ಬೆಂಗಳೂರು: ಬೈಕ್ ನ ಹಿಂಬದಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮಹಮ್ಮದ್ ಖುರೇಶಿ(20) ಸಾವನ್ನಪ್ಪಿದ ದುರ್ದೈವಿ ಯುವಕ. ಲ್ಯಾಂಗ್ ಪೋರ್ಡ್ ರಸ್ತೆಯಲ್ಲಿ ಬೈಕ್ ಸವಾರ ತೆರಳುತ್ತಿದ್ದ ಸಂದರ್ಭದಲ್ಲಿ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ಸವಾರ ಲಾರಿಯ ಚಕ್ರಕ್ಕೆ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಲಾರಿಯ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದಾನೆ. ಈ ಘಟನೆ ಅಶೋಕನಗರ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.