ADVERTISEMENT
Thursday, May 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Kalyana karnataka

Bellary | ದಂಪತಿ ಸೇರಿ ಮಗು ಸ್ಥಳದಲ್ಲೇ ದುರ್ಮರಣ!

Mahesh M Dhandu by Mahesh M Dhandu
August 24, 2022
in Kalyana karnataka, Newsbeat, ಕಲ್ಯಾಣ ಕರ್ನಾಟಕ
Chikkaballapur Lorry out of control.. Two killed

Chikkaballapur Lorry out of control.. Two killed

Share on FacebookShare on TwitterShare on WhatsappShare on Telegram

Bellary | ದಂಪತಿ ಸೇರಿ ಮಗು ಸ್ಥಳದಲ್ಲೇ ದುರ್ಮರಣ!

ಬೈಕ್ ಗೆ ಹಿಂಬದಯಿಂದ ಲಾರಿ ಡಿಕ್ಕಿ

Related posts

ಯುವಜನತೆಯನ್ನು ಜಿರಳೆ ಎಂದು ಅವಮಾನಿಸಿದ ಸುಪ್ರೀಂ ಜಡ್ಜ್: ತಿರುಗಿಬಿದ್ದ ನಿರುದ್ಯೋಗಿಗಳಿಂದ ಕಾಕ್ರೋಚ್ ಜನತಾ ಪಾರ್ಟಿ ಉದಯ

ಯುವಜನತೆಯನ್ನು ಜಿರಳೆ ಎಂದು ಅವಮಾನಿಸಿದ ಸುಪ್ರೀಂ ಜಡ್ಜ್: ತಿರುಗಿಬಿದ್ದ ನಿರುದ್ಯೋಗಿಗಳಿಂದ ಕಾಕ್ರೋಚ್ ಜನತಾ ಪಾರ್ಟಿ ಉದಯ

May 21, 2026
ಬಿಜೆಪಿಯಲ್ಲಿ ಶುರುವಾಯ್ತು ರಾಜ್ಯಾಧ್ಯಕ್ಷ ಪಟ್ಟಕ್ಕಾಗಿ ಬಿಗ್ ಫೈಟ್: ವಿಜಯೇಂದ್ರ ಅವಧಿ ಮುಗಿಯುವ ಮುನ್ನವೇ ಶ್ರೀರಾಮುಲು ರಣತಂತ್ರ ಶುರು!

ಬಿಜೆಪಿಯಲ್ಲಿ ಶುರುವಾಯ್ತು ರಾಜ್ಯಾಧ್ಯಕ್ಷ ಪಟ್ಟಕ್ಕಾಗಿ ಬಿಗ್ ಫೈಟ್: ವಿಜಯೇಂದ್ರ ಅವಧಿ ಮುಗಿಯುವ ಮುನ್ನವೇ ಶ್ರೀರಾಮುಲು ರಣತಂತ್ರ ಶುರು!

May 21, 2026

ದಂಪತಿ ಸೇರಿದಂತೆ ಮಗು ದುರ್ಮರಣ

ಬಳ್ಳಾರಿ ಜಿಲ್ಲೆಯ ಕೌಲ್ ಬಜಾರ್ ನಲ್ಲಿ ಘಟನೆ

ಅತಿಯಾದ ವೇಗವೇ ಅಪಘಾತಕ್ಕೆ ಕಾರಣ

ಬಳ್ಳಾರಿ : ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೂವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಕೌಲ್ ಬಜಾರ್ ನಲ್ಲಿ ನಡೆದಿದೆ.

ವೀರೇಶ್, ಅಂಜಲಿ ಹಾಗೂ ದಿನೇಶ್ ಮೃತ ದುರ್ದೈವಿಗಳಾಗಿದ್ದಾರೆ. ಘಟನೆಯಲ್ಲಿ ಮತ್ತೊಬ್ಬ ಮಗುವಿಗೆ ಗಂಭೀರವಾಗಿ ಗಾಯಗೊಂಡಿದ್ದು,ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕೌಲ್ ಬಜಾರ್ ಫ್ಲೈಓವರ್ ಮೇ ಲೆ ಇವರು ಹೋಗುತ್ತಿದ್ದಾಗ ಹಿಂದೆಯಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲಿಯೇ ಮೂವರು ಮೃತಪಟ್ಟಿದ್ದಾರೆ.

A lorry collided with a bike from behind couple and child died on the spot  saaksha tv
A lorry collided with a bike from behind couple and child died on the spot saaksha tv

ಅಲ್ಲಿನವರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಸಂಚಾರಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಇತ್ತ ರಸ್ತೆಯಲ್ಲಿ ಅಪಘಾತ ಸಂಭವಿಸಿದ ಕಾರಣ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.

Tags: #Saaksha TVBikelorry
ShareTweetSendShare
Join us on:

Related Posts

ಯುವಜನತೆಯನ್ನು ಜಿರಳೆ ಎಂದು ಅವಮಾನಿಸಿದ ಸುಪ್ರೀಂ ಜಡ್ಜ್: ತಿರುಗಿಬಿದ್ದ ನಿರುದ್ಯೋಗಿಗಳಿಂದ ಕಾಕ್ರೋಚ್ ಜನತಾ ಪಾರ್ಟಿ ಉದಯ

ಯುವಜನತೆಯನ್ನು ಜಿರಳೆ ಎಂದು ಅವಮಾನಿಸಿದ ಸುಪ್ರೀಂ ಜಡ್ಜ್: ತಿರುಗಿಬಿದ್ದ ನಿರುದ್ಯೋಗಿಗಳಿಂದ ಕಾಕ್ರೋಚ್ ಜನತಾ ಪಾರ್ಟಿ ಉದಯ

by Shwetha
May 21, 2026
0

ಇಂದಿನ ಡಿಜಿಟಲ್ ಯುಗದಲ್ಲಿ ಸಾಮಾಜಿಕ ಜಾಲತಾಣಗಳು ಕೇವಲ ಮನರಂಜನೆಯ ತಾಣಗಳಾಗಿ ಉಳಿದಿಲ್ಲ. ಅವು ವ್ಯವಸ್ಥೆಯ ವಿರುದ್ಧ ಧ್ವನಿ ಎತ್ತುವ ಶಕ್ತಿಯುತ ಅಸ್ತ್ರಗಳಾಗಿ ಬದಲಾಗಿವೆ. ಇತ್ತೀಚೆಗೆ ಸುಪ್ರೀಂ ಕೋರ್ಟ್...

ಬಿಜೆಪಿಯಲ್ಲಿ ಶುರುವಾಯ್ತು ರಾಜ್ಯಾಧ್ಯಕ್ಷ ಪಟ್ಟಕ್ಕಾಗಿ ಬಿಗ್ ಫೈಟ್: ವಿಜಯೇಂದ್ರ ಅವಧಿ ಮುಗಿಯುವ ಮುನ್ನವೇ ಶ್ರೀರಾಮುಲು ರಣತಂತ್ರ ಶುರು!

ಬಿಜೆಪಿಯಲ್ಲಿ ಶುರುವಾಯ್ತು ರಾಜ್ಯಾಧ್ಯಕ್ಷ ಪಟ್ಟಕ್ಕಾಗಿ ಬಿಗ್ ಫೈಟ್: ವಿಜಯೇಂದ್ರ ಅವಧಿ ಮುಗಿಯುವ ಮುನ್ನವೇ ಶ್ರೀರಾಮುಲು ರಣತಂತ್ರ ಶುರು!

by Shwetha
May 21, 2026
0

ರಾಜ್ಯ ಬಿಜೆಪಿಯಲ್ಲಿ ಈಗ ಸದ್ದಿಲ್ಲದೆ ರಾಜ್ಯಾಧ್ಯಕ್ಷ ಸ್ಥಾನದ ಬದಲಾವಣೆ ಕುರಿತಾದ ಚರ್ಚೆಗಳು ಮುನ್ನೆಲೆಗೆ ಬಂದಿವೆ. ಹಾಲಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಅಧಿಕಾರ ಅವಧಿ ಮುಕ್ತಾಯಗೊಳ್ಳಲು ಇನ್ನೂ...

FIR ಬಳಿಕ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ವಿಶ್ವನಾಥ್ ಗಂಭೀರ ಆರೋಪ

FIR ಬಳಿಕ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ವಿಶ್ವನಾಥ್ ಗಂಭೀರ ಆರೋಪ

by Shwetha
May 21, 2026
0

ಎಚ್. ವಿಶ್ವನಾಥ್ ವಿರುದ್ಧ ಮೈಸೂರಿನ ದೇವರಾಜ ಠಾಣೆಯಲ್ಲಿ FIR ದಾಖಲಾಗಿರುವ ಪ್ರಕರಣ ಇದೀಗ ಹೊಸ ರಾಜಕೀಯ ತಿರುವು ಪಡೆದುಕೊಂಡಿದೆ. ಸಾಲದ ಹಣ ವಾಪಸ್ ಕೇಳಲು ಹೋದ ವ್ಯಕ್ತಿಯ...

ರಾಜ್ಯಕ್ಕೆ ₹6,000 ಕೋಟಿ ಹೂಡಿಕೆ.. 74 ಸಾವಿರ ಉದ್ಯೋಗ ಸೃಷ್ಟಿ: ಎಂಬಿ ಪಾಟೀಲ್

ರಾಜ್ಯಕ್ಕೆ ₹6,000 ಕೋಟಿ ಹೂಡಿಕೆ.. 74 ಸಾವಿರ ಉದ್ಯೋಗ ಸೃಷ್ಟಿ: ಎಂಬಿ ಪಾಟೀಲ್

by Shwetha
May 21, 2026
0

ಎಂಬಿ ಪಾಟೀಲ್ ಅವರು ರಾಜ್ಯದಲ್ಲಿ ಭಾರೀ ಮಟ್ಟದ ಹೂಡಿಕೆ ಹಾಗೂ ಉದ್ಯೋಗ ಸೃಷ್ಟಿ ಬಗ್ಗೆ ಮಹತ್ವದ ಮಾಹಿತಿ ನೀಡಿದ್ದಾರೆ. ಬೆಂಗಳೂರು ಮೂಲದ ಆ್ಯಕ್ಸಿಸ್‌ಕೇಡ್ಸ್ ಸಂಸ್ಥೆ ಕರ್ನಾಟಕದಲ್ಲಿ ಸುಮಾರು...

ಮೋದಿ ಹಾವಾಡಿಗನಲ್ಲ ಭಾರತದ ಗತ್ತಿನ ಸಂಕೇತ: ನಾರ್ವೆ ಪತ್ರಿಕೆಯ ಜನಾಂಗೀಯ ಕುಚೇಷ್ಟೆಗೆ ಭಾರೀ ಆಕ್ರೋಶ

ಮೋದಿ ಹಾವಾಡಿಗನಲ್ಲ ಭಾರತದ ಗತ್ತಿನ ಸಂಕೇತ: ನಾರ್ವೆ ಪತ್ರಿಕೆಯ ಜನಾಂಗೀಯ ಕುಚೇಷ್ಟೆಗೆ ಭಾರೀ ಆಕ್ರೋಶ

by Shwetha
May 21, 2026
0

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ನಾರ್ವೆ ಪ್ರವಾಸವು ಸಾಂಸ್ಕೃತಿಕ ಮತ್ತು ರಾಜತಾಂತ್ರಿಕ ಸಂಬಂಧಗಳಿಗಿಂತ ಹೆಚ್ಚಾಗಿ ಪಾಶ್ಚಿಮಾತ್ಯ ಮಾಧ್ಯಮಗಳ ಹಳೆಯ ಚಾಳಿ ಮತ್ತು ಪೂರ್ವಾಗ್ರಹ ಪೀಡಿತ ಧೋರಣೆಗಳಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram