ADVERTISEMENT
Sunday, August 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಪ್ರಿಯತಮೆಯನ್ನ ಮೀಟ್ ಮಾಡಲು ಬಂದು ಸುಲಿಗೆಗೆ ಒಳಗಾದ ಪ್ರೇಮಿ

ಆರೋಪಿಗಳನ್ನು ಬಂಧಿಸಿರುವ ಪೊಲೀಸರು

Author2 by Author2
November 24, 2024
in State, ಬೆಂಗಳೂರು, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ವ್ಯಕ್ತಿಯೊಬ್ಬ ತನ್ನ ಪ್ರಿಯತಮೆ (Lover) ಭೇಟಿ ಮಾಡಲು ಹೋಗಿ, ಸುಲಿಗೆಗೆ ಒಳಗಾಗಿರುವ ಘಟನೆ ನಡೆದಿದೆ.

ಬೆಂಗಳೂರಿನ ಕೋರಮಂಗಲ ಪೊಲೀಸ್‌ ಠಾಣಾ (Koramangala Police Station) ವ್ಯಾಪ್ತಿಯಲ್ಲಿ ನಡೆದಿದೆ. ಪ್ರಿಯತಮೆ ಹಾಗೂ ಗ್ಯಾಂಗ್ ನಿಂದ ಸುಲಿಗೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಆಂಧ್ರಪ್ರದೇಶದ ನೆಲ್ಲೂರಿನಲ್ಲಿ ಶಿವ ಮತ್ತು ಮೋನಿಕಾ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಇತ್ತೀಚೆಗೆ ಶಿವನಿಗೆ ಕರೆ ಮಾಡಿ ನನ್ನ ಸ್ನೇಹಿತರು ನಿನ್ನ ನೋಡಬೇಕು. ಹೀಗಾಗಿ ನೀನು ಎಲ್ಲ ಚಿನ್ನಾಭರಣ ಹಾಕಿಕೊಂಡು ಕಾರಿನಲ್ಲಿ ಬಾ ಎಂದು ಪ್ರಿಯತಮೆ ಹೇಳಿದ್ದಾಳೆ. ಈ ಮಾತು ನಂಬಿದ ಪ್ರೇಮಿ, ಅವಳು ಹೇಳಿದಂತೆ ತನ್ನಲ್ಲಿರುವ ಎಲ್ಲ ಬಂಗಾರ ಹಾಕಿಕೊಂಡು ಹೋಗಿದ್ದಾನೆ.

Related posts

namma-ooru-namma-hemme-campaign-madarahalli-darshan-puttannaiah-mandya

ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರ ದೂರದೃಷ್ಟಿಯ ಕಲ್ಪನೆಗೆ ಜನರ ಸಾಥ್

August 22, 2026
mla-darshan-puttannaiah-surprise-visit-pandavapura-public-places-mandya

ಪಾಂಡವಪುರ ವ್ಯಾಪ್ತಿಯ ವಿವಿಧ ಸಾರ್ವಜನಿಕ ಸ್ಥಳಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ದಿಢೀರ್ ಭೇಟಿ

August 22, 2026

ಆಗ ಶಿವನನ್ನು ಮೋನಿಕಾ ಮತ್ತು ಗ್ಯಾಂಗ್ ಅಪಹರಿಸಿ, ಚಿನ್ನಾಭರಣ ದೋಚಿದ್ದಲ್ಲದೇ 10 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ನಂತರ ಪ್ರಿಯತಮೆ ಶಿವನಿಗೆ 5 ಲಕ್ಷ ರೂ. ಕೊಡೋಕೆ ಒಪ್ಪಿಸಿದ್ದಳು. ಎಟಿಎಂ ಕಾರ್ಡ್ ಬೆಂಗಳೂರಿನ ಮೆಜೆಸ್ಟಿಕ್ ಅಡ್ರೆಸ್‌ಗೆ ಕೋರಿಯರ್ ಮಾಡಿಸಿಕೊಡು ಕೋರಮಂಗಲಕ್ಕೆ ಹಣ ಡ್ರಾ ಮಾಡಿಕೊಳ್ಳಲು ಬಂದಾಗ ಪೊಲೀಸರ ಬಲೆಗೆ ಬಿದ್ದಿದ್ದಾರೆ. ನಂತರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

Tags: A lover who came to meet his beloved and was extorted
ShareTweetSendShare
Join us on:

Related Posts

namma-ooru-namma-hemme-campaign-madarahalli-darshan-puttannaiah-mandya

ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರ ದೂರದೃಷ್ಟಿಯ ಕಲ್ಪನೆಗೆ ಜನರ ಸಾಥ್

by admin
August 22, 2026
0

ನಮ್ಮ ಊರು ನಮ್ಮ ಹೆಮ್ಮೆ ಅಭಿಯಾನದ ಯಶಸ್ವಿ ಹೆಜ್ಜೆಗಳು ಮಾಡರಹಳ್ಳಿಯಲ್ಲಿ ಮೂಡಿಬಂದ ಜನಪರ ಕಾಳಜಿ ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರ ದೂರದೃಷ್ಟಿಯ ಕಲ್ಪನೆಗೆ ಜನರ ಸಾಥ್...

mla-darshan-puttannaiah-surprise-visit-pandavapura-public-places-mandya

ಪಾಂಡವಪುರ ವ್ಯಾಪ್ತಿಯ ವಿವಿಧ ಸಾರ್ವಜನಿಕ ಸ್ಥಳಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ದಿಢೀರ್ ಭೇಟಿ

by admin
August 22, 2026
0

ಪಾಂಡವಪುರ ವ್ಯಾಪ್ತಿಯ ವಿವಿಧ ಸಾರ್ವಜನಿಕ ಸ್ಥಳಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ದಿಢೀರ್ ಭೇಟಿ ಮಿಂಚಿನ ಸಂಚಾರಕ್ಕೆ ಕಾರಣವಾದ ಮೇಲುಕೋಟೆ ಶಾಸಕ ಸ್ಥಳದಲ್ಲೇ ಸಮಸ್ಯೆಗಳ ಪರಿಶೀಲನೆ ಮತ್ತು ಅಧಿಕಾರಿಗಳೊಂದಿಗೆ...

ನನ್ನ ಟ್ರೋಲ್ ಮಾಡಿದಷ್ಟು ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚುತ್ತಿದೆ: ಕೋಟಿ ಕೊಟ್ಟರೂ ಸಿಗದ ಪ್ರಚಾರ- ಸೋಷಿಯಲ್ ಮೀಡಿಯಾ ವ್ಯಂಗ್ಯಕ್ಕೆ ವಿನಯ್ ಗೌಡ ಬಿಂದಾಸ್ ಉತ್ತರ

ನನ್ನ ಟ್ರೋಲ್ ಮಾಡಿದಷ್ಟು ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚುತ್ತಿದೆ: ಕೋಟಿ ಕೊಟ್ಟರೂ ಸಿಗದ ಪ್ರಚಾರ- ಸೋಷಿಯಲ್ ಮೀಡಿಯಾ ವ್ಯಂಗ್ಯಕ್ಕೆ ವಿನಯ್ ಗೌಡ ಬಿಂದಾಸ್ ಉತ್ತರ

by Shwetha
August 22, 2026
0

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 13ರ ಅಗ್ನಿಪರೀಕ್ಷೆ ಕಾರ್ಯಕ್ರಮದಲ್ಲಿ ಜ್ಯೂರಿಯಾಗಿ ಕಾಣಿಸಿಕೊಂಡಿರುವ ನಟ ವಿನಯ್ ಗೌಡ ಈಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ತಮ್ಮ...

ಅತಿಥಿ ಪಿಯು ಉಪನ್ಯಾಸಕರಿಗೆ ತಿಂಗಳ ರಜೆ, ಮಹಿಳೆಯರಿಗೆ ಮುಟ್ಟಿನ ರಜೆ – ಸರ್ಕಾರದ ಪರಿಶೀಲನೆ

ಅತಿಥಿ ಪಿಯು ಉಪನ್ಯಾಸಕರಿಗೆ ತಿಂಗಳ ರಜೆ, ಮಹಿಳೆಯರಿಗೆ ಮುಟ್ಟಿನ ರಜೆ – ಸರ್ಕಾರದ ಪರಿಶೀಲನೆ

by Shwetha
August 22, 2026
0

ರಾಜ್ಯದ ಸರ್ಕಾರಿ ಪದವಿ ಪೂರ್ವ (ಪಿಯು) ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ತಿಂಗಳಿಗೆ ಒಂದು ದಿನ ರಜೆ ಹಾಗೂ ಮಹಿಳಾ ಅತಿಥಿ ಉಪನ್ಯಾಸಕಿಯರಿಗೆ ಮಾಸಿಕ ಮುಟ್ಟಿನ...

ಟೆಲಿಪ್ರಾಂಪ್ಟರ್ ಇಲ್ಲದೆ ವಂದೇ ಮಾತರಂ ಹಾಡಿ ತೋರಿಸಲಿ -ಮೋದಿ ಮತ್ತು ಅಮಿತ್ ಶಾ ಸಂಪೂರ್ಣ ಗೀತೆ ಹಾಡಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದ ಪ್ರಿಯಾಂಕ್ ಖರ್ಗೆ

ಟೆಲಿಪ್ರಾಂಪ್ಟರ್ ಇಲ್ಲದೆ ವಂದೇ ಮಾತರಂ ಹಾಡಿ ತೋರಿಸಲಿ -ಮೋದಿ ಮತ್ತು ಅಮಿತ್ ಶಾ ಸಂಪೂರ್ಣ ಗೀತೆ ಹಾಡಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದ ಪ್ರಿಯಾಂಕ್ ಖರ್ಗೆ

by Shwetha
August 22, 2026
0

ಬೆಂಗಳೂರು: ವಂದೇ ಮಾತರಂ ಗೀತೆಯನ್ನು ರಾಜಕೀಯ ಅಸ್ತ್ರವನ್ನಾಗಿ ಬಳಸಿಕೊಳ್ಳುತ್ತಿರುವ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ನಾಯಕರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇರ ಸವಾಲು ಹಾಕಿದ್ದಾರೆ. ಪ್ರಧಾನಿ ನರೇಂದ್ರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram