ADVERTISEMENT
Wednesday, July 16, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ನಾಲಿಗೆ ಕತ್ತರಿಸಿ ದೇವರಿಗೆ ಅರ್ಪಿಸಿದ ವ್ಯಕ್ತಿ

ಛತ್ತೀಸ್ ಗಢದಲ್ಲಿ ನಡೆದ ಘಟನೆ

Author2 by Author2
May 8, 2024
in National, Saaksha Special, ಎಸ್ ಸ್ಪೆಷಲ್, ನ್ಯೂಸ್ ಬೀಟ್, ಮಾರ್ಜಲ ಮಂಥನ, ವೈರಲ್ ನ್ಯೂಸ್
Share on FacebookShare on TwitterShare on WhatsappShare on Telegram

ರಾಯ್ಪುರ: ವ್ಯಕ್ತಿಯೊಬ್ಬ ನಾಲಿಗೆ ಕತ್ತರಿಸಿ ದೇವರಿಗೆ ಅರ್ಪಿಸಿರುವ ವಿಚಿತ್ರ ಘಟನೆಯೊಂದು ನಡೆದಿದೆ.

ಈ ಘಟನೆ ಛತ್ತೀಸ್‌ಗಢದ ದುರ್ಗ್ (Chhattisgarh’s Durg) ಜಿಲ್ಲೆಯಲ್ಲಿ ನಡೆದಿದೆ. 33 ವರ್ಷದ ರಾಜೇಶ್ವರ್ ನಿಶಾದ್ ಎಂಬ ವ್ಯಕ್ತಿಯೇ ಈ ರೀತಿ ಮಾಡಿದ್ದಾನೆ. ಈತ ಅಂಜೋರಾ ಪೊಲೀಸ್ ಚೌಕಿ ವ್ಯಾಪ್ತಿಯ ತಾನಾಡು ಗ್ರಾಮದಲ್ಲಿನ ಕೆರೆಗೆ ಬೆಳಗ್ಗೆ ತೆರಳಿ ಕೆಲವು ಮಂತ್ರಗಳನ್ನು ಪಠಿಸಿ ನಂತರ ನಾಲಿಗೆಯನ್ನು ಕೊಯ್ದು ದಡದಲ್ಲಿರುವ ಕಲ್ಲಿನ ಮೇಲೆ ಇಟ್ಟಿದ್ದಾನೆ.

Related posts

ಅರಸನ ಅರಮನೆಗೆ ಕಾರ್ಮೋಡ ಕವಿದೀತು: ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಯ ಸ್ಪೋಟಕ ಭವಿಷ್ಯವಾಣಿ

ಮಳೆಗಾಲದಲ್ಲಿ ಅಜೀರ್ಣ ಮತ್ತು ಹೊಟ್ಟೆ ಸೋಂಕು ತಡೆಗಟ್ಟಲು ಸುಲಭ ಮಾರ್ಗಗಳು!

July 16, 2025
ಅರಸನ ಅರಮನೆಗೆ ಕಾರ್ಮೋಡ ಕವಿದೀತು: ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಯ ಸ್ಪೋಟಕ ಭವಿಷ್ಯವಾಣಿ

ಶ್ರೀ ಪ್ರಸನ್ನ ಗಂಗಾಧರೇಶ್ವರಸ್ವಾಮಿ ದೇವಸ್ಥಾನ ಹಲಸೂರು ಪೇಟೆ, ಬೆಂಗಳೂರು ನಗರ ಇತಿಹಾಸ ಮತ್ತು ಮಹಿಮೆ

July 16, 2025

ರಕ್ತಸ್ರಾವವಾಗುತ್ತಿರುವುದನ್ನು ಕಂಡು ಗ್ರಾಮಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ. ನಾಲಿಗೆ ಕತ್ತರಿಸಿರುವ ವ್ಯಕ್ತಿಯ ಪತ್ನಿ ಮೂಕಿಯಾಗಿದ್ದಾರೆ. ಈತ ತನ್ನ ಕೆಲವು ಆಸೆಗಳನ್ನು ಪೂರೈಸುವುದಕ್ಕಾಗಿ ಈ ರೀತಿ ಮಾಡಿದ್ದಾನೆ. ಆದರೆ, ನಿಖರ ಕಾರಣ ತಿಳಿದು ಬಂದಿಲ್ಲ. ಮೋಲ್ನೊಟಕ್ಕೆ ಇದು ಮೂಢನಂಬಿಕೆಯಿಂದಾಗಿ ನಡೆದ ಘಟನೆ ಎನ್ನಲಾಗಿದೆ.

Tags: A man who cut his tongue and offered it to God
ShareTweetSendShare
Join us on:

Related Posts

ಅರಸನ ಅರಮನೆಗೆ ಕಾರ್ಮೋಡ ಕವಿದೀತು: ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಯ ಸ್ಪೋಟಕ ಭವಿಷ್ಯವಾಣಿ

ಮಳೆಗಾಲದಲ್ಲಿ ಅಜೀರ್ಣ ಮತ್ತು ಹೊಟ್ಟೆ ಸೋಂಕು ತಡೆಗಟ್ಟಲು ಸುಲಭ ಮಾರ್ಗಗಳು!

by Shwetha
July 16, 2025
0

ಮಳೆಗಾಲ ಪ್ರಾರಂಭವಾಗುತ್ತಿದ್ದಂತೆಯೇ ನಮ್ಮ ಜೀರ್ಣಾಂಗ ವ್ಯವಸ್ಥೆ ಸ್ವಲ್ಪ ದುರ್ಬಲಗೊಳ್ಳುತ್ತದೆ. ಈ ಸಮಯದಲ್ಲಿ ಅಜೀರ್ಣ ಮತ್ತು ಹೊಟ್ಟೆ ಸೋಂಕುಗಳು ಸಾಮಾನ್ಯವಾಗಿದ್ದು, ಇವುಗಳಿಂದ ನಮ್ಮ ದೈನಂದಿನ ಚಟುವಟಿಕೆಗಳಿಗೆ ತೊಂದರೆಯಾಗಬಹುದು. ಆದರೆ...

ಅರಸನ ಅರಮನೆಗೆ ಕಾರ್ಮೋಡ ಕವಿದೀತು: ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಯ ಸ್ಪೋಟಕ ಭವಿಷ್ಯವಾಣಿ

ಶ್ರೀ ಪ್ರಸನ್ನ ಗಂಗಾಧರೇಶ್ವರಸ್ವಾಮಿ ದೇವಸ್ಥಾನ ಹಲಸೂರು ಪೇಟೆ, ಬೆಂಗಳೂರು ನಗರ ಇತಿಹಾಸ ಮತ್ತು ಮಹಿಮೆ

by Shwetha
July 16, 2025
0

ಸಿಲಿಕಾನ್ ಸಿಟಿಯ ಬಿಡುವಿಲ್ಲದ ಟ್ರಾಫಿಕ್ ಮತ್ತು ಗಗನಚುಂಬಿ ಕಟ್ಟಡಗಳ ನಡುವೆ, ಸಾವಿರಾರು ವರ್ಷಗಳ ಇತಿಹಾಸ ಮತ್ತು ಪವಾಡ ಸದೃಶ ವೈಶಿಷ್ಟ್ಯಗಳನ್ನು ತನ್ನ ಗರ್ಭದಲ್ಲಿ ಅಡಗಿಸಿಕೊಂಡಿರುವ ಶ್ರೀ ಪ್ರಸನ್ನ...

SBI SCO ನೇಮಕಾತಿ 2025 – ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಅಹ್ವಾನ

SBI SCO ನೇಮಕಾತಿ 2025 – ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಅಹ್ವಾನ

by Shwetha
July 15, 2025
0

SBI SCO Recruitment 2025 – ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದೇಶದ ಅತಿ ದೊಡ್ಡ ಸಾರ್ವಜನಿಕ ಕ್ಷೇತ್ರದ ಬ್ಯಾಂಕ್ ಆಗಿದ್ದು, ತಾಂತ್ರಿಕತೆಯ ಬೆಳವಣಿಗೆಯೊಂದಿಗೆ ತನ್ನ...

ಯೆಮನ್‌ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ನರ್ಸ್ ನಿಮಿಷಾ ಪ್ರಿಯಾ: ಕೇಂದ್ರದಿಂದ ರಕ್ಷಣೆಗೆ ಎಲ್ಲ ಪ್ರಯತ್ನ

ಯೆಮನ್‌ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ನರ್ಸ್ ನಿಮಿಷಾ ಪ್ರಿಯಾ: ಕೇಂದ್ರದಿಂದ ರಕ್ಷಣೆಗೆ ಎಲ್ಲ ಪ್ರಯತ್ನ

by Shwetha
July 15, 2025
0

ಯೆಮನ್‌ನಲ್ಲಿ ಕೊಲೆ ಆರೋಪದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರನ್ನು ರಕ್ಷಿಸಲು ಭಾರತ ಸರ್ಕಾರ ಎಲ್ಲ ಪ್ರಯತ್ನಗಳನ್ನೂ ಮಾಡುತ್ತಿದೆ. ಆದರೆ, ಯೆಮನ್‌ನ ಪರಿಸ್ಥಿತಿ...

SBI SCO ನೇಮಕಾತಿ 2025 – ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಅಹ್ವಾನ

ಹೆಸರು ಕಾಳು ಆರೋಗ್ಯ ಪ್ರಯೋಜನಗಳು

by Shwetha
July 15, 2025
0

ಹೆಸರು ಕಾಳು (Moong Dal) ಭಾರತೀಯ ಅಡುಗೆಯಲ್ಲಿ ಒಂದು ಪ್ರಮುಖ ಧಾನ್ಯವಾಗಿದ್ದು, ಇದು ಹಲವಾರು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಇದು ಪೋಷಕಾಂಶಗಳ ಆಗರವಾಗಿದ್ದು, ನಿಮ್ಮ ಒಟ್ಟಾರೆ ಆರೋಗ್ಯವನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram