ವ್ಯಕ್ತಿಯೊಬ್ಬ ನಡು ರಸ್ತೆಯಲ್ಲೇ ಹಿಮ್ಮುಖವಾಗಿ ಕುಳಿತು ಸ್ಕೂಟಿ ಓಡಿಸಿರುವ ವಿಡಿಯೋವೊಂದು ವೈರಲ್ ಆಗಿದೆ.
ದಿವ್ಯ ಕುಮಾರಿ (divyaKumaari) ಎಂಬವರು ಈ ಕುರಿತ ವಿಡಿಯೋವನ್ನು ಹಂಚಿಕೊಂಡಿದ್ದಾರೆ. “ನೋಡಿ ಜನರು ಎಷ್ಟು ಮೂರ್ಖರು, ಅವರು ಸಾಯುವುದು ಮಾತ್ರವಲ್ಲದೆ ಇತರ ಮುಗ್ಧ ಜನರನ್ನೂ ತೊಂದರೆಗೆ ಸಿಲುಕಿಸುತ್ತಾರೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ವಿಡಿಯೋದಲ್ಲಿ ಹಳದಿ ಬಣ್ಣದ ಟೀ-ಶರ್ಟ್ ಧರಿಸಿದ ಭಂಡ ವ್ಯಕ್ತಿಯೊಬ್ಬ ಹಿಮ್ಮುಖವಾಗಿ ಕುಳಿತು ಹೈವೇ ರಸ್ತೆಯಲ್ಲಿ ಸ್ಕೂಟರ್ ಓಡಿಸುತ್ತಿರುವ ಆಘಾತಕಾರಿ ದೃಶ್ಯ ಕಂಡು ಬಂದಿದೆ.
ಚುನಾವಣಾ ನೀತಿಯಲ್ಲಿ ಬದಲಾವಣೆ; ಕಾಂಗ್ರೆಸ್ ಆಕ್ಷೇಪ
ನವದೆಹಲಿ: 1961ರ ಚುನಾವಣಾ ನೀತಿ ನಿಯಮಗಳಿಗೆ ತಿದ್ದುಪಡಿ ತಂದಿರುವುದನ್ನು ಪ್ರಶ್ನಿಸಿರುವ ಕಾಂಗ್ರೆಸ್ ಚುನಾವಣಾ ಪ್ರಕ್ರಿಯೆಯ ಸಮಗ್ರತೆ ವೇಗವಾಗಿ ಕುಸಿಯುತ್ತಿದೆ ಎಂದು ಆರೋಪಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ...