ವ್ಯಕ್ತಿಯೊಬ್ಬ ನಡು ರಸ್ತೆಯಲ್ಲೇ ಹಿಮ್ಮುಖವಾಗಿ ಕುಳಿತು ಸ್ಕೂಟಿ ಓಡಿಸಿರುವ ವಿಡಿಯೋವೊಂದು ವೈರಲ್ ಆಗಿದೆ.
ದಿವ್ಯ ಕುಮಾರಿ (divyaKumaari) ಎಂಬವರು ಈ ಕುರಿತ ವಿಡಿಯೋವನ್ನು ಹಂಚಿಕೊಂಡಿದ್ದಾರೆ. “ನೋಡಿ ಜನರು ಎಷ್ಟು ಮೂರ್ಖರು, ಅವರು ಸಾಯುವುದು ಮಾತ್ರವಲ್ಲದೆ ಇತರ ಮುಗ್ಧ ಜನರನ್ನೂ ತೊಂದರೆಗೆ ಸಿಲುಕಿಸುತ್ತಾರೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ವಿಡಿಯೋದಲ್ಲಿ ಹಳದಿ ಬಣ್ಣದ ಟೀ-ಶರ್ಟ್ ಧರಿಸಿದ ಭಂಡ ವ್ಯಕ್ತಿಯೊಬ್ಬ ಹಿಮ್ಮುಖವಾಗಿ ಕುಳಿತು ಹೈವೇ ರಸ್ತೆಯಲ್ಲಿ ಸ್ಕೂಟರ್ ಓಡಿಸುತ್ತಿರುವ ಆಘಾತಕಾರಿ ದೃಶ್ಯ ಕಂಡು ಬಂದಿದೆ.
SIR ಫಾರ್ಮ್-7 ವಿವಾದ: ಬಿಜೆಪಿ-ಜೆಡಿಎಸ್ ನಿಯೋಗದಿಂದ ರಾಜ್ಯಪಾಲರಿಗೆ ದೂರು, FIR ವಿರುದ್ಧ ಆಕ್ಷೇಪ
ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ Form 7 ಅರ್ಜಿಗಳ ಬಳಕೆಗೆ ಸಂಬಂಧಿಸಿದ ವಿವಾದ ಮತ್ತಷ್ಟು ತೀವ್ರಗೊಂಡಿದೆ. ಬಿಜೆಪಿ ಮತ್ತು ಜೆಡಿಎಸ್...








