ಹಾವೇರಿ: ಎತ್ತಿನ ಮೈ ತೊಳೆಯಲು ಹೋಗಿದ್ದ ಸಂದರ್ಭದಲ್ಲಿ ಅಪ್ರಾಪ್ತ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಹಾನಗಲ್ ತಾಲೂಕಿನ ಮಲಗುಂದ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಎತ್ತುಗಳಿಗೆ ಮೈತೊಳೆಯಲು ಹೋಗಿದ್ದ ಸಂದರ್ಭದಲ್ಲಿ 16 ವರ್ಷದ ಅಪ್ರಾಪ್ತ ಬಾಲಕ ಸಾವನ್ನಪ್ಪಿದ್ದಾನೆ. ಈ ಕುರಿತು ಆಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.