ADVERTISEMENT
Tuesday, May 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಅಪ್ರಾಪ್ತ ಬಾಲಕಿ ಮೇಲೆ ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ; ಅರೆಸ್ಟ್

ಜಾರ್ಖಂಡ್ ನ ರಾಂಚಿಯಲ್ಲಿ ನಡೆದ ಘಟನೆ

Author2 by Author2
November 24, 2023
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಅಪ್ರಾಪ್ತ ಬಾಲಕಿಯ ಮೇಲೆ ಹಲವಾರು ವರ್ಷಗಳಿಂದ ಅತ್ಯಾಚಾರ ನಡೆಸಿದ್ದ ಪೊಲೀಸ್ ಅಧಿಕಾರಿಯನ್ನು ಬಂಧಿಸಲಾಗಿದೆ.

ಜಾರ್ಖಂಡ್​ನ ರಾಂಚಿಯಲ್ಲಿ ಈ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಾಯಕ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನನ್ನು ಬಂಧಿಸಲಾಗದ್ದು, ಈತ ಒಂದು ವರ್ಷಕ್ಕೂ ಅಧಿಕ ಕಾಲ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದ ಎನ್ನಲಾಗಿದೆ.
ಈ ಕುರಿತು ಬಾಲಕಿಯ ತಾಯಿ ನವೆಂಬರ್ 14ರಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ನೀರಜ್ ಖೋಸ್ಲಾ ಎಂದು ಗುರುತಿಸಲಾದ ಎಎಸ್‌ಐ ಶುಕ್‌ದೇವ್ ನಗರ ಪೊಲೀಸ್ ಠಾಣೆಯಲ್ಲಿ ಕಳೆದ ವರ್ಷದಿಂದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸುತ್ತಿದ್ದ ಎಂದು ತಿಳಿದು ಬಂದಿದೆ.

Related posts

ಟ್ರಂಪ್ ಮತ್ತೆ ಎಚ್ಚರಿಕೆ; ಅಮೆರಿಕ-ಇರಾನ್ ಉದ್ವಿಗ್ನತೆ ಹೆಚ್ಚಳ

ಟ್ರಂಪ್ ಮತ್ತೆ ಎಚ್ಚರಿಕೆ; ಅಮೆರಿಕ-ಇರಾನ್ ಉದ್ವಿಗ್ನತೆ ಹೆಚ್ಚಳ

May 19, 2026
ಕೇರಳ: 60 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಸಂಪೂರ್ಣ UDF ಸಂಪುಟ ಪ್ರಮಾಣ ವಚನ

ಕೇರಳ: 60 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಸಂಪೂರ್ಣ UDF ಸಂಪುಟ ಪ್ರಮಾಣ ವಚನ

May 19, 2026

ಬಾಲಕಿ ತೀವ್ರ ಹೊಟ್ಟೆ ನೋವೆಂದು ಹೇಳಿದಾಗ ತಾಯಿ ಮಗಳ ಬಳಿ ವಿಚಾರಿಸಿದ್ದಾರೆ. ಈ ಸಂದರ್ಭದಲ್ಲಿ ನಡೆದಿರುವ ವಿಚಾರವನ್ನು ಹೇಳಿದ್ದಾಳೆ. ಪೊಲೀಸರು ಕಾರ್ಯಾಚರಣೆ ನಡೆಸಿ ಎರಡು ದಿನಗಳ ನಂತರ ಆರೋಪಿಯನ್ನು ಬಂಧಿಸಿದ್ದಾರೆ.

Tags: A minor girl was raped by a police officer; Arrest
ShareTweetSendShare
Join us on:

Related Posts

ಟ್ರಂಪ್ ಮತ್ತೆ ಎಚ್ಚರಿಕೆ; ಅಮೆರಿಕ-ಇರಾನ್ ಉದ್ವಿಗ್ನತೆ ಹೆಚ್ಚಳ

ಟ್ರಂಪ್ ಮತ್ತೆ ಎಚ್ಚರಿಕೆ; ಅಮೆರಿಕ-ಇರಾನ್ ಉದ್ವಿಗ್ನತೆ ಹೆಚ್ಚಳ

by Shwetha
May 19, 2026
0

ಡೊನಾಲ್ಡ್ ಟ್ರಂಪ್ ಅವರು ಮತ್ತೊಮ್ಮೆ ಆತಂಕಕಾರಿ ಹೇಳಿಕೆ ನೀಡಿ ಅಮೆರಿಕ-ಇರಾನ್ ನಡುವಿನ ಉದ್ವಿಗ್ನತೆಯನ್ನು ಹೆಚ್ಚಿಸಿದ್ದಾರೆ. ಇರಾನ್ ಜೊತೆಗಿನ ಅಣು ಒಪ್ಪಂದದ ಸಾಧ್ಯತೆಗಳು ಹಾಗೂ ಹೊಸ ಸಂಘರ್ಷದ ಭೀತಿಯ...

ಕೇರಳ: 60 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಸಂಪೂರ್ಣ UDF ಸಂಪುಟ ಪ್ರಮಾಣ ವಚನ

ಕೇರಳ: 60 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಸಂಪೂರ್ಣ UDF ಸಂಪುಟ ಪ್ರಮಾಣ ವಚನ

by Shwetha
May 19, 2026
0

ವಿ.ಡಿ. ಸತೀಶನ್ ಅವರು ಕೇರಳದ ನೂತನ ಮುಖ್ಯಮಂತ್ರಿಯಾಗಿ ಭರ್ಜರಿ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ಕೇರಳದ ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ. ವಿಶೇಷವೆಂದರೆ, ಕಳೆದ...

ತಮಿಳುನಾಡಿನಲ್ಲಿ ರಾಜಕೀಯ ಕಂಪನ ಯಾವುದೇ ಕ್ಷಣದಲ್ಲೂ ಉರುಳಲಿದೆ ವಿಜಯ್ ಸರ್ಕಾರ : ಸ್ಟಾಲಿನ್ ಸ್ಪೋಟಕ ಭವಿಷ್ಯ

ತಮಿಳುನಾಡಿನಲ್ಲಿ ರಾಜಕೀಯ ಕಂಪನ ಯಾವುದೇ ಕ್ಷಣದಲ್ಲೂ ಉರುಳಲಿದೆ ವಿಜಯ್ ಸರ್ಕಾರ : ಸ್ಟಾಲಿನ್ ಸ್ಪೋಟಕ ಭವಿಷ್ಯ

by Shwetha
May 19, 2026
0

ತಮಿಳುನಾಡಿನ ರಾಜಕೀಯ ರಂಗದಲ್ಲಿ ಅನಿರೀಕ್ಷಿತ ಹಾಗೂ ಅತ್ಯಂತ ವೇಗದ ಬೆಳವಣಿಗೆಗಳು ನಡೆಯುತ್ತಿವೆ. ನಟ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷವು ಅಧಿಕಾರಕ್ಕೆ ಬಂದು, ವಿಜಯ್...

ಬಂಗಾಳದಲ್ಲಿ ಇನ್ನು ನಡೆಯಲ್ಲ ರಸ್ತೆ ನಮಾಜ್ ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಸರ್ಕಾರ

ಬಂಗಾಳದಲ್ಲಿ ಇನ್ನು ನಡೆಯಲ್ಲ ರಸ್ತೆ ನಮಾಜ್ ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಸರ್ಕಾರ

by Shwetha
May 18, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಚಿತ್ರಣ ಬದಲಾದ ಬೆನ್ನಲ್ಲೇ ಆಡಳಿತಾತ್ಮಕ ಬದಲಾವಣೆಗಳು ವೇಗವಾಗಿ ಜಾರಿಯಾಗುತ್ತಿವೆ. ಇಷ್ಟು ದಿನ ಸಾರ್ವಜನಿಕ ರಸ್ತೆಗಳಲ್ಲಿ ನಮಾಜ್ ಮಾಡುತ್ತಿದ್ದ ಪದ್ಧತಿಗೆ ಕೊನೆಗೂ ಬ್ರೇಕ್...

ವಿಜಯ್ ಮೇಲೆ ಅಸೂಯೆ ಪಡಲು ಕಾರಣವೇ ಇಲ್ಲ ಕಮಲ್ ಸಿಎಂ ಆಗಿದ್ರೆ ಯೋಚನೆ ಮಾಡ್ತಿದ್ದೆನೋ ಏನೋ ರಜನಿ ವ್ಯಂಗ್ಯ

ವಿಜಯ್ ಮೇಲೆ ಅಸೂಯೆ ಪಡಲು ಕಾರಣವೇ ಇಲ್ಲ ಕಮಲ್ ಸಿಎಂ ಆಗಿದ್ರೆ ಯೋಚನೆ ಮಾಡ್ತಿದ್ದೆನೋ ಏನೋ ರಜನಿ ವ್ಯಂಗ್ಯ

by Shwetha
May 18, 2026
0

ತಮಿಳುನಾಡು ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ನಟ ವಿಜಯ್ ಅವರ ಭರ್ಜರಿ ಯಶಸ್ಸಿನ ಬೆನ್ನಲ್ಲೇ ಹರಿದಾಡುತ್ತಿದ್ದ ಎಲ್ಲಾ ವದಂತಿಗಳಿಗೆ ಸೂಪರ್ ಸ್ಟಾರ್ ರಜನಿಕಾಂತ್ ಈಗ ಪೂರ್ಣವಿರಾಮ ಇಟ್ಟಿದ್ದಾರೆ. ವಿಜಯ್...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram