ADVERTISEMENT
Monday, December 15, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಹಳ್ಳಿಗೆ ನುಗ್ಗಿ ಹಸುಗಳನ್ನು ತಿಂದು ಮತ್ತೆ ಕಾಡಿಗೆ ಬಂದ ನಮೀಬಿಯಾದ ಚೀತಾ

ಶಿಯೋಪುರ್ ಜಿಲ್ಲೆಯಲ್ಲಿ ಬೆಳಕಿಗೆ ಬಂದ ಘಟನೆ

Author2 by Author2
April 3, 2023
in National, News, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಭೋಪಾಲ್: ದಕ್ಷಿಣ ಆಫ್ರಿಕಾದ ನಮೀಬಿಯಾದಿಂದ ಕುನೊ ರಾಷ್ಟ್ರೀಯ ಉದ್ಯಾನವನದಿಂದ ತಂದ ಚೀತಾ ಹಳ್ಳಿಗೆ ನುಗ್ಗಿ ಹಸುಗಳನ್ನು ತಿಂದು ತೇಗಿ, ಮತ್ತೆ ಕಾಡಿಗೆ ಮರಳಿದೆ.

ಮಧ್ಯಪ್ರದೇಶದ ಶಿಯೋಪುರ್ ಜಿಲ್ಲೆಯ ವಿಜಯಪುರದ ಝಾರ್ ಬರೋಡಾ ಗ್ರಾಮಕ್ಕೆ ಪ್ರವೇಶಿಸಿ ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದೆ. ಕುನೊ ರಾಷ್ಟ್ರೀಯ ಉದ್ಯಾನವನದಿಂದ ಸುಮಾರು 20 ಕಿಮೀ ದೂರದಲ್ಲಿರುವ ಗ್ರಾಮಕ್ಕೆ ಅದು ಪ್ರವೇಶಿಸಿತ್ತು. ಕಳೆದ ತಿಂಗಳು ಕೆಎನ್‌ಪಿಯ ಕಾಡಿನಲ್ಲಿ ಬಿಡಲಾದ ನಾಲ್ಕು ನಮೀಬಿಯಾದ ಚೀತಾಗಳಲ್ಲಿ ಒಂದಾದ ಒಬಾನ್, ಉದ್ಯಾನವನದ ಆಗ್ರಾ ವ್ಯಾಪ್ತಿಯಲ್ಲಿರುವ ಎರಡು ಪಕ್ಕದ ಹಳ್ಳಿಗಳಾದ ಗೋಲಿಪುರ ಮತ್ತು ಝಾರ್ ಬರೋಡಾದಲ್ಲಿ ಬೆಳಿಗ್ಗೆ ದಾರಿತಪ್ಪಿ ಸಂಜೆ 5ರ ಹೊತ್ತಿಗೆ ಕಾಡಿಗೆ ಮರಳಿದೆ. ಗ್ರಾಮಗಳಿಗೆ ನುಗ್ಗಿದ್ದ ಚೀತಾ ಎರಡು ಹಸುಗಳನ್ನು ಬೇಟೆಯಾಡಿರುವುದಾಗಿ ಗ್ರಾಮಸ್ಥರು ಆರೋಪಿಸಿದ್ದಾರೆ.

Related posts

ರಾಹುಲ್ ಖರ್ಗೆ ನಾಯಕತ್ವದ ವಿರುದ್ಧ ಸ್ಫೋಟಗೊಂಡ ಅಸಮಾಧಾನ ಡಿಕೆ ಶಿವಕುಮಾರ್ ಹೆಗಲಿಗೆ ರಾಷ್ಟ್ರೀಯ ಜವಾಬ್ದಾರಿ ನೀಡಲು ಸೋನಿಯಾಗೆ ಪತ್ರ

ರಾಹುಲ್ ಖರ್ಗೆ ನಾಯಕತ್ವದ ವಿರುದ್ಧ ಸ್ಫೋಟಗೊಂಡ ಅಸಮಾಧಾನ ಡಿಕೆ ಶಿವಕುಮಾರ್ ಹೆಗಲಿಗೆ ರಾಷ್ಟ್ರೀಯ ಜವಾಬ್ದಾರಿ ನೀಡಲು ಸೋನಿಯಾಗೆ ಪತ್ರ

December 14, 2025
ಕೇರಳದ ರಾಜಧಾನಿಯಲ್ಲಿ ಕಮಲ ಕಹಳೆ: 45 ವರ್ಷಗಳ ಕೆಂಪು ಕೋಟೆ ಛಿದ್ರ, ತಿರುವನಂತಪುರಂನಲ್ಲಿ ಬಿಜೆಪಿ ಐತಿಹಾಸಿಕ ದಿಗ್ವಿಜಯ

ಕೇರಳದ ರಾಜಧಾನಿಯಲ್ಲಿ ಕಮಲ ಕಹಳೆ: 45 ವರ್ಷಗಳ ಕೆಂಪು ಕೋಟೆ ಛಿದ್ರ, ತಿರುವನಂತಪುರಂನಲ್ಲಿ ಬಿಜೆಪಿ ಐತಿಹಾಸಿಕ ದಿಗ್ವಿಜಯ

December 14, 2025

ಕುನೊ ರಾಷ್ಟ್ರೀಯ ಉದ್ಯಾನವನದಿಂದ ಬಂದ ಮಾಹಿತಿಯ ಪ್ರಕಾರ, ಗ್ರಾಮಗಳ ಬಳಿ ಚೀತಾಗಳು ಕಾಣಿಸಿಕೊಳ್ಳುತ್ತಿರುವುದು ಗ್ರಾಮಸ್ಥರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಕುನೋ ರಾಷ್ಟ್ರೀಯ ಉದ್ಯಾನವನದಿಂದ ಚೀತಾ ಪರಾರಿಯಾಗಿರುವ ಸುದ್ದಿಯಿಂದಾಗಿ ಗ್ರಾಮಸ್ಥರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಜಿಲ್ಲೆಯ ವಿಜಯಪುರ ತಹಸಿಲ್‌ನ ಗೋಲು ಪುರ ಮತ್ತು ಜಾರ್ ಬರೋಡಾ ಗ್ರಾಮಗಳ ಬಳಿಯ ಹೊಲಗಳಲ್ಲಿ ಓಬನ್‌ನನ್ನು ಕಂಡಿದ್ದಾಗಿ ಕೆಲವರು ತಿಳಿಸಿದ್ದರು.

70 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತದ ನೆಲದಲ್ಲಿ ಮತ್ತೆ ಚೀತಾಗಳ ಓಡಾಟ ಶುರುವಾಗಿದೆ. ಎರಡು ಬ್ಯಾಚ್‌ಗಳಲ್ಲಿ ಒಟ್ಟು 20 ಚಿರತೆಗಳನ್ನು ಭಾರತಕ್ಕೆ ಆಮದು ಮಾಡಿಕೊಳ್ಳಲಾಗಿದೆ. ಮೊದಲ ಬ್ಯಾಚ್‌ನಲ್ಲಿ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಬಂದ ನಮೀಬಿಯಾದಿಂದ ಎಂಟು ಚಿರತೆಗಳು ಹಾಗೂ 2023ರ ಫೆಬ್ರವರಿ 2023ಯಲ್ಲಿ ದಕ್ಷಿಣ ಆಫ್ರಿಕಾದಿಂದ 12 ಚಿರತೆಗಳನ್ನು ಕರೆ ತರಲಾಗಿದೆ.

Tags: A Namibian cheetah that entered the village and ate cows and returned to the forest
ShareTweetSendShare
Join us on:

Related Posts

ರಾಹುಲ್ ಖರ್ಗೆ ನಾಯಕತ್ವದ ವಿರುದ್ಧ ಸ್ಫೋಟಗೊಂಡ ಅಸಮಾಧಾನ ಡಿಕೆ ಶಿವಕುಮಾರ್ ಹೆಗಲಿಗೆ ರಾಷ್ಟ್ರೀಯ ಜವಾಬ್ದಾರಿ ನೀಡಲು ಸೋನಿಯಾಗೆ ಪತ್ರ

ರಾಹುಲ್ ಖರ್ಗೆ ನಾಯಕತ್ವದ ವಿರುದ್ಧ ಸ್ಫೋಟಗೊಂಡ ಅಸಮಾಧಾನ ಡಿಕೆ ಶಿವಕುಮಾರ್ ಹೆಗಲಿಗೆ ರಾಷ್ಟ್ರೀಯ ಜವಾಬ್ದಾರಿ ನೀಡಲು ಸೋನಿಯಾಗೆ ಪತ್ರ

by Shwetha
December 14, 2025
0

ನವದೆಹಲಿ: ಲೋಕಸಭೆ ಹಾಗೂ ಇತ್ತೀಚಿನ ವಿಧಾನಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವು ಅನುಭವಿಸುತ್ತಿರುವ ಸಾಲು ಸಾಲು ಸೋಲುಗಳು ಇದೀಗ ಪಕ್ಷದ ಹೈಕಮಾಂಡ್ ಮಟ್ಟದಲ್ಲಿ ಭಾರಿ ಸಂಚಲನವನ್ನು ಸೃಷ್ಟಿಸಿವೆ. ಶತಮಾನದ...

ಕೇರಳದ ರಾಜಧಾನಿಯಲ್ಲಿ ಕಮಲ ಕಹಳೆ: 45 ವರ್ಷಗಳ ಕೆಂಪು ಕೋಟೆ ಛಿದ್ರ, ತಿರುವನಂತಪುರಂನಲ್ಲಿ ಬಿಜೆಪಿ ಐತಿಹಾಸಿಕ ದಿಗ್ವಿಜಯ

ಕೇರಳದ ರಾಜಧಾನಿಯಲ್ಲಿ ಕಮಲ ಕಹಳೆ: 45 ವರ್ಷಗಳ ಕೆಂಪು ಕೋಟೆ ಛಿದ್ರ, ತಿರುವನಂತಪುರಂನಲ್ಲಿ ಬಿಜೆಪಿ ಐತಿಹಾಸಿಕ ದಿಗ್ವಿಜಯ

by Shwetha
December 14, 2025
0

ತಿರುವನಂತಪುರಂ: ದೇವರ ನಾಡು ಕೇರಳದ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯವೊಂದು ಸೃಷ್ಟಿಯಾಗಿದೆ. ದಶಕಗಳಿಂದ ಕಮ್ಯುನಿಸ್ಟ್ (ಎಲ್‌ಡಿಎಫ್) ಮತ್ತು ಕಾಂಗ್ರೆಸ್ (ಯುಡಿಎಫ್) ಪಕ್ಷಗಳ ನೇರ ಹಣಾಹಣಿಗೆ ಸಾಕ್ಷಿಯಾಗಿದ್ದ ಕೇರಳದಲ್ಲಿ,...

2025ರ ಬಾಕ್ಸಾಫೀಸ್ ರಣರಂಗದಲ್ಲಿ ಸ್ಟಾರ್ ವಾರ್ ಠುಸ್: ಕೋಟಿ ಕೋಟಿ ಸುರಿದರೂ ಮಣ್ಣುಮುಕ್ಕಿದ 10 ಬಿಗ್ ಬಜೆಟ್ ಚಿತ್ರಗಳು

2025ರ ಬಾಕ್ಸಾಫೀಸ್ ರಣರಂಗದಲ್ಲಿ ಸ್ಟಾರ್ ವಾರ್ ಠುಸ್: ಕೋಟಿ ಕೋಟಿ ಸುರಿದರೂ ಮಣ್ಣುಮುಕ್ಕಿದ 10 ಬಿಗ್ ಬಜೆಟ್ ಚಿತ್ರಗಳು

by Shwetha
December 14, 2025
0

ಸಿನಿಮಾ ಎನ್ನುವುದು ಬಣ್ಣದ ಲೋಕ ಮಾತ್ರವಲ್ಲ ಅದೊಂದು ಭಯಾನಕ ಜೂಜು ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಬೆಳ್ಳಿಪರದೆ ಮೇಲೆ ಅದೃಷ್ಟ ಪರೀಕ್ಷೆಗೆ ಇಳಿದವರು ರಾತ್ರೋರಾತ್ರಿ ಕುಬೇರರಾಗುವುದು ಎಷ್ಟು ಸತ್ಯವೋ...

ಮೆಸ್ಸಿ ಫ್ಲಾಪ್ ಶೋ : ಮೆಸ್ಸಿ ಅಭಿಮಾನಿಗಳ ರೌದ್ರಾವತಾರಕ್ಕೆ ರಣರಂಗವಾದ ಕೋಲ್ಕತ್ತಾ ಕ್ರೀಡಾಂಗಣ ಆಯೋಜಕರಿಗೆ ಜೈಲು, ಅಭಿಮಾನಿಗಳ ಆಕ್ರೋಶಕ್ಕೆ ಬೆದರಿದ ಫುಟ್ಬಾಲ್ ಜಗತ್ತು

ಮೆಸ್ಸಿ ಫ್ಲಾಪ್ ಶೋ : ಮೆಸ್ಸಿ ಅಭಿಮಾನಿಗಳ ರೌದ್ರಾವತಾರಕ್ಕೆ ರಣರಂಗವಾದ ಕೋಲ್ಕತ್ತಾ ಕ್ರೀಡಾಂಗಣ ಆಯೋಜಕರಿಗೆ ಜೈಲು, ಅಭಿಮಾನಿಗಳ ಆಕ್ರೋಶಕ್ಕೆ ಬೆದರಿದ ಫುಟ್ಬಾಲ್ ಜಗತ್ತು

by Shwetha
December 14, 2025
0

ಕೋಲ್ಕತ್ತಾ: ಫುಟ್ಬಾಲ್ ಲೋಕದ ಮಾಂತ್ರಿಕ, ಅರ್ಜೆಂಟೀನಾದ ವಿಶ್ವವಿಖ್ಯಾತ ಆಟಗಾರ ಲಿಯೋನೆಲ್ ಮೆಸ್ಸಿಯವರ ಕೋಲ್ಕತ್ತಾ ಭೇಟಿ ಕ್ರೀಡಾ ಹಬ್ಬವಾಗುವ ಬದಲು ದಾಂಧಲೆಯಲ್ಲಿ ಅಂತ್ಯಗೊಂಡಿದೆ. ಮೆಸ್ಸಿ ಮೇಲಿನ ಅಭಿಮಾನವು ಆಕ್ರೋಶವಾಗಿ...

ಅಮಿತ್ ಶಾ–ಡಿಕೆಶಿ ಗುಪ್ತ ಭೇಟಿ ಬಗ್ಗೆ ಯತ್ನಾಳ್ ಸ್ಫೋಟಕ ಆರೋಪ

ಅಮಿತ್ ಶಾ–ಡಿಕೆಶಿ ಗುಪ್ತ ಭೇಟಿ ಬಗ್ಗೆ ಯತ್ನಾಳ್ ಸ್ಫೋಟಕ ಆರೋಪ

by Shwetha
December 13, 2025
0

ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಯತ್ನಾಳ್ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ಸದ್ದು ಮಾಡಿಸುವಂತ ಹೇಳಿಕೆ ನೀಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಡೆಪ್ಯೂಟಿ ಸಿಎಂ ಡಿಕೆ ಶಿವಕುಮಾರ್ ಮತ್ತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram