ADVERTISEMENT
Monday, August 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Viral News

ಆತ್ಮಹತ್ಯೆಗೆ ಯತ್ನಿಸಿದ್ದ ಯುವಕನ ಪ್ರಾಣ ಉಳಿಸಿದ ಪೊಲೀಸ್ ಪೇದೆ!

ಸಮಯ ಪ್ರಜ್ಞೆ ಮೆರೆದ ಪೊಲೀಸ್ ಪೇದೆಗೆ ಮೆಚ್ಚುಗೆ

Author2 by Author2
February 29, 2024
in Viral News, ಕೃಷಿ, ದೇಶ - ವಿದೇಶ, ವೈರಲ್ ನ್ಯೂಸ್
Share on FacebookShare on TwitterShare on WhatsappShare on Telegram

ಖಿನ್ನತೆಗೆ ಒಳಗಾಗಿದ್ದ ಯುವಕನೊಬ್ಬ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದ ವೇಳೆ ಪೊಲೀಸ್ ಪೇದೆ ಸಮಯ ಪ್ರಜ್ಞೆ ಮೆರೆದು ಪ್ರಾಣ ಉಳಿಸಿರುವ ಘಟನೆ ನಡೆದಿದೆ.

ಕೀಟನಾಶಕ ಸೇವಿಸಿ ಗದ್ದೆಯಲ್ಲಿ ಬಿದ್ದಿದ್ದ ಯುವಕನನ್ನು ಹೆಗಲ ಮೇಲೆ ಹಾಕಿಕೊಂಡು ಓಡೋಡಿ ಬಂದು ಆಸ್ಪತ್ರೆಗೆ ಸೇರಿಸಿ ಪ್ರಾಣ ಉಳಿಸಿದ್ದಾರೆ. ಸದ್ಯ ಇವರ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ತೆಲಂಗಾಣದ ಕರೀಂನಗರ ಜಿಲ್ಲೆಯ ವೀಣವಂಕ ಮಂಡಲದ ಬೇಟಿಗಲ್ ಗ್ರಾಮದ ಸುರೇಶ್ ಎಂಬ ಯುವಕ ಮನೆಯಲ್ಲಿ ಜಗಳ ಮಾಡಿಕೊಂಡು ಜಮೀನಿಗೆ ಬಂದು ಕೀಟನಾಶಕ ಸೇವಿಸಿದ್ದಾನೆ. ಜಮೀನಿನಲ್ಲಿ ಕೆಲಸ ಮಾಡುವವರು ಇದನ್ನು ಗಮನಿಸಿ 100ಕ್ಕೆ ಕರೆ ಮಾಡಿದ್ದಾರೆ. ಪೊಲೀಸ್ ಪೇದೆ ಜೈಪಾಲ್ ಮತ್ತು ಗೃಹರಕ್ಷಕ ದಳದ ಕಿನ್ನೇರ ಸಂಪತ್ ಸ್ಥಳಕ್ಕೆ ಆಗಮಿಸಿದ್ದಾಗ ಆತ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದಾನೆ. ಕೂಡಲೇ ಜೈಪಾಲ್, ಸುರೇಶ್‌ನನ್ನು ತಮ್ಮ ಭುಜದ ಮೇಲೆ ಎತ್ತಿಕೊಂಡು ಹೊಲದ ಗದ್ದೆಗಳ ನಡುವೆ ಸುಮಾರು ಎರಡು ಕಿ.ಮೀವರೆಗೆ ಓಡಿ ಗ್ರಾಮಕ್ಕೆ ಕರೆ ತಂದಿದ್ದಾರೆ.

Related posts

ವಂದೇ ಮಾತರಂ ಎನ್ನದವರಿಗೆ ತಮ್ಮ ತಾಯಿ ಯಾರೋ ಗೊತ್ತಿಲ್ಲ: ಸ್ವಾತಂತ್ರ್ಯ ದಿನಾಚರಣೆಯಲ್ಲಿ ವಂದೇ ಮಾತರಂ ಗೀತೆಯನ್ನು ಹಾಡದೆ ಕೈಬಿಟ್ಟ ಸರ್ಕಾರಕ್ಕೆ ಕೇರಳ ವಿವಿ ವಿಸಿ ಖಡಕ್ ತಿರುಗೇಟು

ವಂದೇ ಮಾತರಂ ಎನ್ನದವರಿಗೆ ತಮ್ಮ ತಾಯಿ ಯಾರೋ ಗೊತ್ತಿಲ್ಲ: ಸ್ವಾತಂತ್ರ್ಯ ದಿನಾಚರಣೆಯಲ್ಲಿ ವಂದೇ ಮಾತರಂ ಗೀತೆಯನ್ನು ಹಾಡದೆ ಕೈಬಿಟ್ಟ ಸರ್ಕಾರಕ್ಕೆ ಕೇರಳ ವಿವಿ ವಿಸಿ ಖಡಕ್ ತಿರುಗೇಟು

August 17, 2026
ನನಗೆ ದಿಮಾಗಿ ನಕ್ಸಲ್ ಎನಿಸಿಕೊಳ್ಳಲು ಹೆಮ್ಮೆಯಾಗುತ್ತಿದೆ: ಪ್ರಶ್ನಿಸುವವರನ್ನು ನಕ್ಸಲರೆಂದರೆ ಅದು ನನಗೆ ಸಿಕ್ಕ ಗೌರವ- ಮೋದಿ ಭಾಷಣಕ್ಕೆ ಚಿದಂಬರಂ ಖಡಕ್ ತಿರುಗೇಟು

ನನಗೆ ದಿಮಾಗಿ ನಕ್ಸಲ್ ಎನಿಸಿಕೊಳ್ಳಲು ಹೆಮ್ಮೆಯಾಗುತ್ತಿದೆ: ಪ್ರಶ್ನಿಸುವವರನ್ನು ನಕ್ಸಲರೆಂದರೆ ಅದು ನನಗೆ ಸಿಕ್ಕ ಗೌರವ- ಮೋದಿ ಭಾಷಣಕ್ಕೆ ಚಿದಂಬರಂ ಖಡಕ್ ತಿರುಗೇಟು

August 17, 2026

ನಂತರ ಕುಟುಂಬಸ್ಥರಿಗೆ ಮಾಹಿತಿ ನೀಡಿ ಆಟೋದಲ್ಲಿ ಜಮ್ಮಿಕುಂಟಾ ಪಟ್ಟಣದ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಆತನ ಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ವಾರಂಗಲ್ ಎಂಜಿಎಂಗೆ ಸ್ಥಳಾಂತರಿಸಿದರು. ಪೊಲೀಸ್ ಪೇದೆ ಯುವಕನನ್ನು ರಕ್ಷಿಸುವ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Tags: A police constable saved the life of a young man who tried to commit suicide!
ShareTweetSendShare
Join us on:

Related Posts

ವಂದೇ ಮಾತರಂ ಎನ್ನದವರಿಗೆ ತಮ್ಮ ತಾಯಿ ಯಾರೋ ಗೊತ್ತಿಲ್ಲ: ಸ್ವಾತಂತ್ರ್ಯ ದಿನಾಚರಣೆಯಲ್ಲಿ ವಂದೇ ಮಾತರಂ ಗೀತೆಯನ್ನು ಹಾಡದೆ ಕೈಬಿಟ್ಟ ಸರ್ಕಾರಕ್ಕೆ ಕೇರಳ ವಿವಿ ವಿಸಿ ಖಡಕ್ ತಿರುಗೇಟು

ವಂದೇ ಮಾತರಂ ಎನ್ನದವರಿಗೆ ತಮ್ಮ ತಾಯಿ ಯಾರೋ ಗೊತ್ತಿಲ್ಲ: ಸ್ವಾತಂತ್ರ್ಯ ದಿನಾಚರಣೆಯಲ್ಲಿ ವಂದೇ ಮಾತರಂ ಗೀತೆಯನ್ನು ಹಾಡದೆ ಕೈಬಿಟ್ಟ ಸರ್ಕಾರಕ್ಕೆ ಕೇರಳ ವಿವಿ ವಿಸಿ ಖಡಕ್ ತಿರುಗೇಟು

by Shwetha
August 17, 2026
0

ತಿರುವನಂತಪುರಂ: ರಾಷ್ಟ್ರಭಕ್ತಿ ಮತ್ತು ವಂದೇ ಮಾತರಂ ಗೀತೆಯ ಸುತ್ತಲಿನ ರಾಜಕೀಯ ಚರ್ಚೆಗಳು ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಕೇರಳಂ ವಿಶ್ವವಿದ್ಯಾಲಯದ ಉಪಕುಲಪತಿ ಮೋಹನನ್ ಕುನ್ನುಮ್ಮಲ್ ಅವರು ನೀಡಿರುವ ಹೇಳಿಕೆಯೊಂದು ದೇಶಾದ್ಯಂತ...

ನನಗೆ ದಿಮಾಗಿ ನಕ್ಸಲ್ ಎನಿಸಿಕೊಳ್ಳಲು ಹೆಮ್ಮೆಯಾಗುತ್ತಿದೆ: ಪ್ರಶ್ನಿಸುವವರನ್ನು ನಕ್ಸಲರೆಂದರೆ ಅದು ನನಗೆ ಸಿಕ್ಕ ಗೌರವ- ಮೋದಿ ಭಾಷಣಕ್ಕೆ ಚಿದಂಬರಂ ಖಡಕ್ ತಿರುಗೇಟು

ನನಗೆ ದಿಮಾಗಿ ನಕ್ಸಲ್ ಎನಿಸಿಕೊಳ್ಳಲು ಹೆಮ್ಮೆಯಾಗುತ್ತಿದೆ: ಪ್ರಶ್ನಿಸುವವರನ್ನು ನಕ್ಸಲರೆಂದರೆ ಅದು ನನಗೆ ಸಿಕ್ಕ ಗೌರವ- ಮೋದಿ ಭಾಷಣಕ್ಕೆ ಚಿದಂಬರಂ ಖಡಕ್ ತಿರುಗೇಟು

by Shwetha
August 17, 2026
0

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶವನ್ನುದ್ದೇಶಿಸಿ ನೀಡಿದ್ದ ಭಾಷಣದಲ್ಲಿ ಹೇಳಿದ್ದ ದಿಮಾಗಿ ನಕ್ಸಲರು ಅಂದರೆ ಬುದ್ಧಿಜೀವಿ ನಕ್ಸಲರು ಕುರಿತಾದ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ ಹಾಗೂ...

ಕೆಂಪುಕೋಟೆಯ ಸ್ವಾತಂತ್ರ್ಯೋತ್ಸವಕ್ಕೆ ಸತತ 2ನೇ ಬಾರಿಯೂ ಗೈರಾದ ರಾಹುಲ್ ಗಾಂಧಿ, ಖರ್ಗೆ: ರಾಷ್ಟ್ರೀಯ ಹಬ್ಬದಲ್ಲೂ ತಾರಕಕ್ಕೇರಿದ ರಾಜಕೀಯ!

ಕೆಂಪುಕೋಟೆಯ ಸ್ವಾತಂತ್ರ್ಯೋತ್ಸವಕ್ಕೆ ಸತತ 2ನೇ ಬಾರಿಯೂ ಗೈರಾದ ರಾಹುಲ್ ಗಾಂಧಿ, ಖರ್ಗೆ: ರಾಷ್ಟ್ರೀಯ ಹಬ್ಬದಲ್ಲೂ ತಾರಕಕ್ಕೇರಿದ ರಾಜಕೀಯ!

by Shwetha
August 16, 2026
0

ನವದೆಹಲಿ: ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಅದ್ದೂರಿಯಾಗಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ...

‘ಆರ್‌ಎಸ್‌ಎಸ್‌ ಇದುವರೆಗೆ ನೋಂದಣಿಯಾಗಿಲ್ಲ, ಮುಂದೆಯೂ ಮಾಡಲ್ಲ’: ‘ನೋಂದಣಿ ಮಾಡಿಕೊಂಡ ಸಂಸ್ಥೆಗಳು ಏನ್ ಮಾಡ್ತಿವೆ ಗೊತ್ತಿದೆ’- ಕಾಂಗ್ರೆಸ್ ಸರ್ಕಾರಕ್ಕೆ ಬಿ.ಎಲ್. ಸಂತೋಷ್‌ ಟಾಂಗ್

‘ಆರ್‌ಎಸ್‌ಎಸ್‌ ಇದುವರೆಗೆ ನೋಂದಣಿಯಾಗಿಲ್ಲ, ಮುಂದೆಯೂ ಮಾಡಲ್ಲ’: ‘ನೋಂದಣಿ ಮಾಡಿಕೊಂಡ ಸಂಸ್ಥೆಗಳು ಏನ್ ಮಾಡ್ತಿವೆ ಗೊತ್ತಿದೆ’- ಕಾಂಗ್ರೆಸ್ ಸರ್ಕಾರಕ್ಕೆ ಬಿ.ಎಲ್. ಸಂತೋಷ್‌ ಟಾಂಗ್

by Shwetha
August 16, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ನೋಂದಣಿ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಆರ್‌ಎಸ್‌ಎಸ್ ನಡುವೆ ಸೃಷ್ಟಿಯಾಗಿರುವ ರಾಜಕೀಯ ಸಂಘರ್ಷ ಈಗ ಮತ್ತಷ್ಟು ತೀವ್ರಗೊಂಡಿದೆ. ಆರ್‌ಎಸ್‌ಎಸ್‌...

‘ಧರ್ಮೇಂದ್ರ ಪ್ರಧಾನ್ ರನ್ನೇ ಕಿತ್ತು ಹಾಕಿದ್ದೇವೆ, ನೀನ್ಯಾವ ಲೆಕ್ಕ?’: ಖಾಕಿ ಪಡೆಗೆ ಧಮ್ಕಿ ಹಾಕಿದ  ಸಿಜೆಪಿ ನಾಯಕ ಆಶುತೋಷ್ ರಾಂಕಾ

‘ಧರ್ಮೇಂದ್ರ ಪ್ರಧಾನ್ ರನ್ನೇ ಕಿತ್ತು ಹಾಕಿದ್ದೇವೆ, ನೀನ್ಯಾವ ಲೆಕ್ಕ?’: ಖಾಕಿ ಪಡೆಗೆ ಧಮ್ಕಿ ಹಾಕಿದ ಸಿಜೆಪಿ ನಾಯಕ ಆಶುತೋಷ್ ರಾಂಕಾ

by Shwetha
August 16, 2026
0

ಜೈಪುರ: ಜರ್ಜರಿತಗೊಂಡಿದ್ದ ಸರ್ಕಾರಿ ಶಾಲೆಯ ಕಟ್ಟಡದ ಛಾವಣಿ ಕುಸಿದು ಬಿದ್ದಿದ್ದನ್ನು ಖಂಡಿಸಿ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ನಡೆಸುತ್ತಿದ್ದ ಪ್ರತಿಭಟನಾ ಸ್ಥಳದಲ್ಲಿ ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ತೀವ್ರ ಹೈಡ್ರಾಮಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram