ADVERTISEMENT
Wednesday, March 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಕ್ಷುಲ್ಲಕ ಕಾರಣಕ್ಕೆ ಜಗಳ; ಯುವಕನ ಕೊಲೆಯಲ್ಲಿ ಅಂತ್ಯ

ರಾಯಚೂರು ಜಿಲ್ಲೆಯಲ್ಲಿ ನಡೆದ ಘಟನೆ

Author2 by Author2
November 27, 2024
in Crime, ಅಪರಾಧ, ಕಲ್ಯಾಣ ಕರ್ನಾಟಕ, ರಾಜ್ಯ
Share on FacebookShare on TwitterShare on WhatsappShare on Telegram

ರಾಯಚೂರು: ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಡೆದಿದೆ.

ಈ ಘಟನೆ ಜಿಲ್ಲೆಯ ಸಿರವಾರ (Sirwar) ತಾಲೂಕಿನ ಮಾಚನೂರು ಗ್ರಾಮದಲ್ಲಿ ನಡೆದಿದೆ. ಯುವಕನನ್ನು ಮಾಚನೂರು ಗ್ರಾಮದ ನಿವಾಸಿ ಸಮೀರ್ (29) ಎನ್ನಲಾಗಿದೆ.

Related posts

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

March 4, 2026
ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

March 4, 2026

ಮೊಹರಂ ಆಚರಣೆ ಸಂದರ್ಭದಲ್ಲಿ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿತ್ತು. ಗ್ರಾಮದ ಸರ್ಕಾರಿ ಪ್ರೌಢ ಶಾಲೆ ಆವರಣದಲ್ಲಿ ಕ್ಷುಲ್ಲಕ ಕಾರಣಕ್ಕೆ ಮಾತಿನ ಚಕಮಕಿ ನಡೆದು ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿತ್ತು. ಅದೇ ವೈಷಮ್ಯ ಎರಡು ಗುಂಪುಗಳ ಮಧ್ಯೆ ಇತ್ತು.

ಸದ್ಯ ಅದೇ ಕಾರಣಕ್ಕೆ ಗಲಾಟೆ ನಡೆದಿದ್ದು, ಸಮೀರನ ಎದೆಗೆ ಬಲವಾಗಿ ಹೊಡೆದಿದ್ದಾರೆ. ಪರಿಣಾಮ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: A quarrel over a trivial cause; Ending in the murder of a young man
ShareTweetSendShare
Join us on:

Related Posts

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

by Shwetha
March 4, 2026
0

ಉಪ ಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಕಮಿಟಿ (KPCC) ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಆ ಹುದ್ದೆಯಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ...

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

by Shwetha
March 4, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೊಂದು ಸುತ್ತಿನ ರಣರೋಚಕ ಚರ್ಚೆ ಶುರುವಾಗಿದೆ. ರಾಜ್ಯ ಬಜೆಟ್ ಮಂಡನೆ ಯಶಸ್ವಿಯಾಗಿ ಮುಗಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊರಡಿಸಿರುವ ಪತ್ರಿಕಾ ಪ್ರಕಟಣೆ...

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

by Shwetha
March 4, 2026
0

ರಾಜ್ಯವನ್ನೇ ಬೆಚ್ಚಿಬೀಳಿಸಿದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಸ್ಫೋಟಕ ಮಾಹಿತಿ ಹೊರಬೀಳುತ್ತಿದೆ. ಇದೀಗ ಹೈ ಪ್ರೊಫೈಲ್ ಆರೋಪಿ ದರ್ಶನ್ ತೂಗುದೀಪ ಮತ್ತು ಗ್ಯಾಂಗ್ ವಿರುದ್ಧದ ತನಿಖೆಯಲ್ಲಿ ಪೊಲೀಸರು...

ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿಕೊಂಡ್ರಂತೆ ಸಿಎಂ: ಸಿದ್ದರಾಮಯ್ಯ ವಿರುದ್ಧ ಎಚ್ ಡಿಕೆ ತೀವ್ರ ವಾಗ್ದಾಳಿ, ಅಗ್ರಿಮೆಂಟ್ ರಾಮಯ್ಯ ಎಂದು ಟಾಂಗ್

ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿಕೊಂಡ್ರಂತೆ ಸಿಎಂ: ಸಿದ್ದರಾಮಯ್ಯ ವಿರುದ್ಧ ಎಚ್ ಡಿಕೆ ತೀವ್ರ ವಾಗ್ದಾಳಿ, ಅಗ್ರಿಮೆಂಟ್ ರಾಮಯ್ಯ ಎಂದು ಟಾಂಗ್

by Shwetha
March 4, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಯ ಕಾವು ಏರುತ್ತಿರುವ ಬೆನ್ನಲ್ಲೇ, ಇದೀಗ ಫೋನ್ ಕದ್ದಾಲಿಕೆ ಆರೋಪ ಆಡಳಿತ ಮತ್ತು ವಿಪಕ್ಷಗಳ ನಡುವಿನ ವಾಕ್ಸಮರಕ್ಕೆ ಹೊಸ ವೇದಿಕೆಯಾಗಿದೆ....

ಹಗಲು ದರೋಡೆಗೆ ಇಳಿದ ಆಟೋ ಚಾಲಕನಿಗೆ ಖಾಕಿ ಬಿಸಿ: ಮೆಜೆಸ್ಟಿಕ್ ನಿಂದ ಕತ್ರಿಗುಪ್ಪೆಗೆ 700 ರೂ ಕೇಳಿ ಸಿಕ್ಕಿಬಿದ್ದ ಚಾಲಕ

ಹಗಲು ದರೋಡೆಗೆ ಇಳಿದ ಆಟೋ ಚಾಲಕನಿಗೆ ಖಾಕಿ ಬಿಸಿ: ಮೆಜೆಸ್ಟಿಕ್ ನಿಂದ ಕತ್ರಿಗುಪ್ಪೆಗೆ 700 ರೂ ಕೇಳಿ ಸಿಕ್ಕಿಬಿದ್ದ ಚಾಲಕ

by Shwetha
March 4, 2026
0

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಆಟೋ ಚಾಲಕರ ದರ್ಪ ಮತ್ತು ದುಬಾರಿ ದರ ವಸೂಲಿ ಹೊಸದೇನಲ್ಲ. ಪ್ರಾಮಾಣಿಕವಾಗಿ ಆಟೋ ಓಡಿಸುವವರ ನಡುವೆ, ಪ್ರಯಾಣಿಕರಿಂದ ಸುಲಿಗೆ ಮಾಡಲು ಹೊಂಚು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram