ADVERTISEMENT
Thursday, September 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಚಲಿಸುತ್ತಿದ್ದ ರೈಲಿನಲ್ಲಿ ಸಹ ಪ್ರಯಾಣಿಕನಿಗೆ ಬೆಂಕಿ ಹಚ್ಚಿದ ಪಾಪಿ!

ಘಟನೆಯಲ್ಲಿ ಮೂವರು ಸಾವು, 8 ಜನರಿಗೆ ಗಾಯ

Author2 by Author2
April 3, 2023
in Crime, National, ಅಪರಾಧ, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಚಲಿಸುತ್ತಿದ್ದ ರೈಲಿನಲ್ಲಿ ಪಾಪಿಯೊಬ್ಬ ಸಹ ಪ್ರಯಾಣಿಕನಿಗೆ ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ಅಲಪ್ಪುಳ-ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಳಕಿಗೆ ಬಂದಿದೆ.

ರೈಲು ಕೇರಳದ ಕೊರಾಪುಳ ರೈಲ್ವೆ ಸೇತುವೆ ತಲುಪಿದ ಸಂದರ್ಭದಲ್ಲಿ ದುಷ್ಕರ್ಮಿಯೊಬ್ಬ ಪ್ರಯಾಣಿಕನೊಂದಿಗೆ ಜಗಳವಾಡಿ, ನಂತರ ಆತನಿಗೆ ಬೆಂಕಿ ಹಚ್ಚಿದ್ದಾನೆ. ಪರಿಣಾಮ 9 ಜನ ಗಾಯಗೊಂಡಿದ್ದಾರೆ. ಘಟನೆ ನಡೆದ ಕೂಡಲೇ ವ್ಯಕ್ತಿ ಪರಾರಿಯಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.

Related posts

“ನಿಮ್ಮ ಸುಪ್ರೀಂ ಕೋರ್ಟ್ ಅನ್ನೇ ತೆಗೆದುಹಾಕುತ್ತೇನೆ” – ಯುಪಿ ಪೊಲೀಸ್ ದರ್ಪಕ್ಕೆ ಕೆಂಡಾಮಂಡಲವಾದ ಸರ್ವೋಚ್ಚ ನ್ಯಾಯಾಲಯ

ವಂದೇ ಮಾತರಂ ಹಾಡಲು ನಿರಾಕರಿಸಿದರೆ ದಂಡನಾತ್ಮಕ ಕ್ರಮವಿಲ್ಲ:ವಂದೇ ಮಾತರಂ ಎಷ್ಟು ಚರಣ ಇರಬೇಕೆಂದು ಸರ್ಕಾರ ನಿರ್ಧರಿಸಲಿ-ವ್ಯಕ್ತಿಯ ಆತ್ಮಸಾಕ್ಷಿಯ ಹಕ್ಕಿಗೆ ಸುಪ್ರೀಂ ಕೋರ್ಟ್ ಮಾನ್ಯತೆ

September 24, 2026
ಮಾಧ್ಯಮ ಲೋಕಕ್ಕೆ ಡೊನಾಲ್ಡ್ ಟ್ರಂಪ್ ಬಿಗ್ ಶಾಕ್: ಸಿಎನ್‌ಎನ್ ದರ್ಪಕ್ಕೆ ಸೆಡ್ಡು ಹೊಡೆದು ಟ್ರಂಪ್ ಟೀವಿ ಆರಂಭಿಸಿದ ಅಮೆರಿಕ ಅಧ್ಯಕ್ಷ

ಮಾಧ್ಯಮ ಲೋಕಕ್ಕೆ ಡೊನಾಲ್ಡ್ ಟ್ರಂಪ್ ಬಿಗ್ ಶಾಕ್: ಸಿಎನ್‌ಎನ್ ದರ್ಪಕ್ಕೆ ಸೆಡ್ಡು ಹೊಡೆದು ಟ್ರಂಪ್ ಟೀವಿ ಆರಂಭಿಸಿದ ಅಮೆರಿಕ ಅಧ್ಯಕ್ಷ

September 24, 2026

ಘಟನೆ ನಡೆಯುತ್ತಿದ್ದಂತೆ ಮಹಿಳೆ ಹಾಗೂ ಮಗು ಕಾಣೆಯಾಗಿದ್ದಾರೆ ಎಂದು ಸಹ ಪ್ರಯಾಣಿಕರು ರೈಲು ಕಣ್ಣೂರು ತಲುಪಿದಾಗ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರ್ಯಪ್ರವೃತ್ತರಾದ ಪೊಲೀಸರು ಮಹಿಳೆ ಹಾಗೂ ಮಗುವಿಗಾಗಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಮಹಿಳೆ, ಮಗು ಹಾಗೂ ಓರ್ವ ವ್ಯಕ್ತಿಯ ಮೃತದೇಹಗಳು ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ. ಬೆಂಕಿಯನ್ನು ನೋಡಿದ ನಂತರ ಆ ಮೂವರು ರೈಲಿನಿಂದ ಇಳಿಯಲು ಪ್ರಯತ್ನಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ. ಆರೋಪಿ ಇನ್ನೂ ಪತ್ತೆ ಆಗಿಲ್ಲ. ಆದರೆ ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದು, ಸಿಸಿಟಿವಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Tags: A sinner who set fire to a fellow passenger in a moving train!
ShareTweetSendShare
Join us on:

Related Posts

“ನಿಮ್ಮ ಸುಪ್ರೀಂ ಕೋರ್ಟ್ ಅನ್ನೇ ತೆಗೆದುಹಾಕುತ್ತೇನೆ” – ಯುಪಿ ಪೊಲೀಸ್ ದರ್ಪಕ್ಕೆ ಕೆಂಡಾಮಂಡಲವಾದ ಸರ್ವೋಚ್ಚ ನ್ಯಾಯಾಲಯ

ವಂದೇ ಮಾತರಂ ಹಾಡಲು ನಿರಾಕರಿಸಿದರೆ ದಂಡನಾತ್ಮಕ ಕ್ರಮವಿಲ್ಲ:ವಂದೇ ಮಾತರಂ ಎಷ್ಟು ಚರಣ ಇರಬೇಕೆಂದು ಸರ್ಕಾರ ನಿರ್ಧರಿಸಲಿ-ವ್ಯಕ್ತಿಯ ಆತ್ಮಸಾಕ್ಷಿಯ ಹಕ್ಕಿಗೆ ಸುಪ್ರೀಂ ಕೋರ್ಟ್ ಮಾನ್ಯತೆ

by Shwetha
September 24, 2026
0

ನವದೆಹಲಿ: ರಾಷ್ಟ್ರೀಯ ಗೀತೆಯಾದ ವಂದೇ ಮಾತರಂ ಹಾಡುವುದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಅತ್ಯಂತ ಮಹತ್ವದ ತೀರ್ಪು ನೀಡಿದೆ. ಸಂವಿಧಾನದ 25 ಮತ್ತು 26ನೇ ವಿಧಿಗಳ ಅಡಿಯಲ್ಲಿ ಧಾರ್ಮಿಕ...

ಮಾಧ್ಯಮ ಲೋಕಕ್ಕೆ ಡೊನಾಲ್ಡ್ ಟ್ರಂಪ್ ಬಿಗ್ ಶಾಕ್: ಸಿಎನ್‌ಎನ್ ದರ್ಪಕ್ಕೆ ಸೆಡ್ಡು ಹೊಡೆದು ಟ್ರಂಪ್ ಟೀವಿ ಆರಂಭಿಸಿದ ಅಮೆರಿಕ ಅಧ್ಯಕ್ಷ

ಮಾಧ್ಯಮ ಲೋಕಕ್ಕೆ ಡೊನಾಲ್ಡ್ ಟ್ರಂಪ್ ಬಿಗ್ ಶಾಕ್: ಸಿಎನ್‌ಎನ್ ದರ್ಪಕ್ಕೆ ಸೆಡ್ಡು ಹೊಡೆದು ಟ್ರಂಪ್ ಟೀವಿ ಆರಂಭಿಸಿದ ಅಮೆರಿಕ ಅಧ್ಯಕ್ಷ

by Shwetha
September 24, 2026
0

ವಾಷಿಂಗ್ಟನ್: ಅಮೆರಿಕದ ಪ್ರಮುಖ ಮಾಧ್ಯಮ ಸಂಸ್ಥೆಗಳು ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವಿನ ಸಂಘರ್ಷ ಈಗ ಹೊಸ ತಿರುವು ಪಡೆದುಕೊಂಡಿದೆ. ತಮ್ಮ ವಿರುದ್ಧ ನಿರಂತರವಾಗಿ ಅಪಪ್ರಚಾರ ನಡೆಸುತ್ತಿರುವ...

ಗರ್ಬಾಗೆ ಬರುವ ಮುಸ್ಲಿಮರು ಜೈ ಶ್ರೀರಾಮ್ ಎನ್ನಬೇಕು:ಗರ್ಬಾಗೆ ಬರುವ ಮುಸ್ಲಿಂ ಯುವಕರು ತಮ್ಮ ಸಹೋದರಿಯರನ್ನೂ ಕರೆತರಲಿ- ಬಿಜೆಪಿ ಶಾಸಕ ರಾಮೇಶ್ವರ ಶರ್ಮಾ ವಿವಾದಾತ್ಮಕ ಹೇಳಿಕೆ

ಗರ್ಬಾಗೆ ಬರುವ ಮುಸ್ಲಿಮರು ಜೈ ಶ್ರೀರಾಮ್ ಎನ್ನಬೇಕು:ಗರ್ಬಾಗೆ ಬರುವ ಮುಸ್ಲಿಂ ಯುವಕರು ತಮ್ಮ ಸಹೋದರಿಯರನ್ನೂ ಕರೆತರಲಿ- ಬಿಜೆಪಿ ಶಾಸಕ ರಾಮೇಶ್ವರ ಶರ್ಮಾ ವಿವಾದಾತ್ಮಕ ಹೇಳಿಕೆ

by Shwetha
September 24, 2026
0

ಭೋಪಾಲ್: ನವರಾತ್ರಿ ಹಬ್ಬದ ಗರ್ಬಾ ನೃತ್ಯ ಮತ್ತು ಸಂಭ್ರಮದ ಸಿದ್ಧತೆಗಳು ಶುರುವಾಗುತ್ತಿರುವ ಬೆನ್ನಲ್ಲೇ, ಮಧ್ಯಪ್ರದೇಶದ ಹುಜೂರ್ ಕ್ಷೇತ್ರದ ಬಿಜೆಪಿ ಶಾಸಕ ರಾಮೇಶ್ವರ ಶರ್ಮಾ ನೀಡಿರುವ ಹೇಳಿಕೆಯೊಂದು ಈಗ...

ಬಂಗಾಳ ಚುನಾವಣೆಯಲ್ಲಿ ಬೃಹತ್ ಅಕ್ರಮ:79 ಲಕ್ಷ ಮತದಾರರ ಹೆಸರು ಡಿಲೀಟ್ ಮಾಡಿದ್ದೇ ಗೆಲುವಿನ ತಂತ್ರನಾ? ಜ್ಞಾನೇಶ್ ಕುಮಾರ್ ಜೈಲಿಗೆ ಕಳಿಸಿ ಎಂದು ಮಮತಾ ಬ್ಯಾನರ್ಜಿ ಆಕ್ರೋಶ

ಬಂಗಾಳ ಚುನಾವಣೆಯಲ್ಲಿ ಬೃಹತ್ ಅಕ್ರಮ:79 ಲಕ್ಷ ಮತದಾರರ ಹೆಸರು ಡಿಲೀಟ್ ಮಾಡಿದ್ದೇ ಗೆಲುವಿನ ತಂತ್ರನಾ? ಜ್ಞಾನೇಶ್ ಕುಮಾರ್ ಜೈಲಿಗೆ ಕಳಿಸಿ ಎಂದು ಮಮತಾ ಬ್ಯಾನರ್ಜಿ ಆಕ್ರೋಶ

by Shwetha
September 24, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದ 2026ರ ವಿಧಾನಸಭಾ ಚುನಾವಣೆಯ ಫಲಿತಾಂಶದ ಬೆನ್ನಲ್ಲೇ ಈಗ ದೇಶದ ರಾಜಕೀಯದಲ್ಲಿ ಹೊಸ ಬಿರುಗಾಳಿ ಎದ್ದಿದೆ. ಚುನಾವಣೆಯಲ್ಲಿ ಬೃಹತ್ ಪ್ರಮಾಣದ ಅಕ್ರಮ ನಡೆದಿದೆ ಎಂದು...

ನಾಲ್ಕು ರಾಜ್ಯಗಳ 28 ವಿಧಾನ ಪರಿಷತ್ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ: ಅ.23ರಂದು ಮತದಾನ

ನಾಲ್ಕು ರಾಜ್ಯಗಳ 28 ವಿಧಾನ ಪರಿಷತ್ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ: ಅ.23ರಂದು ಮತದಾನ

by Shwetha
September 23, 2026
0

ಕರ್ನಾಟಕ ಸೇರಿದಂತೆ ನಾಲ್ಕು ರಾಜ್ಯಗಳ ವಿಧಾನ ಪರಿಷತ್‌ನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಸಲು ಭಾರತೀಯ ಚುನಾವಣಾ ಆಯೋಗ (ECI) ವೇಳಾಪಟ್ಟಿ ಪ್ರಕಟಿಸಿದೆ. ಬಿಹಾರ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram