ADVERTISEMENT
Tuesday, April 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

Crime: ಆಸ್ತಿಗಾಗಿ ತಂಗಿಗೆ ಬೆಂಕಿ ಹಚ್ಚಿ ಕೊಂದ ಅಕ್ಕ

Vivek Biradar by Vivek Biradar
February 3, 2022
in Crime, Newsbeat, ಅಪರಾಧ
Hassan, man set fire to house in wich there were childrens and wife
Share on FacebookShare on TwitterShare on WhatsappShare on Telegram

ಆಸ್ತಿಗಾಗಿ ತಂಗಿಗೆ ಬೆಂಕಿ ಹಚ್ಚಿ ಕೊಂದ ಅಕ್ಕ Saaksha Tv

ತೆಲಂಗಾಣ: ರಾಜೇಶ್ವರಿ  ಎಂಬಾಕೆ  ಆಸ್ತಿಗಾಗಿ ತನ್ನ ಸಹೋದರಿಗೆ ಬೆಂಕಿ ಹಚ್ಚಿ ಕೊಂದಿರುವ ಘಟನೆ ತೆಲಂಗಾಣದ ಮೇದಕ್ ಜಿಲ್ಲೆಯ ವಾಡಿಯಾರಾಮ್ ಗ್ರಾಮದಲ್ಲಿ ನಡೆದಿದೆ.

Related posts

ಸರ್ಕಾರಿ ಉದ್ಯೋಗದ ಸುವರ್ಣಾವಕಾಶ: ಕೃಷಿ ಇಲಾಖೆಯ 890 ಹುದ್ದೆಗಳಿಗೆ ಆನ್ ಲೈನ್ ಅರ್ಜಿ ಆಹ್ವಾನ

ಸರ್ಕಾರಿ ಉದ್ಯೋಗದ ಸುವರ್ಣಾವಕಾಶ: ಕೃಷಿ ಇಲಾಖೆಯ 890 ಹುದ್ದೆಗಳಿಗೆ ಆನ್ ಲೈನ್ ಅರ್ಜಿ ಆಹ್ವಾನ

April 21, 2026
ಹಳೆಯ ತಪ್ಪುಗಳನ್ನು ಮತ್ತೆ ಮಾಡಲ್ಲ: ಜಮೀರ್ ಅಹಮದ್ ಗೆ ಜೆಡಿಎಸ್ ಬಾಗಿಲು ಬಂದ್? – ಎಚ್ ಡಿ ಕುಮಾರಸ್ವಾಮಿ

ಹಳೆಯ ತಪ್ಪುಗಳನ್ನು ಮತ್ತೆ ಮಾಡಲ್ಲ: ಜಮೀರ್ ಅಹಮದ್ ಗೆ ಜೆಡಿಎಸ್ ಬಾಗಿಲು ಬಂದ್? – ಎಚ್ ಡಿ ಕುಮಾರಸ್ವಾಮಿ

April 21, 2026

ಮೃತ ಮಹಿಳೆ ಹೆಸರು ವರಲಕ್ಷ್ಮೀ (36) ಎಂದು ತಿಳಿದು ಬಂದಿದೆ. ಸೋಮವಾರ ಸಂಜೆ ರಾಜೇಶ್ವರಿ ತನ್ನ ಸೋದರಿ ವರಲಕ್ಷ್ಮೀ ಮನೆಗೆ ಜಮೀನು ವಿಚಾರ ಚರ್ಚಿಸುವ ಸಲುವಾಗಿ ಬಂದಿದ್ದರು, ರಾಜೇಶ್ವರಿ ಬರುವಾಗ ಕೈಯಲ್ಲಿ ಪೆಟ್ರೋಲ್​ ಬಾಟಲಿ ಹಿಡಿದುಕೊಂಡು ಬಂದಿದ್ದಳು.

Crime Saaksha Tv

ಮಾತುಕತೆ ತಾರಕಕ್ಕೆ ಏರಿ ಜಗಳಕ್ಕೆ ತಿರುಗಿದ್ದು, ರಾಜೇಶ್ವರಿ ತನ್ನ ಅಕ್ಕನ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾಳೆ. ತೀವ್ರವಾಗಿ ಗಾಯಗೊಂಡ ವರಲಕ್ಷ್ಮಿಯನ್ನು ಆಸ್ಪತ್ರೆಗೆ ದಾಖಲು ಮಾಡಿದರೂ ಅವರು ಬದುಕುಳಿಯಲಿಲ್ಲ. ಇನ್ನೂ ಇತ್ತ ರಾಜೇಶ್ವರಿ ಕೂಡ ಸುಟ್ಟುಕೊಂಡಿದ್ದಾರೆ. ಶೇ.80ರಷ್ಟು ಸುಟ್ಟುಕೊಂಡಿರುವ ಈಕೆ ಕೂಡ ಬದುಕುವ ಸಾಧ್ಯತೆ ಕಡಿಮೆಯೇ ಇದೆ ಎಂದು ವೈದ್ಯರು ತಿಳಿಸಿದ್ದಾರೆ.

ವರಲಕ್ಷ್ಮೀ ಎಂಬಾಕೆ ವಾಡಿಯಾರಾಮ್​ ಗ್ರಾಮದಲ್ಲಿ ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದರು. ಆಕೆಯ ಪತಿ ಕೆಲವು ವರ್ಷಗಳ ಹಿಂದೆಯೇ ದೂರಾವಾಗಿದ್ದಾರೆ. ಈಕೆಗೆ ರಾಜೇಶ್ವರಿ ಎಂಬ ತಂಗಿ ಇದ್ದು, ಅವಳೂ ವಿಚ್ಛೇದಿತಳು.  ಇವರಿಬ್ಬರೂ ಸ್ವಂತ ಅಕ್ಕ-ತಂಗಿಯರಾಗಿದ್ದು, ಕಾಮರೆಡ್ಡಿ ಜಿಲ್ಲೆಯಲ್ಲಿ ತವರು ಮನೆಯಿದೆ. ಈ ಸಹೋದರಿಯರ ಪಾಲಕರ ಬಳಿ 5 ಎಕರೆಗಳಷ್ಟು ಭೂಮಿ ಇದ್ದು, ಆ ಐದು ಎಕರೆ ಭೂಮಿ ಹಂಚಿಕೊಳ್ಳುವ ಸಂಬಂಧ ವರಲಕ್ಷ್ಮೀ ಮತ್ತು ರಾಜೇಶ್ವರಿ ಮಧ್ಯೆ ವಿದಾದ ಇತ್ತು ಎಂದು ಚೆಗುಂಟಾ ಪೊಲೀಸರು ತಿಳಿಸಿದ್ದಾರೆ.

Tags: #Saaksha TVCrimepolicetelangana
ShareTweetSendShare
Join us on:

Related Posts

ಸರ್ಕಾರಿ ಉದ್ಯೋಗದ ಸುವರ್ಣಾವಕಾಶ: ಕೃಷಿ ಇಲಾಖೆಯ 890 ಹುದ್ದೆಗಳಿಗೆ ಆನ್ ಲೈನ್ ಅರ್ಜಿ ಆಹ್ವಾನ

ಸರ್ಕಾರಿ ಉದ್ಯೋಗದ ಸುವರ್ಣಾವಕಾಶ: ಕೃಷಿ ಇಲಾಖೆಯ 890 ಹುದ್ದೆಗಳಿಗೆ ಆನ್ ಲೈನ್ ಅರ್ಜಿ ಆಹ್ವಾನ

by Shwetha
April 21, 2026
0

ರಾಜ್ಯದ ಸರ್ಕಾರಿ ಕೆಲಸದ ಆಕಾಂಕ್ಷಿಗಳಿಗೆ ಇಲ್ಲಿದೆ ಒಂದು ಸುವರ್ಣಾವಕಾಶ. ಕರ್ನಾಟಕ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಬರೋಬ್ಬರಿ 890 ಹುದ್ದೆಗಳ ನೇಮಕಾತಿಗೆ ಅಧಿಕೃತವಾಗಿ ಚಾಲನೆ ಸಿಕ್ಕಿದೆ. ಕರ್ನಾಟಕ...

ಹಳೆಯ ತಪ್ಪುಗಳನ್ನು ಮತ್ತೆ ಮಾಡಲ್ಲ: ಜಮೀರ್ ಅಹಮದ್ ಗೆ ಜೆಡಿಎಸ್ ಬಾಗಿಲು ಬಂದ್? – ಎಚ್ ಡಿ ಕುಮಾರಸ್ವಾಮಿ

ಹಳೆಯ ತಪ್ಪುಗಳನ್ನು ಮತ್ತೆ ಮಾಡಲ್ಲ: ಜಮೀರ್ ಅಹಮದ್ ಗೆ ಜೆಡಿಎಸ್ ಬಾಗಿಲು ಬಂದ್? – ಎಚ್ ಡಿ ಕುಮಾರಸ್ವಾಮಿ

by Shwetha
April 21, 2026
0

ನವದೆಹಲಿ: ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ನಾಯಕರು, ಅದರಲ್ಲೂ ಮುಖ್ಯವಾಗಿ ಸಚಿವ ಜಮೀರ್ ಅಹಮದ್ ಖಾನ್ ಮತ್ತೆ ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿಗಳು ದಟ್ಟವಾಗಿ ಹರಡುತ್ತಿರುವ ಬೆನ್ನಲ್ಲೇ ಕೇಂದ್ರ...

ಉತ್ತರ ಪ್ರದೇಶದಲ್ಲಿ ಮತ್ತೆ ಸೈಕಲ್ ಸವಾರಿ: ಕಾಂಗ್ರೆಸ್ ಜೊತೆಗೂಡಿ ಬಿಜೆಪಿ ಮಣಿಸಲು ಅಖಿಲೇಶ್ ಯಾದವ್ ಮಾಸ್ಟರ್ ಪ್ಲಾನ್

ಉತ್ತರ ಪ್ರದೇಶದಲ್ಲಿ ಮತ್ತೆ ಸೈಕಲ್ ಸವಾರಿ: ಕಾಂಗ್ರೆಸ್ ಜೊತೆಗೂಡಿ ಬಿಜೆಪಿ ಮಣಿಸಲು ಅಖಿಲೇಶ್ ಯಾದವ್ ಮಾಸ್ಟರ್ ಪ್ಲಾನ್

by Shwetha
April 21, 2026
0

ಲಕ್ನೋ: ಉತ್ತರ ಪ್ರದೇಶದ ರಾಜಕೀಯ ರಣಕಣದಲ್ಲಿ ಈಗಲೇ 2027ರ ವಿಧಾನಸಭಾ ಚುನಾವಣೆಯ ಕಾವು ಏರತೊಡಗಿದೆ. ರಾಜ್ಯದಲ್ಲಿ ಮತ್ತೆ ಸಮಾಜವಾದಿ ಪಕ್ಷದ ಬಾವುಟ ಹಾರಲಿದೆ ಮತ್ತು ಈ ಬಾರಿ...

ಕಾಂಗ್ರೆಸ್ ಆರ್ಥಿಕ ಅಪರಾಧಗಳ ಕೇಂದ್ರವಾಗಿದೆ: ಲೂಟಿ ಮಾಡಿದ ಹಣಕ್ಕೆ ಲೆಕ್ಕ ಕೊಡಲೇಬೇಕು ; ಶಾಸಕ ಹಾರಿಸ್ ಮನೆ ಮೇಲೆ ಇಡಿ ದಾಳಿ ಕುರಿತು ಶೋಭಾ ಕರಂದ್ಲಾಜೆ ಗಂಭೀರ ಆರೋಪ

ಕಾಂಗ್ರೆಸ್ ಆರ್ಥಿಕ ಅಪರಾಧಗಳ ಕೇಂದ್ರವಾಗಿದೆ: ಲೂಟಿ ಮಾಡಿದ ಹಣಕ್ಕೆ ಲೆಕ್ಕ ಕೊಡಲೇಬೇಕು ; ಶಾಸಕ ಹಾರಿಸ್ ಮನೆ ಮೇಲೆ ಇಡಿ ದಾಳಿ ಕುರಿತು ಶೋಭಾ ಕರಂದ್ಲಾಜೆ ಗಂಭೀರ ಆರೋಪ

by Shwetha
April 21, 2026
0

ಬೆಂಗಳೂರು: ಬಿಡಿಎ ಅಧ್ಯಕ್ಷ ಹಾಗೂ ಶಾಂತಿನಗರ ಕ್ಷೇತ್ರದ ಶಾಸಕ ಎನ್ ಎ ಹಾರಿಸ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನಡೆಸಿರುವ ದಾಳಿ ರಾಜ್ಯ ರಾಜಕಾರಣದಲ್ಲಿ...

ಮೋದಿ ನನ್ನ ಕಿವಿಯಲ್ಲಿ ಆ ಮಾತು ಕೇಳಿದ್ರು : ಗುಟ್ಟು ರಟ್ಟು ಮಾಡಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಸಿಎಂ ಸಿದ್ದರಾಮಯ್ಯ

ಮೋದಿ ನನ್ನ ಕಿವಿಯಲ್ಲಿ ಆ ಮಾತು ಕೇಳಿದ್ರು : ಗುಟ್ಟು ರಟ್ಟು ಮಾಡಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಸಿಎಂ ಸಿದ್ದರಾಮಯ್ಯ

by Shwetha
April 21, 2026
0

ಮೈಸೂರು ಪ್ರವಾಸದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಡೆದ ಅತ್ಯಂತ ಆಪ್ತ ಹಾಗೂ ಕುತೂಹಲಕಾರಿ ಸಂಭಾಷಣೆಯೊಂದನ್ನು ಬಹಿರಂಗಪಡಿಸುವ ಮೂಲಕ ರಾಜಕೀಯ ವಲಯದಲ್ಲಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram