ADVERTISEMENT
Sunday, November 9, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಕಾಲ್ತುಳಿತ ಪ್ರಕರಣ; ಓರ್ವ ಆರೋಪಿ ಪೊಲೀಸರಿಗೆ ಶರಣು

ಉತ್ತರ ಪ್ರದೇಶದಲ್ಲಿ ನಡೆದಿದ್ದ ಘಟನೆ

Author2 by Author2
July 6, 2024
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ನವದೆಹಲಿ: ಉತ್ತರ ಪ್ರದೇಶದ (Uttar Pradesh) ಹತ್ರಾಸ್‍ ನಲ್ಲಿ (Hathras Stampede) ಇತ್ತೀಚೆಗೆ ನಡೆದಿದ್ದ ಕಾಲ್ತುಳಿದ ಪ್ರಕರಣದಲ್ಲಿ 121 ಜನರ ಸಾವನ್ನಪ್ಪಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯು ಪೊಲೀಸರಿಗೆ ಶರಣಾಗಿದ್ದಾನೆ.

ಪ್ರಮುಖ ಆರೋಪಿ ದೇವಪ್ರಕಾಶ್ ಮಧುಕರ್ ದೆಹಲಿಯಲ್ಲಿ ಪೊಲೀಸರಿಗೆ ಶರಣಾಗಿದ್ದಾನೆ. ಆತನನ್ನು ಸದ್ಯ ಉತ್ತರ ಪ್ರದೇಶ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಧುಕರ್ ಸತ್ಸಂಗದ ಮುಖ್ಯ ಸೇವಾದಾರನಾಗಿದ್ದ. ಈತನ ವಿರುದ್ಧ ಹತ್ರಾಸ್ ನ ಸಿಕಂದರಾ ರಾವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈತ ದೆಹಲಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಈ ವೇಳೆ ದೆಹಲಿಯ ಪೊಲೀಸರು, ಎಸ್‍ಐಟಿ ಮತ್ತು ಎಸ್‍ಟಿಎಫ್‍ಗೆ ಕರೆ ಮಾಡಿ ಶರಣಾಗಿದ್ದಾನೆ ಎಂದು ಆತನ ವಕೀಲರು ವೀಡಿಯೋ ಸಂದೇಶದ ಮೂಲಕ ಹೇಳಿದ್ದಾರೆ.

Related posts

ಪುಣೆಯಲ್ಲಿದ್ದುಕೊಂಡು ಬಿಹಾರದಲ್ಲಿ ವೋಟ್ ಮಾಡಿದ್ದೇಗೆ? ವೈರಲ್ ಫೋಟೋದಿಂದ ರಾಷ್ಟ್ರ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ!:ವೋಟ್ ಚೋರಿ ಆರೋಪಕ್ಕೆ ಕಾಂಗ್ರೆಸ್‌ಗೆ ಸಿಕ್ಕಿತಾ ಮಹಾ ಅಸ್ತ್ರ!

ಪುಣೆಯಲ್ಲಿದ್ದುಕೊಂಡು ಬಿಹಾರದಲ್ಲಿ ವೋಟ್ ಮಾಡಿದ್ದೇಗೆ? ವೈರಲ್ ಫೋಟೋದಿಂದ ರಾಷ್ಟ್ರ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ!:ವೋಟ್ ಚೋರಿ ಆರೋಪಕ್ಕೆ ಕಾಂಗ್ರೆಸ್‌ಗೆ ಸಿಕ್ಕಿತಾ ಮಹಾ ಅಸ್ತ್ರ!

November 9, 2025
ಬ್ಯಾಟ್ ಹಿಡಿಯಲು ಬಾರದವರೇ ಕ್ರಿಕೆಟ್ ಲೋಕದ ಬಾಸ್: ಜಯ್ ಶಾ ವಿರುದ್ಧ ರಾಹುಲ್ ಗಾಂಧಿ ನೇರ ವಾಗ್ದಾಳಿ

ಬ್ಯಾಟ್ ಹಿಡಿಯಲು ಬಾರದವರೇ ಕ್ರಿಕೆಟ್ ಲೋಕದ ಬಾಸ್: ಜಯ್ ಶಾ ವಿರುದ್ಧ ರಾಹುಲ್ ಗಾಂಧಿ ನೇರ ವಾಗ್ದಾಳಿ

November 9, 2025

ಮಧುಕರ್ ಯಾವುದೇ ತಪ್ಪು ಮಾಡದ ಕಾರಣ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸುವುದಿಲ್ಲ. ಈ ಪ್ರಕರಣದಲ್ಲಿ ನಮ್ಮ ಅಪರಾಧವೇನು? ವಿಚಾರಣೆ ವೇಳೆ ಆತನಿಗಿರುವ ಹೃದಯ ಸಮಸ್ಯೆಯನ್ನು ಪೊಲೀಸರು ಪರಿಗಣನೆಗೆ ತೆಗೆದುಕೊಳ್ಳಬೇಕು ಎಂದು ಆರೋಪಿಯ ಪರ ವಕೀಲರು ಹೇಳಿದ್ದಾರೆ.

ಮಧುಕರ್ ಬಂಧನಕ್ಕೆ ಸಹಕಾರಿಯಾಗುವ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ನೀಡುವುದಾಗಿ ಉತ್ತರ ಪ್ರದೇಶ ಪೊಲೀಸರು ಘೋಷಿಸಿದ್ದರು. ಬಾಬಾನ (Bhole Baba) ಸತ್ಸಂಗದ ಸಂಘಟನಾ ಸಮಿತಿಯ ಸದಸ್ಯರಾಗಿದ್ದ ಇಬ್ಬರು ಮಹಿಳಾ ಸ್ವಯಂ ಸೇವಕರು ಸೇರಿದಂತೆ 6 ಜನರನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ.

Tags: A stampede case; One accused surrendered to the police
ShareTweetSendShare
Join us on:

Related Posts

ಪುಣೆಯಲ್ಲಿದ್ದುಕೊಂಡು ಬಿಹಾರದಲ್ಲಿ ವೋಟ್ ಮಾಡಿದ್ದೇಗೆ? ವೈರಲ್ ಫೋಟೋದಿಂದ ರಾಷ್ಟ್ರ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ!:ವೋಟ್ ಚೋರಿ ಆರೋಪಕ್ಕೆ ಕಾಂಗ್ರೆಸ್‌ಗೆ ಸಿಕ್ಕಿತಾ ಮಹಾ ಅಸ್ತ್ರ!

ಪುಣೆಯಲ್ಲಿದ್ದುಕೊಂಡು ಬಿಹಾರದಲ್ಲಿ ವೋಟ್ ಮಾಡಿದ್ದೇಗೆ? ವೈರಲ್ ಫೋಟೋದಿಂದ ರಾಷ್ಟ್ರ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ!:ವೋಟ್ ಚೋರಿ ಆರೋಪಕ್ಕೆ ಕಾಂಗ್ರೆಸ್‌ಗೆ ಸಿಕ್ಕಿತಾ ಮಹಾ ಅಸ್ತ್ರ!

by Shwetha
November 9, 2025
0

"ನಾನು ಪುಣೆಯವಳು, ಆದರೆ ಬಿಹಾರದ ಚುನಾವಣೆಗಾಗಿ ಮತ ಚಲಾಯಿಸಿದ್ದೇನೆ," ಎಂಬರ್ಥದ ಯುವತಿಯೊಬ್ಬಳ ಸಾಮಾಜಿಕ ಮಾಧ್ಯಮ ಪೋಸ್ಟ್ ಒಂದು ಇದೀಗ ರಾಷ್ಟ್ರ ರಾಜಕಾರಣದಲ್ಲಿ ದೊಡ್ಡ ಬಿರುಗಾಳಿಯನ್ನೇ ಎಬ್ಬಿಸಿದೆ. ಲೋಕಸಭೆ...

ಬ್ಯಾಟ್ ಹಿಡಿಯಲು ಬಾರದವರೇ ಕ್ರಿಕೆಟ್ ಲೋಕದ ಬಾಸ್: ಜಯ್ ಶಾ ವಿರುದ್ಧ ರಾಹುಲ್ ಗಾಂಧಿ ನೇರ ವಾಗ್ದಾಳಿ

ಬ್ಯಾಟ್ ಹಿಡಿಯಲು ಬಾರದವರೇ ಕ್ರಿಕೆಟ್ ಲೋಕದ ಬಾಸ್: ಜಯ್ ಶಾ ವಿರುದ್ಧ ರಾಹುಲ್ ಗಾಂಧಿ ನೇರ ವಾಗ್ದಾಳಿ

by Shwetha
November 9, 2025
0

ಪಾಟ್ನಾ: "ಕ್ರಿಕೆಟ್ ಬ್ಯಾಟ್ ಅನ್ನು ಸರಿಯಾಗಿ ಹಿಡಿಯಲು ಬಾರದ ವ್ಯಕ್ತಿಯೇ ಇಂದು ಇಡೀ ಕ್ರಿಕೆಟ್ ಜಗತ್ತನ್ನು ಆಳುತ್ತಿದ್ದಾರೆ," ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

ಟೋಪಿಗಾಗಿ ತಲೆ ಬಾಗಲ್ಲ, ಬೇಕಾದರೆ ತಲೆ ಕತ್ತರಿಸಿಕೊಳ್ಳುವೆ: ಸಿಎಂ ರೇವಂತ್ ರೆಡ್ಡಿ ವಿರುದ್ಧ ಬಂಡಿ ಸಂಜಯ್ ಕಿಡಿ

ಟೋಪಿಗಾಗಿ ತಲೆ ಬಾಗಲ್ಲ, ಬೇಕಾದರೆ ತಲೆ ಕತ್ತರಿಸಿಕೊಳ್ಳುವೆ: ಸಿಎಂ ರೇವಂತ್ ರೆಡ್ಡಿ ವಿರುದ್ಧ ಬಂಡಿ ಸಂಜಯ್ ಕಿಡಿ

by Shwetha
November 9, 2025
0

ಹೈದರಾಬಾದ್: ತೆಲಂಗಾಣದ ಜುಬಿಲಿ ಹಿಲ್ಸ್ ಉಪಚುನಾವಣೆ ಕಣ ರಂಗೇರುತ್ತಿದ್ದಂತೆ, ರಾಜಕೀಯ ವಾಗ್ದಾಳಿಗಳು ತಾರಕಕ್ಕೇರಿವೆ. ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಕೇವಲ ಮುಸ್ಲಿಂ ಮತಗಳನ್ನು ಪಡೆಯಲು 'ಮುಸ್ಲಿಂ...

ಬಿಹಾರದಲ್ಲಿ ರಾಹುಲ್ ‘ಮೊಹಬ್ಬತ್ ಕಿ ದುಕಾನ್’ ಬಂದ್; ನುಸುಳುಕೋರರನ್ನು ದೇಶದಿಂದ ಹೊರಗಟ್ಟುತ್ತೇವೆ: ಅಮಿತ್ ಶಾ ವಾಗ್ದಾಳಿ

ಬಿಹಾರದಲ್ಲಿ ರಾಹುಲ್ ‘ಮೊಹಬ್ಬತ್ ಕಿ ದುಕಾನ್’ ಬಂದ್; ನುಸುಳುಕೋರರನ್ನು ದೇಶದಿಂದ ಹೊರಗಟ್ಟುತ್ತೇವೆ: ಅಮಿತ್ ಶಾ ವಾಗ್ದಾಳಿ

by Shwetha
November 9, 2025
0

ಪಾಟ್ನಾ: ಬಿಹಾರ ಚುನಾವಣಾ ಕಣ ರಂಗೇರುತ್ತಿದ್ದಂತೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ನಡೆದ ಬೃಹತ್ ಚುನಾವಣಾ ರ್‍ಯಾಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ...

ಅಂದೇ ಪಾಕಿಸ್ತಾನದ ಅಣುಶಕ್ತಿಗೆ ಅಂತ್ಯ ಹಾಡಬಹುದಿತ್ತು!: ಇಂದಿರಾ ಗಾಂಧಿ ಕೈಚೆಲ್ಲಿದ ಸುವರ್ಣಾವಕಾಶದ ಕಥೆ ಬಿಚ್ಚಿಟ್ಟ ಸಿಐಎ

ಅಂದೇ ಪಾಕಿಸ್ತಾನದ ಅಣುಶಕ್ತಿಗೆ ಅಂತ್ಯ ಹಾಡಬಹುದಿತ್ತು!: ಇಂದಿರಾ ಗಾಂಧಿ ಕೈಚೆಲ್ಲಿದ ಸುವರ್ಣಾವಕಾಶದ ಕಥೆ ಬಿಚ್ಚಿಟ್ಟ ಸಿಐಎ

by Shwetha
November 9, 2025
0

ಒಂದು ವೇಳೆ ಅಂದು ಭಾರತವು ಪಾಕಿಸ್ತಾನದ ಮೇಲೆ ನಿರ್ಣಾಯಕ ದಾಳಿ ಮಾಡಿದ್ದರೆ, ಇಂದು ದಕ್ಷಿಣ ಏಷ್ಯಾದ ಭೌಗೋಳಿಕ-ರಾಜಕೀಯ ಚಿತ್ರಣವೇ ಬದಲಾಗಿರುತ್ತಿತ್ತೇ? ಈ ಪ್ರಶ್ನೆಯನ್ನು ಮತ್ತೆ ಮುನ್ನೆಲೆಗೆ ತಂದಿದ್ದಾರೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram