ADVERTISEMENT
Thursday, March 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಬುದ್ಧಿ ಹೇಳಿದ್ದಕ್ಕೆ ಪ್ರಿನ್ಸಿಪಾಲರನ್ನೇ ಹತ್ಯೆ ಮಾಡಿದ ವಿದ್ಯಾರ್ಥಿ

ಪ್ರಿನ್ಸಿಪಾಲರನ್ನು ಗುಂಡಿಕ್ಕಿ ಹತ್ಯೆ ಮಾಡಿದ ವಿದ್ಯಾರ್ಥಿ!

Author2 by Author2
December 7, 2024
in Crime, National, ಅಪರಾಧ, ದೇಶ - ವಿದೇಶ, ವೈರಲ್ ನ್ಯೂಸ್
Share on FacebookShare on TwitterShare on WhatsappShare on Telegram

ಭೂಪಾಲ್‌: ವಿದ್ಯಾರ್ಥಿಯೊಬ್ಬ ಪ್ರಿನ್ಸಿಪಾಲರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಈ ಘಟನೆ ‌ಮಧ್ಯಪ್ರದೇಶದ (Madhya Pradesh) ಛತ್ತರ್‌ ಪುರದಲ್ಲಿ ನಡೆದಿದೆ. ತರಗತಿಗೆ ಸರಿಯಾಗಿ ಬರುತ್ತಿಲ್ಲ ಎಂದು ಪೋಷಕರನ್ನು ಕರೆಯಿಸಿ ಬುದ್ಧಿ ಹೇಳಿದ್ದಕ್ಕೆ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.

Related posts

ವಿಶ್ವಕ್ಕೇ ಮಾದರಿಯಾದ ವಿಶ್ವಗುರು – ಗುದ್ದು ನೀಡುವ ಬದಲು ಮದ್ದು ನೀಡಿದ ಭಾರತ: ಇರಾನ್ ಜತೆಗಿನ ದೋಸ್ತಿಗೆ ಹೊಸ ಭಾಷ್ಯ ಬರೆದ ನವದೆಹಲಿ

ವಿಶ್ವಕ್ಕೇ ಮಾದರಿಯಾದ ವಿಶ್ವಗುರು – ಗುದ್ದು ನೀಡುವ ಬದಲು ಮದ್ದು ನೀಡಿದ ಭಾರತ: ಇರಾನ್ ಜತೆಗಿನ ದೋಸ್ತಿಗೆ ಹೊಸ ಭಾಷ್ಯ ಬರೆದ ನವದೆಹಲಿ

March 19, 2026
ಈತ ಇರೋವರೆಗೂ ಟೀಂ ಇಂಡಿಯಾ ಟ್ರೋಫಿ ಗೆಲ್ಲೋದು ಪಕ್ಕಾ! ಫೈನಲ್ ನಲ್ಲಿ ಕಿವೀಸ್ ಬೇಟೆ ಆಡಿದ ಬೌಲರ್; ಈತನಿಗಿಂತ ಬೆಸ್ಟ್ ಯಾರಿಲ್ಲ ಎಂದ ಮಿಸ್ಟರ್ 360

ಈತ ಇರೋವರೆಗೂ ಟೀಂ ಇಂಡಿಯಾ ಟ್ರೋಫಿ ಗೆಲ್ಲೋದು ಪಕ್ಕಾ! ಫೈನಲ್ ನಲ್ಲಿ ಕಿವೀಸ್ ಬೇಟೆ ಆಡಿದ ಬೌಲರ್; ಈತನಿಗಿಂತ ಬೆಸ್ಟ್ ಯಾರಿಲ್ಲ ಎಂದ ಮಿಸ್ಟರ್ 360

March 19, 2026

ಸುರೇಂದ್ರ ಕುಮಾರ್ ಸಕ್ಸೇನಾ ಹತ್ಯೆಯಾದ ಪ್ರಿನ್ಸಿಪಾಲ್ ಎನ್ನಲಾಗಿದೆ. ವಿದ್ಯಾರ್ಥಿಯು ಸರಿಯಾಗಿ ಶಾಲೆಗೆ ಬರುತ್ತಿಲ್ಲ ಎಂದು ಪ್ರಿನ್ಸಿಪಾಲರು ಬುದ್ಧಿ ಹೇಳಿದ್ದರು. ಇದರಿಂದ ಕೋಪಗೊಂಡ ವಿದ್ಯಾರ್ಥಿ ಶಾಲೆಗೆ ನುಗ್ಗಿ ಶೌಚಾಲಯದಲ್ಲಿದ್ದ ಪ್ರಾಂಶುಪಾಲರ ತಲೆಗೆ ಗುಂಡು ಹಾರಿಸಿದ್ದಾನೆ. ಆದರೆ, ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕಾಲೇಜಿನಲ್ಲಿ ಅಳವಡಿಸಲಾದ ಸಿಸಿಟಿವಿಯಲ್ಲಿ ಆರೋಪಿಗಳ ಕೃತ್ಯ ಸೆರೆಯಾಗಿದೆ. ಹತ್ಯೆಯ ನಂತರ ಆರೋಪಿ ಹಾಗೂ ಆತನ ಸ್ನೇಹಿತ ಪರಾರಿಯಾಗಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

Tags: A student who killed the principal for giving advice
ShareTweetSendShare
Join us on:

Related Posts

ವಿಶ್ವಕ್ಕೇ ಮಾದರಿಯಾದ ವಿಶ್ವಗುರು – ಗುದ್ದು ನೀಡುವ ಬದಲು ಮದ್ದು ನೀಡಿದ ಭಾರತ: ಇರಾನ್ ಜತೆಗಿನ ದೋಸ್ತಿಗೆ ಹೊಸ ಭಾಷ್ಯ ಬರೆದ ನವದೆಹಲಿ

ವಿಶ್ವಕ್ಕೇ ಮಾದರಿಯಾದ ವಿಶ್ವಗುರು – ಗುದ್ದು ನೀಡುವ ಬದಲು ಮದ್ದು ನೀಡಿದ ಭಾರತ: ಇರಾನ್ ಜತೆಗಿನ ದೋಸ್ತಿಗೆ ಹೊಸ ಭಾಷ್ಯ ಬರೆದ ನವದೆಹಲಿ

by Shwetha
March 19, 2026
0

ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತಾರಕಕ್ಕೇರಿರುವ ಈ ಸಂದರ್ಭದಲ್ಲಿ, ಜಗತ್ತು ಮತ್ತೊಂದು ಮಹಾಯುದ್ಧದ ಭೀತಿಯಲ್ಲಿದೆ. ಕ್ಷಿಪಣಿಗಳು ಮತ್ತು ಬಾಂಬ್​ಗಳ ಸದ್ದಿನ ನಡುವೆ ಭಾರತ ಮಾತ್ರ ಶಾಂತಿಯ...

ಈತ ಇರೋವರೆಗೂ ಟೀಂ ಇಂಡಿಯಾ ಟ್ರೋಫಿ ಗೆಲ್ಲೋದು ಪಕ್ಕಾ! ಫೈನಲ್ ನಲ್ಲಿ ಕಿವೀಸ್ ಬೇಟೆ ಆಡಿದ ಬೌಲರ್; ಈತನಿಗಿಂತ ಬೆಸ್ಟ್ ಯಾರಿಲ್ಲ ಎಂದ ಮಿಸ್ಟರ್ 360

ಈತ ಇರೋವರೆಗೂ ಟೀಂ ಇಂಡಿಯಾ ಟ್ರೋಫಿ ಗೆಲ್ಲೋದು ಪಕ್ಕಾ! ಫೈನಲ್ ನಲ್ಲಿ ಕಿವೀಸ್ ಬೇಟೆ ಆಡಿದ ಬೌಲರ್; ಈತನಿಗಿಂತ ಬೆಸ್ಟ್ ಯಾರಿಲ್ಲ ಎಂದ ಮಿಸ್ಟರ್ 360

by Shwetha
March 19, 2026
0

ಟೀಮ್ ಇಂಡಿಯಾ ವಿಶ್ವ ಕ್ರಿಕೆಟ್‌ನಲ್ಲಿ ತನ್ನ ಅಧಿಪತ್ಯವನ್ನು ಮುಂದುವರಿಸಿದೆ. ಇತ್ತೀಚೆಗೆ ನಡೆದ 2026ರ ಟಿ20 ವಿಶ್ವಕಪ್‌ನಲ್ಲಿ (T20 World Cup 2026) ಐತಿಹಾಸಿಕ ಜಯ ಸಾಧಿಸುವ ಮೂಲಕ...

ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

by Shwetha
March 18, 2026
0

ನವದೆಹಲಿ: ದೇಶಾದ್ಯಂತ ಇರುವ ಕೋಟ್ಯಂತರ ಅಡುಗೆ ಅನಿಲ (ಎಲ್‌ಪಿಜಿ) ಗ್ರಾಹಕರಿಗೆ ಕೇಂದ್ರ ಸರ್ಕಾರವು ಮಹತ್ವದ ಸೂಚನೆಯೊಂದನ್ನು ನೀಡಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಎಲ್ಲಾ ಗೃಹಬಳಕೆಯ...

ಗ್ಯಾಸ್ ಬಳಕೆದಾರರಿಗೆ ಕೇಂದ್ರದ ಮಹತ್ವದ ಸ್ಪಷ್ಟನೆ: eKYC ಬಗ್ಗೆ ಗೊಂದಲ ನಿವಾರಣೆ

ಗ್ಯಾಸ್ ಬಳಕೆದಾರರಿಗೆ ಕೇಂದ್ರದ ಮಹತ್ವದ ಸ್ಪಷ್ಟನೆ: eKYC ಬಗ್ಗೆ ಗೊಂದಲ ನಿವಾರಣೆ

by Shwetha
March 18, 2026
0

ಅಡುಗೆ ಅನಿಲ (LPG) ಬಳಕೆದಾರರಲ್ಲಿ eKYC ಕುರಿತು ಉಂಟಾಗಿದ್ದ ಗೊಂದಲಕ್ಕೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಇದುವರೆಗೆ eKYC ಪೂರ್ಣಗೊಳಿಸದವರು ಮಾತ್ರ ಈ ಪ್ರಕ್ರಿಯೆಯನ್ನು ಮಾಡಬೇಕಾಗಿದ್ದು, ಈಗಾಗಲೇ...

ಹಾರ್ಮುಜ್ ಜಲಸಂಧಿಯಲ್ಲಿ ಯುದ್ಧನೌಕೆ ನಿಯೋಜನೆ: ಭಾರತ ಸ್ಪಷ್ಟನೆ

ಹಾರ್ಮುಜ್ ಜಲಸಂಧಿಯಲ್ಲಿ ಯುದ್ಧನೌಕೆ ನಿಯೋಜನೆ: ಭಾರತ ಸ್ಪಷ್ಟನೆ

by Shwetha
March 18, 2026
0

ಹಾರ್ಮುಜ್ ಜಲಸಂಧಿಯಲ್ಲಿ ಯುದ್ಧನೌಕೆಗಳನ್ನು ನಿಯೋಜಿಸುವ ಕುರಿತು ಭಾರತ ಮತ್ತು ಆಮೇರಿಕಾ ನಡುವೆ ಯಾವುದೇ ದ್ವಿಪಕ್ಷೀಯ ಚರ್ಚೆ ನಡೆದಿಲ್ಲ ಎಂದು ಭಾರತ ಸ್ಪಷ್ಟಪಡಿಸಿದೆ. ಹಾರ್ಮುಜ್ ಜಲಸಂಧಿಯಲ್ಲಿ ತೈಲ ಟ್ಯಾಂಕರ್‌ಗಳ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram