ADVERTISEMENT
Wednesday, September 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಜಮ್ಮು ಕಾಶ್ಮೀರ : ಸಾಂಬಾ ಸೆಕ್ಟರ್‌ನ ಬಳಿ ಸುರಂಗ ಪತ್ತೆ

Shwetha by Shwetha
November 23, 2020
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
tunnel detected Samba sector
Share on FacebookShare on TwitterShare on WhatsappShare on Telegram

ಜಮ್ಮು ಕಾಶ್ಮೀರ : ಸಾಂಬಾ ಸೆಕ್ಟರ್‌ನ ಬಳಿ ಸುರಂಗ ಪತ್ತೆ tunnel detected Samba sector

ಶ್ರೀನಗರ: ನವೆಂಬರ್23: ಜಮ್ಮು ಮತ್ತು ಕಾಶ್ಮೀರದ ಸಾಂಬಾ ಸೆಕ್ಟರ್‌ನ ಅಂತರರಾಷ್ಟ್ರೀಯ ಗಡಿ ಬಳಿ ಸುರಂಗ ಪತ್ತೆಯಾಗಿದೆ. ಭೂಗತ ಸುರಂಗವನ್ನು ನಾಲ್ಕು ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರು ಪಾಕಿಸ್ತಾನದಿಂದ ದೇಶಕ್ಕೆ ನುಸುಳಲು ಬಳಸಿದ್ದಾರೆಂದು ಶಂಕಿಸಲಾಗಿದೆ.

Related posts

gaming-lokakke-entry-kotta-java-yezdi-isgl-2026-esports-tournament

ಗೇಮಿಂಗ್ ಲೋಕಕ್ಕೆ ಎಂಟ್ರಿ ಕೊಟ್ಟ ಜಾವಾ, ಯೆಜ್ಡಿ; ಇ-ಸ್ಪೋರ್ಟ್ಸ್ ಟೂರ್ನಿಯಲ್ಲಿ ಕ್ಲಾಸಿಕ್ ಬೈಕ್‌ಗಳ ದರ್ಬಾರ್!

September 15, 2026
2-koti-rupayi-vechchadalli-vc-naalegala-abhivruddhi-kamagarige-guddali-pooje

2 ಕೋಟಿ ರೂ. ವೆಚ್ಚದಲ್ಲಿ ವಿಸಿ ನಾಲೆಗಳ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ

September 15, 2026

tunnel detected Samba sector

ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಬಾನ್ ಟೋಲ್ ಪ್ಲಾಜಾದಲ್ಲಿ ಗುರುವಾರ ತಪಾಸಣೆಗಾಗಿ ಕಾಶ್ಮೀರಕ್ಕೆ ತೆರಳುತ್ತಿದ್ದ ಟ್ರಕ್ ಅನ್ನು ತಡೆದು ನಿಲ್ಲಿಸಿದಾಗ ನಾಲ್ವರು ಭಯೋತ್ಪಾದಕರು ಅದರಲ್ಲಿ ಅಡಗಿದ್ದು, ಬಳಿಕ ನಡೆದ ಎನ್ ಕೌಂಟರ್ ನಲ್ಲಿ ಹತರಾಗಿದ್ದರು.

ಗೂಗಲ್, ಫೇಸ್‌ಬುಕ್, ಟ್ವಿಟರ್ ಸೇರಿದಂತೆ ಜಾಗತಿಕ ತಂತ್ರಜ್ಞಾನ ದಿಗ್ಗಜರಿಂದ ಪಾಕಿಸ್ತಾನ ತೊರೆಯುವ ಬೆದರಿಕೆ

ಪೊಲೀಸರ ಪ್ರಕಾರ, ಈ ಭಯೋತ್ಪಾದಕರು ನವೆಂಬರ್ 28 ರಿಂದ ಎಂಟು ಹಂತಗಳಲ್ಲಿ ನಡೆಯಲಿರುವ ಜಿಲ್ಲಾ ಅಭಿವೃದ್ಧಿ ಮಂಡಳಿಯ ಚುನಾವಣೆಯನ್ನು ಅಡ್ಡಿಪಡಿಸುವ ಯೋಜನೆಯನ್ನು ಕಾರ್ಯಗತಗೊಳಿಸಲು ಬಂದಿದ್ದರು.

#Tunnel has been detected near the International Border in Jammu and Kashmir's sector #Samba sector. The underground tunnel is suspected to have been used by four Jaish-e-Mohammad terrorists to sneak into the country from Pakistan. @indiatvnews https://t.co/hb9YRLawfW pic.twitter.com/A71FlFZK18

— Manish Prasad (@manishindiatv) November 22, 2020

ಹತ್ಯೆಗೀಡಾದ ಭಯೋತ್ಪಾದಕರ ವಶದಿಂದ 11 ಎಕೆ ಅಟ್ಯಾಕ್ ರೈಫಲ್‌ಗಳು, ಮೂರು ಪಿಸ್ತೂಲ್‌ಗಳು, 29 ಗ್ರೆನೇಡ್‌ಗಳು ಮತ್ತು ಆರು ಯುಬಿಜಿಎಲ್ ಗ್ರೆನೇಡ್‌ಗಳು ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.

tunnel detected Samba sector
ಅಧಿಕಾರಿಗಳ ಪ್ರಕಾರ, ಸಾಂಬಾ ಜಿಲ್ಲೆಯ ಭೂಗತ ಸುರಂಗದ ಮೂಲಕ ಪಾಕಿಸ್ತಾನದಿಂದ ಭಯೋತ್ಪಾದಕರು ಈ ಭಾಗಕ್ಕೆ ನುಸುಳಿದ್ದಾರೆ ಎಂದು ಶಂಕಿಸಲಾಗಿದೆ. ಬೃಹತ್ ಸುರಂಗ ವಿರೋಧಿ ಕಾರ್ಯಾಚರಣೆಯನ್ನು ಬಿಎಸ್ಎಫ್ ಶುಕ್ರವಾರದಿಂದ ನಡೆಸುತ್ತಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

ಬಾರ್ಲಿ ನೀರಿನ 8 ಬೆರಗುಗೊಳಿಸುವ ಆರೋಗ್ಯ ಪ್ರಯೋಜನಗಳುhttps://t.co/4hHrSSIDRn

— Saaksha TV (@SaakshaTv) November 22, 2020

ಕರ್ನಾಟಕದಲ್ಲಿ ಮೊದಲ ಮರುಬಳಕೆಯ ಪ್ಲಾಸ್ಟಿಕ್ ಮನೆhttps://t.co/Bd9SenA8ut

— Saaksha TV (@SaakshaTv) November 22, 2020

ಕನ್ನಡ ಮಾಧ್ಯಮದಲ್ಲಿ ಓದಿ ಸಾಧನೆ ಮೆರೆದ ಪ್ರತಿಭಾವಂತೆ ಅಧ್ಯಯನಾ https://t.co/a6XjI6yXy6

— Saaksha TV (@SaakshaTv) November 22, 2020

 

Tags: INDIAN ARMYjanmu kashmirtunnel detected Samba sector
ShareTweetSendShare
Join us on:

Related Posts

gaming-lokakke-entry-kotta-java-yezdi-isgl-2026-esports-tournament

ಗೇಮಿಂಗ್ ಲೋಕಕ್ಕೆ ಎಂಟ್ರಿ ಕೊಟ್ಟ ಜಾವಾ, ಯೆಜ್ಡಿ; ಇ-ಸ್ಪೋರ್ಟ್ಸ್ ಟೂರ್ನಿಯಲ್ಲಿ ಕ್ಲಾಸಿಕ್ ಬೈಕ್‌ಗಳ ದರ್ಬಾರ್!

by admin
September 15, 2026
0

ಬೆಂಗಳೂರು: ಬೈಕ್ ರೈಡಿಂಗ್ ಮತ್ತು ವಿಡಿಯೋ ಗೇಮಿಂಗ್... ಇವೆರಡೂ ಇಂದಿನ ಯುವಜನತೆಯ ಅಚ್ಚುಮೆಚ್ಚಿನ ಹವ್ಯಾಸಗಳು. ಇದೀಗ ಈ ಎರಡು ವಿಭಿನ್ನ ಲೋಕಗಳನ್ನು ಒಂದೇ ವೇದಿಕೆಯಲ್ಲಿ ತರಲು 'ಕ್ಲಾಸಿಕ್...

2-koti-rupayi-vechchadalli-vc-naalegala-abhivruddhi-kamagarige-guddali-pooje

2 ಕೋಟಿ ರೂ. ವೆಚ್ಚದಲ್ಲಿ ವಿಸಿ ನಾಲೆಗಳ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ

by admin
September 15, 2026
0

ಪಾಂಡವಪುರ: ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಪಾಂಡವಪುರ ತಾಲೂಕಿನ ಹಿರೇಮರಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ವಿಸಿ ನಾಲೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು. ಹಿರೇಮರಳಿ...

hosa-ashaya-noothana-kayakalpadondige-karnataka-sangha-qatar-kannada-pathashale-punararambha

ಹೊಸ ಆಶಯ, ನೂತನ ಕಾಯಕಲ್ಪದೊಂದಿಗೆ ಕರ್ನಾಟಕ ಸಂಘ ಕತಾರ್‌ನ ‘ಕನ್ನಡ ಪಾಠಶಾಲೆ’ ಪುನರಾರಂಭ

by admin
September 15, 2026
0

ದೋಹಾ (ಕತಾರ್): ವಿದೇಶದಲ್ಲಿ ನೆಲೆಸಿರುವ ಕನ್ನಡಿಗರ ಮಕ್ಕಳಿಗೆ ಕನ್ನಡ ಭಾಷೆ, ನಾಡು-ನುಡಿ ಹಾಗೂ ಸಂಸ್ಕೃತಿಯ ಪರಿಚಯವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಉದ್ದೇಶದಿಂದ ಕರ್ನಾಟಕ ಸಂಘ ಕತಾರ್ (KSQ)...

mandalao-vantara-launch-historic-elephant-conservation-programme-laos

ಮಂಡಲಾವೊ ಎಲಿಫೆಂಟ್ ಕನ್ಸರ್ವೇಶನ್ ಮತ್ತು ವಂತರಾದಿಂದ ಲಾವೋಸ್‌ನಲ್ಲಿ ಐತಿಹಾಸಿಕ ಆನೆ ಸಂರಕ್ಷಣಾ ಕಾರ್ಯಕ್ರಮಕ್ಕೆ ಚಾಲನೆ

by admin
September 15, 2026
0

* ಈ ಪಾಲುದಾರಿಕೆಯು ಆನೆಗಳ ಪಶುವೈದ್ಯಕೀಯ ಸಾಮರ್ಥ್ಯವನ್ನು ವಿಸ್ತರಿಸಲಿದೆ. ಆನೆಗಳಿಗೆ ವಿಶ್ರಾಂತಿ ಹಾಗೂ ಆಜೀವ ಆರೈಕೆಯನ್ನು ಒದಗಿಸಲಿದೆ ಮತ್ತು ಲಾವೋಸ್‌ನ ಕಾಡು ಆನೆಗಳ ಸಂರಕ್ಷಣೆಗೆ ಬಲ ತುಂಬಲಿದೆ....

mukesh-ambani-calls-for-more-women-leadership-in-corporate-sector

ಕಾರ್ಪೊರೇಟ್‌ ವಲಯಕ್ಕೆ ಮಹಿಳಾ ನಾಯಕತ್ವ ಅಗತ್ಯ: ಮುಕೇಶ್‌ ಅಂಬಾನಿ

by admin
September 15, 2026
0

ಮುಂಬಯಿ: ಭಾರತದ ಕಾರ್ಪೊರೇಟ್‌ ವಲಯದಲ್ಲಿ ಕೆಲಸ ಮಾಡುವ ಮಹಿಳೆಯರು ಹಾಗೂ ತಾಯಂದಿರನ್ನು ಬೆಂಬಲಿಸಲು ಎಲ್ಲರೂ ಒಟ್ಟಾಗಿ ಉತ್ತಮ ವ್ಯವಸ್ಥೆಯನ್ನು ರೂಪಿಸಬೇಕು. ಇಲ್ಲಿ ಮಹಿಳಾ ನಾಯಕತ್ವ ಹೆಚ್ಚಬೇಕು ಎಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram