ADVERTISEMENT
Friday, February 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಭರವಸೆ ಮೂಡಿಸುತ್ತಿರುವ ವೈದ್ಯರಿಗೆ ಮತ್ತು ದಾದಿಯರಿಗೆ ಬಿಗ್ ಬಿ ಧನ್ಯವಾದ ಹೇಳಿರುವ ವೀಡಿಯೋ

admin by admin
July 12, 2020
in Cinema, Newsbeat, ನ್ಯೂಸ್ ಬೀಟ್, ಮನರಂಜನೆ
Share on FacebookShare on TwitterShare on WhatsappShare on Telegram

ಭರವಸೆ ಮೂಡಿಸುತ್ತಿರುವ ವೈದ್ಯರಿಗೆ ಮತ್ತು ದಾದಿಯರಿಗೆ ಬಿಗ್ ಬಿ ಧನ್ಯವಾದ ಹೇಳಿರುವ ವೀಡಿಯೋ

ಮುಂಬೈ, ಜುಲೈ 12: ಶನಿವಾರ ರಾತ್ರಿ ಅಮಿತಾಬ್ ಬಚ್ಚನ್ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಅವರಿಗೆ ಕೋವಿಡ್ -19 ತಗುಲಿರುವ ಸುದ್ದಿಯನ್ನು ಹಂಚಿಕೊಂಡರು.‌ ಬಿಗ್ ಬಿ ಗೆ ಕೊರೊನಾ ದೃಢಪಟ್ಟ ಬೆನ್ನಲ್ಲೇ ಅವರ ಎಲ್ಲಾ ಕುಟುಂಬ ಸದಸ್ಯರು ಮತ್ತು ಮನೆಯ ಸಿಬ್ಬಂದಿಗಳು ಸಹ ಪರೀಕ್ಷೆಗೆ ಒಳಗಾದರು ಮತ್ತು ಅವರ ಪುತ್ರ ಅಭಿಷೇಕ್ ಬಚ್ಚನ್ ಅವರಿಗೂ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಬಳಿಕ ಇಬ್ಬರನ್ನೂ ನಾನಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ಗನ್ ಹಿಡಿದು ‘ಕೈ’ ಮುಖಂಡ ಡ್ಯಾನ್ಸ್… ಕ್ರಮ ನಿಶ್ಚಿತ ಎಂದ ಗೃಹ ಸಚಿವ ಪರಮೇಶ್ವರ್

ಗನ್ ಹಿಡಿದು ‘ಕೈ’ ಮುಖಂಡ ಡ್ಯಾನ್ಸ್… ಕ್ರಮ ನಿಶ್ಚಿತ ಎಂದ ಗೃಹ ಸಚಿವ ಪರಮೇಶ್ವರ್

February 13, 2026
ಫೆ. 19ಕ್ಕೆ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿ ಸಭೆ… ಮಹತ್ವದ ರಾಜಕೀಯ ಚರ್ಚೆಗೆ ಸಜ್ಜು

ಫೆ. 19ಕ್ಕೆ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿ ಸಭೆ… ಮಹತ್ವದ ರಾಜಕೀಯ ಚರ್ಚೆಗೆ ಸಜ್ಜು

February 13, 2026

ಆ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಅಮಿತಾಬ್ ಮತ್ತು ಅಭಿಷೇಕ್ ಬಚ್ಚನ್ ಇಬ್ಬರಿಗೂ ಬೇಗನೆ ಗುಣಮುಖರಾಗಿ ಹಿಂದಿರುಗಿ ಎಂದು ‌ಹಾರೈಸಿದ ಸಂದೇಶಗಳು ಹರಿದಾಡುತ್ತಿವೆ. ಈ ನಡುವೆ ಬಿಗ್ ಬಿ ಅಭಿಮಾನಿಗಳು ಬಿಗ್ ಬಿ ಅಮಿತಾಬ್ ಅವರು ನಾನಾವತಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಯನ್ನು ಅವರ ಸೇವೆ ಮತ್ತು ಶ್ರಮಕ್ಕಾಗಿ ಹೊಗಳಿರುವ ವೀಡಿಯೋವೊಂದನ್ನು ಹಂಚಿಕೊಳ್ಳುತ್ತಿದ್ದು, ಅದು ಸಿಕ್ಕಾಪಟ್ಟೆ ವೈರಲ್ ಆಗಿದೆ.
ಕೊರೊನಾ ಬಿಕ್ಕಟ್ಟಿನ ಈ ಸಮಯದಲ್ಲಿ, ಬಿಳಿ ಕೋಟ್ ಧರಿಸಿದ ವೈದ್ಯರು ದೇವರ ಒಂದು ರೂಪ, ಅವರು ತಮ್ಮ ಪ್ರಾಣವನ್ನು ಅಪಾಯಕ್ಕೆ ತಳ್ಳಿ, ಇತರರನ್ನು ಉಳಿಸುತ್ತಿದ್ದಾರೆ. ಭಯ, ಆತಂಕ ಇದ್ದರೂ ಈ ಸಮಯದಲ್ಲಿ ಭಯಭೀತರಾಗಬಾರದು ಎಂದು ಬಿಗ್ ಬಿ ಹೇಳಿದ್ದು, ನಾವೆಲ್ಲರೂ ಬೇಗನೆ ಈ ಕಷ್ಟದ ಸಮಯಗಳಿಂದ ಹೊರಬರುತ್ತೇವೆ ಎಂದು ಹೇಳಿದ್ದಾರೆ. ‌

ಇದು ಅಮಿತಾಬ್ ಅವರ ಹಳೆಯ ವೀಡಿಯೋವಾಗಿದ್ದು, ಆದರೆ ಪ್ರಸ್ತುತ ಪರಿಸ್ಥಿತಿಯಲ್ಲಿ ಅವರ ಅಭಿಮಾನಿಗಳಿಗೆ ಭರವಸೆ ಮತ್ತು ಧೈರ್ಯವನ್ನು ನೀಡುತ್ತಿದೆ.
ಏತನ್ಮಧ್ಯೆ, ಅಮಿತಾಬ್ ಮತ್ತು ಅಭಿಷೇಕ್ ಇಬ್ಬರ ಆರೋಗ್ಯವೂ ಸದ್ಯಕ್ಕೆ ಸ್ಥಿರವಾಗಿದೆ ಎಂದು ಆಸ್ಪತ್ರೆ ವೈದ್ಯರು ಖಚಿತಪಡಿಸಿದ್ದಾರೆ .

Tags: AbhishekAmitabh BachchanDoctorsmumbaiNanavathinursesViralcoronavirus
ShareTweetSendShare
Join us on:

Related Posts

ಗನ್ ಹಿಡಿದು ‘ಕೈ’ ಮುಖಂಡ ಡ್ಯಾನ್ಸ್… ಕ್ರಮ ನಿಶ್ಚಿತ ಎಂದ ಗೃಹ ಸಚಿವ ಪರಮೇಶ್ವರ್

ಗನ್ ಹಿಡಿದು ‘ಕೈ’ ಮುಖಂಡ ಡ್ಯಾನ್ಸ್… ಕ್ರಮ ನಿಶ್ಚಿತ ಎಂದ ಗೃಹ ಸಚಿವ ಪರಮೇಶ್ವರ್

by Shwetha
February 13, 2026
0

ಗನ್ ಹಿಡಿದು ‘ದುರಂಧರ್’ ಚಿತ್ರದ ಶೈಲಿಯಲ್ಲಿ ನೃತ್ಯ ಮಾಡಿದ ಕಾಂಗ್ರೆಸ್ ಮುಖಂಡ ಮತೀನ್ ಪಟೇಲ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್...

ಫೆ. 19ಕ್ಕೆ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿ ಸಭೆ… ಮಹತ್ವದ ರಾಜಕೀಯ ಚರ್ಚೆಗೆ ಸಜ್ಜು

ಫೆ. 19ಕ್ಕೆ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿ ಸಭೆ… ಮಹತ್ವದ ರಾಜಕೀಯ ಚರ್ಚೆಗೆ ಸಜ್ಜು

by Shwetha
February 13, 2026
0

ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿ ಸಭೆ ಫೆಬ್ರವರಿ 19ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಮುಂದಿನ ರಾಜಕೀಯ ಹಾಗೂ ಸಂಘಟನಾತ್ಮಕ ತಂತ್ರಗಳನ್ನು ರೂಪಿಸಲು ಈ ಸಭೆ ಮಹತ್ವ...

ರಾಜಕೀಯದ ರಣಕಣದಿಂದ ಬಣ್ಣದ ಲೋಕಕ್ಕೆ ಹಾರಿದ ಜೆಡಿಎಸ್ ನಾಯಕ: ನಿರ್ಮಾಪಕನಾಗಿ ಸಾರಾ ಮಹೇಶ್ ಗ್ರ್ಯಾಂಡ್ ಎಂಟ್ರಿ

ರಾಜಕೀಯದ ರಣಕಣದಿಂದ ಬಣ್ಣದ ಲೋಕಕ್ಕೆ ಹಾರಿದ ಜೆಡಿಎಸ್ ನಾಯಕ: ನಿರ್ಮಾಪಕನಾಗಿ ಸಾರಾ ಮಹೇಶ್ ಗ್ರ್ಯಾಂಡ್ ಎಂಟ್ರಿ

by Shwetha
February 13, 2026
0

ರಾಜಕೀಯ ಮತ್ತು ಸಿನಿಮಾ, ಇವೆರಡೂ ಕ್ಷೇತ್ರಗಳು ಸದಾ ಒಂದಕ್ಕೊಂದು ಬೆಸೆದುಕೊಂಡೇ ಸಾಗಿವೆ. ತಮಿಳುನಾಡು, ಆಂಧ್ರಪ್ರದೇಶ ಮಾತ್ರವಲ್ಲದೆ ಕರ್ನಾಟಕದಲ್ಲಿಯೂ ಸಿನಿಮಾ ರಂಗದ ಗಣ್ಯರು ರಾಜಕೀಯಕ್ಕೆ ಬರುವುದು ಹಾಗೂ ರಾಜಕೀಯ...

KMF -S- Recruitment:ನಂದಿನಿ ಹಾಲು ಒಕ್ಕೂಟದಲ್ಲಿ ಕೆಲಸ ಖಾಲಿ ಇದೆ: 194 ಹುದ್ದೆಗಳಿಗೆ ಇಂದೇ ಅರ್ಜಿ ಹಾಕಿ ;10ನೇ ತರಗತಿ ಪಾಸಾದವರಿಗೂ ಅವಕಾಶ

KMF -S- Recruitment:ನಂದಿನಿ ಹಾಲು ಒಕ್ಕೂಟದಲ್ಲಿ ಕೆಲಸ ಖಾಲಿ ಇದೆ: 194 ಹುದ್ದೆಗಳಿಗೆ ಇಂದೇ ಅರ್ಜಿ ಹಾಕಿ ;10ನೇ ತರಗತಿ ಪಾಸಾದವರಿಗೂ ಅವಕಾಶ

by Shwetha
February 13, 2026
0

ಕರ್ನಾಟಕದಲ್ಲಿ ಸರ್ಕಾರಿ ಅಥವಾ ಸಹಕಾರಿ ವಲಯದಲ್ಲಿ ಉದ್ಯೋಗವನ್ನು ಎದುರು ನೋಡುತ್ತಿರುವ ಯುವಜನತೆಗೆ ಇಲ್ಲಿದೆ ಒಂದು ಸಿಹಿ ಸುದ್ದಿ. ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಸಹಕಾರಿ ಹಾಲು ಉತ್ಪಾದಕರ...

ರಾಜ್ಯ ಕಾಂಗ್ರೆಸ್‌ನಲ್ಲಿ ಮಹಾ “ರಾ” ಸ್ಫೋಟ: ಸಿದ್ದು ಬಣದ ವಿದೇಶ ಪ್ರವಾಸಕ್ಕೆ ಡಿಕೆಶಿ ರೆಸಾರ್ಟ್ ಪಾಲಿಟಿಕ್ಸ್ ಟಕ್ಕರ್? ಸಿಎಂ ಕುರ್ಚಿ ಕಾದಾಟಕ್ಕೆ ಬೆಚ್ಚಿಬಿದ್ದ ಹೈಕಮಾಂಡ್!

ರಾಜ್ಯ ಕಾಂಗ್ರೆಸ್‌ನಲ್ಲಿ ಮಹಾ “ರಾ” ಸ್ಫೋಟ: ಸಿದ್ದು ಬಣದ ವಿದೇಶ ಪ್ರವಾಸಕ್ಕೆ ಡಿಕೆಶಿ ರೆಸಾರ್ಟ್ ಪಾಲಿಟಿಕ್ಸ್ ಟಕ್ಕರ್? ಸಿಎಂ ಕುರ್ಚಿ ಕಾದಾಟಕ್ಕೆ ಬೆಚ್ಚಿಬಿದ್ದ ಹೈಕಮಾಂಡ್!

by Shwetha
February 13, 2026
0

ಬೆಂಗಳೂರು: ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಮಹಾ ಹೈಡ್ರಾಮಾಕ್ಕೆ ವೇದಿಕೆ ಸಜ್ಜಾಗಿದೆ. ರಾಜ್ಯದ ಜನತೆ ಬರಗಾಲ, ಅಭಿವೃದ್ಧಿ ಕುಂಠಿತದಂತಹ ಸಮಸ್ಯೆಗಳ ಬಗ್ಗೆ ಚರ್ಚಿಸುತ್ತಿದ್ದರೆ, ಆಡಳಿತರೂಢ ಕಾಂಗ್ರೆಸ್ ಪಕ್ಷದಲ್ಲಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram