ADVERTISEMENT
Thursday, February 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸಂತೋಷ್ ಆತ್ಮಹತ್ಯೆ ಯತ್ನಕ್ಕೆ `ಆ ವಿಡಿಯೋ’ ಕಾರಣ..? ಬಾಂಬ್ ಸಿಡಿಸಿದ ಡಿಕೆಶಿ..!

Kariyappa N by Kariyappa N
November 28, 2020
in Newsbeat, Politics, Samagra karnataka, ರಾಜ್ಯ
n.r santhos issue
Share on FacebookShare on TwitterShare on WhatsappShare on Telegram

ಕಾರವಾರ: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎನ್.ಆರ್ ಸಂತೋಷ್ ಆತ್ಮಹತ್ಯೆ ಯತ್ನ ರಾಜಕೀಯ ಸ್ವರೂಪ ಪಡೆದುಕೊಳ್ಳುತ್ತಿದೆ. ಸಂತೋಷ್ ಆತ್ಮಹತ್ಯೆ ಯತ್ನಕ್ಕೆ `ಆ ವಿಡಿಯೋ’ ಕಾರಣ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೊಸ ಬಾಂಬ್ ಸಿಡಿಸಿದ್ದಾರೆ.
ಕಾರವಾರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆಶಿ, ಸಂತೋಷ್ ವಿಡಿಯೋ ಕಾರಣಕ್ಕೆ ಬೇಸರದಿಂದ ಆತ್ಮಹತ್ಯೆಗೆ ಯತ್ನಿಸಿರಬಹುದು ಎಂದು ಹೇಳಿದ್ದಾರೆ.

sucide attempt
ವಿಡಿಯೋ ವಿಚಾರವಾಗಿ ಸಂತೋಷ್ ಅವರನ್ನು ಸಚಿವರು ಹಾಗೂ ಎಂಎಲ್‍ಸಿಯೊಬ್ಬರು ಬ್ಲಾಕ್‍ಮೇಲ್ ಮಾಡುತ್ತಿದ್ದರು. ವಿಡಿಯೋವನ್ನು ಮಂತ್ರಿ, ಸಚಿವರಿಗೆ ಕೊಟ್ಟಿದ್ದಾರಂತೆ. ಜತೆಗೆ ಪರ್ಸನಲ್ ವಿಡಿಯೋವನ್ನು ದೆಹಲಿ ನಾಯಕರಿಗೆ ತಲುಪಿಸಿದ್ದಾರೆ ಎನ್ನಲಾಗುತ್ತಿದೆ. ಇದರಲ್ಲಿ ಸತ್ಯ ಎಷ್ಟು, ಸುಳ್ಳು ಎಷ್ಟು ಎಂಬುದು ಗೊತ್ತಿಲ್ಲ. ಈ ಬಗ್ಗೆ ಸರ್ಕಾರ ಹೊರತುಪಡಿಸಿದ ತನಿಖೆಯಾಗಬೇಕು ಎಂದು ಡಿ.ಕೆ ಶಿವಕುಮಾರ್ ಆಗ್ರಹಿಸಿದರು.
ವಿಡಿಯೋ ವಿಚಾರದಲ್ಲಿ ಬಗಳಷ್ಟು ರಹಸ್ಯ ಅಡಗಿದೆ, ಸುಮಾರು ಎರಡು ಮೂರು ತಿಂಗಳಿಂದ ನನ್ನ ಗಮನಕ್ಕೂ ಬಂತು. ವಿಡಿಯೋ ಇಟ್ಟುಕೊಂಡು ಆ ಎಂಎಲ್‍ಸಿ, ಮಂತ್ರಿಯೊಬ್ಬರು ಮುಖ್ಯಮಂತ್ರಿಗಳಿಗೂ ಬ್ಲಾಕ್‍ಮೇಲ್ ಮಾಡುತ್ತಿದ್ದರು, ಬೇರೆಯವರಿಗೂ ಬ್ಲಾಕ್ ಮೇಲ್ ಮಾಡುತ್ತಿದ್ದರು ಎಂದು ನನಗೆ ಬಹಳಷ್ಟು ಜನ ಫೋನ್ ಮಾಡಿ ಹೇಳುತ್ತಿದ್ದರು. ಹೀಗಾಗಿ ಈ ಬಗ್ಗೆ ತನಿಖೆಯಾಗಲಿ ಎಂದರು.

Related posts

Try this one thing and Goddess Lakshmi of good fortune will knock on your door..

ಈ ಒಂದು ಕೆಲಸ ಮಾಡಿ ನೋಡಿ ನಿಮ್ಮ ಮನೆಯಲ್ಲಿ ಅದೃಷ್ಟದ ಲಕ್ಷ್ಮಿ ನಿಮ್ಮ ಮನೆ ಬಾಗಿಲನ್ನ ತಟ್ಟುತ್ತಾಳೆ …

February 12, 2026
cm cup badminton league 2026

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿ – ನಾವೆಲ್ಲಾ ಒಂದಾಗಿ.. ಹೊಸ ಇತಿಹಾಸ ಬರೆಯೋಣ..!

February 12, 2026

ಕಟೀಲ್‍ಗೆ ಹೆಚ್ಚುಕಮ್ಮಿಗೆ ಆಗಿದೆ, ಆಸ್ಪತ್ರೆಗೆ ಸೇರಿಸಬೇಕು
ಸಿದ್ದರಾಮಯ್ಯ ಸರ್ಕಾರ ಡ್ರಗ್ಸ್ ಹಣದಿಂದ ನಡೆಯುತ್ತಿತ್ತು ಎಂದಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ವಿರುದ್ಧ ಡಿ.ಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಸಿದ್ದರಾಮಯ್ಯ ಸರ್ಕಾರ ಡ್ರಗ್ಸ್ ಹಣದಿಂದ ನಡೆದಿದ್ದರೆ ಇವರು ಎಫ್‍ಐಆರ್ ಹಾಕದೇ ಇನ್ನೂ ಯಾಕೆ ಸುಮ್ಮನಿದ್ದಾರೆ. ಯಾವುದೋ ಸಣ್ಣ ಪುಟ್ಟ ನಟಿಯರನ್ನು ಜೈಲಿಗೆ ಹಾಕಿಸಿದರೆ ಸಾಲದು. ಅಂದು ನಾನು ಕೂಡ ಸರ್ಕಾರದಲ್ಲಿ ಸಚಿವನಾಗಿದ್ದೆ. ನನ್ನ ಮೇಲೂ ಯಾಕೆ ಎಫ್‍ಐಆರ್ ಹಾಕಿಲ್ಲ, ನಮ್ಮ ಸರ್ಕಾರ, ಪಕ್ಷದಲ್ಲಿದ್ದವರು ಈಗ ಬಿಜೆಪಿಗೆ ಹೋಗಿದ್ದಾರೆ, ಅವರ ಮೇಲೂ ಕೇಸ್ ಹಾಕಲಿ ನೋಡೋಣ. ಪ್ರಭಾವಿ ರಾಜಕಾರಣಿಯನ್ನು ಜೈಲಿಗೆ ಕಳಿಸಿದ್ದಾರಾ ಎಂದು ಪ್ರಶ್ನಿಸಿದ್ದಾರೆ.

bjp
ಜವಾಬ್ದಾರಿಯುವ ಸ್ಥಾನದಲ್ಲಿರುವ ವ್ಯಕ್ತಿ ಗೌರವದಿಂದ ನಡೆದುಕೊಳ್ಳಲಿ. ನಳಿನ್ ಕುಮಾರ್ ಕಟೀಲ್ ಅವರಿಗೆ ಅಲ್ಪಸ್ವಲ್ಪ ರಾಜಕೀಯ ಜ್ಞಾನ ಇದೆ ಎಂದುಕೊಂಡಿದ್ದೆ. ಒಂದು ಸರ್ಕಾರವನ್ನು ಡ್ರಗ್ಸ್ ಹಣದಿಂದ ನಡೆಸಲಾಗುತ್ತದೆ ಎಂಬ ಹೇಳಿಕೆ ಅವರ ಸ್ಥಾನಕ್ಕೆ ಕಳಂಕ ತರುವಂತಿದೆ. ಹೀಗಾಗಿ ಕಟೀಲ್‍ಗೆ ಹೆಚ್ಚು ಕಮ್ಮಿ ಆಗಿದೆ ಅನ್ನಿಸುತ್ತದೆ. ಆಸ್ಪತ್ರೆಗೆ ಸೇರಿಸುವುದು ಒಳ್ಳೆಯದು ಎಂದು ಡಿಕೆಶಿ ಟಾಂಗ್ ನೀಡಿದ್ದಾರೆ.
ಸಂಪುಟ ವಿಸ್ತರಣೆ ವಿಳಂವ ಬಿಜೆಪಿಯ ಆಂತರಿಕ ವಿಚಾರ. ಆ ಬಗ್ಗೆ ನಾವು ತಲೆ ಹಾಕಲ್ಲ. ನಮಗೆ ಸಂಬಂಧವೂ ಇಲ್ಲ, ಯಾರನ್ನದರೂ ಸರ್ಕಾರದಲ್ಲಿ ತೆಗೆದು ಹಾಕಲಿ, ಸೇರಿಸಿಕೊಳ್ಳಲಿ, ನಮ್ಮ ಸರ್ಕಾರ ಬೀಳಿಸಿ ಬಿಜೆಪಿಗೆ ಹೋದವರಿಗೆ ನಾವೇನು ನೋವು ಅನುಭವಿಸಿದ್ದೇವೆ ಅನ್ನೋದು ಅವರಿಗೂ ಆಗುತ್ತೆ ಎಂದು ತಿರುಗೇಟು ನೀಡಿದ್ದಾರೆ.
ನಾನು ಈಗಾಗಲೇ ರಾಜ್ಯ ಪ್ರವಾಸ ಮಾಡುತ್ತಿದ್ದೇನೆ, ಗ್ರಾಮ ಪಂಚಾಯಿತು, ತಾಲೂಕು ಪಂಚಾಯಿ, ಉಪಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗೆ ಪ್ರಯತ್ನ ಮಾಡುತ್ತಿದ್ದೇನೆ. ಯಾವ ತನಿಖೆ ನಡೆದರೂ ಅದಕ್ಕೆ ಸಹಕಾರ ನೀಡುತ್ತೇನೆ. ನಾನು ತಪ್ಪು ಮಾಡಿಲ್ಲವಾದರೆ ಯಾಕೆ ಹೆದರಬೇಕು ಎಂದು ಡಿಕೆಶಿ ಪ್ರಶ್ನಿಸಿದ್ದಾರೆ.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: d k shivakumarn.r santhoshsucide attemptvideo bomb
ShareTweetSendShare
Join us on:

Related Posts

Try this one thing and Goddess Lakshmi of good fortune will knock on your door..

ಈ ಒಂದು ಕೆಲಸ ಮಾಡಿ ನೋಡಿ ನಿಮ್ಮ ಮನೆಯಲ್ಲಿ ಅದೃಷ್ಟದ ಲಕ್ಷ್ಮಿ ನಿಮ್ಮ ಮನೆ ಬಾಗಿಲನ್ನ ತಟ್ಟುತ್ತಾಳೆ …

by admin
February 12, 2026
0

ಕೆಲವೊಬ್ಬರ ಮನೆಯಲ್ಲಿ ಚೆನ್ನಾಗಿ ನಡೆಯುತ್ತಿದ್ದ ಕೆಲಸ ಕಾರ್ಯಗಳು ಆಕಸ್ಮಿಕವಾಗಿ ಎಲ್ಲವೂ ಉಲ್ಟಾಪಲ್ಟಾ ಆಗಿಹೋಗುತ್ತದೆ. ಇಷ್ಟೇ ಅಲ್ಲದೆ ಕೆಲವೊಂದು ಬಾರಿ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹೆಚ್ಚಾಗಿ ತಮ್ಮದೇ ಮನೆಯಲ್ಲಿ...

cm cup badminton league 2026

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿ – ನಾವೆಲ್ಲಾ ಒಂದಾಗಿ.. ಹೊಸ ಇತಿಹಾಸ ಬರೆಯೋಣ..!

by admin
February 12, 2026
0

ನಾವೆಲ್ಲಾ ಒಂದಾಗಿ ಆಟನಾ ಆಡೋಣ... ಜೊತೆಯಾಗಿ ಆಡುತ್ತಾ ಸ್ನೇಹನಾ ಬೆಳೆಸೋಣ..ಅದಕ್ಕಾಗಿ ಸೇರೋಣ.. ಒಂದಾಗಿ ಗೆಲ್ಲೋಣ... ಸೌರ್ಹಾದತೆಯ ಸಂದೇಶವನ್ನು ಸಾರೋಣ.. ಹೊಸ ಪರಂಪರೆಗೆ ಮುನ್ನಡಿ ಬರೆಯೋಣ...! ಶಟಲ್ ಕಾಕ್‍ನ...

ಸ್ಪೀಕರ್ ಪದಚ್ಯುತಿ ನೋಟಿಸ್‌ನಲ್ಲಿ ದೋಷಗಳು ಪತ್ತೆ.. ವಿಪಕ್ಷಗಳಿಗೆ ಮುಖಭಂಗ!

ಸ್ಪೀಕರ್ ಪದಚ್ಯುತಿ ನೋಟಿಸ್‌ನಲ್ಲಿ ದೋಷಗಳು ಪತ್ತೆ.. ವಿಪಕ್ಷಗಳಿಗೆ ಮುಖಭಂಗ!

by Shwetha
February 12, 2026
0

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ 118 ವಿರೋಧ ಪಕ್ಷದ ಸಂಸದರು ಸಲ್ಲಿಸಿದ್ದ ಪದಚ್ಯುತಿ ನೋಟಿಸ್‌ನಲ್ಲಿ ತಾಂತ್ರಿಕ ದೋಷಗಳು ಪತ್ತೆಯಾಗಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ....

ದೆಹಲಿಗೆ ಶಿಫ್ಟ್ ಆದ ಕಾಂಗ್ರೆಸ್ ‘ಕುರ್ಚಿ ಕಾಳಗ’… ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ

ದೆಹಲಿಗೆ ಶಿಫ್ಟ್ ಆದ ಕಾಂಗ್ರೆಸ್ ‘ಕುರ್ಚಿ ಕಾಳಗ’… ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ

by Shwetha
February 12, 2026
0

ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರಕ್ಕಾಗಿ ನಡೆಯುತ್ತಿರುವ ಒಳಜಗ್ಗಾಟ ಇದೀಗ ದೆಹಲಿಗೆ ಶಿಫ್ಟ್ ಆದಂತಾಗಿದೆ. ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತ ಚರ್ಚೆಗಳು ಮತ್ತೆ ಗರಿಗೆದರಿದ ಬೆನ್ನಲ್ಲೇ, ಉಪ ಮುಖ್ಯಮಂತ್ರಿ ಡಿಕೆ...

ಅಪ್ಪನಿಗೆ ಕೊಕ್, ಮಗನಿಗೆ ಟಿಕೆಟ್? ದಳಪತಿಯ ಹೊಸ ದಾಳಕ್ಕೆ ಬೆಚ್ಚಿಬಿದ್ದ ಚಾಮುಂಡೇಶ್ವರಿ ಕ್ಷೇತ್ರದ ಜಿ.ಟಿ.ದೇವೇಗೌಡ್ರು

ಅಪ್ಪನಿಗೆ ಕೊಕ್, ಮಗನಿಗೆ ಟಿಕೆಟ್? ದಳಪತಿಯ ಹೊಸ ದಾಳಕ್ಕೆ ಬೆಚ್ಚಿಬಿದ್ದ ಚಾಮುಂಡೇಶ್ವರಿ ಕ್ಷೇತ್ರದ ಜಿ.ಟಿ.ದೇವೇಗೌಡ್ರು

by Shwetha
February 12, 2026
0

ವಿಧಾನಸಭಾ ಚುನಾವಣೆಗೆ ಇನ್ನೂ ಎರಡು ವರ್ಷಗಳ ಬಾಕಿಯಿರುವಾಗಲೇ ಮೈಸೂರು ಭಾಗದ ರಾಜಕಾರಣ, ವಿಶೇಷವಾಗಿ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ರಣರಂಗವಾಗಿ ಮಾರ್ಪಟ್ಟಿದೆ. ಜೆಡಿಎಸ್‌ನ ಭದ್ರಕೋಟೆ ಎಂದೇ ಬಿಂಬಿತವಾಗಿರುವ ಈ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram