ADVERTISEMENT
Thursday, April 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ವೇಶ್ಯಾವಾಟಿಕೆಯ ಆರೋಪ ಹೊರಿಸಿ ಮಹಿಳೆಯ ಮೇಲೆ ಹಲ್ಲೆ

ಬೆಳಗಾವಿಯಲ್ಲಿ ನಡೆದ ಘಟನೆ

Author2 by Author2
November 16, 2024
in Crime, ಅಪರಾಧ, ಮುಂಬೈ ಕರ್ನಾಟಕ, ರಾಜ್ಯ
Share on FacebookShare on TwitterShare on WhatsappShare on Telegram

ಬೆಳಗಾವಿ: ಕುಂದಾ ನಗರಿಯಲ್ಲಿ ಮತ್ತೊಂದು ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.

ನಗರದದಲ್ಲಿ ವಡ್ಡರವಾಡಿಯಲ್ಲಿ ವೇಶ್ಯಾವಾಟಿಕೆಯ ಆರೋಪಿ ಹೊರಿಸಿ ಮಹಿಳೆಯ ಬಟ್ಟೆ ಹರಿದು ಥಳಿಸಿರುವ ಘಟನೆ ನಡೆದಿದೆ. ಆರಂಭದಲ್ಲಿ ದೂರು ದಾಖಲಿಸಲು ಪೊಲೀಸರು ಹಿಂದೇಟು ಹಾಕಿದ್ದರು ಎಂಬ ಆರೋಪ ಕೂಡ ಇದ್ದು, ಸದ್ಯ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಅಂಬೇಡ್ಕರ್ ಎಲ್ಲ ಕಾಲಕ್ಕೂ ಸಲ್ಲುವ ಮಹಾನ್ ನಾಯಕ – ಸಿಎಂ ಸಿದ್ದರಾಮಯ್ಯ

ಅಂಬೇಡ್ಕರ್ ಎಲ್ಲ ಕಾಲಕ್ಕೂ ಸಲ್ಲುವ ಮಹಾನ್ ನಾಯಕ – ಸಿಎಂ ಸಿದ್ದರಾಮಯ್ಯ

April 15, 2026
ಮಂತ್ರಿ ಸ್ಥಾನ ಪಣಕ್ಕಿಟ್ಟು ಟಿಕೆಟ್ ಕೇಳಿದ್ದ ಜಮೀರ್: ಹೈಕಮಾಂಡ್ ನಾಯಕರನ್ನೇ ಬೆಚ್ಚಿಬೀಳಿಸಿದ್ದ ಆ ಒಂದು ಮಾತು

ಮಂತ್ರಿ ಸ್ಥಾನ ಪಣಕ್ಕಿಟ್ಟು ಟಿಕೆಟ್ ಕೇಳಿದ್ದ ಜಮೀರ್: ಹೈಕಮಾಂಡ್ ನಾಯಕರನ್ನೇ ಬೆಚ್ಚಿಬೀಳಿಸಿದ್ದ ಆ ಒಂದು ಮಾತು

April 15, 2026

ಮನೆಯೊಂದರಲ್ಲಿ ಬಾಲಕಿ ಜೊತೆ ನಾಲ್ವರು ನಾಲ್ಕು ವರ್ಷಗಳಿಂದ ವಾಸಿಸುತ್ತಿದ್ದಾರು. ಆದರೆ, ಪಕ್ಕದಲ್ಲಿ ವಾಸಿಸುತ್ತಿದ್ದ ಮತ್ತೊಂದು ಕುಟುಂಬ ವೇಶ್ಯಾವಾಟಿಕೆಯ ಆರೋಪ ಹೊರಿಸಿ, ಮನೆಗೆ ನುಗ್ಗಿ, ತಾಯಿ, ಮಗಳನ್ನು ಹೊರಗೆ ಎಳೆದು ಹಲ್ಲೆ ಮಾಡಿದ್ದಾರೆ. ಮಹಿಳೆಯ ಮನೆಗೆ ಸಂಬಂಧ ಇಲ್ಲದವರು ಬಂದು ಹೋಗುತ್ತಾರೆ. ಮಹಿಳೆಯರು ವೇಶ್ಯಾವಾಟಿಕೆ ದಂಧೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಮೂವರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಇತ್ತೀಚೆಗಷ್ಟೇ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನ ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಘಟನೆ ನಡೆದಿತ್ತು. ಈಗ ಅದು ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿದೆ.

Tags: A woman was assaulted on charges of prostitution
ShareTweetSendShare
Join us on:

Related Posts

ಅಂಬೇಡ್ಕರ್ ಎಲ್ಲ ಕಾಲಕ್ಕೂ ಸಲ್ಲುವ ಮಹಾನ್ ನಾಯಕ – ಸಿಎಂ ಸಿದ್ದರಾಮಯ್ಯ

ಅಂಬೇಡ್ಕರ್ ಎಲ್ಲ ಕಾಲಕ್ಕೂ ಸಲ್ಲುವ ಮಹಾನ್ ನಾಯಕ – ಸಿಎಂ ಸಿದ್ದರಾಮಯ್ಯ

by Shwetha
April 15, 2026
0

ಸಂವಿಧಾನ ಶಿಲ್ಪಿ B. R. ಅಂಬೇಡ್ಕರ್ ಅವರ ಆದರ್ಶಗಳು ಯಾವ ಕಾಲಕ್ಕೂ ಪ್ರಸ್ತುತವಾಗಿಯೇ ಇರುತ್ತವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ...

ಮಂತ್ರಿ ಸ್ಥಾನ ಪಣಕ್ಕಿಟ್ಟು ಟಿಕೆಟ್ ಕೇಳಿದ್ದ ಜಮೀರ್: ಹೈಕಮಾಂಡ್ ನಾಯಕರನ್ನೇ ಬೆಚ್ಚಿಬೀಳಿಸಿದ್ದ ಆ ಒಂದು ಮಾತು

ಮಂತ್ರಿ ಸ್ಥಾನ ಪಣಕ್ಕಿಟ್ಟು ಟಿಕೆಟ್ ಕೇಳಿದ್ದ ಜಮೀರ್: ಹೈಕಮಾಂಡ್ ನಾಯಕರನ್ನೇ ಬೆಚ್ಚಿಬೀಳಿಸಿದ್ದ ಆ ಒಂದು ಮಾತು

by Shwetha
April 15, 2026
0

ಬೆಂಗಳೂರು: ದಾವಣಗೆರೆ ಲೋಕಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ಪ್ರಕ್ರಿಯೆಯ ವೇಳೆ ನಡೆದಿದ್ದ ಆಂತರಿಕ ಬೆಳವಣಿಗೆಗಳ ಬಗ್ಗೆ ಸಚಿವ ಜಮೀರ್ ಅಹ್ಮದ್ ಖಾನ್ ಇಂದು ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ....

ಮಕ್ಕಳಿಂದ ಮಸಾಜ್ ಮಾಡಿಸಿಕೊಳ್ಳುವ ಅಸಹ್ಯಕರ ಗೀಳು: ಸಮಾಜಕ್ಕೆ ಮಾರ್ಗದರ್ಶನ ನೀಡಬೇಕಾದ ಶ್ರೀಗಳಿಂದಲೇ ಅನಾಚಾರ ;ಅಧ್ವಾನವಾಯ್ತು ಹರಿಹರ ಮಠದ ಸ್ಥಿತಿ

ಮಕ್ಕಳಿಂದ ಮಸಾಜ್ ಮಾಡಿಸಿಕೊಳ್ಳುವ ಅಸಹ್ಯಕರ ಗೀಳು: ಸಮಾಜಕ್ಕೆ ಮಾರ್ಗದರ್ಶನ ನೀಡಬೇಕಾದ ಶ್ರೀಗಳಿಂದಲೇ ಅನಾಚಾರ ;ಅಧ್ವಾನವಾಯ್ತು ಹರಿಹರ ಮಠದ ಸ್ಥಿತಿ

by Shwetha
April 15, 2026
0

ದಾವಣಗೆರೆ ಜಿಲ್ಲೆಯ ಹರಿಹರ ಪಂಚಮಸಾಲಿ ಪೀಠದಲ್ಲಿ ಈಗ ಭಾರಿ ಸಂಚಲನ ಮೂಡಿದೆ. ಇಷ್ಟು ದಿನ ಭಕ್ತರ ಪಾಲಿಗೆ ಮಾರ್ಗದರ್ಶಕರಾಗಿದ್ದ ವಚನಾನಂದ ಶ್ರೀಗಳ ಅಸಲಿ ಮುಖವಾಡ ಕಳಚಿದೆ ಎಂದು...

ಪಕ್ಷದ ಹಿತದೃಷ್ಟಿ ಮರೆತರಾ ಜಮೀರ್? ಜವಾಬ್ದಾರಿ ನಿಭಾಯಿಸುವಲ್ಲಿ ಜಮೀರ್ ಫೇಲ್: ವರದಿ ಕೇಳಿದ ಡಿ ಕೆ ಶಿವಕುಮಾರ್

ಪಕ್ಷದ ಹಿತದೃಷ್ಟಿ ಮರೆತರಾ ಜಮೀರ್? ಜವಾಬ್ದಾರಿ ನಿಭಾಯಿಸುವಲ್ಲಿ ಜಮೀರ್ ಫೇಲ್: ವರದಿ ಕೇಳಿದ ಡಿ ಕೆ ಶಿವಕುಮಾರ್

by Shwetha
April 15, 2026
0

ಬೆಂಗಳೂರು: ರಾಜಕೀಯ ಪಕ್ಷವೊಂದಕ್ಕೆ ಶಿಸ್ತು ಎಂಬುದು ಅತ್ಯಂತ ಪ್ರಮುಖ ಅಡಿಪಾಯ. ಆದರೆ ಸಚಿವ ಜಮೀರ್ ಅಹಮದ್ ಖಾನ್ ಅವರು ಪಕ್ಷದ ಶಿಸ್ತನ್ನು ಪಾಲಿಸುವಲ್ಲಿ ವಿಫಲರಾಗಿದ್ದಾರೆ ಎಂದು ಉಪಮುಖ್ಯಮಂತ್ರಿ...

ಫೇಲ್ ಆದ ವಿದ್ಯಾರ್ಥಿಗಳಿಗೆ ಹೊಸ ಅವಕಾಶ! ಸರ್ಕಾರಿ PU ಕಾಲೇಜುಗಳಲ್ಲಿ ಮತ್ತೆ ತರಗತಿಗಳು ಆರಂಭ

ಫೇಲ್ ಆದ ವಿದ್ಯಾರ್ಥಿಗಳಿಗೆ ಹೊಸ ಅವಕಾಶ! ಸರ್ಕಾರಿ PU ಕಾಲೇಜುಗಳಲ್ಲಿ ಮತ್ತೆ ತರಗತಿಗಳು ಆರಂಭ

by Shwetha
April 15, 2026
0

Second Chance for Students: Govt PU Colleges Restart Classes for Failed Candidates ರಾಜ್ಯದಲ್ಲಿ PUC ಫಲಿತಾಂಶ ಪ್ರಕಟವಾದ ಬೆನ್ನಲ್ಲೇ, ಸರ್ಕಾರಿ ಪದವಿ ಪೂರ್ವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram