ADVERTISEMENT
Thursday, September 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ತನ್ನ ಮಗುವಿಗೆ ಸೋನು ಸೂದ್ ಹೆಸರಿಟ್ಟು ಕೃತಜ್ಞತೆ ಸಲ್ಲಿಸಿದ ಕಾರ್ಮಿಕ ಮಹಿಳೆ…

admin by admin
May 30, 2020
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಮುಂಬೈ, ಮೇ 30 : ವಲಸೆ ಕಾರ್ಮಿಕ ಮಹಿಳೆಯೊಬ್ಬಳು ತನ್ನ ‌ಮಗುವಿಗೆ ಲಾಕ್ ಡೌನ್ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿರುವವರಿಗೆ ಸಹಾಯ ಹಸ್ತ ಚಾಚಿರುವ ನಟ ಸೋನು ಸೂದ್ ಅವರ ಹೆಸರನ್ನು ಇಟ್ಟಿದ್ದಾಳೆ ಬಾಲಿವುಡ್ ನಟ ಸೋನು ಸೂದ್ ಲಾಕ್ ಡೌನ್ ನಿಂದಾಗಿ ಸಿಲುಕಿ ಕೊಂಡಿರುವ ವಲಸೆ ಕಾರ್ಮಿಕರನ್ನು ಅವರವರ ಊರಿಗೆ ತಲುಪಿಸುವ ‌ಕಾರ್ಯದಲ್ಲಿ ನಿರತರಾಗಿದ್ದಾರೆ. ‌ಎರಡು ವಾರಗಳ ಹಿಂದೆ ಸೋನು ಸೂದ್ ಗರ್ಭಿಣಿ ವಲಸಿಗ ಮಹಿಳೆಯೊಬ್ಬರಿಗೆ ಅವರ ಊರನ್ನು ಸುರಕ್ಷಿತವಾಗಿ ತಲುಪಲು ಸಹಾಯ ‌ಮಾಡಿದ್ದು, ಆ ಮಹಿಳೆ ಬಳಿಕ ಗಂಡು ಮಗುವಿಗೆ ಜನ್ಮ ನೀಡಿದ್ದಳು.‌ ತನ್ನ ನವಜಾತ ಶಿಶುವಿಗೆ ಸೋನು ಸೂದ್ ಎಂದು ಆಕೆ ಹೆಸರನ್ನಿಟ್ಟಿದ್ದು, ಈ ಮೂಲಕ ನಟನಿಗೆ ತನ್ನ ಕೃತಜ್ಞತೆಯನ್ನು ಸಲ್ಲಿಸಿದ್ದಾಳೆ.

ಸಂದರ್ಶನವೊಂದರಲ್ಲಿ ಸೋನು ಸೂದ್‌ ಈ ವಿಚಾರವನ್ನು ತಿಳಿಸಿದ್ದು, ಮಹಿಳೆಯ ಕುಟುಂಬ ನಟನಿಗೆ ಕರೆಮಾಡಿ ಮಗುವಿಗೆ ಸೋನು ಸೂದ್ ಶ್ರೀವಾಸ್ತವ್ ಎಂದು ಹೆಸರಿಟ್ಟಿರುವುದಾಗಿ‌ ತಿಳಿಸಿದೆ. ಮಗುವಿಗೆ ತನ್ನ ಹೆಸರಿಟ್ಟದ್ದನ್ನು ತಿಳಿದ ನಟ ಸೋನು ಸೂದ್ ಭಾವುಕರಾಗಿದ್ದಾರೆ. ನಾನು ಅವರು ಶ್ರೀವಾಸ್ತವ್ ವಾಗಿರುವ ಕಾರಣ ಸೂದ್ ಎನ್ನುವ ಹೆಸರನ್ನು ಹೇಗೆ ಇಡುತ್ತೀರಿ ಎಂದು ಕೇಳಿದೆ.‌ ಅಲ್ಲದೆ ಸೋನು ಶ್ರೀವಾಸ್ತವ್ ಎಂದಿಡಲು ಸೂಚಿಸಿದೆ. ಆದರೆ ಅವರು ನಹಿ ಹಮ್ನಿ ಬಚ್ಚೆ ಕಾ ನಾಮ್ ಸೋನು ಸೂದ್ ಶ್ರೀವಾಸ್ತವ್ ರಾಖಾ ಹೈ ಎಂದು ಹೇಳಿದರು. ಇದು ನನ್ನ ಹೃದಯವನ್ನು ಬಹುವಾಗಿ ತಟ್ಟಿತು ಎಂದು ‌ನಟ ಸೋನು ಸೂದ್ ಹೇಳಿದ್ದಾರೆ.

Related posts

ತನಿಖಾ ಸಂಸ್ಥೆಗಳು ಮೋದಿ ಸರ್ಕಾರದ ಕೈಗೊಂಬೆಗಳು,ಇಡಿ ಅಂದ್ರೆ ಎಲೆಕ್ಷನ್ ಡಿಪಾರ್ಟ್‌ಮೆಂಟ್: 193 ಕೇಸ್ ಕೇವಲ 2 ಶಿಕ್ಷೆ ಎಂದು ಅಂಕಿ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ

ತನಿಖಾ ಸಂಸ್ಥೆಗಳು ಮೋದಿ ಸರ್ಕಾರದ ಕೈಗೊಂಬೆಗಳು,ಇಡಿ ಅಂದ್ರೆ ಎಲೆಕ್ಷನ್ ಡಿಪಾರ್ಟ್‌ಮೆಂಟ್: 193 ಕೇಸ್ ಕೇವಲ 2 ಶಿಕ್ಷೆ ಎಂದು ಅಂಕಿ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ

September 10, 2026
ಭಾರತ ದೇಶ ಯಾರಪ್ಪನ ಮನೆ ಆಸ್ತಿಯೂ ಅಲ್ಲ: ಅತ್ಯಾಚಾರಿಗಳಿಗೆ ಹೂವಿನ ಹಾರ ಹಾಕುವ ವಿಕೃತ ಸಂಸ್ಕೃತಿ ಬಿಜೆಪಿಯದ್ದು ಬಿ ಕೆ ಹರಿಪ್ರಸಾದ್ ಕೆಂಡಾಮಂಡಲ

ಭಾರತ ದೇಶ ಯಾರಪ್ಪನ ಮನೆ ಆಸ್ತಿಯೂ ಅಲ್ಲ: ಅತ್ಯಾಚಾರಿಗಳಿಗೆ ಹೂವಿನ ಹಾರ ಹಾಕುವ ವಿಕೃತ ಸಂಸ್ಕೃತಿ ಬಿಜೆಪಿಯದ್ದು ಬಿ ಕೆ ಹರಿಪ್ರಸಾದ್ ಕೆಂಡಾಮಂಡಲ

September 10, 2026

ಸೋನು ಸೂದ್ ವಲಸೆ ಕಾರ್ಮಿಕರಿಗಾಗಿ ಸಾಕಷ್ಟು ಸಂಖ್ಯೆಯಲ್ಲಿ ಬಸ್ ನ ವ್ಯವಸ್ಥೆ ಮಾಡಿದ್ದು, ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿದವರಿಗೆ ಆಹಾರ ಪದಾರ್ಥಗಳನ್ನು ತಲುಪಿಸುವ ಕಾರ್ಯವನ್ನೂ ಮಾಡುತ್ತಿದ್ದಾರೆ.‌ ಸೋನು ಸೂದ್ ಇಲ್ಲಿಯವರೆಗೆ ಸುಮಾರು 2000 ವಲಸಿಗರನ್ನು ಅವರ ಊರಿಗೆ ಸುರಕ್ಷಿತವಾಗಿ ಕಳುಹಿಸಿ ಕೊಟ್ಟಿದ್ದರೆ, ಕೇರಳದಲ್ಲಿ ಸಿಲುಕಿದ್ದ 170 ಯುವತಿಯರನ್ನು ಅವರ ಮನೆಗಳಿಗೆ ವಿಮಾನದ ಮೂಲಕ ಕಳಿಸಿ ಮಾನವೀಯತೆಯನ್ನು ಮೆರೆದಿದ್ದಾರೆ. ಸೋನು ಸೂದ್ ಅವರ ಕಾರ್ಯಕ್ಕೆ ದೇಶದಾದ್ಯಂತ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ.

Tags: Sonu Sood
ShareTweetSendShare
Join us on:

Related Posts

ತನಿಖಾ ಸಂಸ್ಥೆಗಳು ಮೋದಿ ಸರ್ಕಾರದ ಕೈಗೊಂಬೆಗಳು,ಇಡಿ ಅಂದ್ರೆ ಎಲೆಕ್ಷನ್ ಡಿಪಾರ್ಟ್‌ಮೆಂಟ್: 193 ಕೇಸ್ ಕೇವಲ 2 ಶಿಕ್ಷೆ ಎಂದು ಅಂಕಿ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ

ತನಿಖಾ ಸಂಸ್ಥೆಗಳು ಮೋದಿ ಸರ್ಕಾರದ ಕೈಗೊಂಬೆಗಳು,ಇಡಿ ಅಂದ್ರೆ ಎಲೆಕ್ಷನ್ ಡಿಪಾರ್ಟ್‌ಮೆಂಟ್: 193 ಕೇಸ್ ಕೇವಲ 2 ಶಿಕ್ಷೆ ಎಂದು ಅಂಕಿ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ

by Shwetha
September 10, 2026
0

ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿರುವುದು ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದೆ. ಈ ಬೆಳವಣಿಗೆಯನ್ನು ತೀವ್ರವಾಗಿ ಖಂಡಿಸಿರುವ...

ಭಾರತ ದೇಶ ಯಾರಪ್ಪನ ಮನೆ ಆಸ್ತಿಯೂ ಅಲ್ಲ: ಅತ್ಯಾಚಾರಿಗಳಿಗೆ ಹೂವಿನ ಹಾರ ಹಾಕುವ ವಿಕೃತ ಸಂಸ್ಕೃತಿ ಬಿಜೆಪಿಯದ್ದು ಬಿ ಕೆ ಹರಿಪ್ರಸಾದ್ ಕೆಂಡಾಮಂಡಲ

ಭಾರತ ದೇಶ ಯಾರಪ್ಪನ ಮನೆ ಆಸ್ತಿಯೂ ಅಲ್ಲ: ಅತ್ಯಾಚಾರಿಗಳಿಗೆ ಹೂವಿನ ಹಾರ ಹಾಕುವ ವಿಕೃತ ಸಂಸ್ಕೃತಿ ಬಿಜೆಪಿಯದ್ದು ಬಿ ಕೆ ಹರಿಪ್ರಸಾದ್ ಕೆಂಡಾಮಂಡಲ

by Shwetha
September 10, 2026
0

ಬೆಂಗಳೂರು: ಭಾರತದ ಇತಿಹಾಸದಲ್ಲಿ ಮೈಲಿಗಲ್ಲಾದ ಭಾರತ್ ಜೋಡೋ ಯಾತ್ರೆಯ ಐದನೇ ವರ್ಷಾಚರಣೆಯ ಸಂದರ್ಭದಲ್ಲಿ ಕೆಪಿಸಿಸಿ ಹಿರಿಯ ನಾಯಕ ಬಿ ಕೆ ಹರಿಪ್ರಸಾದ್ ಅವರು ಕೇಂದ್ರದ ಬಿಜೆಪಿ ಸರ್ಕಾರದ...

ವಂದೇ ಮಾತರಂ ವಿವಾದ: ಅಬ್ದುಲ್ಲಾ ಜೋಡಿ ಗೌರವ, ಕಾಂಗ್ರೆಸ್ ಆಕ್ಷೇಪ — ಬಿಜೆಪಿ ವಾಗ್ದಾಳಿ

ವಂದೇ ಮಾತರಂ ವಿವಾದ: ಅಬ್ದುಲ್ಲಾ ಜೋಡಿ ಗೌರವ, ಕಾಂಗ್ರೆಸ್ ಆಕ್ಷೇಪ — ಬಿಜೆಪಿ ವಾಗ್ದಾಳಿ

by Shwetha
September 10, 2026
0

ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ನಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ‘ವಂದೇ ಮಾತರಂ’ ಗೀತೆಯ ಎಲ್ಲಾ ಆರು ಚರಣಗಳನ್ನು ನುಡಿಸಿದ ವಿಚಾರ ಇದೀಗ ರಾಷ್ಟ್ರ ರಾಜಕಾರಣದಲ್ಲಿ...

ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ: ಸತತ ಮೂರು ಗಂಟೆಗಳಿಗಿಂತ ಹೆಚ್ಚಿನ ಶೋಧ, ವಿಚಾರಣೆ

ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ: ಸತತ ಮೂರು ಗಂಟೆಗಳಿಗಿಂತ ಹೆಚ್ಚಿನ ಶೋಧ, ವಿಚಾರಣೆ

by Shwetha
September 10, 2026
0

ಬೆಂಗಳೂರಿನಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರ ಸರ್ಕಾರಿ ನಿವಾಸ ಹಾಗೂ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಾಳಿ ನಡೆಸಿದ್ದು, ಸತತ ಮೂರು ಗಂಟೆಗಳಿಗಿಂತ ಹೆಚ್ಚು...

ಬಿಬಿ ಕೆ 13- ಪತ್ರ ಎನ್ನಲು ಬರದೆ ಪತರ ಎಂದ ಸ್ಪರ್ಧಿ:ಸರಳ ಕನ್ನಡ ಓದಲು ಲಿಖಿತ್ ಹರಸಾಹಸ, ಕನ್ನಡ ರಿಯಾಲಿಟಿ ಶೋನಲ್ಲಿ ಕನ್ನಡವೇ ಬರಲ್ವಾ? ಲಿಖಿತ್ ತಡಬಡಾಯಿಸಿದ್ದಕ್ಕೆ ವೀಕ್ಷಕರು ಫುಲ್ ಗರಂ

ಬಿಬಿ ಕೆ 13- ಪತ್ರ ಎನ್ನಲು ಬರದೆ ಪತರ ಎಂದ ಸ್ಪರ್ಧಿ:ಸರಳ ಕನ್ನಡ ಓದಲು ಲಿಖಿತ್ ಹರಸಾಹಸ, ಕನ್ನಡ ರಿಯಾಲಿಟಿ ಶೋನಲ್ಲಿ ಕನ್ನಡವೇ ಬರಲ್ವಾ? ಲಿಖಿತ್ ತಡಬಡಾಯಿಸಿದ್ದಕ್ಕೆ ವೀಕ್ಷಕರು ಫುಲ್ ಗರಂ

by Shwetha
September 10, 2026
0

ಬೆಂಗಳೂರು: ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 13 ಇದೀಗ ಆರಂಭದ ದಿನಗಳಲ್ಲೇ ಹೈಡ್ರಾಮಾ ಮತ್ತು ಕುತೂಹಲಕಾರಿ ಚಟುವಟಿಕೆಗಳಿಗೆ ಸಾಕ್ಷಿಯಾಗಿದೆ. ಮನೆಯೊಳಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram