ADVERTISEMENT
Sunday, May 25, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Malenadu Karnataka

ಬರಗಾಲಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡ ಯುವಕ

ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿರುವ ಘಟನೆ

Honnappa Lakkammanavar by Honnappa Lakkammanavar
August 31, 2023
in Malenadu Karnataka, ಮಲೆನಾಡು ಕರ್ನಾಟಕ
Share on FacebookShare on TwitterShare on WhatsappShare on Telegram

ಚಿಕ್ಕಮಗಳೂರು: ಬರಗಾಲದಿಂದಾಗಿ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಮಳೆಯಿಲ್ಲದೆ ಈರುಳ್ಳಿ ಬೆಳೆ ನಾಶವಾಗಿದ್ದಕ್ಕೆ ತನ್ನ ಹೊಲದಲ್ಲೇ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡೂರು ತಾಲೂಕಿನ ಗಿರಿಯಾಪುರ ಗ್ರಾಮದಲ್ಲಿ ನಡೆದಿದೆ. ಸತೀಶ್ ( 49) ನೇಣಿಗೆ ಶರಣಾದ ರೈತ.

Related posts

ಬತ್ತಿ ಬರಡಾಗುತ್ತಿದೆ ಕಾವೇರಿ ಒಡಲು – ಪ್ರವಾಸಿಗರನ್ನು ನಿರಾಸೆಗೊಳಿಸುತ್ತಿರುವ ದುಬಾರೆ ತೀರ

ಬತ್ತಿ ಬರಡಾಗುತ್ತಿದೆ ಕಾವೇರಿ ಒಡಲು – ಪ್ರವಾಸಿಗರನ್ನು ನಿರಾಸೆಗೊಳಿಸುತ್ತಿರುವ ದುಬಾರೆ ತೀರ

March 17, 2025
ಕೊಡಗು ಜಿಲ್ಲಾಧಿಕಾರಿಗಳ ಕಚೇರಿ ನೇಮಕಾತಿ 2025

ಕೊಡಗು ಜಿಲ್ಲಾಧಿಕಾರಿಗಳ ಕಚೇರಿ ನೇಮಕಾತಿ 2025

February 27, 2025

ರೈತ ಸತೀಶ್ ಸಾಲ ಮಾಡಿ ತನ್ನ ಎರಡು ಎಕರೆ ಜಮೀನಿನಲ್ಲಿ ಈರುಳ್ಳಿ ಬೆಳೆ ಬೆಳೆದಿದ್ದರು. ಆದರೆ, ಮಳೆಯಾಗದ ಹಿನ್ನೆಲೆಯಲ್ಲಿ ಬರಕ್ಕೆ ಈರುಳ್ಳಿ ಬೆಳೆ ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದ ಮನನೊಂದ ರೈತ, ಜಮೀನಿನಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಅಜ್ಜಂಪುರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ.

Tags: A young man committed suicide due to drought
ShareTweetSendShare
Join us on:

Related Posts

ಬತ್ತಿ ಬರಡಾಗುತ್ತಿದೆ ಕಾವೇರಿ ಒಡಲು – ಪ್ರವಾಸಿಗರನ್ನು ನಿರಾಸೆಗೊಳಿಸುತ್ತಿರುವ ದುಬಾರೆ ತೀರ

ಬತ್ತಿ ಬರಡಾಗುತ್ತಿದೆ ಕಾವೇರಿ ಒಡಲು – ಪ್ರವಾಸಿಗರನ್ನು ನಿರಾಸೆಗೊಳಿಸುತ್ತಿರುವ ದುಬಾರೆ ತೀರ

by Shwetha
March 17, 2025
0

ಕಾವೇರಿ ನದಿ, ಕೊಡಗು, ಮೈಸೂರು, ಮಂಡ್ಯ ಸೇರಿದಂತೆ ದಕ್ಷಿಣ ಭಾರತದ ಹಲವಾರು ಪ್ರದೇಶಗಳಿಗೆ ಜೀವನಾಡಿ ಆಗಿದ್ದು, ತಮಿಳುನಾಡಿನ ಪ್ರಮುಖ ಜಿಲ್ಲೆಗಳಿಗೂ ನೀರಿನ ಪ್ರಮುಖ ಮೂಲವಾಗಿದೆ. ಆದರೆ, ಈ...

ಕೊಡಗು ಜಿಲ್ಲಾಧಿಕಾರಿಗಳ ಕಚೇರಿ ನೇಮಕಾತಿ 2025

ಕೊಡಗು ಜಿಲ್ಲಾಧಿಕಾರಿಗಳ ಕಚೇರಿ ನೇಮಕಾತಿ 2025

by Shwetha
February 27, 2025
0

DC Office Kodagu Recruitment 2025 – ಕೊಡಗು ಜಿಲ್ಲಾಧಿಕಾರಿಗಳ ಕಚೇರಿಯ ಚುನಾವಣಾ ಶಾಖೆಯಲ್ಲಿ ಖಾಲಿ ಇರುವ ಜಿಲ್ಲಾ ಟೆಕ್ನಿಕಲ್ ಪ್ರೋಗ್ರಾಮರ್ ಹುದ್ದೆಯ ಭರ್ತಿಗೆ ಅರ್ಹ ಹಾಗೂ...

ಕೊಡಗು ಜಿಲ್ಲೆಯ ಗ್ರಾಮ ಪಂಚಾಯಿತಿ ನೇಮಕಾತಿ 2025

ಕೊಡಗು ಜಿಲ್ಲೆಯ ಗ್ರಾಮ ಪಂಚಾಯಿತಿ ನೇಮಕಾತಿ 2025

by Shwetha
February 8, 2025
0

ಕೊಡಗು ಜಿಲ್ಲೆ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ...

ಕೊಡಗು: ಫೆಬ್ರವರಿ 7ರಂದು ಶಾಲಾ-ಕಾಲೇಜಿಗೆ ರಜೆ !

ಕೊಡಗು: ಫೆಬ್ರವರಿ 7ರಂದು ಶಾಲಾ-ಕಾಲೇಜಿಗೆ ರಜೆ !

by Shwetha
February 6, 2025
0

ಕೊಡವ ಸಂಸ್ಕೃತಿಯ ಉಳಿವಿಗೆ ಮತ್ತು ಜನಜಾಗೃತಿಗೆ ಬೆಂಬಲ ಸೂಚಿಸಿ, ಫೆಬ್ರವರಿ 7ರಂದು ಕೊಡಗು ಜಿಲ್ಲೆಯ ದಕ್ಷಿಣ ಭಾಗದ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕೊಡವ ಸಮುದಾಯದ ಪಾದಯಾತ್ರೆಯು "ಕೋಡವಾಮೆ...

ಚಿಕ್ಕಮಗಳೂರಿನಲ್ಲಿ ಮಂಗನ ಕಾಯಿಲೆ ಭೀತಿ  !!

ಚಿಕ್ಕಮಗಳೂರಿನಲ್ಲಿ ಮಂಗನ ಕಾಯಿಲೆ ಭೀತಿ !!

by Shwetha
January 24, 2025
0

ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ಭೀತಿ ಮತ್ತೆ ಉದ್ಭವವಾಗಿದ್ದು, ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಜಿಲ್ಲೆಯ ಕೊಪ್ಪ ಹಾಗೂ ಎನ್.ಆರ್. ಪುರ ತಾಲೂಕುಗಳಲ್ಲಿ ಎರಡು ಹೊಸ ಪ್ರಕರಣಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram