ADVERTISEMENT
Thursday, August 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Malenadu Karnataka

ಶಿಕ್ಷಣ ವ್ಯವಸ್ಥೆ ಸರಿ ಇಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡ ಯುವಕ

Naveen Kumar B C by Naveen Kumar B C
October 26, 2021
in Malenadu Karnataka, Newsbeat, ಮಲೆನಾಡು ಕರ್ನಾಟಕ
Share on FacebookShare on TwitterShare on WhatsappShare on Telegram

ಶಿಕ್ಷಣ ವ್ಯವಸ್ಥೆ ಸರಿ ಇಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡ ಯುವಕ

ಇಂದಿನ ಶಿಕ್ಷಣ  ವ್ಯವಸ್ಥೆ  ಸರಿ ಇಲ್ಲ ನ್ನುವ ಕಾರಣ ನೀಡಿ  ಯುವಕನೊಬ್ಬ ಆತ್ಮಹತ್ಯೆ  ಮಾಡಿಕೊಂಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ನಗರದ ಖಾಸಗಿ ತಾಂತ್ರಿಕ ಕಾಲೇಜಿನ ವಿಧ್ಯಾರ್ಥಿ ಹೇಮಂತ್ ಸೆಲ್ಫಿ ವೀಡಿಯೋ ಮಾಡಿ ನೇಣಿಗೆ ಶರಣಾಗಿದ್ದಾನೆ.

Related posts

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

August 6, 2026
ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

August 6, 2026

“ನಾನು ಸತ್ತ ಬಳಿಕ ಈ ವಿಡಿಯೋ ನಿಮಗೆ ಸಿಗುತ್ತದೆ. ಈ ವಿಡಿಯೋವನ್ನು ಎಲ್ಲ ಟಿವಿ, ನ್ಯೂಸ್ ಚಾನೆಲ್‌ಗಳಲ್ಲಿ ಪ್ರಸಾರ ಮಾಡಿ ಶಿಕ್ಷಣ ವ್ಯವಸ್ಥೆಗೆ ಬದಲಾಯಿಸಿ. ಇಂದಿನ ಶಿಕ್ಷಣ ವ್ಯವಸ್ಥೆ ಇದ್ದರೂ ಇಲ್ಲದಂತಾಗಿದೆ. ಮುಖ್ಯಮಂತ್ರಿ, ಕುಲಪತಿಗಳು, ಎಲ್ಲ ಪಕ್ಷದ ಗಣ್ಯರು ಈ ವ್ಯವಸ್ಥೆ ಬದಲಾವಣೆಗೆ ಬೆಂಬಲ ಕೊಡಬೇಕು,” ಎಂದು ಮನವಿ ಮಾಡಿದ್ದಾನೆ.

ನನ್ನನ್ನು ಸುಟ್ಟರೆ ಬೂದಿ ಆಗುತ್ತೇನೆ, ಮಣ್ಣಲ್ಲಿ ಹೂತರೆ ದೇಹ ಕೊಳೆತು ಹೋಗುತ್ತದೆ. ಹಾಗಾಗಿ ನನ್ನ ಅಂಗಾಂಗಗಳನ್ನು ದಾನ ಮಾಡಿ. ನನ್ನ ಅಂತ್ಯಸಂಸ್ಕಾರವನ್ನು ಸಿಎಂ, ಶಿಕ್ಷಣ ಸಚಿವರು, ನಿರ್ಮಾಲಾನಂದ ಸ್ವಾಮೀಜಿ ಸಾನಿಧ್ಯದಲ್ಲಿ ನೆರವೇರಿಸಬೇಕೆಂದು ಸಾಯುವ ಮುನ್ನ ವಿಡಿಯೋ ಮಾಡಿ  ಆತ್ಮಹತ್ಯೆ .

“ನನ್ನ ಅಂತ್ಯಕ್ರಿಯೆ ಬಳಿಕ ಅಪ್ಪ- ಅಮ್ಮ ನೀವೂ ಧೈರ್ಯ ಕಳೆದುಕೊಳ್ಳದೇ ಯಾವುದೇ ಕೆಟ್ಟ ನಿರ್ಧಾರ ತೆಗೆದುಕೊಳ್ಳಬಾರದು. ಒಂದೆರಡು ಅನಾಥ ಮಕ್ಕಳನ್ನು ತಂದು ಮನೆಯಲ್ಲಿ ಸಾಕಿ. ಆ ಮಕ್ಕಳಲ್ಲಿ ನಾನು ಜೀವಂತವಾಗಿರುತ್ತೇನೆ. ಬದುಕಿದ್ದ ವ್ಯಕ್ತಿ ಸತ್ತರೆ ಯಾರೂ ನೆನಪು ಮಾಡಿಕೊಳ್ಳಲ್ಲ. ಬದಲಾವಣೆ ತಂದರೆ ಮಾತ್ರ ಸಮಾಜ ಆತನನ್ನು ನೆನಪಿನಲ್ಲಿಟ್ಟುಕೊಳ್ಳುತ್ತದೆ. ನಿಮ್ಮ ಕನಸನ್ನು ನಾನು ಈಡೇರಿಸಲು ಆಗುತ್ತಿಲ್ಲ ಎಂಬುದನ್ನು ಈ ವಿಡಿಯೋ ಮೂಲಕ ನನ್ನ ಅಭಿಪ್ರಾಯ ಹೇಳಿಕೊಳ್ಳುತ್ತಿದ್ದೇನೆ,” ಎಂದು ತನ್ನ ಅಪ್ಪ- ಅಮ್ಮನ ಹಾಗೂ ಸ್ನೇಹಿತೆಯ ಬಗ್ಗೆ ಹೇಳಿಕೊಂಡಿದ್ದಾನೆ.

Tags: #karanatakahaasanaNational Education PolicysaakshaatvSucide
ShareTweetSendShare
Join us on:

Related Posts

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

by Shwetha
August 6, 2026
0

ಭಾರತೀಯ ರಾಜಕಾರಣದ ತೆರೆಮರೆಯ ಚಾಣಕ್ಯ ಎಂದೇ ಖ್ಯಾತರಾಗಿರುವ ಪ್ರಶಾಂತ್ ಕಿಶೋರ್ (ಪಿಕೆ), ಈಗ ನೇರ ಚುನಾವಣಾ ಕಣದಲ್ಲೂ ತಮ್ಮ ಚಮತ್ಕಾರ ತೋರಿದ್ದಾರೆ. ಬಿಹಾರದ ಅತ್ಯಂತ ಪ್ರತಿಷ್ಠಿತ ಹಾಗೂ...

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

by Shwetha
August 6, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷರು ಅಸಮಾಧಾನಗೊಂಡಿರುವ ಶಾಸಕರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಸಚಿವ...

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

by Shwetha
August 6, 2026
0

ವಾಲ್ಮೀಕಿ ನಿಗಮ ಹಗರಣ ಪ್ರಕರಣದಲ್ಲಿ ಆರೋಪಿಯಾಗಿರುವ ಸಚಿವ ಬಿ. ನಾಗೇಂದ್ರ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹಿನ್ನಡೆ ನೀಡಿದೆ. ಜುಲೈ 27ರಿಂದ ಆಗಸ್ಟ್ 10ರವರೆಗೆ ದೆಹಲಿಗೆ...

ಕಾಂಗ್ರೆಸ್ ಕೋಟೆಯಲ್ಲಿ ಅಸಮಾಧಾನದ ಕಿಚ್ಚು: ವಿಪಕ್ಷ ಸಾಲಿನಲ್ಲಿ ಆಸನ ಕೇಳಿದ ಜಯಚಂದ್ರ, ಕುಮಾರಸ್ವಾಮಿ ಗುಣಗಾನ ಮಾಡಿದ ಶ್ರೀನಿವಾಸ್

ಕಾಂಗ್ರೆಸ್ ಕೋಟೆಯಲ್ಲಿ ಅಸಮಾಧಾನದ ಕಿಚ್ಚು: ವಿಪಕ್ಷ ಸಾಲಿನಲ್ಲಿ ಆಸನ ಕೇಳಿದ ಜಯಚಂದ್ರ, ಕುಮಾರಸ್ವಾಮಿ ಗುಣಗಾನ ಮಾಡಿದ ಶ್ರೀನಿವಾಸ್

by Shwetha
August 6, 2026
0

ರಾಜ್ಯ ರಾಜಕಾರಣದಲ್ಲಿ ಈಗ ಸಚಿವ ಸಂಪುಟ ಕಸರತ್ತಿನ ನಂತರದ ಅಲೆಗಳು ತಲ್ಲಣ ಸೃಷ್ಟಿಸಿವೆ. ಮಂತ್ರಿಸ್ಥಾನ ವಂಚಿತರಾದ ಕೈ ಶಾಸಕರ ಆಕ್ರೋಶ ಈಗ ಬೀದಿಗೆ ಬಂದಿದ್ದು, ಡಿ.ಕೆ. ಶಿವಕುಮಾರ್...

ವಿದೇಶಿ ದೇಣಿಗೆಗೆ ಕೇಂದ್ರದ ಬ್ರೇಕ್: ಭಾರತದ ಆಂತರಿಕ ಮಸೂದೆಯನ್ನು ಕ್ರೈಸ್ತ ವಿರೋಧಿ ಎಂದ ಅಮೆರಿಕ ಸಂಸದ

ವಿದೇಶಿ ದೇಣಿಗೆಗೆ ಕೇಂದ್ರದ ಬ್ರೇಕ್: ಭಾರತದ ಆಂತರಿಕ ಮಸೂದೆಯನ್ನು ಕ್ರೈಸ್ತ ವಿರೋಧಿ ಎಂದ ಅಮೆರಿಕ ಸಂಸದ

by Shwetha
August 6, 2026
0

ಭಾರತ ಸರ್ಕಾರವು ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆಗೆ (FCRA) ತರಲು ಉದ್ದೇಶಿಸಿರುವ ನೂತನ ತಿದ್ದುಪಡಿ ಮಸೂದೆ ಈಗ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಮಸೂದೆಯನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram