ADVERTISEMENT
Friday, April 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಸಿಎಂ ನೋಡಲು ಹೋಗಿದ್ದ ಯುವಕನಿಗೆ ವಿದ್ಯುತ್ ಶಾಕ್

ಬೆಳಗಾವಿ ಜಿಲ್ಲೆಯಲ್ಲಿ ನಡೆದ ಘಟನೆ

Author2 by Author2
August 5, 2024
in Crime, ಮುಂಬೈ ಕರ್ನಾಟಕ, ರಾಜ್ಯ
Share on FacebookShare on TwitterShare on WhatsappShare on Telegram

ಚಿಕ್ಕೋಡಿ: ಸಿಎಂ ನೋಡಲು ಹೋಗಿದ್ದ ಯುವಕನಿಗೆ ವಿದ್ಯುತ್ ಶಾಕ್ ಹೊಡೆದಿರುವ ಘಟನೆ ನಡೆದಿದೆ.

ಸಿಎಂ ಪ್ರವಾಹ ಪರಿಸ್ಥಿತಿ ವೀಕ್ಷಣೆಗೆ ಗ್ರಾಮಕ್ಕೆ ಬಂದಿದ್ದ ವೇಳೆ ಈ ಅವಘಡ ನಡೆದಿದೆ. ವಿದ್ಯುತ್ ತಗುಲಿ (Electric shock) ಯುವಕನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಕಾಗವಾಳ ತಾಲೂಕಿನ ಜುಗುಳ ಗ್ರಾಮದಲ್ಲಿ ನಡೆದಿದೆ. ಗಾಯಗೊಂಡ ಯುವಕನನ್ನು ಮಹೇಶ್ ಹುಣ್ಣರಗಿ (22) ಎಂದು ಗುರುತಿಸಲಾಗಿದೆ. ಯುವಕ ಸಿಎಂ ಸಿದ್ದರಾಮಯ್ಯ (Siddaramaiah) ಅವರನ್ನು ನೋಡಲು ಮೇಲ್ಛಾವಣಿ ಮೇಲೆ ಹತ್ತಿದ್ದ ವೇಳೆ ವಿದ್ಯುತ್ ತಗುಲಿದೆ. ಪರಿಣಾಮ ಯುವಕನ ಮುಖ ಹಾಗೂ ಕೈ ಭಾಗಕ್ಕೆ ಗಂಭೀರ ಗಾಯವಾಗಿದೆ. ನಂತರ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

April 3, 2026
ಪೊಲೀಸರು 24 ಗಂಟೆಯೂ ಕರ್ತವ್ಯಪ್ರಜ್ಞೆಯಿಂದ ಕೆಲಸ ಮಾಡಬೇಕು: ಸಿಎಂ ಸಿದ್ದರಾಮಯ್ಯ

ಪೊಲೀಸರು 24 ಗಂಟೆಯೂ ಕರ್ತವ್ಯಪ್ರಜ್ಞೆಯಿಂದ ಕೆಲಸ ಮಾಡಬೇಕು: ಸಿಎಂ ಸಿದ್ದರಾಮಯ್ಯ

April 3, 2026

ದೇವಸ್ಥಾನ ಸ್ವಚ್ಚಗೊಳಿಸುವ ಸಂದರ್ಭದಲ್ಲಿ ಇಬ್ಬರು ಮಹಿಳೆಯರಿಗೆ ವಿದ್ಯುತ್ ಶಾಕ್ ತಗುಲಿ ಸಾವನ್ನಪ್ಪಿದ ಘಟನೆ ಕೂಡ ಬೆಳಗಾವಿ (Belagavi) ತಾಲೂಕಿನ ಸುಳೇಬಾವಿ ಗ್ರಾಮದಲ್ಲಿ ನಡೆದಿದೆ. ಕಲಾವತಿ (37) ಹಾಗೂ ಸವಿತಾ (36) ಸಾವನ್ನಪ್ಪಿದ ಮಹಿಳೆಯರು. ವಾಲ್ಮೀಕಿ ದೇವಸ್ಥಾನ ಸ್ವಚ್ಛಗೊಳಿ ಬಾಗಿಲು ಹಾಕುವಾಗ ಈ ದುರ್ಘಟನೆ ನಡೆದಿದೆ. ಮೃತ ಕಲಾವತಿಯ ಪತಿ ಮಾರುತಿ ಬಿದರವಾಡಿ ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Tags: A young man who went to see the CM received an electric shock
ShareTweetSendShare
Join us on:

Related Posts

ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

by Shwetha
April 3, 2026
0

ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಸದ್ಯ ತಮ್ಮ ತಾಯಿಯನ್ನು ಕಳೆದುಕೊಂಡ ದುಃಖದಲ್ಲಿದ್ದಾರೆ. ಆದರೆ, ಈ ಸೂತಕದ ಮನೆಯಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಟೀಕೆಗಳನ್ನು ಮಾಡುತ್ತಿರುವುದು ವಿವಾದಕ್ಕೆ...

ಪೊಲೀಸರು 24 ಗಂಟೆಯೂ ಕರ್ತವ್ಯಪ್ರಜ್ಞೆಯಿಂದ ಕೆಲಸ ಮಾಡಬೇಕು: ಸಿಎಂ ಸಿದ್ದರಾಮಯ್ಯ

ಪೊಲೀಸರು 24 ಗಂಟೆಯೂ ಕರ್ತವ್ಯಪ್ರಜ್ಞೆಯಿಂದ ಕೆಲಸ ಮಾಡಬೇಕು: ಸಿಎಂ ಸಿದ್ದರಾಮಯ್ಯ

by Shwetha
April 3, 2026
0

ರಾಜ್ಯದಲ್ಲಿ ಸೈಬರ್ ಅಪರಾಧ ಸೇರಿದಂತೆ ಹಲವು ರೀತಿಯ ಅಪರಾಧಗಳ ಪ್ರಮಾಣ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಿರುವ ಹಿನ್ನೆಲೆಯಲ್ಲಿ, ಅವನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಲು ಪೊಲೀಸರನ್ನು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಕೋರಮಂಗಲದಲ್ಲಿ...

ಹೃದಯವಿದ್ರಾವಕ ಘಟನೆ: 11 ತಿಂಗಳ ಮಗು ಸಾವು, ತಾಯಿಯ ಆತ್ಮಹತ್ಯೆ

ಹೃದಯವಿದ್ರಾವಕ ಘಟನೆ: 11 ತಿಂಗಳ ಮಗು ಸಾವು, ತಾಯಿಯ ಆತ್ಮಹತ್ಯೆ

by Shwetha
April 3, 2026
0

ಮನ ಕಲುಕುವ ಘಟನೆ ಬೆಂಗಳೂರು ನಗರದಲ್ಲಿ ಸಂಭವಿಸಿದೆ. ಬಕೆಟ್‌ನಲ್ಲಿದ್ದ ನೀರಿನಲ್ಲಿ ಮುಳುಗಿ 11 ತಿಂಗಳ ಮಗು ಸಾವನ್ನಪ್ಪಿದ ದುರ್ಘಟನೆ ನಡೆದಿದ್ದು, ಈ ದುಃಖವನ್ನು ಸಹಿಸಲಾರದೆ ತಾಯಿ ಆತ್ಮಹತ್ಯೆಗೆ...

ಸಾಲದ ರಾಮಯ್ಯ ಅಲ್ಲ, ಅನ್ನದ ರಾಮಯ್ಯ: ಸಿಎಂ ಸಿದ್ದರಾಮಯ್ಯರಿಂದ ಬಿಜೆಪಿ ವಿರುದ್ಧ ತಿರುಗೇಟು

ಸಾಲದ ರಾಮಯ್ಯ ಅಲ್ಲ, ಅನ್ನದ ರಾಮಯ್ಯ: ಸಿಎಂ ಸಿದ್ದರಾಮಯ್ಯರಿಂದ ಬಿಜೆಪಿ ವಿರುದ್ಧ ತಿರುಗೇಟು

by Shwetha
April 3, 2026
0

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿಯ ಟೀಕೆಗಳಿಗೆ ಕಿಡಿಕಾರಿದ್ದಾರೆ. ನಾನು ಸಾಲದ ರಾಮಯ್ಯ ಅಲ್ಲ, ಅನ್ನದ ರಾಮಯ್ಯ ಎಂದು...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (03-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 3, 2026
0

ದಿನ ಭವಿಷ್ಯ: 03-04-2026 1. ಮೇಷ ರಾಶಿ (Aries) ರಾಶ್ಯಾಧಿಪತಿ ಮಂಗಳನ ಪ್ರಭಾವದಿಂದ ಇಂದು ನಿಮ್ಮಲ್ಲಿ ಅದ್ಭುತವಾದ ಶಕ್ತಿ ಮತ್ತು ಉತ್ಸಾಹ ತುಂಬಿರುತ್ತದೆ. ದಶಮ ಸ್ಥಾನದಲ್ಲಿ (ಕರ್ಮ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram