ADVERTISEMENT
Saturday, July 12, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಕ್ಷುಲ್ಲಕ ಕಾರಣಕ್ಕೆ ಗೆಳೆಯನ ವಿರುದ್ಧ ಕೋರ್ಟ್ ಮೆಟ್ಟಿಲು ಏರಿದ ಯುವತಿ

ನ್ಯೂಜಿಲೆಂಡ್ ನಲ್ಲಿ ನಡೆದ ಘಟನೆ

Author2 by Author2
June 23, 2024
in International, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಇತ್ತೀಚೆಗೆ ಸಣ್ಣ ಸಣ್ಣ ವಿಚಾರಕ್ಕೂ ಮನಸ್ತಾಪಗಳು ನಡೆಯುತ್ತಿವೆ. ಕ್ಷುಲ್ಲಕ ವಿಚಾರಕ್ಕೆ ಜಗಳವಾಡಿದ ಗೆಳತಿಯೊಬ್ಬಳು ತನ್ನ ಪ್ರಿಯಕರನ ವಿರುದ್ಧ ಕೋರ್ಟ್‌ ಮೆಟ್ಟಿಲು ಏರಿದ್ದಾಳೆ.

ನ್ಯೂಯಾರ್ಕ್ ಪೋಸ್ಟ್ ಮಾಡಿರುವ ವರದಿಯಂತೆ, ಈ ಘಟನೆ ನಡೆದಿರುವುದು ನ್ಯೂಜಿಲೆಂಡ್ ನಲ್ಲಿ ಎನ್ನಲಾಗಿದೆ. ಯುವತಿಯೊಬ್ಬಳು ತನ್ನ ಪ್ರಿಯಕರ ತನ್ನನ್ನು ವಿಮಾನ ನಿಲ್ದಾಣಕ್ಕೆ ಬಿಡಲಿಲ್ಲ ಎಂಬ ಕಾರಣಕ್ಕೆ ಕೋಪಗೊಂಡು ಕೇಸ್ ದಾಖಲಿಸಿದ್ದಾಳೆ. ಅಲ್ಲದೇ, ಆತನಿಂದಾಗಿ ತನ್ನ ಫ್ಲೈಟ್ ಮಿಸ್ ಆಯ್ತು, ಇದಲ್ಲದೇ ಮರುದಿನ ಬೇರೆ ಫ್ಲೈಟ್ ನಲ್ಲಿ ಹೋಗಲು ಹೆಚ್ಚುವರಿ ಹಣ ಖರ್ಚು ಮಾಡಬೇಕಾಯಿತು ಎಂದು ದೂರಿದ್ದಾಳೆ.

Related posts

ಕೊಂಕಣ ರೈಲ್ವೆಯಲ್ಲಿ ನೇಮಕಾತಿ 2025

ಕೊಂಕಣ ರೈಲ್ವೆಯಲ್ಲಿ ನೇಮಕಾತಿ 2025

July 12, 2025
ಭಾರತ-ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಹೊಸ ಸುತ್ತಿನ ಮಾತುಕತೆ ಆರಂಭಕ್ಕೆ ಸಿದ್ಧತೆ – ಕೃಷಿ ವಲಯಕ್ಕೆ ಆದ್ಯತೆ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಹೊಸ ಸುತ್ತಿನ ಮಾತುಕತೆ ಆರಂಭಕ್ಕೆ ಸಿದ್ಧತೆ – ಕೃಷಿ ವಲಯಕ್ಕೆ ಆದ್ಯತೆ

July 11, 2025

ಅಲ್ಲದೇ, ಆರು ವರ್ಷಗಳ ಸಂಬಂಧವನ್ನು ಮುರಿದುಕೊಂಡಿದ್ದಾಳೆ. ಇದಲ್ಲದೆ, ವಿಮಾನಕ್ಕಾಗಿ ಪಾವತಿಸಿದ ಹಣವನ್ನು ಆತ ನೀಡುವಂತೆ ನ್ಯಾಯಾಲಯದ ನ್ಯಾಯಾಧೀಶರಲ್ಲಿ ಮನವಿ ಮಾಡಿದ್ದಾಳೆ. ಆದರೆ, ನ್ಯಾಯಾಧೀಶರು, ಯುವತಿ ಹೇಳಿದ ಅಪರಾಧಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ. ವಾಗ್ದಾನವನ್ನು ಉಲ್ಲಂಘಿಸಿದ್ದಕ್ಕಾಗಿ ಯಾರನ್ನೂ ಶಿಕ್ಷಿಸುವುದು ಅಸಾಧ್ಯ ಎಂದು ತೀರ್ಪು ನೀಡಿದ್ದಾರೆ.

Tags: A young woman went to court against her boyfriend for a trivial reason
ShareTweetSendShare
Join us on:

Related Posts

ಕೊಂಕಣ ರೈಲ್ವೆಯಲ್ಲಿ ನೇಮಕಾತಿ 2025

ಕೊಂಕಣ ರೈಲ್ವೆಯಲ್ಲಿ ನೇಮಕಾತಿ 2025

by Shwetha
July 12, 2025
0

KRCL Technicians Recruitment 2025 : ಕೊಂಕಣ ರೈಲ್ವೆ ಕಾರ್ಪೋರೇಷನ್ ಲಿಮಿಟೆಡ್ ಇದರಲ್ಲಿ ಅಗತ್ಯವಿರುವ ಟೆಕ್ನಿಷಿಯನ್ಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ....

ಭಾರತ-ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಹೊಸ ಸುತ್ತಿನ ಮಾತುಕತೆ ಆರಂಭಕ್ಕೆ ಸಿದ್ಧತೆ – ಕೃಷಿ ವಲಯಕ್ಕೆ ಆದ್ಯತೆ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಹೊಸ ಸುತ್ತಿನ ಮಾತುಕತೆ ಆರಂಭಕ್ಕೆ ಸಿದ್ಧತೆ – ಕೃಷಿ ವಲಯಕ್ಕೆ ಆದ್ಯತೆ

by Shwetha
July 11, 2025
0

ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಸಂಬಂಧ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದ್ದು, ಉಭಯ ದೇಶಗಳ ನಡುವೆ ಹೊಸ ಸುತ್ತಿನ ವ್ಯಾಪಾರ ಮಾತುಕತೆಗಳು ಪ್ರಾರಂಭವಾಗಲಿವೆ. ಈ ಮಾತುಕತೆಯಲ್ಲಿ ಕೃಷಿ...

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್‌ನಿಂದ ಮಹತ್ವದ ಸೂಚನೆ

ಆಧಾರ್ ಫಸ್ಟ್ ಐಡೆಂಟಿಫಿಕೇಶನ್ ಅಲ್ಲ – UIDAI ಮುಖ್ಯಸ್ಥ ಭುವನೇಶ್ ಕುಮಾರ್ ಸ್ಪಷ್ಟನೆ

by Shwetha
July 10, 2025
0

ಬಿಹಾರ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆ ಮತದಾರರ ದೃಢೀಕರಣ ಪ್ರಕ್ರಿಯೆಯ ಮೇಲೆ ಹೆಚ್ಚು ಗಮನ ಹರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ, ನಕಲಿ ಮತದಾನ ತಡೆಯುವ ಉದ್ದೇಶದಿಂದ ಆಧಾರ್ ಲಿಂಕ್ ಮಾಡುವ...

ಗೋವಾ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ 2025

ಗೋವಾ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ 2025

by Shwetha
July 9, 2025
0

Goa Shipyard Recruitment 2025: ಗೋವಾ ಶಿಪ್‌ಯಾರ್ಡ್ ಲಿಮಿಟೆಡ್ (GSL) ದೇಶದ ಪ್ರಮುಖ ಶಿಪ್‌ಬಿಲ್ಡಿಂಗ್ ಪಿಎಸ್ಸುಗಳಲ್ಲಿ ಒಂದಾಗಿ ಭಾರತದ ನೌಕಾಪಡೆಯು ಮತ್ತು ಕೋಸ್ಟ್ ಗಾರ್ಡ್ ಗೆ ರಕ್ಷಣಾ...

EPFO ಸದಸ್ಯರಿಗೆ ಸಿಹಿ ಸುದ್ದಿ – 2024–25ನೇ ಆರ್ಥಿಕ ವರ್ಷದ ಪಿಎಫ್ ಬಡ್ಡಿ ಹಣ ಖಾತೆಗೆ ಜಮಾ

EPFO ಸದಸ್ಯರಿಗೆ ಸಿಹಿ ಸುದ್ದಿ – 2024–25ನೇ ಆರ್ಥಿಕ ವರ್ಷದ ಪಿಎಫ್ ಬಡ್ಡಿ ಹಣ ಖಾತೆಗೆ ಜಮಾ

by Shwetha
July 9, 2025
0

ದೇಶದ ಲಕ್ಷಾಂತರ ಉದ್ಯೋಗಿಗಳಿಗೆ ಸರ್ಕಾರ ಸಿಹಿ ಸುದ್ದಿಯನ್ನು ನೀಡಿದೆ. 7 ಕೋಟಿ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (EPFO) ಸದಸ್ಯರು ಈ ಬಾರಿ ಬಡ್ಡಿ ಹಣವನ್ನು ಸಮಯಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram