ADVERTISEMENT
Friday, October 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೊಹ್ಕಿ ಪಕ್ಕ “ಕ್ಯಾಪ್ಟನ್” ಇಲ್ಲದಿರುವುದು ಬೇಸರ

Mahesh M Dhandu by Mahesh M Dhandu
January 2, 2022
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಕೊಹ್ಕಿ ಪಕ್ಕ “ಕ್ಯಾಪ್ಟನ್” ಇಲ್ಲದಿರುವುದು ಬೇಸರ aakash-chopra saaksha tv

BCCI ಶುಕ್ರವಾರ (ಡಿಸೆಂಬರ್ 31, 2021) ಜನವರಿ 19 ರಿಂದ ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ODI ಸರಣಿಗೆ 18 ಸದಸ್ಯರ ಭಾರತೀಯ ತಂಡವನ್ನು ಪ್ರಕಟಿಸಿದೆ.

Related posts

ದಸರಾ ಜಂಬೂ ಸವಾರಿಯಲ್ಲಿ ಹೈಡ್ರಾಮಾ: ಸಚಿವರ ಮೈ ಮುಟ್ಟಿದ ಪೊಲೀಸರಿಗೆ ಸಿಎಂ ತನಿಖೆಯ ಬಿಸಿ- ದಲಿತ ಸಚಿವರಿಗೆ ಅಪಮಾನ ಎಂದು ಗುಡುಗಿದ ಬಿಜೆಪಿ ನಾಯಕರು

ದಸರಾ ಜಂಬೂ ಸವಾರಿಯಲ್ಲಿ ಹೈಡ್ರಾಮಾ: ಸಚಿವರ ಮೈ ಮುಟ್ಟಿದ ಪೊಲೀಸರಿಗೆ ಸಿಎಂ ತನಿಖೆಯ ಬಿಸಿ- ದಲಿತ ಸಚಿವರಿಗೆ ಅಪಮಾನ ಎಂದು ಗುಡುಗಿದ ಬಿಜೆಪಿ ನಾಯಕರು

October 23, 2026
ಭಾವನಾತ್ಮಕ ರಾಜಕಾರಣಕ್ಕೆ ಬೇಸತ್ತ ಕರಾವಳಿ ಮಂದಿಯಿಂದ ಕುಮಾರಸ್ವಾಮಿ ಪರ ಬ್ಯಾಟಿಂಗ್: ಖರ್ಗೆ ಪುತ್ರನಿಗೆ ನಿಮ್ಮ ತಾಕತ್ತಿದ್ದರೆ ಇಲ್ಲಿ ಬಂದು ಸ್ಪರ್ಧಿಸಿ ಎಂದು ಓಪನ್ ಚಾಲೆಂಜ್ ನೀಡಿದ ಸಮುದ್ರ ತೀರದ ಜನತೆ

ಭಾವನಾತ್ಮಕ ರಾಜಕಾರಣಕ್ಕೆ ಬೇಸತ್ತ ಕರಾವಳಿ ಮಂದಿಯಿಂದ ಕುಮಾರಸ್ವಾಮಿ ಪರ ಬ್ಯಾಟಿಂಗ್: ಖರ್ಗೆ ಪುತ್ರನಿಗೆ ನಿಮ್ಮ ತಾಕತ್ತಿದ್ದರೆ ಇಲ್ಲಿ ಬಂದು ಸ್ಪರ್ಧಿಸಿ ಎಂದು ಓಪನ್ ಚಾಲೆಂಜ್ ನೀಡಿದ ಸಮುದ್ರ ತೀರದ ಜನತೆ

October 23, 2026

ಸೀಮಿತ ಓವರ್‌ಗಳ ನಾಯಕ ರೋಹಿತ್ ಶರ್ಮಾ  ಫಿಟ್ ಆಗಿಲ್ಲ ಎಂಬ ಕಾರಣಕ್ಕೆ ಕನ್ನಡಿಗ ಕೆ.ಎಲ್.ರಾಹುಲ್ ಅವರನ್ನು  ಭಾರತ ಏಕದಿನ ತಂಡದ ನಾಯಕರಾನ್ನಾಗಿ ಮಾಡಲಾಗಿದೆ. ಜಸ್ಪ್ರೀತ್ ಬುಮ್ರಾ ಉಪನಾಯಕರಾಗಿದ್ದಾರೆ.

 ಈ ಹಿನ್ನಲೆಯಲ್ಲಿ ಟೀಂ ಇಂಡಿಯಾದ ಮಾಜಿ ಆಟಗಾರ ಆಕಾಶ್ ಚೋಪ್ರಾ ಅವರು ಟೆಸ್ಟ್ ನಾಯಕ ವಿರಾಟ್ ಕೊಹ್ಲಿ ಬಗ್ಗೆ ಆಸಕ್ತಿಕರ ಹೇಳಿಕೆಗಳನ್ನು ನೀಡಿದ್ದಾರೆ.

ಟೀಂ ಇಂಡಿಯಾದಲ್ಲಿ ಕೊಹ್ಲಿ ಹೆಸರಿನ ಪಕ್ಕದಲ್ಲಿ ಕ್ಯಾಪ್ಟನ್ ಎಂಬ ಪದ ಇಲ್ಲದಿರುವುದು ಬೇಸರ ತಂದಿದೆ.

ಬಹಳ ದಿನಗಳ ನಂತರ ಈ ರೀತಿ ನಡೆದಿರುವುದನ್ನ ನೋಡುತ್ತಿದ್ದೇನೆ.  ಈ ಬೆಳವಣಿಗೆ ನಿಜವಾಗಿಯೂ ನನಗೆ ನೋವುಂಟು ಮಾಡಿದೆ ಎಂದು ಚೋಪ್ರಾ ಹೇಳಿದ್ದಾರೆ.

aakash-chopra saaksha tv

ಇನ್ನು ಕಳೆದ ವರ್ಷದ ಟಿ20 ವಿಶ್ವಕಪ್ ಬಳಿಕ ಕೊಹ್ಲಿ ಟೀಂ ಇಂಡಿಯಾ ಟಿ20 ನಾಯಕತ್ವದಿಂದ ಕೆಳಗಿಳಿಯುವುದಾಗಿ ಹೇಳಿದ್ದರು. ಅದರಂತೆ ಅವರು ಟಿ 20 ನಾಯಕತ್ವದಿಂದ ಕೆಳಗಿಳಿದರು.

ಅವರ ಸ್ಥಾನಕ್ಕೆ ರೋಹಿತ್ ಶರ್ಮಾ ನೇಮಕವಾದರು. ಇದಾದ ಬಳಿಕ ಸೀಮಿತ ಓವರ್ ಗಳ ಭಾರತ ಕ್ರಿಕೆಟ್ ತಂಡಕ್ಕೆ ರೋಹಿತ್ ಶರ್ಮಾ ಅವರನ್ನ ಪೂರ್ಣಪ್ರಮಾಣದ ನಾಯಕರನ್ನಾಗಿ ಬಿಸಿಸಿಐ ಆಯ್ಕೆ ಮಾಡಿದೆ.

ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಭಾರತ ಏಕದಿನ ತಂಡ: ಕೆಎಲ್ ರಾಹುಲ್ (ನಾಯಕ), ಶಿಖರ್ ಧವನ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ರಿಷಬ್ ಪಂತ್ (ವಿಕೆಟ್ ಕೀಪರ್), ಇಶಾಂತ್ ಕಿಶನ್, ಯಜುವೇಂದ್ರ ಚಹಾಲ್, ರವಿಚಂದ್ರನ್ ಅಶ್ವಿನ್, ವಾಷಿಂಗ್ ಟನ್ ಸುಂದರ್. ಬುಮ್ರಾ (ಉಪನಾಯಕ), ಭುವನೇಶ್ವರ್ ಕುಮಾರ್, ದೀಪಕ್ ಚಹಾರ್, ಫೇಮಸ್ ಕೃಷ್ಣ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್

Tags: #Saaksha TVAkash coprabccivirat kohli
ShareTweetSendShare
Join us on:

Related Posts

ದಸರಾ ಜಂಬೂ ಸವಾರಿಯಲ್ಲಿ ಹೈಡ್ರಾಮಾ: ಸಚಿವರ ಮೈ ಮುಟ್ಟಿದ ಪೊಲೀಸರಿಗೆ ಸಿಎಂ ತನಿಖೆಯ ಬಿಸಿ- ದಲಿತ ಸಚಿವರಿಗೆ ಅಪಮಾನ ಎಂದು ಗುಡುಗಿದ ಬಿಜೆಪಿ ನಾಯಕರು

ದಸರಾ ಜಂಬೂ ಸವಾರಿಯಲ್ಲಿ ಹೈಡ್ರಾಮಾ: ಸಚಿವರ ಮೈ ಮುಟ್ಟಿದ ಪೊಲೀಸರಿಗೆ ಸಿಎಂ ತನಿಖೆಯ ಬಿಸಿ- ದಲಿತ ಸಚಿವರಿಗೆ ಅಪಮಾನ ಎಂದು ಗುಡುಗಿದ ಬಿಜೆಪಿ ನಾಯಕರು

by Shwetha
October 23, 2026
0

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾದ ಜಂಬೂ ಸವಾರಿ ಅಂಗಳದಲ್ಲಿ ಈ ಬಾರಿ ಭಕ್ತಿ ಮತ್ತು ಸಂಭ್ರಮದ ನಡುವೆಯೇ ಅನಿರೀಕ್ಷಿತ ಹೈಡ್ರಾಮಾ ನಡೆದಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ...

ಭಾವನಾತ್ಮಕ ರಾಜಕಾರಣಕ್ಕೆ ಬೇಸತ್ತ ಕರಾವಳಿ ಮಂದಿಯಿಂದ ಕುಮಾರಸ್ವಾಮಿ ಪರ ಬ್ಯಾಟಿಂಗ್: ಖರ್ಗೆ ಪುತ್ರನಿಗೆ ನಿಮ್ಮ ತಾಕತ್ತಿದ್ದರೆ ಇಲ್ಲಿ ಬಂದು ಸ್ಪರ್ಧಿಸಿ ಎಂದು ಓಪನ್ ಚಾಲೆಂಜ್ ನೀಡಿದ ಸಮುದ್ರ ತೀರದ ಜನತೆ

ಭಾವನಾತ್ಮಕ ರಾಜಕಾರಣಕ್ಕೆ ಬೇಸತ್ತ ಕರಾವಳಿ ಮಂದಿಯಿಂದ ಕುಮಾರಸ್ವಾಮಿ ಪರ ಬ್ಯಾಟಿಂಗ್: ಖರ್ಗೆ ಪುತ್ರನಿಗೆ ನಿಮ್ಮ ತಾಕತ್ತಿದ್ದರೆ ಇಲ್ಲಿ ಬಂದು ಸ್ಪರ್ಧಿಸಿ ಎಂದು ಓಪನ್ ಚಾಲೆಂಜ್ ನೀಡಿದ ಸಮುದ್ರ ತೀರದ ಜನತೆ

by Shwetha
October 23, 2026
0

ಮಂಗಳೂರು: ರಾಜ್ಯ ರಾಜಕಾರಣದ ಇಬ್ಬರು ಪ್ರಮುಖ ನಾಯಕರುಗಳಾದ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ನಡುವಿನ ಸ್ಟಿಂಗ್ ಆಪರೇಷನ್ ಸಮರ ಈಗ...

ಮೈಸೂರು ಜಂಬೂ ಸವಾರಿಯಲ್ಲಿ ಸಿದ್ದರಾಮಯ್ಯ ಗೈರು: ಸಿದ್ದರಾಮಯ್ಯ ವರ್ಚಸ್ಸು ಕುಗ್ಗಿಸಲು ಸುಳ್ಳು ಸ್ಟಿಂಗ್ ಅಸ್ತ್ರ- ತಂದೆಯ ಪರವಾಗಿ ಬ್ಯಾಟಿಂಗ್ ಮಾಡಿದ ಸಚಿವ ಯತೀಂದ್ರ

ಮೈಸೂರು ಜಂಬೂ ಸವಾರಿಯಲ್ಲಿ ಸಿದ್ದರಾಮಯ್ಯ ಗೈರು: ಸಿದ್ದರಾಮಯ್ಯ ವರ್ಚಸ್ಸು ಕುಗ್ಗಿಸಲು ಸುಳ್ಳು ಸ್ಟಿಂಗ್ ಅಸ್ತ್ರ- ತಂದೆಯ ಪರವಾಗಿ ಬ್ಯಾಟಿಂಗ್ ಮಾಡಿದ ಸಚಿವ ಯತೀಂದ್ರ

by Shwetha
October 23, 2026
0

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ವೈಭವದ ಜಂಬೂ ಸವಾರಿ ಅದ್ಧೂರಿಯಾಗಿ ಸಾಗುತ್ತಿದ್ದರೂ, ಅರಮನೆ ನಗರಿಯ ಅಂಗಳದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅನುಪಸ್ಥಿತಿ ಎದ್ದು ಕಾಣುತ್ತಿತ್ತು....

ಪ್ರತಿಯೊಂದಕ್ಕೂ ದೇಶವಿರೋಧಿ ಹಣೆಪಟ್ಟಿ ಬೇಡ: ಬಿಜೆಪಿ ತನ್ನ ಅಸ್ತಿತ್ವಕ್ಕಾಗಿ ಶತ್ರುಗಳನ್ನು ಸೃಷ್ಟಿಸುತ್ತಿದೆಯೇ? ಮೋದಿ ಸರ್ಕಾರದ ವಿರುದ್ಧ ಅಣ್ಣಾಮಲೈ ವಾಗ್ದಾಳಿ

ಪ್ರತಿಯೊಂದಕ್ಕೂ ದೇಶವಿರೋಧಿ ಹಣೆಪಟ್ಟಿ ಬೇಡ: ಬಿಜೆಪಿ ತನ್ನ ಅಸ್ತಿತ್ವಕ್ಕಾಗಿ ಶತ್ರುಗಳನ್ನು ಸೃಷ್ಟಿಸುತ್ತಿದೆಯೇ? ಮೋದಿ ಸರ್ಕಾರದ ವಿರುದ್ಧ ಅಣ್ಣಾಮಲೈ ವಾಗ್ದಾಳಿ

by Shwetha
October 23, 2026
0

ಚೆನ್ನೈ: ಭಾರತೀಯ ಜನತಾ ಪಾರ್ಟಿಯ ಪ್ರಭಾವಿ ನಾಯಕ ಹಾಗೂ ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ...

ಅಸ್ಪೃಶ್ಯತೆಯ ಕಳಂಕ ತೊಡೆಯದಿದ್ದರೆ ಹಿಂದೂ ಧರ್ಮಕ್ಕಿಲ್ಲ ಭವಿಷ್ಯ: ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ

ಅಸ್ಪೃಶ್ಯತೆಯ ಕಳಂಕ ತೊಡೆಯದಿದ್ದರೆ ಹಿಂದೂ ಧರ್ಮಕ್ಕಿಲ್ಲ ಭವಿಷ್ಯ: ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ

by Shwetha
October 23, 2026
0

ಕಲಬುರಗಿ: ಸಮಾಜದಲ್ಲಿ ಹೆಮ್ಮಾರಿಯಂತೆ ಹರಡಿರುವ ಜಾತಿ ತಾರತಮ್ಯ ಮತ್ತು ಅಸ್ಪೃಶ್ಯತೆಯ ಕಳಂಕ ಹೀಗೆಯೇ ಮುಂದುವರಿದರೆ ಹಿಂದೂ ಧರ್ಮವು ಅಳಿವಿನ ಹಾದಿ ಹಿಡಿಯುವುದು ಖಚಿತ ಎಂದು ಎಐಸಿಸಿ ಅಧ್ಯಕ್ಷ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram