ಬೆಂಗಳೂರು : ಬೆಂಗಳೂರನ್ನು ಕಸದ ಮಾಫಿಯಾ ಕೈಗೆ ಕೊಟ್ಟು ಕೊಂಪೆ ಮಾಡಿರುವ ಬಿಬಿಎಂಪಿ ಅಧಿಕಾರಿಗಳು ಹಾಗೂ ಇದಕ್ಕೆ ಕುಮ್ಮಕ್ಕು ನೀಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಆಮ್ ಆದ್ಮಿ ಪಕ್ಷ Aam Aadmi Party ದಿಂದ ಗುರುವಾರ ಬೆಳಿಗ್ಗೆ ಆರ್ ಆರ್ ನಗರದ ಬಿಬಿಎಂಪಿ ಕಚೇರಿಯ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. Aam Aadmi Party protest
ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿದ ಬೆಂಗಳೂರ ನಗರ ಘಟಕದ ಅಧ್ಯಕ್ಷರಾದ ಮೋಹನ್ ದಾಸರಿ, ಆರ್ ಆರ್ ನಗರ ನಿವಾಸಿ ಸಂದೀಪ್ ಎನ್ನುವವರು ಬಿಬಿಎಂಪಿ ಸಹಾಯ ಪ್ ಮೂಲಕ ಮನೆ ಹತ್ತಿರ ಇದ್ದ ಕಸದ ಸಮಸ್ಯೆ ಬಗ್ಗೆ ದೂರು ನೀಡಿದ್ದರು.
ಇದನ್ನೂ ಓದಿ : ಆರ್.ಆರ್.ನಗರದಲ್ಲಿ ಕಾಂಗ್ರೆಸ್ ಆಟ ನಡೆಯಲ್ಲ, ಬಿಜೆಪಿ ಗೆಲುವು ಭ್ರಮೆ : ಹೆಚ್ ಡಿಕೆ
ಈ ಸಮಸ್ಯೆಯನ್ನು ಬಗೆಹರಿಸಬೇಕಾದ ಅಧಿಕಾರಿಗಳು ಅಮಾಯಕ ಪೌರಕಾರ್ಮಿಕರನ್ನು ಎತ್ತಿಕಟ್ಟಿ ಕಸದ ಮಾಫಿಯಾ ಪರವಾಗಿ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಉಪಾಧ್ಯಕ್ಷ ಸುರೇಶ್ ರಾಥೋಡ್, ದರ್ಶನ್ ಜೈನ್, ವೆಂಕಟೇ ಗೌಡ, ಸತೀಸ್ ಗೌಡ, ಸುಮನ್ ಪ್ರಶಾಂತ್ ಹಾಗೂ ನೂರಾರೂ ಕಾರ್ಯಕರ್ತರು ಭಾಗವಹಿಸಿದ್ದರು.
ಇದನ್ನೂ ಓದಿ : ಮುನಿರತ್ನಗೆ ಟಿಕೆಟ್ : ಸಿಡಿದ ಆರ್.ಆರ್.ನಗರ ಮೂಲ ಬಿಜೆಪಿಗರು
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









