ADVERTISEMENT
Tuesday, November 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಆಮ್ ಆದ್ಮಿ ಪಾರ್ಟಿಯಿಂದ ಜುಲೈ 30 ರಂದು ಶಿಕ್ಷಣ ಸಮ್ಮೇಳನ

Namratha Rao by Namratha Rao
July 27, 2021
in Newsbeat, State, ರಾಜ್ಯ
Share on FacebookShare on TwitterShare on WhatsappShare on Telegram

Related posts

ಪರ ವಿರೋಧದ ಚರ್ಚೆಯೇ ಇವರ ಅಸಲಿ ಬಂಡವಾಳ: ಪ್ರಧಾನಿ ಮೋದಿ ಹೆಸರನ್ನು ಬಳಸಿಕೊಂಡೇ ಶ್ರೀಮಂತನಾದ ಧ್ರುವ್ ರಾಠಿ

ಪರ ವಿರೋಧದ ಚರ್ಚೆಯೇ ಇವರ ಅಸಲಿ ಬಂಡವಾಳ: ಪ್ರಧಾನಿ ಮೋದಿ ಹೆಸರನ್ನು ಬಳಸಿಕೊಂಡೇ ಶ್ರೀಮಂತನಾದ ಧ್ರುವ್ ರಾಠಿ

November 3, 2026
ರೈತರ ಹೊಟ್ಟೆ ಮೇಲೆ ಹೊಡೆದು ಬೆಂಗಳೂರು ಜಾತ್ರೆ ಮಾಡಬೇಕಾ? ರಸ್ತೆ ಗುಂಡಿಗಳ ನಡುವೆ ಮೋಜು ಮಸ್ತಿನ ಜಾತ್ರೆ: ಲೂಟಿ ಹೊಡೆಯಲು ಹೊಸ ಪ್ಲಾನ್ ಎಂದು ಜೆಡಿಎಸ್ ಕಿಡಿ

ಸ್ಟಿಂಗ್ ಆಪರೇಷನ್ ತನಿಖೆ ಕಟ್ಟುಕತೆ: ವಿಡಿಯೋ ಮಾಡಿದವರಿಗೆ ರಕ್ಷಣೆ ನೀಡುವ ಉದ್ದೇಶದಿಂದಲೇ ತನಿಖೆ – ಎಚ್.ಡಿ. ಕುಮಾರಸ್ವಾಮಿ ಆರೋಪ

November 3, 2026

ಬೆಂಗಳೂರು :  ಕರ್ನಾಟಕ ರಾಜ್ಯದ ಶಿಕ್ಷಣ ವ್ಯವಸ್ಥೆ ಆಘಾತಕಾರಿ ಬಿಕ್ಕಟ್ಟನ್ನು ಎದುರಿಸುತ್ತಿದೆ. ಮಕ್ಕಳ ಭವಿಷ್ಯ ಡೋಲಾಯಮಾನವಾಗಿದೆ. ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆಯ ಅಸಮರ್ಪಕ ನಿರ್ಧಾರಗಳ ಫಲ ಇಂದು ಶಿಕ್ಷಣ ಕ್ಷೇತ್ರ ಅಧೋಗತಿಗೆ ಹೋಗಿದೆ. ಪಟ್ಟ ಉಳಿಸಿಕೊಳ್ಳಲು ಹೆಣಗಾಡುವ ಸರ್ಕಾರದಿಂದ ದೆಹಲಿ ಮಾದರಿಯ ಉತ್ತಮ ಶಿಕ್ಷಣ ವ್ಯವಸ್ಥೆಯನ್ನು ಹೇಗೆ ನಿರೀಕ್ಷಿಸಲು ಸಾಧ್ಯ ಎಂದು ಆಮ್ ಆದ್ಮಿ ಪಾರ್ಟಿಯ ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್ ದಾಸರಿ ಟೀಕಿಸಿದರು.

ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಇವರು ಆಮ್ ಆದ್ಮಿ ಪಾರ್ಟಿ ಶಿಕ್ಷಣ ವ್ಯವಸ್ಥೆ ಎದುರಿಸುತ್ತಿರುವ ಸಮಸ್ಯೆಗಳ ಕಡೆಗೆ ಜನತೆಯ ಮತ್ತು ಸರ್ಕಾರದ ಗಮನ ಸೆಳೆದು ವ್ಯವಸ್ಥೆಯಲ್ಲಿ ಅಗತ್ಯ ಬದಲಾವಣೆ  ತರುವ ಕುರಿತು “ಶಿಕ್ಷಣ ನಮ್ಮ ಹಕ್ಕು, ಶಿಕ್ಷಣ ನಿಮ್ಮ ಜವಾಬ್ದಾರಿ” ಎಂಬ ಶಿಕ್ಷಣ ಸಮ್ಮೇಳನವನ್ನು ಹಮ್ಮಿ ಕೊಳ್ಳುತ್ತಿದೆ. ಇದೇ ಬರುವ ಜುಲೈ 30 ಶುಕ್ರವಾರ ಸಂಜೆ 6 ಗಂಟೆಗೆ ಶಿಕ್ಷಣ ತಜ್ಞೆ ಮತ್ತು ದೆಹಲಿ ಶಾಸಕಿ ಅತೀಶಿ ಮರ್ಲೇನ ಅವರಿಂದ ಚರ್ಚೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಬಿ ಎಸ್ ವೈ ರಾಜೀನಾಮೆ  :  ನನಗೆ ಯಾವುದೇ ಆತಂಕ ಇಲ್ಲ  – ಎಂಟಿಬಿ

ಕ್ರಾಂತಿಕಾರಕ ರೀತಿಯಲ್ಲಿ ದೆಹಲಿಯ ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆ ತಂದ ಶಿಕ್ಷಣ ವಾಸ್ತುಶಿಲ್ಪಿ ಅತಿಶಿ ದೆಹಲಿ ಮಾದರಿಯ ಶಿಕ್ಷಣ ವ್ಯವಸ್ಥೆಯ ಕುರಿತು ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ ಮತ್ತು ಈ ಮಾದರಿಯನ್ನು ಕರ್ನಾಟಕದಲ್ಲಿ ಜಾರಿಗೆ ತರುವ ಬಗ್ಗೆ ಚರ್ಚಿಸಲಿದ್ದಾರೆ. ಚರ್ಚೆಯಲ್ಲಿ ನ್ಯಾಷನಲ್ ಲಾ ಸ್ಕೂಲ್ ನ ಪ್ರಾಧ್ಯಾಪಕ ಬಾಬು ಮ್ಯಾಥ್ಯೂ ಮತ್ತು ಆಮ್ ಆದ್ಮಿ ಪಾರ್ಟಿಯ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಭಾಗವಹಿಸಲಿದ್ದಾರೆ. ಈ ಸಮ್ಮೇಳನದಲ್ಲಿ ಮಾಜೀ ಸ್ಪೀಕರ್ ರಮೇಶ್ ಕುಮಾರ್ ಅವರು ಶಿಕ್ಷಣ ವ್ಯವಸ್ಥೆಯ ಬಗ್ಗೆ ವಿಶೇಷ ಉಪನ್ಯಾಸ ನೀಡಲಿದ್ದಾರೆ.

ಅಪರಾಹ್ನ 3 ಗಂಟೆಗೆ ಬೆಂಗಳೂರಿನ 20 ಲೇವೆಲ್ಲೆ ರಸ್ತೆಯ ರೋಟರಿ ಕ್ಲಬ್ ನಲ್ಲಿ  ಆರಂಭವಾಗುವ ಈ ಕಾರ್ಯಕ್ರಮದಲ್ಲಿ ಕೆಎಎಂಎಸ್ ನ ಮುಖ್ಯಸ್ಥ ಶಶಿ ಕುಮಾರ್,  IT for Change on the Role of technology in school learning solutions ಮುಖ್ಯಸ್ಥ ಗುರು ಕಾಶಿನಾಥನ್, ಅಕ್ಷರ ಫೌಂಡೇಶನ್ ನ ಗಣಿತ ಶಿಕ್ಷಕಿ ಪುಷ್ಪಾ ತಂತ್ರಿ, ಶಿಕ್ಷಕಿ ಉಷಾ ಮೋಹನ್, ದಕ್ಷ್ ನ ಪ್ರೋಗ್ರಾಂ ಡೈರೆಕ್ಟರ್ ಸೂರ್ಯಪ್ರಕಾಶ್ ಬಿ ಎಸ್ “ಕರ್ನಾಟಕದ ಶಿಕ್ಷಣ ವ್ಯವಸ್ಥೆಯ ಬಿಕ್ಕಟ್ಟಿಗೆ ಕಾರಣ ಮತ್ತು ಪರಿಹಾರ” ಎಂಬ ವಿಷಯದ ಕುರಿತು ಚರ್ಚೆ ನಡೆಸಲಿದ್ದಾರೆ. ಪತ್ರಿಕಾಗೋಷ್ಟಿಯಲ್ಲಿ ಪ್ರಕಾಶ್ ನೆಡುಂಗಡಿ, ವಿಜಯ್ ಶಾಸ್ಟ್ರೀಮಠ್ ಉಪಸ್ಥಿತರಿದ್ದರು.

Tags: aam admi partyaapbengaluru
ShareTweetSendShare
Join us on:

Related Posts

ಪರ ವಿರೋಧದ ಚರ್ಚೆಯೇ ಇವರ ಅಸಲಿ ಬಂಡವಾಳ: ಪ್ರಧಾನಿ ಮೋದಿ ಹೆಸರನ್ನು ಬಳಸಿಕೊಂಡೇ ಶ್ರೀಮಂತನಾದ ಧ್ರುವ್ ರಾಠಿ

ಪರ ವಿರೋಧದ ಚರ್ಚೆಯೇ ಇವರ ಅಸಲಿ ಬಂಡವಾಳ: ಪ್ರಧಾನಿ ಮೋದಿ ಹೆಸರನ್ನು ಬಳಸಿಕೊಂಡೇ ಶ್ರೀಮಂತನಾದ ಧ್ರುವ್ ರಾಠಿ

by Shwetha
November 3, 2026
0

ನವದೆಹಲಿ: ಸಾಮಾಜಿಕ ಜಾಲತಾಣಗಳ ಜಗತ್ತಿನಲ್ಲಿಂದು ಯುಟ್ಯೂಬರ್ ಧ್ರುವ್ ರಾಠಿ ಅವರ ಹೆಸರು ಬಹುತೇಕ ಎಲ್ಲರಿಗೂ ಚಿರಪರಿಚಿತ. ರಾಜಕೀಯ ವಿಶ್ಲೇಷಣೆಯ ಹೆಸರಿನಲ್ಲಿ ಪ್ರತಿನಿತ್ಯ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ...

ರೈತರ ಹೊಟ್ಟೆ ಮೇಲೆ ಹೊಡೆದು ಬೆಂಗಳೂರು ಜಾತ್ರೆ ಮಾಡಬೇಕಾ? ರಸ್ತೆ ಗುಂಡಿಗಳ ನಡುವೆ ಮೋಜು ಮಸ್ತಿನ ಜಾತ್ರೆ: ಲೂಟಿ ಹೊಡೆಯಲು ಹೊಸ ಪ್ಲಾನ್ ಎಂದು ಜೆಡಿಎಸ್ ಕಿಡಿ

ಸ್ಟಿಂಗ್ ಆಪರೇಷನ್ ತನಿಖೆ ಕಟ್ಟುಕತೆ: ವಿಡಿಯೋ ಮಾಡಿದವರಿಗೆ ರಕ್ಷಣೆ ನೀಡುವ ಉದ್ದೇಶದಿಂದಲೇ ತನಿಖೆ – ಎಚ್.ಡಿ. ಕುಮಾರಸ್ವಾಮಿ ಆರೋಪ

by Shwetha
November 3, 2026
0

ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಸ್ಟಿಂಗ್ ಆಪರೇಷನ್ ಪ್ರಕರಣ ಇದೀಗ ಮತ್ತಷ್ಟು ರಾಜಕೀಯ ಸಂಘರ್ಷಕ್ಕೆ ವೇದಿಕೆಯಾಗಿದೆ. ಈ ಪ್ರಕರಣದ ತನಿಖೆ ವಿಚಾರವಾಗಿ ಕೇಂದ್ರ ಸಚಿವ ಹಾಗೂ...

ದೇಶದ ಅತ್ಯುತ್ತಮ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ಯೋಗಿ ಆದಿತ್ಯನಾಥ್ ನಂಬರ್ 1: ಟಾಪ್ ಪಟ್ಟಿಯಿಂದ ಹೊರಬಿದ್ದ ಕರ್ನಾಟಕದ ಸಿಎಂ

ದೇಶದ ಅತ್ಯುತ್ತಮ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ಯೋಗಿ ಆದಿತ್ಯನಾಥ್ ನಂಬರ್ 1: ಟಾಪ್ ಪಟ್ಟಿಯಿಂದ ಹೊರಬಿದ್ದ ಕರ್ನಾಟಕದ ಸಿಎಂ

by Shwetha
November 3, 2026
0

ನವದೆಹಲಿ: ದೇಶದಲ್ಲಿ ಅತ್ಯುತ್ತಮ ಆಡಳಿತ ನೀಡುತ್ತಿರುವ ಹಾಗೂ ಅತಿ ಹೆಚ್ಚು ಜನಪ್ರಿಯತೆ ಹೊಂದಿರುವ ಮುಖ್ಯಮಂತ್ರಿ ಯಾರು ಎಂಬ ಕುತೂಹಲಕ್ಕೆ ಫೇಮ್ ಇಂಡಿಯಾ ನಿಯತಕಾಲಿಕೆ ಮತ್ತು ಏಷ್ಯಾ ಪೋಸ್ಟ್...

ಆಂಧ್ರ ಕರಾವಳಿ ದಾಟಲಿರುವ ಚಂಡಮಾರುತ: ಕರ್ನಾಟಕದ ಕರಾವಳಿ, ಮಲೆನಾಡು ಮತ್ತು ಒಳನಾಡಿನ ಕೆಲವೆಡೆ ಮಳೆ ಸಾಧ್ಯತೆ

ಆಂಧ್ರ ಕರಾವಳಿ ದಾಟಲಿರುವ ಚಂಡಮಾರುತ: ಕರ್ನಾಟಕದ ಕರಾವಳಿ, ಮಲೆನಾಡು ಮತ್ತು ಒಳನಾಡಿನ ಕೆಲವೆಡೆ ಮಳೆ ಸಾಧ್ಯತೆ

by Shwetha
November 3, 2026
0

ಬಂಗಾಳ ಕೊಲ್ಲಿಯಲ್ಲಿ ರೂಪುಗೊಂಡಿರುವ ತೀವ್ರ ಸ್ವರೂಪದ ‘ಮುರಸು’ ಚಂಡಮಾರುತದ ಪ್ರಭಾವ ಕರ್ನಾಟಕದ ಹವಾಮಾನದ ಮೇಲೂ ಬೀರುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯಂತೆ, ಮುಂದಿನ ಕೆಲವು...

ಈ ಕುಮಾರಸ್ವಾಮಿಯನ್ನು ಮುಟ್ಟಲು ಯಾರಿಂದಲೂ ಸಾಧ್ಯವಿಲ್ಲ: ಯಾವ ಕೇಂದ್ರ ಸಚಿವರನ್ನು ಬಂಧಿಸುತ್ತಾರೋ ನೋಡೋಣ ಎಂದು ಸರ್ಕಾರಕ್ಕೆ ನೇರ ಸವಾಲು

ಈ ಕುಮಾರಸ್ವಾಮಿಯನ್ನು ಮುಟ್ಟಲು ಯಾರಿಂದಲೂ ಸಾಧ್ಯವಿಲ್ಲ: ಯಾವ ಕೇಂದ್ರ ಸಚಿವರನ್ನು ಬಂಧಿಸುತ್ತಾರೋ ನೋಡೋಣ ಎಂದು ಸರ್ಕಾರಕ್ಕೆ ನೇರ ಸವಾಲು

by Shwetha
November 3, 2026
0

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಾಗೂ ಹಾಸನದ ಪೆನ್‌ಡ್ರೈವ್ ಪ್ರಕರಣಗಳ ಸುತ್ತ ನಡೆಯುತ್ತಿರುವ ರಾಜಕೀಯ ಸಮರ ಇದೀಗ ತಾರಕಕ್ಕೇರಿದೆ. ತಮ್ಮ ವಿರುದ್ಧ ಮುಗಿಬಿದ್ದಿರುವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram