ADVERTISEMENT
Tuesday, September 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಾಷ್ಟ್ರಪತಿ ಜೊತೆ ಸೋಮಶೇಖರ್ ವೇದಿಕೆ ಹಂಚಿಕೊಳ್ಳುವುದಕ್ಕೆ ತಡೆ ಕೋರಿ ರಾಜ್ಯಪಾಲರಿಗೆ ಎಎಪಿ ಮನವಿ

Mahesh M Dhandu by Mahesh M Dhandu
September 24, 2022
in Newsbeat, State, ಬೆಂಗಳೂರು
AAP appeals to the Governor

AAP appeals to the Governor

Share on FacebookShare on TwitterShare on WhatsappShare on Telegram

ರಾಷ್ಟ್ರಪತಿ ಜೊತೆ ಸೋಮಶೇಖರ್ ವೇದಿಕೆ ಹಂಚಿಕೊಳ್ಳುವುದಕ್ಕೆ ತಡೆ ಕೋರಿ ರಾಜ್ಯಪಾಲರಿಗೆ ಎಎಪಿ ಮನವಿ

ಬೆಂಗಳೂರು : ಕೋನದಾಸಪುರದ ವಸತಿ ಯೋಜನೆಯಲ್ಲಿ ಅಕ್ರಮ ಎಸಗಿದ ಕಳಂಕ ಹೊತ್ತಿರುವ ಸಚಿವ ಎಸ್.ಟಿ.ಸೋಮಶೇಖರ್‌ರವರಿಗೆ ಮೈಸೂರಿನ ದಸರಾ ಉತ್ಸವದಲ್ಲಿ ರಾಷ್ಟ್ರಪತಿಯವರ ಜೊತೆ ವೇದಿಕೆ ಹಂಚಿಕೊಳ್ಳಲು ಅವಕಾಶ ನೀಡಬಾರದು ಎಂದು ಕೋರಿ ಆಮ್‌ ಆದ್ಮಿ ಪಾರ್ಟಿಯ ರಾಜ್ಯ ವಕ್ತಾರ ಹಾಗೂ ಮಾಜಿ ಕೆಎಎಸ್‌ ಅಧಿಕಾರಿ ಕೆ.ಮಥಾಯಿ ನೇತೃತ್ವದ ನಿಯೋಗವು ರಾಜ್ಯಪಾಲರಿಗೆ ಮನವಿ ಸಲ್ಲಿಸಿತು.

Related posts

ಮೂರು ಅಡಿ ಕಟೌಟ್ ರವಿಕುಮಾರ್, ಯತ್ನಾಳ್, ಪ್ರತಾಪ್ ಸಿಂಹ ಜೊತೆಗೆ ಬನ್ನಿ;ಹೆಚ್ಚಿನ ಚಿಕಿತ್ಸೆಗೆ ಸಿಎಂ ಪರಿಹಾರ ನಿಧಿಯಿಂದ ಹಣ ಕೊಡಿಸುವೆ: ಪ್ರದೀಪ್ ಈಶ್ವರ್

ನನಗೊಂದು ಇಲಾಖೆ ಕೊಟ್ಟು ನೋಡಿ ಕೆಲಸ ಮಾಡಿ ತೋರಿಸ್ತೀನಿ: ಮಂತ್ರಿಸ್ಥಾನದ ಆಸೆ ಬಿಚ್ಚಿಟ್ಟ ಶಾಸಕ ಪ್ರದೀಪ್ ಈಶ್ವರ್

September 29, 2026
ಉಳ್ಳವರಿಗೆ ಗ್ಯಾರಂಟಿ ರದ್ದು ಮಾಡಬೇಕಾ, ಬಡವರಿಗೆ ಮಾತ್ರ ಭಾಗ್ಯ ಸೀಮಿತವಾಗಲಿ: ಬಿಜೆಪಿ ಶಾಸಕರ ಪ್ರಸ್ತಾವನೆಗೆ ಡಿಕೆಶಿ ಖಡಕ್ ಕೌಂಟರ್

ಬರ ಪರಿಸ್ಥಿತಿ, ಕಸ್ತೂರಿರಂಗನ್ ವರದಿ ಕುರಿತು ಸರ್ವಪಕ್ಷ ಸಭೆಗೆ ಡಿಕೆಶಿ ಕರೆ

September 29, 2026

ಇದೇ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಕೆ.ಮಥಾಯಿ, “ಮೈಸೂರಿನ ದಸರಾ ಉತ್ಸವಕ್ಕೆ ಐತಿಹಾಸಿಕ ಹಾಗೂ ಧಾರ್ಮಿಕವಾಗಿ ಬಹಳ ಮಹತ್ವವಿದೆ. ನಾಡಿಗೆ ಅಪಾರ ಕೊಡುಗೆ ನೀಡಿ ರಾಜರುಗಳು, ನಾಯಕರು ಹಾಗೂ ಗಣ್ಯ ವ್ಯಕ್ತಿಗಳು ದಸರಾದಲ್ಲಿ ಭಾಗವಹಿಸಿದ್ದಾರೆ. ಈ ವರ್ಷ ಕೂಡ ರಾಷ್ಟ್ರಪತಿ ಸೇರಿದಂತೆ ಅನೇಕ ಗಣ್ಯರು ದಸರಾ ಉತ್ಸವದಲ್ಲಿ ಭಾಗವಹಿಸಲಿದ್ದಾರೆ. ಕೋನದಾಸಪುರದಲ್ಲಿ ಬಹುಮಹಡಿ ವಸತಿ ಸಮುಚ್ಚಯ ನಿರ್ಮಾಣ ಅಕ್ರಮಕ್ಕೆ ಸಂಬಂಧಿಸಿ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದು, ಅವರು ದಸರಾ ಉತ್ಸವದಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ಕಳಂಕ ತರಬಾರದು” ಎಂದು ಹೇಳಿದರು.

“ಕಳಂಕಿತ ಸಚಿವ ಎಸ್.ಟಿ.ಸೋಮಶೇಖರ್‌ರವರು ದಸರಾ ಉತ್ಸವದಲ್ಲಿ ರಾಷ್ಟ್ರಪತಿಯವರ ಜೊತೆ ವೇದಿಕೆ ಹಂಚಿಕೊಳ್ಳುವುದನ್ನು ತಡೆಹಿಡಿಯಬೇಕೆಂದು ಕೋರಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ. ನಾಡಹಬ್ಬದ ಘನತೆ ಉಳಿಸಲು ಅವರು ನಮ್ಮ ಮನವಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಾರೆ ಎಂಬ ವಿಶ್ವಾಸವಿದೆ. ಭ್ರಷ್ಟ ಸಚಿವರು ಸರ್ಕಾರದ ಉನ್ನತ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಕ್ಕೆ ರಾಜ್ಯಪಾಲರು ಅವಕಾಶ ನೀಡದಿದ್ದರೆ, ಎಲ್ಲ ಭ್ರಷ್ಟ ಜನಪ್ರತಿನಿಧಿಗಳಿಗೂ ಇದೊಂದು ಎಚ್ಚರಿಕೆಯ ಗಂಟೆಯಾಗುತ್ತದೆ” ಎಂದು ಕೆ.ಮಥಾಯಿ ಹೇಳಿದರು.

AAP appeals to the Governor
AAP appeals to the Governor

ಇದೇ ಸಂದರ್ಭದಲ್ಲಿ ಹಾಜರಿದ್ದ ಸಂಘಟನ ಕಾರ್ಯದರ್ಶಿ ಸುರೇಶ್ ರಾಥೋಡ್ ಮಾತನಾಡುತ್ತಾ “ಕೋನದಾಸಪುರದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ₹567 ಕೋಟಿ ವೆಚ್ಚದಲ್ಲಿ ಬಹುಮಹಡಿ ವಸತಿ ಸಮುಚ್ಚಯ ನಿರ್ಮಾಣ ಹಗರಣಕ್ಕೆ ಸಂಬಂಧಿಸಿ ಲೋಕಾಯುಕ್ತ ಕಚೇರಿಯಲ್ಲಿ ಸಾಕ್ಷಿ ಸಹಿತ ದೂರು ದಾಖಲಾಗಿದೆ. 29.5 ಕೋಟಿ ರೂಪಾಯಿ ಲಂಚ ಪಡೆದಿರುವ ಆರೋಪದಲ್ಲಿ ಎಸ್‌.ಟಿ. ಸೋಮಶೇಖರ್‌, ಬಿ.ಎಸ್‌.ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ ಸೇರಿದಂತೆ ಒಟ್ಟು ಒಂಬತ್ತು ಮಂದಿಯು ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಇಂತಹ ಗಂಭೀರ ಆರೋಪ ಹೊತ್ತಿರುವ ಸಚಿವ ಸೋಮಶೇಖರ್‌ರವರು ಸಚಿವ ಸ್ಥಾನದಲ್ಲಿ ಮುಂದುವರಿದಿರುವುದೇ ತಪ್ಪು. ಅದರಲ್ಲೂ ಅವರು ರಾಷ್ಟ್ರಪತಿಯವರ ಜೊತೆ ವೇದಿಕೆ ಹಂಚುಕೊಳ್ಳುವುದು ಇನ್ನೂ ದೊಡ್ಡ ತಪ್ಪು” ಎಂದು ಹೇಳಿದರು.

ನಿಯೋಗದಲ್ಲಿ ಚನ್ನಪ್ಪಗೌಡ ನೆಲ್ಲೂರು ,ವಿಶ್ವನಾಥ್, ವೇಣುಗೋಪಾಲ್ ,ಮಹೇಶ್ ಬಾಬು ಸೇರಿದಂತೆ ಇನ್ನಿತರರು ಹಾಜರಿದ್ದರು

Tags: #Saaksha TVaapGovernorsomasekhar
ShareTweetSendShare
Join us on:

Related Posts

ಮೂರು ಅಡಿ ಕಟೌಟ್ ರವಿಕುಮಾರ್, ಯತ್ನಾಳ್, ಪ್ರತಾಪ್ ಸಿಂಹ ಜೊತೆಗೆ ಬನ್ನಿ;ಹೆಚ್ಚಿನ ಚಿಕಿತ್ಸೆಗೆ ಸಿಎಂ ಪರಿಹಾರ ನಿಧಿಯಿಂದ ಹಣ ಕೊಡಿಸುವೆ: ಪ್ರದೀಪ್ ಈಶ್ವರ್

ನನಗೊಂದು ಇಲಾಖೆ ಕೊಟ್ಟು ನೋಡಿ ಕೆಲಸ ಮಾಡಿ ತೋರಿಸ್ತೀನಿ: ಮಂತ್ರಿಸ್ಥಾನದ ಆಸೆ ಬಿಚ್ಚಿಟ್ಟ ಶಾಸಕ ಪ್ರದೀಪ್ ಈಶ್ವರ್

by Shwetha
September 29, 2026
0

ಚಿಕ್ಕಬಳ್ಳಾಪುರ: ಸದಾ ತಮ್ಮ ವಿಭಿನ್ನ ಶೈಲಿಯ ಮಾತುಗಳಿಂದಲೇ ಸುದ್ದಿಯಲ್ಲಿರುವ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಈಗ ಬಹಿರಂಗವಾಗಿಯೇ ಮಂತ್ರಿಸ್ಥಾನದ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ. ಶಿಕ್ಷಣ ಸುಧಾರಣಾ ಉಪ ಸಮಿತಿಗೆ...

ಉಳ್ಳವರಿಗೆ ಗ್ಯಾರಂಟಿ ರದ್ದು ಮಾಡಬೇಕಾ, ಬಡವರಿಗೆ ಮಾತ್ರ ಭಾಗ್ಯ ಸೀಮಿತವಾಗಲಿ: ಬಿಜೆಪಿ ಶಾಸಕರ ಪ್ರಸ್ತಾವನೆಗೆ ಡಿಕೆಶಿ ಖಡಕ್ ಕೌಂಟರ್

ಬರ ಪರಿಸ್ಥಿತಿ, ಕಸ್ತೂರಿರಂಗನ್ ವರದಿ ಕುರಿತು ಸರ್ವಪಕ್ಷ ಸಭೆಗೆ ಡಿಕೆಶಿ ಕರೆ

by Shwetha
September 29, 2026
0

ರಾಜ್ಯದಲ್ಲಿನ ಬರ ಪರಿಸ್ಥಿತಿ ಹಾಗೂ ಪಶ್ಚಿಮ ಘಟ್ಟಗಳಿಗೆ ಸಂಬಂಧಿಸಿದ ಕಸ್ತೂರಿರಂಗನ್ ವರದಿ ಕುರಿತು ಚರ್ಚಿಸಲು ಸರ್ವಪಕ್ಷ ಸಭೆ ಕರೆಯುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ....

KPSC- ಪ್ರಿಯಾಂಕ್ ಖರ್ಗೆ ಗೆ DK ಶ್ರೀರಕ್ಷೆ:ಅಕ್ರಮ ಮಾಡಿಲ್ಲದಿದ್ದರೆ ಇಡಿ ಬಗ್ಗೆ ನಡುಕವೇಕೆ?ನಿದ್ರೆಯಿಲ್ಲದ ರಾತ್ರಿಗಳನ್ನು ಕಳೆಯುತ್ತಿರುವ ಸಿಎಂ

KPSC- ಪ್ರಿಯಾಂಕ್ ಖರ್ಗೆ ಗೆ DK ಶ್ರೀರಕ್ಷೆ:ಅಕ್ರಮ ಮಾಡಿಲ್ಲದಿದ್ದರೆ ಇಡಿ ಬಗ್ಗೆ ನಡುಕವೇಕೆ?ನಿದ್ರೆಯಿಲ್ಲದ ರಾತ್ರಿಗಳನ್ನು ಕಳೆಯುತ್ತಿರುವ ಸಿಎಂ

by Shwetha
September 29, 2026
0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪ್ರಕ್ರಿಯೆಯಲ್ಲಿ ಸರಣಿ ಅಕ್ರಮಗಳು ನಡೆಯುತ್ತಿವೆ ಎಂಬ ಗಂಭೀರ ಆರೋಪಗಳ ನಡುವೆಯೇ, ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ...

ಬಿಜೆಪಿ ಜತೆ ರಾಜಿಯಾಗಿದ್ದರೆ ಡಿಕೆಶಿ ಇವತ್ತು ಬೇರೆ ಲೆವೆಲ್ ನಲ್ಲೇ ಇರುತ್ತಿದ್ದರು: ಹೈಕಮಾಂಡ್ ಗೆ ಖಡಕ್ ಸಂದೇಶ ರವಾನಿಸಿದ ಬಾಲಕೃಷ್ಣ

ಗ್ಯಾರಂಟಿ ಯೋಜನೆಗಳ ಆರ್ಥಿಕ ಹೊರೆ ಬಗ್ಗೆ ಸಚಿವರ ಹೇಳಿಕೆ: ಸರ್ಕಾರದೊಳಗೂ ಚರ್ಚೆ

by Shwetha
September 29, 2026
0

ಕರ್ನಾಟಕದ ಐದು ಗ್ಯಾರಂಟಿ ಯೋಜನೆಗಳ ಆರ್ಥಿಕ ಪರಿಣಾಮದ ಕುರಿತು ರಾಜ್ಯ ಸರ್ಕಾರದೊಳಗೇ ಚರ್ಚೆ ತೀವ್ರಗೊಂಡಿದೆ. ಇತ್ತೀಚೆಗೆ ಸಚಿವ ಎಚ್.ಸಿ. ಬಾಲಕೃಷ್ಣ ಅವರು, ಗ್ಯಾರಂಟಿ ಯೋಜನೆಗಳು ಇಲ್ಲದಿದ್ದರೆ ಸರ್ಕಾರದ...

ಬಜೆಟ್ ಭಾರಕ್ಕೆ ನಲುಗಿದ DK ಸರ್ಕಾರ ಗ್ಯಾರಂಟಿ ನಿಯಮಗಳಲ್ಲಿ  ಬದಲಾವಣೆ ತರುವ ಸುಳಿವು ನೀಡಿದ CM ಡಿ ಕೆ ಶಿವಕುಮಾರ್

ಬಜೆಟ್ ಭಾರಕ್ಕೆ ನಲುಗಿದ DK ಸರ್ಕಾರ ಗ್ಯಾರಂಟಿ ನಿಯಮಗಳಲ್ಲಿ ಬದಲಾವಣೆ ತರುವ ಸುಳಿವು ನೀಡಿದ CM ಡಿ ಕೆ ಶಿವಕುಮಾರ್

by Shwetha
September 29, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಐದು ಗ್ಯಾರಂಟಿ ಯೋಜನೆಗಳ ಆರ್ಥಿಕ ಹೊರೆಯ ಕುರಿತು ಕೊನೆಗೂ ಸರ್ಕಾರ ಮೌನ ಮುರಿದಿದೆ. ಇದುವರೆಗೂ ವಿರೋಧ ಪಕ್ಷಗಳು ಮಾಡುತ್ತಿದ್ದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram