ADVERTISEMENT
Friday, May 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಉತ್ತರ ಪ್ರದೇಶ – ಸರ್ಕಾರಿ ಶಾಲೆಗೆ ಭೇಟಿ ನೀಡಲು ಆಗಮಿಸಿದ ದೆಹಲಿ ಡಿಸಿಎಂ ಸಿಸೋಡಿಯಾಗೆ ತಡೆ

Shwetha by Shwetha
December 23, 2020
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Sisodia stopped visiting school
Share on FacebookShare on TwitterShare on WhatsappShare on Telegram

ಉತ್ತರ ಪ್ರದೇಶ – ಸರ್ಕಾರಿ ಶಾಲೆಗೆ ಭೇಟಿ ನೀಡಲು ಆಗಮಿಸಿದ ದೆಹಲಿ ಡಿಸಿಎಂ ಸಿಸೋಡಿಯಾಗೆ ತಡೆ Sisodia stopped visiting school

ಲಕ್ನೋ, ಡಿಸೆಂಬರ್23: ಉತ್ತರ ಪ್ರದೇಶದ ಶಿಕ್ಷಣ ವ್ಯವಸ್ಥೆಯ ಸ್ಥಿತಿಯ ಬಗ್ಗೆ ಆಮ್ ಆದ್ಮಿ ಪಕ್ಷ ಮತ್ತು ಭಾರತೀಯ ಜನತಾ ಪಕ್ಷದ ನಡುವೆ ನಡೆಯುತ್ತಿರುವ ಚರ್ಚೆಯು ಮಂಗಳವಾರ ಹೊಸ ತಿರುವು ಪಡೆದುಕೊಂಡಿದೆ. Sisodia stopped visiting school
Sisodia stopped visiting school

Related posts

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

May 14, 2026
NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

May 14, 2026

ಎಎಪಿ ನಾಯಕ ಮತ್ತು ದೆಹಲಿಯ ಉಪಮುಖ್ಯಮಂತ್ರಿ ಮತ್ತು ಶಿಕ್ಷಣ ಸಚಿವರಾಗಿರುವ ಮನೀಶ್ ಸಿಸೋಡಿಯಾ ಅವರು ಲಖನೌದಲ್ಲಿನ ಸರ್ಕಾರಿ ಶಾಲೆಗೆ ಭೇಟಿ ನೀಡುವುದನ್ನು ತಡೆಯಲಾಗಿದೆ.

ಯುಪಿ ಸಚಿವ ಸಿದ್ಧಾರ್ಥ್ ಎನ್ ಸಿಂಗ್ ಅವರು ದೆಹಲಿ ಮಾಡೆಲ್ ವರ್ಸಸ್ ಯೋಗಿ ಮಾಡೆಲ್ ಆಫ್ ಎಜುಕೇಶನ್
ಕುರಿತ ಚರ್ಚೆಗೆ ಸಿಸೋಡಿಯಾ ಸವಾಲು ಹಾಕಿದ್ದರು.
ಬಹಿರಂಗ ಚರ್ಚೆಗಾಗಿ ಲಕ್ನೋಗೆ ಬಂದಿದ್ದೇನೆ ಎಂದು ಸಿಸೋಡಿಯಾ ಹೇಳಿದ್ದಾರೆ. ಈಗ ನಾನು ಲಕ್ನೋ ಶಾಲೆಗೆ ಭೇಟಿ ನೀಡಲಿದ್ದೇನೆ ಎಂದು ಮನೀಶ್ ಸಿಸೋಡಿಯಾ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಆದಾಗ್ಯೂ, ಸಿಸೋಡಿಯಾ ಅವರು ಶಾಲೆಗೆ ಭೇಟಿ ನೀಡುವುದಕ್ಕೆ ಉತ್ತರ ಪ್ರದೇಶ ಪೊಲೀಸರು ತಡೆದಿದ್ದಾರೆ.
ಮನೀಶ್ ಸಿಸೋಡಿಯಾ ಅವರ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿರುವ ಪೊಲೀಸ್ ಆಯುಕ್ತರು , ದೆಹಲಿಯ ಉಪಮುಖ್ಯಮಂತ್ರಿ ತಮ್ಮ ನಿಗದಿತ ವೇಳಾಪಟ್ಟಿಯನ್ನು ಹೊರತುಪಡಿಸಿ ಯಾವುದೇ ಸ್ಥಳಕ್ಕೆ ಭೇಟಿ ನೀಡಲು ಪೂರ್ವಾನುಮತಿ ಬೇಕು ಎಂದು ಹೇಳಿದ್ದಾರೆ.
ಯುಪಿಯ ಶಿಕ್ಷಣ ಸಚಿವ ಸತೀಶ್ ದ್ವಿವೇದಿ, ಮನೀಶ್ ಸಿಸೋಡಿಯಾ ಅವರನ್ನು ಯುಪಿ ಯ ಸರ್ಕಾರಿ ಶಾಲೆಗೆ ಭೇಟಿ ನೀಡುವಂತೆ ಕೇಳಿದ ಕೆಲವೇ ದಿನಗಳ ನಂತರ ಈ ಘಟನೆ ನಡೆದಿದೆ.

ಸರ್ಕಾರಿ ಉದ್ಯೋಗದ ಸಾಮಾನ್ಯ ವರ್ಗ ಎಲ್ಲರಿಗೂ ಮುಕ್ತವಾಗಿವೆ – ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ನಾನು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಜಿ ಮತ್ತು ಅವರ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಜಿ ಅವರನ್ನು ಉತ್ತರ ಪ್ರದೇಶದ ಶಾಲೆಗಳಿಗೆ ಭೇಟಿ ನೀಡಲು ಆಹ್ವಾನಿಸುತ್ತೇನೆ. ಆಗ ಅವರ ಕಣ್ಣು ತೆರೆಯುತ್ತದೆ ಎಂದು ಸತೀಶ್ ದ್ವಿವೇದಿ ಡಿಸೆಂಬರ್ 16 ರಂದು ಮಾಧ್ಯಮವೊಂದರಲ್ಲಿ ಹೇಳಿದ್ದರು.

ಮನೀಶ್ ಸಿಸೋಡಿಯಾ ಅವರಿಗೆ ಶಾಲೆಗೆ ಭೇಟಿ ಮಾಡಲು ಅನುಮತಿ ನಿರಾಕರಿಸಿದ್ದು, ಅವರು ಇದಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿದ್ದಾರೆ. ಶಿಕ್ಷಣ ಸಚಿವ ಸತೀಶ್ ದ್ವಿವೇದಿ ಜಿ, ನೀವು ಶಾಲೆಗೆ ಹೋಗುವ ದಾರಿಯಲ್ಲಿ ನನ್ನನ್ನು ತಡೆಯಲು ಪೊಲೀಸ್ ಬಲವನ್ನು ಬಳಸಿದ್ದೀರಿ. ನಮ್ಮ ಶಾಲೆಗಳನ್ನು ನೋಡಿ ಎಂದು ನೀವು ಹೇಳಿದ್ದೀರಿ. ಈಗ ಲಕ್ನೋ ಶಾಲೆಗಳ ವಾಸ್ತವತೆ ಬಹಿರಂಗಗೊಳ್ಳುತ್ತದೆ ಎಂದು ನೀವು ಹೆದರಿದ್ದು, ನನ್ನನ್ನು ಪೊಲೀಸರ ನೆರವಿನಿಂದ ದಾರಿಯಲ್ಲಿ ತಡೆದಿದ್ದೀರಿ ಎಂದು ಹೇಳಿದ್ದಾರೆ.

Sisodia stopped visiting school

ಶಾಲೆಗೆ ಭೇಟಿ ನೀಡಲು ಅವಕಾಶ ನಿರಾಕರಿಸಲಾಗಿದ್ದರೂ, ಮನೀಶ್ ಸಿಸೋಡಿಯಾ ಅವರು ಶಾಲೆಗೆ ಭೇಟಿ ನೀಡಲು ಹೋಗುತ್ತಿರುವ ದೃಶ್ಯವನ್ನು ವೀಡಿಯೊ ಮಾಡಿದ್ದು, ಅದನ್ನು ಟ್ವೀಟ್ ಮಾಡಿದ್ದಾರೆ.
ತನ್ನ ಟ್ವೀಟ್ ನಲ್ಲಿ, ಸಿಸೋಡಿಯಾ ಈ ಶಾಲೆ ಲಖನೌದಲ್ಲಿನ ಸಿಎಂ ಕಚೇರಿಯಿಂದ ಕೇವಲ ಎಂಟು ಕಿಲೋಮೀಟರ್ ದೂರದಲ್ಲಿದೆ ಎಂದು ಹೇಳಿದ್ದಾರೆ.
2022 ರಲ್ಲಿ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಆಮ್ ಆದ್ಮಿ ಪಕ್ಷ ಘೋಷಿಸಿದೆ. ಚುನಾವಣಾ ಪ್ರಚಾರಕ್ಕಾಗಿ ಪಕ್ಷವು ಶಿಕ್ಷಣ ಸೇವೆ ಮತ್ತು ಆರೋಗ್ಯ ಮೂಲಸೌಕರ್ಯಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಹೇಳಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

ಹಾಲು ಬೆರೆಸದ ಚಹಾ ಅಥವಾ ಕಪ್ಪು ಚಹಾ ಎಷ್ಟು ಪ್ರಯೋಜನಕಾರಿ ಗೊತ್ತಾ ? https://t.co/VotFsVG3Ld

— Saaksha TV (@SaakshaTv) December 22, 2020

ಚೀನಾದಲ್ಲಿ ಹೆಚ್ಚು ಚರ್ಚಿಸಲಾಗುವ ಭಾರತದ ಶಸ್ತ್ರಾಸ್ತ್ರಗಳು ಯಾವುದೆಂದು ಗೊತ್ತಾ ?https://t.co/vtj3IfwWx4

— Saaksha TV (@SaakshaTv) December 22, 2020

Tags: aapManish Sisodiastopped visiting school
ShareTweetSendShare
Join us on:

Related Posts

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

by Shwetha
May 14, 2026
0

ಬೆಂಗಳೂರು: ದೇಶದ ಆರ್ಥಿಕ ಶಕ್ತಿಯನ್ನು ವೃದ್ಧಿಸುವ ನಿಟ್ಟಿನಲ್ಲಿ ಇಂಧನ ಬಳಕೆಯನ್ನು ಕಡಿಮೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ದೇಶದ ಜನತೆಗೆ ಕರೆ ನೀಡಿದ್ದರು. ಪ್ರಧಾನಿಯವರ...

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

by Shwetha
May 14, 2026
0

ದೇಶಾದ್ಯಂತ ಚರ್ಚೆಗೆ ಕಾರಣವಾಗಿರುವ NEET-UG 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಪರೀಕ್ಷೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಪ್ರಶ್ನೆಯಾದ ಹಿನ್ನೆಲೆಯಲ್ಲಿ ಪರೀಕ್ಷೆ...

ಕೇಳದಿದ್ದರೆ ತಾಯಿ ಕೂಡ ಊಟ ನೀಡಲ್ಲ ಎಂದು ಮಂತ್ರಿಗಿರಿಗೆ ಪಟ್ಟು : ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೆಟ್ಟಿಲೇರಲು ಸಜ್ಜಾದ ಪ್ರದೀಪ್ ಈಶ್ವರ್

ಕೇಳದಿದ್ದರೆ ತಾಯಿ ಕೂಡ ಊಟ ನೀಡಲ್ಲ ಎಂದು ಮಂತ್ರಿಗಿರಿಗೆ ಪಟ್ಟು : ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೆಟ್ಟಿಲೇರಲು ಸಜ್ಜಾದ ಪ್ರದೀಪ್ ಈಶ್ವರ್

by Shwetha
May 14, 2026
0

ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಇಂದು ವಿಧಾನಸೌಧದಲ್ಲಿ ತಮ್ಮ ರಾಜಕೀಯ ಆಕಾಂಕ್ಷೆ ಮತ್ತು ಶೈಕ್ಷಣಿಕ ವ್ಯವಸ್ಥೆಯ ಲೋಪದೋಷಗಳ ಬಗ್ಗೆ ಅತ್ಯಂತ ಪ್ರಭಾವಶಾಲಿ ಮಾತುಗಳನ್ನಾಡಿದ್ದಾರೆ. ಅವರ ಮಾತುಗಳು...

ಬೆಳಗಾವಿ ಪಾಲಿಕೆಯಲ್ಲಿ ಗಡಿ ಕಾವು..! ಕನ್ನಡ–MES ಸದಸ್ಯರ ನಡುವೆ ಭಾರೀ ವಾಗ್ವಾದ

ಬೆಳಗಾವಿ ಪಾಲಿಕೆಯಲ್ಲಿ ಗಡಿ ಕಾವು..! ಕನ್ನಡ–MES ಸದಸ್ಯರ ನಡುವೆ ಭಾರೀ ವಾಗ್ವಾದ

by Shwetha
May 14, 2026
0

ಬೆಳಗಾವಿ ಮಹಾನಗರ ಪಾಲಿಕೆ ಸಭೆ ಮತ್ತೆ ಗಡಿ ವಿವಾದದ ಕಾವು ಪಡೆದುಕೊಂಡಿತು. ಕನ್ನಡ ಪರ ಸದಸ್ಯರು ಮತ್ತು MES ಸದಸ್ಯರ ನಡುವೆ ತೀವ್ರ ವಾಗ್ವಾದ ನಡೆದಿದ್ದು, ವಾತಾವರಣ...

ಕಾಂಗ್ರೆಸ್‌ನ 6ನೇ ಗ್ಯಾರಂಟಿ ಘೋಷಣೆ..! ‘ನನ್ನ ಖಾತಾ – ನನ್ನ ಹಕ್ಕು’ ಅಭಿಯಾನ ಆರಂಭ

ಕಾಂಗ್ರೆಸ್‌ನ 6ನೇ ಗ್ಯಾರಂಟಿ ಘೋಷಣೆ..! ‘ನನ್ನ ಖಾತಾ – ನನ್ನ ಹಕ್ಕು’ ಅಭಿಯಾನ ಆರಂಭ

by Shwetha
May 14, 2026
0

ಕರ್ನಾಟಕ ರಾಜಕೀಯದಲ್ಲಿ ಗ್ಯಾರಂಟಿ ಯೋಜನೆಗಳ ಮೂಲಕ ಗಮನ ಸೆಳೆದಿರುವ ಕಾಂಗ್ರೆಸ್ ಸರ್ಕಾರ ಇದೀಗ ಮತ್ತೊಂದು ಮಹತ್ವದ ಘೋಷಣೆ ಮಾಡಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ಸರ್ಕಾರದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram