ADVERTISEMENT
Saturday, July 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಹಿಂದು ಬಾಲಕಿಯ ಅಪಹರಣ, ಮತಾಂತರ, ಮದುವೆ

ಬಲವಂತವಾಗಿ14 ವರ್ಷದ ಹಿಂದು ಬಾಲಕಿಯ ಮದುವೆ

Author2 by Author2
June 11, 2023
in International, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಇಸ್ಲಾಮಾಬಾದ್: 14 ವರ್ಷದ ಹಿಂದು ಬಾಲಕಿಯನ್ನು ಕಿಡ್ನ್ಯಾಪ್‌ ಮಾಡಿ ಬಲವಂತವಾಗಿ ಇಸ್ಲಾಂಗೆ (Islam) ಮತಾಂತರ ಮಾಡಲಾಗಿದ್ದು, ಸದ್ಯ ಪೋಷಕರೊಂದಿಗೆ ಬಾಲಕಿ ತೆರಳುತ್ತೇನೆಂದರೂ ಪಾಕಿಸ್ತಾನ ಕೋರ್ಟ್‌ (Pakistan Court) ನಿರಾಕರಿಸಿದೆ.

ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 14 ವರ್ಷದ ಹಿಂದೂ ಬಾಲಕಿಯನ್ನು ಅಪಹರಿಸಿ, ಬಲವಂತವಾಗಿ ಇಸ್ಲಾಂಗೆ ಮತಾಂತರಿಸಿ ಮುಸ್ಲಿಂ ವ್ಯಕ್ತಿಯೊಂದಿಗೆ ಮದುವೆ ಮಾಡಲಾಗಿದೆ. ಅಲ್ಲದೇ, ಬಾಲಕಿಯನ್ನು ಜಿಲ್ಲಾ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಪೋಷಕರ ಜೊತೆಗೆ ಹೋಗಲು ಆಕೆ ಬಯಸಿದರೂ, ಕಳುಹಿಸಲು ಪಾಕ್‌ ಕೋರ್ಟ್‌ ನಿರಾಕರಿಸಿದೆ.

Related posts

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

July 18, 2026
ಶಿಕ್ಷಣ ವ್ಯವಸ್ಥೆ ಸುಧಾರಿಸಲು ಸೋನಮ್ ವಾಂಗ್ ಚುಕ್ ಅವರನ್ನೇ ದೇಶದ ಶಿಕ್ಷಣ ಸಚಿವರನ್ನಾಗಿ ಮಾಡಿ  :ಜಂತರ್ ಮಂತರ್ ನಲ್ಲಿ ಗುಡುಗಿದ ಕೇಜ್ರಿವಾಲ್

ಶಿಕ್ಷಣ ವ್ಯವಸ್ಥೆ ಸುಧಾರಿಸಲು ಸೋನಮ್ ವಾಂಗ್ ಚುಕ್ ಅವರನ್ನೇ ದೇಶದ ಶಿಕ್ಷಣ ಸಚಿವರನ್ನಾಗಿ ಮಾಡಿ :ಜಂತರ್ ಮಂತರ್ ನಲ್ಲಿ ಗುಡುಗಿದ ಕೇಜ್ರಿವಾಲ್

July 18, 2026

ಜೂನ್ 2 ರಂದು ದಕ್ಷಿಣ ಸಿಂಧ್ ಪ್ರಾಂತ್ಯದ ಬೆನಜಿರಾಬಾದ್ ಜಿಲ್ಲೆಯ ನಿವಾಸಿಯಾಗಿದ್ದ ಬಾಲಕಿಯನ್ನು ಆಕೆಯ ತಾಯಿಯ ಎದುರೇ ಗನ್ ತೋರಿಸಿ ಅಪಹರಿಸಲಾಗಿತ್ತು. ತನ್ನ ಮಗಳನ್ನು ಪಹರಿಸಲಾಗಿದೆ ಎಂದು ಪೊಲೀಸ್‌ ಠಾಣೆಯಲ್ಲಿ ಮಹಿಳೆಯು ದೂರು ದಾಖಲಿಸಿದ್ದರು.
ಬಾಲಕಿಯನ್ನು ಅಪಹರಿಸಿ ಬಲವಂತವಾಗಿ ಇಸ್ಲಾಂಗೆ ಮತಾಂತರ ಮಾಡಿ ಮುಸ್ಲಿಂ ವ್ಯಕ್ತಿಯೊಂದಿಗೆ ಆಕೆಯನ್ನು ಮದುವೆ ಮಾಡಲಾಗಿದೆ. ಈ ಕುರಿತು ಪಾಪಿಗಳು ವಿಡಿಯೋ ಕೂಡ ಮಾಡಿದ್ದಾರೆ. ಐದ ದಿನಗಳ ನಂತರ ಬಾಲಕಿ ಸಾಮಾಜಿಕ ಜಾಲತಾಣದಲ್ಲಿ ತನ್ನ ಅಳಲು ತೋಡಿಕೊಂಡು ವೀಡಿಯೋ ಮಾಡಿದ್ದಳು. ನಂತರ ಕಾರ್ಯಪ್ರವೃತ್ತರಾದ ಮನೆಯವರು ಮನೆಯೊಂದರಿಂದ ಬಾಲಕಿಯನ್ನು ವಶಕ್ಕೆ ಪಡೆದಿದ್ದಾರೆ.

ಆನಂತರ ಆಕೆಯನ್ನು ಲರ್ಕಾನಾದ ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ತನ್ನನ್ನು ಅಪಹರಿಸಿ ಬಲವಂತವಾಗಿ ಇಸ್ಲಾಂಗೆ ಮತಾಂತರ ಮಾಡಿದ್ದಾರೆ. ನಾನು ನನ್ನ ಪೋಷಕರ ಬಳಿಗೆ ಹೋಗಬೇಕು ಎಂದು ನ್ಯಾಯಾಧೀಶರ ಮುಂದೆ ಬಾಲಕಿ ಹೇಳಿದ್ದಾಳೆ. ಆದರೆ, ನ್ಯಾಯಾಲಯ ಈ ಪ್ರಕರಣದ ವಿಚಾರಣೆಯನ್ನು ಜೂ. 12ಕ್ಕೆ ಮುಂದೂಡಿದೆ.

Tags: Abductionconversionmarriage of a Hindu girl
ShareTweetSendShare
Join us on:

Related Posts

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

by Shwetha
July 18, 2026
0

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ದೇಶದ ರಾಜಕೀಯ ವಲಯದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಆಡಳಿತಾರೂಢ ಎನ್‌ಡಿಎ ಹಾಗೂ ವಿರೋಧ ಪಕ್ಷಗಳ ಒಕ್ಕೂಟದ ನಡುವೆ ತೀವ್ರ ವಾಕ್ಸಮರ...

ಶಿಕ್ಷಣ ವ್ಯವಸ್ಥೆ ಸುಧಾರಿಸಲು ಸೋನಮ್ ವಾಂಗ್ ಚುಕ್ ಅವರನ್ನೇ ದೇಶದ ಶಿಕ್ಷಣ ಸಚಿವರನ್ನಾಗಿ ಮಾಡಿ  :ಜಂತರ್ ಮಂತರ್ ನಲ್ಲಿ ಗುಡುಗಿದ ಕೇಜ್ರಿವಾಲ್

ಶಿಕ್ಷಣ ವ್ಯವಸ್ಥೆ ಸುಧಾರಿಸಲು ಸೋನಮ್ ವಾಂಗ್ ಚುಕ್ ಅವರನ್ನೇ ದೇಶದ ಶಿಕ್ಷಣ ಸಚಿವರನ್ನಾಗಿ ಮಾಡಿ :ಜಂತರ್ ಮಂತರ್ ನಲ್ಲಿ ಗುಡುಗಿದ ಕೇಜ್ರಿವಾಲ್

by Shwetha
July 18, 2026
0

ದೇಶದ ಶಿಕ್ಷಣ ಕ್ಷೇತ್ರದಲ್ಲಿ ನಡೆಯುತ್ತಿರುವ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ...

ಹಿಂದೂಗಳ ಭಾವನೆಗೆ ಧಕ್ಕೆ ಶ್ರೀ ಕೃಷ್ಣ ನಮಾಜ್ ಮಾಡುತ್ತಿದ್ದ ಎಂದ ಮೌಲಾನಾ ಜರ್ಜೀಸ್ ವಿರುದ್ಧ ಭುಗಿಲೆದ್ದ ಆಕ್ರೋಶ :ಯೋಗಿ ಜೀ ಕಠಿಣ ಕ್ರಮ ಕೈಗೊಳ್ಳಿ ಮೌಲಾನಾ ಜರ್ಜೀಸ್ ಅನ್ಸಾರಿ ವಿಕೃತ ಹೇಳಿಕೆಗೆ ಹಿಂದೂ ಮಹಾಸಭಾ ಕೆಂಡಾಮಂಡಲ

ಹಿಂದೂಗಳ ಭಾವನೆಗೆ ಧಕ್ಕೆ ಶ್ರೀ ಕೃಷ್ಣ ನಮಾಜ್ ಮಾಡುತ್ತಿದ್ದ ಎಂದ ಮೌಲಾನಾ ಜರ್ಜೀಸ್ ವಿರುದ್ಧ ಭುಗಿಲೆದ್ದ ಆಕ್ರೋಶ :ಯೋಗಿ ಜೀ ಕಠಿಣ ಕ್ರಮ ಕೈಗೊಳ್ಳಿ ಮೌಲಾನಾ ಜರ್ಜೀಸ್ ಅನ್ಸಾರಿ ವಿಕೃತ ಹೇಳಿಕೆಗೆ ಹಿಂದೂ ಮಹಾಸಭಾ ಕೆಂಡಾಮಂಡಲ

by Shwetha
July 18, 2026
0

ಹಿಂದೂಗಳ ಆರಾಧ್ಯ ದೈವ ಶ್ರೀ ಕೃಷ್ಣ ಪರಮಾತ್ಮನ ಕುರಿತು ಅತ್ಯಂತ ಅವಹೇಳನಕಾರಿ ಮತ್ತು ವಿವಾದಾತ್ಮಕ ಹೇಳಿಕೆ ನೀಡಿದ ಮೌಲಾನಾ ಜರ್ಜೀಸ್ ಅನ್ಸಾರಿ ವಿರುದ್ಧ ದೇಶಾದ್ಯಂತ ಜನಾಕ್ರೋಶ ಭುಗಿಲೆದ್ದಿದೆ....

ನಿಮ್ಮ ಪಿಎಫ್ ಖಾತೆಗೆ ಬಡ್ಡಿ ಹಣ ಬಂದಿದೆಯೇ ಮನೆಯಲ್ಲೇ ಕುಳಿತು ಚೆಕ್ ಮಾಡಲು ಹೀಗೆ ಮಾಡಿ ಸಾಕು

ನಿಮ್ಮ ಪಿಎಫ್ ಖಾತೆಗೆ ಬಡ್ಡಿ ಹಣ ಬಂದಿದೆಯೇ ಮನೆಯಲ್ಲೇ ಕುಳಿತು ಚೆಕ್ ಮಾಡಲು ಹೀಗೆ ಮಾಡಿ ಸಾಕು

by Shwetha
July 17, 2026
0

ಕೋಟ್ಯಂತರ ಖಾಸಗಿ ವಲಯದ ಉದ್ಯೋಗಿಗಳಿಗೆ ಕೇಂದ್ರ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯು (ಇಪಿಎಫ್‌ಒ) 2025-26ನೇ ಹಣಕಾಸು ವರ್ಷದ ವಾರ್ಷಿಕ ಬಡ್ಡಿ ಹಣವನ್ನು...

ಸಾರ್ವಜನಿಕರೇ ಗಮನಿಸಿ ಬಿಎಲ್‌ಒ ಸೋಗಿನಲ್ಲಿ ಬರುವ ಕರೆಗಳಿಗೆ ಒಟಿಪಿ ನೀಡಿದರೆ ಖಾಲಿಯಾಗಲಿದೆ ನಿಮ್ಮ ಹಣ

ಸಾರ್ವಜನಿಕರೇ ಗಮನಿಸಿ ಬಿಎಲ್‌ಒ ಸೋಗಿನಲ್ಲಿ ಬರುವ ಕರೆಗಳಿಗೆ ಒಟಿಪಿ ನೀಡಿದರೆ ಖಾಲಿಯಾಗಲಿದೆ ನಿಮ್ಮ ಹಣ

by Shwetha
July 17, 2026
0

ಸದ್ಯ ದೇಶಾದ್ಯಂತ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಅಂದರೆ ಎಸ್‌ಐಆರ್ ಪ್ರಕ್ರಿಯೆಯು ಅತ್ಯಂತ ವೇಗವಾಗಿ ನಡೆಯುತ್ತಿದೆ. ಮತದಾನದ ಹಕ್ಕನ್ನು ಪಡೆಯಲು ಅಥವಾ ತಿದ್ದುಪಡಿ ಮಾಡಲು ಲಕ್ಷಾಂತರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram