ADVERTISEMENT
Thursday, January 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Karavali Karnataka

7 ಜನ ಮೀನುಗಾರರ ಅಪಹರಣ!

ಮೀನುಗಾರಿಕೆ ಮುಗಿಸಿ ಬರುತ್ತಿದ್ದಾಗ ನಡೆದ ಘಟನೆ

Author2 by Author2
February 29, 2024
in Karavali Karnataka, ಕರಾವಳಿ ಕರ್ನಾಟಕ
Share on FacebookShare on TwitterShare on WhatsappShare on Telegram

7 ಜನ ಮೀನುಗಾರರು ತಮ್ಮ ಕಾರ್ಯ ಮುಗಿಸಿ ಮರಳಿ ಬರುತ್ತಿದ್ದ ಸಂದರ್ಭದಲ್ಲಿ ಆಳಸಮುದ್ರ ಬೋಟ್ ತಡೆದು ನಿಲ್ಲಿಸಿ ಬೋಟಿನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಮೀನು, ಡೀಸೆಲ್ ನ್ನು ಅಪಹರಿಸಿರುವ ಘಟನೆಯೊಂದು ನಡೆದಿದೆ.

25 ಜನರ ತಂಡದಿಂದ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಭಟ್ಕಳದ ಮಾವಿನ ಕುರ್ವೆ ಬಂದರಿನಲ್ಲಿ ಈ ಘಟನೆ ನಡೆದಿದೆ. ಮಲ್ಪೆಯ ಚೇತನ್ ಸಾಲ್ಯಾನ್ ಎಂಬುವವರಿಗೆ ಸೇರಿದ್ದ ಕೃಷ್ಣನಂದನ ಆಳಸಮುದ್ರ ಬೋಟಿನಲ್ಲಿ ಈ ಘಟನೆ ನಡೆದಿದೆ. ಅದರಲ್ಲಿ ಮೀನುಗಾರಿಕೆಗೆ ತೆರಳಿದ್ದ ನಾಗರಾಜ್, ನಾಗರಾಜ್ ಎಚ್, ಅರುಣ್ ಹರಿಕಾಂತ, ಅಶೋಕ ಕುಮಟಾ, ಕಾರ್ತಿಕ ಹರಿಕಾಂತ ಮಂಕಿ, ಚಂದ್ರಕಾಂತ ಹರಿಕಾಂತ ಉಪ್ಪುಂದ, ಸುಬ್ರಹ್ಮಮ್ಯ ಖಾರ್ವಿ ಅಪರಹಣಕ್ಕೊಳಗಾದವರು ಎನ್ನಲಾಗಿದೆ.

Related posts

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

January 21, 2026
ಘಜ್ನಿ ಘೋರಿ ಸಂತತಿಯವರಿಂದ ಪರಶುರಾಮ ಥೀಮ್ ಪಾರ್ಕ್ ಲೂಟಿ: ಕಳ್ಳರನ್ನು ಕಾಂಗ್ರೆಸ್ ಬ್ರದರ್ಸ್ ಎಂದು ಕರೆದ  ಶಾಸಕ ಸುನಿಲ್ ಕುಮಾರ್

ಘಜ್ನಿ ಘೋರಿ ಸಂತತಿಯವರಿಂದ ಪರಶುರಾಮ ಥೀಮ್ ಪಾರ್ಕ್ ಲೂಟಿ: ಕಳ್ಳರನ್ನು ಕಾಂಗ್ರೆಸ್ ಬ್ರದರ್ಸ್ ಎಂದು ಕರೆದ ಶಾಸಕ ಸುನಿಲ್ ಕುಮಾರ್

January 13, 2026

ಫೆ. 26ರಂದು ರಾತ್ರಿ ವೇಳೆ ಮೀನುಗಾರಿಕೆ ಮುಗಿಸಿ ಮಲ್ಪೆ ಬಂದರು ಮಾರ್ಗವಾಗಿ ಬರುತ್ತಿದ್ದ ಸಂದರ್ಭದಲ್ಲಿ ಭಟ್ಕಳ ಹತ್ತಿರ ಬೋಟಿನ ಬಲೆ ಫ್ಯಾನಿಗೆ ಬಿದ್ದು ಎಂಜಿನ್ ಸ್ಥಗಿತಗೊಂಡು ಬೋಟು ನಿಂತಿತ್ತು. ಈ ಸಂದರ್ಭದಲ್ಲಿ 25 ಜನ ಏಕಾಏಕಿ ದಾಳಿ ನಡೆಸಿ ಬೋಟನ್ನು ತೀರ ಪ್ರದೇಶಕ್ಕೆ ಎಳೆದೊಯ್ದಿದ್ದಾರೆ ಎನ್ನಲಾಗಿದೆ. ಸದ್ಯ ಬೋಟಿನಲ್ಲಿದ್ದ 8 ಲಕ್ಷ ರೂ. ಮೌಲ್ಯದ ಮೀನು, ಸುಮಾರು 7,500 ಲೀಟರ್ ಡೀಸೆಲ್ ದೋಚಿದ್ದಾರೆ. ಇದರೊಂದಿಗೆ 7 ಜನರನ್ನು ಒತ್ತೆಯಾಳುಗಳಾಗಿ ಇರಿಸಿಕೊಂಡು, ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದಾರೆ ಎನ್ನಲಾಗಿದೆ. ಈ ಕುರಿತು ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: Abduction of 7 fishermen!
ShareTweetSendShare
Join us on:

Related Posts

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

by Shwetha
January 21, 2026
0

ಉಡುಪಿಯ ಪ್ರಸಿದ್ಧ ಶ್ರೀ ಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಇನ್ನು ಮುಂದೆ ಸಾಂಪ್ರದಾಯಿಕ ವಸ್ತ್ರ ಧಾರಣೆ ಕಡ್ಡಾಯವಾಗಲಿದೆ. ಧಾರ್ಮಿಕ ಪರಂಪರೆ, ಸಂಸ್ಕೃತಿ ಹಾಗೂ ಮಠದ ಗೌರವವನ್ನು ಕಾಪಾಡುವ...

ಘಜ್ನಿ ಘೋರಿ ಸಂತತಿಯವರಿಂದ ಪರಶುರಾಮ ಥೀಮ್ ಪಾರ್ಕ್ ಲೂಟಿ: ಕಳ್ಳರನ್ನು ಕಾಂಗ್ರೆಸ್ ಬ್ರದರ್ಸ್ ಎಂದು ಕರೆದ  ಶಾಸಕ ಸುನಿಲ್ ಕುಮಾರ್

ಘಜ್ನಿ ಘೋರಿ ಸಂತತಿಯವರಿಂದ ಪರಶುರಾಮ ಥೀಮ್ ಪಾರ್ಕ್ ಲೂಟಿ: ಕಳ್ಳರನ್ನು ಕಾಂಗ್ರೆಸ್ ಬ್ರದರ್ಸ್ ಎಂದು ಕರೆದ ಶಾಸಕ ಸುನಿಲ್ ಕುಮಾರ್

by Shwetha
January 13, 2026
0

ಕಾರ್ಕಳ: ಕರಾವಳಿಯ ಪ್ರಮುಖ ಪ್ರವಾಸಿ ತಾಣ ಹಾಗೂ ಹಿಂದುತ್ವದ ಆಸ್ಮಿತೆಯಂತಿರುವ ಕಾರ್ಕಳದ ಬೈಲೂರು ಉಮ್ಮಿಕಲ್ ಬೆಟ್ಟದಲ್ಲಿರುವ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ನಡೆದ ಕಳ್ಳತನ ಪ್ರಕರಣ ಕೇವಲ ಅಪರಾಧ...

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

by admin
December 5, 2025
0

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ...! ಅಡಕೆ ಕೃಷಿ ನಮ್ಮ ಜೀವಾಳ..ಇಡೀ ಕರಾವಳಿ, ಮಲೆನಾಡು ಕೃಷಿಕರ ಬದುಕನ್ನು ಹಸನಾಗಿಸಿರೋದು ಇದೇ ಅಡಕೆ ಬೆಳೆ. ಹೌದು.. ಹಚ್ಚ ಹಸಿರಿನಿಂದ ಕಂಗೊಳಿಸುವ...

ಪುತ್ತೂರಿನ ಕಲ್ಯಾಣೋತ್ಸವದಲ್ಲಿ ಬಿಜೆಪಿ ನಾಯಕನಿಗೆ ಫುಲ್ ಅವಮಾನ :ಪುತ್ತಿಲ ಪಡೆಯ ದರ್ಪಕ್ಕೆ ಬೆದರಿದ್ರಾ ಬಿಜೆಪಿ ನಾಯಕ

ಪುತ್ತೂರಿನ ಕಲ್ಯಾಣೋತ್ಸವದಲ್ಲಿ ಬಿಜೆಪಿ ನಾಯಕನಿಗೆ ಫುಲ್ ಅವಮಾನ :ಪುತ್ತಿಲ ಪಡೆಯ ದರ್ಪಕ್ಕೆ ಬೆದರಿದ್ರಾ ಬಿಜೆಪಿ ನಾಯಕ

by Shwetha
December 2, 2025
0

ಪುತ್ತೂರು: ಇಲ್ಲಿನ ರಾಜಕೀಯ ವಲಯದಲ್ಲಿ ಬಿಜೆಪಿ ಮತ್ತು ಪುತ್ತಿಲ ಪರಿವಾರದ ನಡುವಿನ ಜಟಾಪಟಿ ಮುಂದುವರಿದಿದ್ದು, ಇದೀಗ ಅದು ವಿಕೋಪಕ್ಕೆ ತಿರುಗಿದೆ. ಪವಿತ್ರವಾದ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮದಲ್ಲಿ ದಕ್ಷಿಣ...

Protect nurture and short breeds of the Malnad: Nischalananda Swamiji

ಮಲೆನಾಡು ಗಿಡ್ಡ ತಳಿಗಳನ್ನು ಸಂರಕ್ಷಿಸಿ, ಪೋಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ನಿಶ್ಚಲಾನಂದ ಸ್ವಾಮೀಜಿ

by Saaksha Editor
December 1, 2025
0

ಬೆಂಗಳೂರು, ಡಿ.12: ಮಲೆನಾಡು (Malenadu) - ಕರಾವಳಿ (Coastal Belt) ಸೇರಿದಂತೆ ಪಶ್ಚಿಮ ಘಟ್ಟದಲ್ಲಿ (Western Ghats) ಕಂಡುಬರುವ ಗಿಡ್ಡ ತಳಿಯೇ ಮಲೆನಾಡು ಗಿಡ್ಡ. ಅದರಲ್ಲೂ ಪ್ರಕೃತಿದತ್ತವಾದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram