ADVERTISEMENT
Thursday, June 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home News

ಸಾರಿಗೆ ಬಸ್, ಕಾರಿನ ಮಧ್ಯೆ ಅಪಘಾತ; ಐವರ ಸ್ಥಿತಿ ಗಂಭೀರ

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ನಡೆದ ಘಟನೆ

Author2 by Author2
August 25, 2024
in News, ರಾಜ್ಯ
Share on FacebookShare on TwitterShare on WhatsappShare on Telegram

ಮಂಡ್ಯ: ಸಾರಿಗೆ ಬಸ್ (KSRTC Bus) ಹಾಗೂ ಕಾರಿನ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಈ ಘಟನೆ ಮಂಡ್ಯ ಮಂಡ್ಯ (Mandya) ಜಿಲ್ಲೆಯ ಮದ್ದೂರು (Maddur) ತಾಲೂಕಿನ ಕೆ.ಎಂ.ದೊಡ್ಡಿಯಲ್ಲಿ ಈ ಘಟನೆ ನಡೆದಿದೆ. ಕೆ.ಎಂ.ದೊಡ್ಡಿಯ ಮದ್ದೂರು-ಮಳವಳ್ಳಿ ರಸ್ತೆಯಲ್ಲಿ ಬೆಂಗಳೂರಿನ ಕಡೆಗೆ ಹೋಗುತ್ತಿದ್ದ ಕಾರನ್ನು ಸಾರಿಗೆ ಬಸ್ ಓವರ್ ಟೇಕ್ ಮಾಡಲು ಹೋಗಿ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಐವರ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದೆ. ಇನ್ನುಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

Related posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಮೇಲ್ಮನೆ ಕದನ…ಸೋಲು ಗೆಲುವಿನ ಲೆಕ್ಕಾಚಾರ..!

June 18, 2026
10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

June 18, 2026

ಕಾರಿನಲ್ಲಿದ್ದವರನ್ನು ಮಳವಳ್ಳಿ ತಾಲೂಕಿನ ಬೆಳಕವಾಡಿ ಗ್ರಾಮದವರು ಎಂದು ಗುರುತಿಸಲಾಗಿದೆ. ಗಾಯಾಳುಗಳಿಗೆ ಕೆ.ಎಂ.ದೊಡ್ಡಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಂಡ್ಯ ಮಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: ACCIDENTlatest-newsMandya
ShareTweetSendShare
Join us on:

Related Posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಮೇಲ್ಮನೆ ಕದನ…ಸೋಲು ಗೆಲುವಿನ ಲೆಕ್ಕಾಚಾರ..!

by admin
June 18, 2026
0

ಕರ್ನಾಟಕ ವಿಧಾನಪರಿಷತ್ ಚುನಾವಣೆಯಲ್ಲಿ ಏಳು ಸ್ಥಾನಗಳಿಗೆ ಎಂಟು ಅಭ್ಯರ್ಥಿಗಳು ಕಣಕ್ಕಿಳಿದಿರುವುದರಿಂದ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿದೆ. ಕಾಂಗ್ರೆಸ್ ಐದು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಬಿಜೆಪಿ-ಜೆಡಿಎಸ್ ಮೈತ್ರಿ ಮೂರು...

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

by Shwetha
June 18, 2026
0

ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಇನ್ನು ಮುಂದೆ ಸಮಯ ಪಾಲನೆ ಮತ್ತು ಶಿಸ್ತಿನ ಪರ್ವ ಆರಂಭವಾಗಲಿದೆ. ನೌಕರರು ಕಚೇರಿಗೆ ಬಾರದೆ ಅಥವಾ ತಡವಾಗಿ ಬಂದು ಹಾಜರಾತಿ ದಾಖಲಿಸುವ ಹಳೆಯ...

ಮುಂಬೈನಲ್ಲಿ ಕಣ್ಣೀರು ಬಿಡದಿಯಲ್ಲಿ ಮೌನ – ಡಿಕೆಶಿ ರಿಯಲ್ ಎಸ್ಟೇಟ್ ಮಾಫಿಯಾಗೆ 2 ಲಕ್ಷ ಮರಗಳು ಬಲಿ? : ರಾಹುಲ್ ಗಾಂಧಿಯ ಪರಿಸರ ಹೋರಾಟದ ಅಸಲಿ ಮುಖವಾಡ ಕಳಚಿದ ಅಶೋಕ್.

ಮುಂಬೈನಲ್ಲಿ ಕಣ್ಣೀರು ಬಿಡದಿಯಲ್ಲಿ ಮೌನ – ಡಿಕೆಶಿ ರಿಯಲ್ ಎಸ್ಟೇಟ್ ಮಾಫಿಯಾಗೆ 2 ಲಕ್ಷ ಮರಗಳು ಬಲಿ? : ರಾಹುಲ್ ಗಾಂಧಿಯ ಪರಿಸರ ಹೋರಾಟದ ಅಸಲಿ ಮುಖವಾಡ ಕಳಚಿದ ಅಶೋಕ್.

by Shwetha
June 18, 2026
0

ಬೆಂಗಳೂರು: ಬಿಡದಿ ಟೌನ್‌ಶಿಪ್‌ ಯೋಜನೆಯ ಹೆಸರಿನಲ್ಲಿ ಸಾವಿರಾರು ಎಕರೆ ಫಲವತ್ತಾದ ಭೂಮಿ ಮತ್ತು ಲಕ್ಷಾಂತರ ಮರಗಳನ್ನು ನಾಶಪಡಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆಯ ಪ್ರತಿಪಕ್ಷ ನಾಯಕ...

ನಾನೇನು ಕೇರಳಕ್ಕೆ ಮೋಜು ಮಸ್ತಿ ಮಾಡಲು ಹೋಗಿದ್ನಾ : ಹಗಲು ರಾತ್ರಿ ಪಕ್ಷಕ್ಕಾಗಿ ದುಡಿದರೂ ನನ್ನ ಮೇಲೆ ಆರೋಪವೇಕೆ ಜಮೀರ್ ಅಹ್ಮದ್ ಖಾನ್ ಪ್ರಶ್ನೆ

ಸಚಿವ ಸ್ಥಾನಕ್ಕಾಗಿ ಹಠ ಹಿಡಿಯಲ್ಲ- ಹೈಕಮಾಂಡ್ ನಿರ್ಧಾರಕ್ಕೆ ಜಮೀರ್ ಶರಣು: ಡಿ ಕೆ ಸುರೇಶ್ ಭೇಟಿಯ ಕುರಿತು ಹೊರಬಂತು ಅಸಲಿ ಸತ್ಯ!

by Shwetha
June 18, 2026
0

ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ರಚನೆಯ ಕುರಿತು ದಿನದಿಂದ ದಿನಕ್ಕೆ ಕುತೂಹಲ ಹೆಚ್ಚಾಗುತ್ತಿದೆ. ಈ ನಡುವೆ ತಮಗೆ ಸಚಿವ ಸ್ಥಾನ ಸಿಗುತ್ತದೆಯೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಕಾಂಗ್ರೆಸ್...

ಧರ್ಮಸ್ಥಳ ಪ್ರಕರಣದ ಸುತ್ತ ಸುತ್ತಿಕೊಂಡ ಪ್ರಕಾಶ್ ರಾಜ್ ಹೆಸರು: 200 ಕೋಟಿ ರೂಪಾಯಿ ಪಿತೂರಿ ಆರೋಪಕ್ಕೆ ನಟ ನೀಡಿದ ತಿರುಗೇಟು ಏನು?

ಚಿನ್ನಯ್ಯನೊಂದಿಗೆ ಮಾತನಾಡಿದ್ದು ನಿಜ; ಉಳಿದ ಆರೋಪಗಳನ್ನು ತಳ್ಳಿಹಾಕಿದ ಪ್ರಕಾಶ್ ರಾಜ್

by Shwetha
June 18, 2026
0

ನಟ ಪ್ರಕಾಶ್ ರಾಜ್ ತಮ್ಮ ವಿರುದ್ಧ ಕೇಳಿಬಂದಿರುವ ಆರೋಪಗಳ ಕುರಿತು ಪ್ರತಿಕ್ರಿಯೆ ನೀಡಿದ್ದು, ಚಿನ್ನಯ್ಯನೊಂದಿಗೆ ಮಾತನಾಡಿರುವುದನ್ನು ಒಪ್ಪಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಕಾಶ್ ರಾಜ್, ಚಿನ್ನಯ್ಯ ನನ್ನೊಂದಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram