ADVERTISEMENT
Friday, October 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

National : ಪುಣೆ – ಮುಂಬೈ ಹೆದ್ದಾರಿಯಲ್ಲಿ ಸರಣಿ ಅಪಘಾತ – ನಾಲ್ವರ ಸಾವು..  

Naveen Kumar B C by Naveen Kumar B C
February 15, 2022
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

National : ಪುಣೆ – ಮುಂಬೈ ಹೆದ್ದಾರಿಯಲ್ಲಿ ಸರಣಿ ಅಪಘಾತ – ನಾಲ್ವರ ಸಾವು..

ಪುಣೆ ಮತ್ತು ಮುಂಬೈ ಎಕ್ಸ್ ಪ್ರಸ್  ಹೆದ್ದಾರಿಯಲ್ಲಿ  ಭೀಕರ ಸರಣಿ ಅಪಘಾತ ಸಂಭವಿಸಿದ್ದು  ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ.  ಅಫಘಾತದಲ್ಲಿ 8 ಮಂದಿ ಗಾಯಗೊಂಡಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ.    ಈ ಅಫಘಾತದಲ್ಲಿ ಪರಸ್ಪರ  6 ವಾಹನಗಳು ಡಿಕ್ಕಿ ಹೊಡೆದುಕೊಂಡಿವೆ.  ಟ್ರಕ್ ಮತ್ತು  ಕಂಟೈನರ್ ನಡುವೆ ಕಾರು ಅಪ್ಪಚ್ಚಿಯಾಗಿದ್ದು ಕಾರಿನಲ್ಲಿದ್ದವರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.

Related posts

saakshatv-r-ashoka-congress-government-disability-pension-salary-hike-demand

ವಿಕಲಚೇತನರ ಹಣಕ್ಕೆ ಕೈ ಹಾಕಿದ ಕಾಂಗ್ರೆಸ್‌ ಸರ್ಕಾರ, ವೇತನ ಹೆಚ್ಚಳ ಮಾಡಬೇಕು, ಪಿಂಚಣಿ ನೀಡಬೇಕು: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

October 16, 2026
saakshatv-instamart-qim-sale-2026-beauty-products-festival-discounts

ಇನ್‌ಸ್ಟಾಮಾರ್ಟ್ QIM ಸೇಲ್ 2026: ಹಬ್ಬದ ಸೀಸನ್‌ಗೆ ಬ್ಯೂಟಿ ಪ್ರಾಡಕ್ಟ್‌ಗಳ ಮೇಲೆ ಬಂಪರ್‌ ರಿಯಾಯಿತಿ

October 16, 2026

ಹೆದ್ದಾರಿ ಪೊಲೀಸರ ಪ್ರಕಾರ, ಎಕ್ಸ್‌ಪ್ರೆಸ್‌ವೇಯಲ್ಲಿ ಪುಣೆ-ಮುಂಬೈ ಲೇನ್‌ನಲ್ಲಿ ಬೆಳಿಗ್ಗೆ 6.40 ಕ್ಕೆ ಅಪಘಾತ ಸಂಭವಿಸಿದೆ. ಈ ಅವಘಡದಲ್ಲಿ ಎರಡು ಲಾರಿ, ಕಂಟೈನರ್, ಎರಡು ಕಾರು ಹಾಗೂ ಟೆಂಪೋ ಜಖಂಗೊಂಡಿದೆ. ವಿಷಯ ತಿಳಿಯುತ್ತಿದ್ದಂತೆ ಹೆದ್ದಾರಿ ಪೊಲೀಸರು ಸ್ಥಳಕ್ಕಾಗಮಿಸಿ ಒಂದು ಗಂಟೆ ಕಾಲ ಎಲ್ಲ ವಾಹನಗಳನ್ನು ಬಂದ್ ಮಾಡಿ ರಸ್ತೆ ಸಂಚಾರ ತೆರವುಗೊಳಿಸಿದ್ದಾರೆ.  ಮೃತ ಪಟ್ವರನ್ನ ಗೌರವ್ ಖಾರತ್ (36), ಸೌರಭ್ ತುಳಸಿ (32), ಸಿದ್ಧಾರ್ಥ್ ರಾಜ್‌ಗುರು (31) ದು ಗುರುತಿಸಲಾಗಿದೆ. accident on Mumbai-Pune Expressway: Car crushed between truck and container, 4 killed,

ಹೆದ್ದಾರಿಯಲ್ಲಿ ಅತಿವೇಗದಲ್ಲಿ ಸಾಗುತ್ತಿದ್ದ ಕಂಟೈನರ್ ಟೈರ್ ಪಂಕ್ಚರ್ ಆಗಿ ರಸ್ತೆ ಮಧ್ಯೆ ನಿಂತಿದೆ. ಈ ವೇಳೆ ಹಿಂಬದಿಯಿಂದ ಬಂದ ಸ್ವಿಫ್ಟ್ ಕಾರು ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿಗೆ ಹಿಂದಿನಿಂದ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದ್ದು, ಬಳಿಕ ಕಾರು, ಟೆಂಪೋ ಹಾಗೂ ಲಾರಿ ಒಂದೊಂದಾಗಿ ಡಿಕ್ಕಿ ಹೊಡೆದಿದೆ. ಬಹುತೇಕ ಸಣ್ಣ ವಾಹನಗಳು ಜಖಂಗೊಂಡಿವೆ.. ಎಲ್ಲಾ ಗಾಯಾಳುಗಳನ್ನು ಖೋಪೋಲಿ ನಗರ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಾರಾಷ್ಟ್ರ ಭದ್ರತಾ ಪಡೆ, ಏಂಜಲ್ ರಕ್ಷಣಾ ತಂಡ ಮತ್ತು ಖೋಪೋಲಿ, ಖಂಡಾಲಾ, ಹೆದ್ದಾರಿ ಪೊಲೀಸರು ಸ್ಥಳದಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯದಲ್ಲಿ ತೊಡಗಿದ್ದಾರೆ.

Maharashtra | Four people killed after a speeding truck lost control & collided with several vehicles stuck in slow traffic along the Mumbai-Pune Expressway in Khopoli, Raigad, at 6:30am today; 7 people were injured, of which 4 people were shifted to a hospital: Expressway Police pic.twitter.com/2U7sgFMrP6

— ANI (@ANI) February 15, 2022

Tags: CarCar AccidentMumbai-Pune
ShareTweetSendShare
Join us on:

Related Posts

saakshatv-r-ashoka-congress-government-disability-pension-salary-hike-demand

ವಿಕಲಚೇತನರ ಹಣಕ್ಕೆ ಕೈ ಹಾಕಿದ ಕಾಂಗ್ರೆಸ್‌ ಸರ್ಕಾರ, ವೇತನ ಹೆಚ್ಚಳ ಮಾಡಬೇಕು, ಪಿಂಚಣಿ ನೀಡಬೇಕು: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

by admin
October 16, 2026
0

ರಾಮನಗರ, ಗ್ಯಾರಂಟಿಗಳಿಗಾಗಿ ಎಲ್ಲ ಸೌಲಭ್ಯಗಳನ್ನು ಕಡಿತ ಮಾಡಿರುವ ಕಾಂಗ್ರೆಸ್‌ ಸರ್ಕಾರ, ಈಗ ಅಂಗವಿಕಲರ ಪಿಂಚಣಿ ಹಣಕ್ಕೂ ಕೈ ಹಾಕಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು....

saakshatv-instamart-qim-sale-2026-beauty-products-festival-discounts

ಇನ್‌ಸ್ಟಾಮಾರ್ಟ್ QIM ಸೇಲ್ 2026: ಹಬ್ಬದ ಸೀಸನ್‌ಗೆ ಬ್ಯೂಟಿ ಪ್ರಾಡಕ್ಟ್‌ಗಳ ಮೇಲೆ ಬಂಪರ್‌ ರಿಯಾಯಿತಿ

by admin
October 16, 2026
0

ಬೆಂಗಳೂರು: ದಸರಾ ಸಂಭ್ರಮ, ದೀಪಾವಳಿ ಪಾರ್ಟಿ, ಹಬ್ಬದ ಭೋಜನ ಹಾಗೂ ಸಂಭ್ರಮಕ್ಕೆ ತಯಾರಾಗಲು ಇನ್‌ಸ್ಟಾಮಾರ್ಟ್ ತನ್ನ 'ಕ್ವಿಕ್ ಇಂಡಿಯಾ ಮೂವ್ಮೆಂಟ್' (ಕ್ಯೂಐಎಂ) ಸೇಲ್ 2026 ಅನ್ನು ಆರಂಭಿಸಿದೆ....

ಜಿಯೋ ಐಪಿಒ ಬಗ್ಗೆ ವಿಶ್ಲೇಷಕರು ಪಾಸಿಟಿವ್; ಲಿಸ್ಟಿಂಗ್‌ನಲ್ಲಿ ಶೇ 15-20ರಷ್ಟು ಲಾಭದ ನಿರೀಕ್ಷೆ

by admin
October 16, 2026
0

ಮುಂಬೈ,: ಜಿಯೋ ಪ್ಲಾಟ್‌ಫಾರ್ಮ್ಸ್‌ನ ಪ್ರೈಸ್ ಬ್ಯಾಂಡ್ (ಬೆಲೆ ಶ್ರೇಣಿ) ಪ್ರಕಟವಾದ ನಂತರ ವಿಶ್ಲೇಷಕರ ಅಭಿಪ್ರಾಯಗಳು ಬಹುತೇಕ ಉತ್ಸಾಹದಿಂದ ಕೂಡಿದೆ. ಹಲವು ವರದಿಗಳು ಐಪಿಒಗೆ ಧನಾತ್ಮಕ ಮೌಲ್ಯಮಾಪನ ನೀಡಿವೆ....

saakshatv-bengaluru-vancouver-airports-sister-airport-agreement-direct-flights

ಕೆನಡಾದ ವ್ಯಾಂಕೋವರ್ – ಬೆಂಗಳೂರು ಏರ್‌ಪೋರ್ಟ್‌ಗಳ ನಡುವೆ ಐತಿಹಾಸಿಕ ಒಪ್ಪಂದ, ನೇರ ವಿಮಾನ ಸೇವೆಗೆ ಭದ್ರ ಬುನಾದಿ!

by admin
October 16, 2026
0

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ಬಿಎಲ್‌ಆರ್‌) ಮತ್ತು ಕೆನಡಾದ ವ್ಯಾಂಕೋವರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ವೈವಿಆರ್‌) ನಡುವೆ ಐತಿಹಾಸಿಕ 'ಸಿಸ್ಟರ್ ಏರ್‌ಪೋರ್ಟ್' ಒಪ್ಪಂದಕ್ಕೆ ಸಹಿ ಹಾಕಲಾಗಿದೆ....

saakshatv-bgmi-air-krafton-india-1-crore-pre-registrations

‘BGMI Air’ ಆಗಿ ಬದಲಾದ ‘BGMI Lite’: ಬಿಡುಗಡೆಗೂ ಮುನ್ನವೇ 1 ಕೋಟಿಗೂ ಅಧಿಕ ಪ್ರಿ-ರಿಜಿಸ್ಟ್ರೇಷನ್ ದಾಖಲೆ!

by admin
October 16, 2026
0

ಬೆಂಗಳೂರು: ಪ್ರಸಿದ್ಧ ಗೇಮಿಂಗ್ ಕಂಪನಿ ಕ್ರಾಫ್ಟನ್ ಇಂಡಿಯಾ ತನ್ನ ಮುಂಬರುವ ಮೊಬೈಲ್ ಗೇಮ್ 'ಬಿಜಿಎಂಐ ಲೈಟ್' ಹೆಸರನ್ನು 'ಬಿಜಿಎಂಐ ಏರ್' ಎಂದು ಅಧಿಕೃತವಾಗಿ ಬದಲಾಯಿಸಿದೆ. ಭಾರತದಲ್ಲಿ ಈ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram