ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲಿಯೇ ಸಾವನಪ್ಪಿದ ಘಟನೆಯು ತುಮಕೂರಿನಲ್ಲಿ ನಡೆದಿದೆ..
ತುಮಕೂರು ತಾಲೂಕಿನ ಊರುಕೆರೆ ಬಳಿ ಘಟನೆ ನಡೆದಿದೆ.. ಪಂಕ್ಚರ್ ಆಗಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆಎದ ಪರಿಣಾಮ 34 ವರ್ಷದ ನವೀನ್ ಕುಮಾರ್ ಎಂಬುವವರು ಮೃತಪಟ್ಟಿದ್ದಾರೆ..
ನವೀನ್ ಕುಮಾರ್ ಬೊಮ್ಮನಹಳ್ಳಿ ಗ್ರಾಮದ ನಿವಾಸಿ ಎನ್ನಲಾಗಿದೆ.. ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ..








