ADVERTISEMENT
Friday, October 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸ್ಪೀಕರ್ ವಿರುದ್ಧ ಹಕ್ಕುಚ್ಯುತಿ ದೂರು ಸಲ್ಲಿಕೆ ಮಾಡಲು ಮುಂದಾದ ಲೆಕ್ಕ ಪತ್ರ ಸಮಿತಿ…

admin by admin
May 30, 2020
in Newsbeat, Politics, ರಾಜಕೀಯ
Karnataka
Share on FacebookShare on TwitterShare on WhatsappShare on Telegram

ಬೆಂಗಳೂರು : ಮಂಗಳವಾರ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ವಿರುದ್ಧ ಹಕ್ಕುಚ್ಯುತಿ ದೂರನ್ನ ಸಲ್ಲಿಸಲಾಗುವುದು ಎಂದು ಸಾರ್ವಜನಿಕ ಲೆಕ್ಕ ಪತ್ರ ಸಮಿತಿಯ ಅಧ್ಯಕ್ಷ ಎಚ್ ಕೆ ಪಾಟೀಲ್ ಹೇಳಿದ್ದಾರೆ.  ಇಂದು ವಿಧಾನಸೌಧದಲ್ಲಿ ಮಾತನಾಡಿದ ಹೆಚ್.ಕೆ. ಪಾಟೀಲ್, ಇದು ಕಾಂಗ್ರೆಸ್ ಪಕ್ಷ ಮಾಡುತ್ತಿರುವ ಆರೋಪವಲ್ಲ. ಈ ಸಮಿತಿಯಲ್ಲಿ ಎಲ್ಲಾ ಪಕ್ಷದವರು ಇದ್ದಾರೆ. ಮೇಲ್ನೋಟಕ್ಕೆ ಕೆಲ ಕಡೆ ಅಕ್ರಮ ಕಾಣಿಸುತ್ತಿದೆ ಎಂದು ಅಭಿಪ್ರಾಯಕ್ಕೆ ಸಮಿತಿ ಬಂದಿದೆ. ಈ ಹಿನ್ನೆಲೆಯಲ್ಲಿ ಲೆಕ್ಕ ಪತ್ರ ಸಮಿತಿ ಪರಿಶೀಲಸನೆ ಮಾಡಬೇಕು. ಈ ರೀತಿ ಕೆಲಸಕ್ಕೆ ಅಡ್ಡಿ ಪಡಿಸಿದ್ದು ಎಂದೂ ಇಲ್ಲ ಎಂದು ಪಾಟೀಲ್ ತಿಳಿಸಿದರು.

ಅಧಿಕಾರಿಗಳು ನಮಗೆ ವರದಿ ಸಲ್ಲಿಸಿಲ್ಲ. ಇದನ್ನು ಸಮಿತಿ ತಪಾಸಣೆ ಮಾಡಬೇಕು. ಕೂಡಲೇ ವರದಿಯನ್ನು ಕಳಿಸಿ ಎಂದು ಅಧಿಕಾರಿಗಳಿಗೆ ಸಚಿವ ಶ್ರೀರಾಮುಲು ಹೇಳಬೇಕು ಎಂದು ಹೆಚ್.ಕೆ. ಪಾಟೀಲ್ ಆಗ್ರಹಿಸಿದರು. ಅಲ್ಲದೆ ಸರ್ಕಾರ ಅರ್ಧ ಲೀಟರ್ ಸ್ಯಾನಿಟೈಸರ್ ಗೆ 97 ರೂಪಾಯಿಯಂತೆ ಆರ್ಡರ್ ಮಾಡಿದೆ. ಸರ್ಕಾರ ಹೇಳಿದಷ್ಟು ಪ್ರಮಾಣ ಇವರು ಸಪ್ಲೈ ಮಾಡಿಲ್ಲ. ಜೊತೆಗೆ ಸರ್ಕಾರ ಕರೆದ ಮತ್ತೊಂದು ಟೆಂಡರ್ ನಲ್ಲಿ, ಅದೇ ಅರ್ಧ ಲೀಟರ್ ಗೆ 250 ರೂಪಾಯಿಗೆ ಖರೀದಿಗ ಮಾಡಲು ಸರ್ಕಾರ ಒಪ್ಪಿದೆ. ಹಾಗಾಗಿ ಲೆಕ್ಕ ಪತ್ರ ಸಮಿತಿಗೆ ಪರಿಶೀಲನೆ ನಡೆಸಲು ಅಡ್ಡಿ ಮಾಡಬಾರದು ಎಂದು ಹೆಚ್.ಕೆ. ಪಾಟೀಲ್ ಹೇಳಿದ್ದಾರೆ.

Related posts

ಕುಮಾರಸ್ವಾಮಿ ಮೊದಲು ತಮ್ಮ ರಾಜೀನಾಮೆಯ ಅಸಲಿ ಕಥೆ ಬಿಚ್ಚಿಡಲಿ: ನಿಮ್ಮ ಕುಟುಂಬ ನೈಸ್ ನಲ್ಲಿ ಎಷ್ಟು ಭೂಮಿ ಕಬಳಿಸಿದೆ? ಸೋಮಶೇಖರ್ ವಾಗ್ದಾಳಿ

ಕುಮಾರಸ್ವಾಮಿ ಮೊದಲು ತಮ್ಮ ರಾಜೀನಾಮೆಯ ಅಸಲಿ ಕಥೆ ಬಿಚ್ಚಿಡಲಿ: ನಿಮ್ಮ ಕುಟುಂಬ ನೈಸ್ ನಲ್ಲಿ ಎಷ್ಟು ಭೂಮಿ ಕಬಳಿಸಿದೆ? ಸೋಮಶೇಖರ್ ವಾಗ್ದಾಳಿ

October 9, 2026
ಮೇವು, ನೀರಿಲ್ಲದೆ ಜಾನುವಾರುಗಳ ಮಾರಾಟಕ್ಕೆ ರೈತರ ಅನಿವಾರ್ಯತೆ: ಬರದ ಕರಾಳ ಚಿತ್ರಣ

ಮೇವು, ನೀರಿಲ್ಲದೆ ಜಾನುವಾರುಗಳ ಮಾರಾಟಕ್ಕೆ ರೈತರ ಅನಿವಾರ್ಯತೆ: ಬರದ ಕರಾಳ ಚಿತ್ರಣ

October 9, 2026
Tags: HK Patil
ShareTweetSendShare
Join us on:

Related Posts

ಕುಮಾರಸ್ವಾಮಿ ಮೊದಲು ತಮ್ಮ ರಾಜೀನಾಮೆಯ ಅಸಲಿ ಕಥೆ ಬಿಚ್ಚಿಡಲಿ: ನಿಮ್ಮ ಕುಟುಂಬ ನೈಸ್ ನಲ್ಲಿ ಎಷ್ಟು ಭೂಮಿ ಕಬಳಿಸಿದೆ? ಸೋಮಶೇಖರ್ ವಾಗ್ದಾಳಿ

ಕುಮಾರಸ್ವಾಮಿ ಮೊದಲು ತಮ್ಮ ರಾಜೀನಾಮೆಯ ಅಸಲಿ ಕಥೆ ಬಿಚ್ಚಿಡಲಿ: ನಿಮ್ಮ ಕುಟುಂಬ ನೈಸ್ ನಲ್ಲಿ ಎಷ್ಟು ಭೂಮಿ ಕಬಳಿಸಿದೆ? ಸೋಮಶೇಖರ್ ವಾಗ್ದಾಳಿ

by Shwetha
October 9, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಈಗ ರಾಜೀನಾಮೆ ಮತ್ತು ಸ್ಟಿಂಗ್ ಆಪರೇಷನ್ ಗಳ ಮಹಾ ಸಮರ ಶುರುವಾಗಿದೆ. ಸಿದ್ದರಾಮಯ್ಯ ಅವರನ್ನು ಸ್ಟಿಂಗ್ ಆಪರೇಷನ್ ಮೂಲಕ ಸಿಎಂ ಸ್ಥಾನದಿಂದ ಕೆಳಗಿಳಿಸಲಾಗಿದೆ...

ಮೇವು, ನೀರಿಲ್ಲದೆ ಜಾನುವಾರುಗಳ ಮಾರಾಟಕ್ಕೆ ರೈತರ ಅನಿವಾರ್ಯತೆ: ಬರದ ಕರಾಳ ಚಿತ್ರಣ

ಮೇವು, ನೀರಿಲ್ಲದೆ ಜಾನುವಾರುಗಳ ಮಾರಾಟಕ್ಕೆ ರೈತರ ಅನಿವಾರ್ಯತೆ: ಬರದ ಕರಾಳ ಚಿತ್ರಣ

by Shwetha
October 9, 2026
0

ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಹಲವು ಭಾಗಗಳಲ್ಲಿ ಬರ ಪರಿಸ್ಥಿತಿ ಎದುರಾಗಿದ್ದು, ರೈತರ ಸಂಕಷ್ಟ ಮತ್ತಷ್ಟು ತೀವ್ರಗೊಂಡಿದೆ. ಬೆಳೆಗಳಿಗೆ ನೀರಿನ ಕೊರತೆ ಎದುರಾಗಿರುವ ಬೆನ್ನಲ್ಲೇ, ಜಾನುವಾರುಗಳ...

ಸುರೇಶ್ ಕುಮಾರ್ ಮೈಗೆ ಮೆತ್ತಿರುವ ಹೊಲಸು ತೊಳೆಯಲು ಈಜಿಪ್ಟ್ ಯಂತ್ರವೂ ಸಾಲದು:ಸಜ್ಜನ ಮುಖವಾಡದ ದುರ್ಜನ ಶಾಸಕ ಹರಿಪ್ರಸಾದ್ ಆಕ್ರೋಶ

ಮತ ಉಳಿಸಿ ದೇಶ ಉಳಿಸಿ: ಅಕ್ಟೋಬರ್ 10 ರಿಂದ ಬಿಜೆಪಿಯ ಮತಗಳ್ಳತನದ ವಿರುದ್ಧ ಕಾಂಗ್ರೆಸ್ ಮಹಾಯಾತ್ರೆ- ಮತ ರಕ್ಷಕರ ಮೂಲಕ ಪ್ರತಿ ಹಳ್ಳಿಗೂ ಕಾಂಗ್ರೆಸ್ ಲಗ್ಗೆ

by Shwetha
October 9, 2026
0

ಬೆಂಗಳೂರು: ಭಾರತೀಯ ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಲು ಕಾಂಗ್ರೆಸ್ ಈಗ ಬೃಹತ್ ಹೋರಾಟಕ್ಕೆ ಸಜ್ಜಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆ ಅಥವಾ ಎಸ್‌ಐಆರ್ ಪ್ರಕ್ರಿಯೆಯಲ್ಲಿ ನಡೆಯುತ್ತಿರುವ ಅಕ್ರಮಗಳನ್ನು...

ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ CJP ಪ್ರತಿಭಟನೆ: SIR ರದ್ದುಪಡಿಸುವಂತೆ ಒತ್ತಾಯ

ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ CJP ಪ್ರತಿಭಟನೆ: SIR ರದ್ದುಪಡಿಸುವಂತೆ ಒತ್ತಾಯ

by Shwetha
October 9, 2026
0

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್...

ಬೊಗಳುವ ಯತ್ನಾಳ್ ಗೆ ಕಚ್ಚುವ ತಾಕತ್ತಿಲ್ಲ: ನಿಮ್ಮ ಡಿಎನ್‌ಎ ಬಗ್ಗೆ ನಮಗೆ ಸಂಶಯವಿದೆ- ಕಾಂಗ್ರೆಸ್ ನಾಯಕರನ್ನ ಟೀಕಿಸುವ ಮುನ್ನ ನಿಮ್ಮ ಮೂಲ ನೋಡಿ ಎಂದ ಪ್ರದೀಪ್ ಈಶ್ವರ್

ಬೊಗಳುವ ಯತ್ನಾಳ್ ಗೆ ಕಚ್ಚುವ ತಾಕತ್ತಿಲ್ಲ: ನಿಮ್ಮ ಡಿಎನ್‌ಎ ಬಗ್ಗೆ ನಮಗೆ ಸಂಶಯವಿದೆ- ಕಾಂಗ್ರೆಸ್ ನಾಯಕರನ್ನ ಟೀಕಿಸುವ ಮುನ್ನ ನಿಮ್ಮ ಮೂಲ ನೋಡಿ ಎಂದ ಪ್ರದೀಪ್ ಈಶ್ವರ್

by Shwetha
October 9, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಹರಿತವಾದ ಮಾತುಗಳಿಗೆ ಹೆಸರಾದ ಇಬ್ಬರು ನಾಯಕರ ನಡುವೆ ಈಗ ಡಿಎನ್‌ಎ ಸಮರ ಶುರುವಾಗಿದೆ. ಕಾಂಗ್ರೆಸ್‌ನ ರಾಷ್ಟ್ರೀಯ ನಾಯಕರನ್ನು ಸದಾ ಟೀಕಿಸುವ ಹಿರಿಯ ಶಾಸಕ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram