ADVERTISEMENT
Tuesday, September 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಕೇರಳ ದುರಂತಕ್ಕೆ 15 ಕೋಟಿ, 300 ಮನೆ ನಿರ್ಮಿಸಿಕೊಡುವುದಾಗಿ ಹೇಳಿದ ಜೈಲಿನಲ್ಲಿರುವ ಆರೋಪಿ

ಸುಕೇಶ್ ಚಂದ್ರಶೇಖರನ್ ಹೇಳಿಕೆ

Author2 by Author2
August 9, 2024
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ನವದೆಹಲಿ: 200 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ವಂಚಕ ಸುಕೇಶ್ ಚಂದ್ರಶೇಖರನ್ (Sukesh Chandrasekhar) ವಯನಾಡು ದುರಂತದಲ್ಲಿ ಬೀದಿಗೆ ಬಂದವರಿಗೆ ಸಹಾಯ ಮಾಡಲು ಮುಂದಾಗಿದ್ದಾನೆ.

ಸಂತ್ರಸ್ತರಿಗೆ 15 ಕೋಟಿ ರೂ. ದೇಣಿಗೆ ಹಾಗೂ 300 ಮನೆಗಳನ್ನು ನಿರ್ಮಿಸಿಕೊಡುವುದಾಗಿ ಕೇರಳ ಸಿಎಂ ಪಿಣರಾಯಿ ವಿಜಯನ್‌ ಗೆ (Pinarayi Vijayan) ಪತ್ರ ಬರೆದು ಮನವಿ ಮಾಡಿದ್ದಾನೆ. ಮಂಡೋಲಿ ಜೈಲಿನಲ್ಲಿರುವ ಸುಕೇಶ್ ಪತ್ರ ಬರೆದು, ವಯನಾಡಿನ ಭೂಕುಸಿತ (Wayanad landslides) ದುರಂತ ಕಂಡು ನೋವಾಗಿದೆ. ಹೀಗಾಗಿ ಪರಿಹಾರ ನಿಧಿಗೆ 15 ಕೋಟಿ ರೂ. ಹಣವನ್ನು ಸ್ವೀಕರಿಸಬೇಕೆಂದು ಮನವಿ ಮಾಡಿಕೊಳ್ಳುತ್ತೇನೆ. ಅಲ್ಲದೇ, ಸಂತ್ರಸ್ತರಿಗೆ ತುರ್ತು ಅಗತ್ಯತೆಯ ನೆಲೆಯಲ್ಲಿ 300 ಮನೆಗಳನ್ನು ನಿರ್ಮಿಸಿಕೊಡಲು ನಿರ್ಧರಿಸಿದ್ದೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾನೆ ಎನ್ನಲಾಗಿದೆ.

Related posts

gaming-lokakke-entry-kotta-java-yezdi-isgl-2026-esports-tournament

ಗೇಮಿಂಗ್ ಲೋಕಕ್ಕೆ ಎಂಟ್ರಿ ಕೊಟ್ಟ ಜಾವಾ, ಯೆಜ್ಡಿ; ಇ-ಸ್ಪೋರ್ಟ್ಸ್ ಟೂರ್ನಿಯಲ್ಲಿ ಕ್ಲಾಸಿಕ್ ಬೈಕ್‌ಗಳ ದರ್ಬಾರ್!

September 15, 2026
hosa-ashaya-noothana-kayakalpadondige-karnataka-sangha-qatar-kannada-pathashale-punararambha

ಹೊಸ ಆಶಯ, ನೂತನ ಕಾಯಕಲ್ಪದೊಂದಿಗೆ ಕರ್ನಾಟಕ ಸಂಘ ಕತಾರ್‌ನ ‘ಕನ್ನಡ ಪಾಠಶಾಲೆ’ ಪುನರಾರಂಭ

September 15, 2026

ಚಂದ್ರಶೇಖರ್ ಬರೆದಿರುವ ಪತ್ರ ಎಂದು ಆತನ ಪರ ವಕೀಲ ಅನಂತ್ ಮಲಿಕ್ ಖಚಿತಪಡಿಸಿದ್ದಾರೆ. ಕಾನೂನುಬದ್ಧ ವ್ಯವಹಾರ ನಡೆದಿರುವ ಖಾತೆಯಿಂದಲೇ ಹಣ ವರ್ಗಾಯಿಸಲಾಗುವುದು ಎಂದು ಸುಕೇಶ್ ಚಂದ್ರಶೇಖರ್ ಹೇಳಿದ್ದಾನೆ ಎನ್ನಲಾಗಿದೆ.

ಸುಕೇಶ್ ಚಂದ್ರಶೇಖರ್ ಪತ್ರಕ್ಕೆ ಕೇರಳ ಸರ್ಕಾರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಕಳೆದ ಜುಲೈ 30ರಂದು ವಯನಾಡಿನ ಚುರಲ್ಮಲ ಹಾಗೂ ಮುಂಡಕ್ಕೈ ಪ್ರದೇಶಗಳಲ್ಲಿ ಉಂಟಾದ ಭೂಕುಸಿತದಿಂದ ನೂರಾರು ಜನರು ಬೀದಿಗೆ ಬಂದಿದ್ದಾರೆ. 400ಕ್ಕೂ ಅಧಿಕ ಜನರು ಸಾವನ್ನಪ್ಪಿ, 200ಕ್ಕೂ ಅಧಿಕ ಜನರು ಕಾಣೆಯಾಗಿದ್ದಾರೆ. ನಾಪತ್ತೆಯಾದವರ ಹುಡುಕಾಟ ಕಾರ್ಯ ನಡೆಯುತ್ತಿದೆ. ಕರ್ನಾಟಕ ಸರ್ಕಾರ ಈಗಾಗಲೇ ವಯನಾಡು ಸಂಸತ್ರಸ್ತರಿಗೆ 100 ಮನೆಗಳನ್ನು ನಿರ್ಮಿಸಿಕೊಡುವುದಾಗಿ ಘೋಷಿಸಿದೆ.

Tags: 300 houses for Kerala disasterAccused in jail who said he will build 15 crores
ShareTweetSendShare
Join us on:

Related Posts

gaming-lokakke-entry-kotta-java-yezdi-isgl-2026-esports-tournament

ಗೇಮಿಂಗ್ ಲೋಕಕ್ಕೆ ಎಂಟ್ರಿ ಕೊಟ್ಟ ಜಾವಾ, ಯೆಜ್ಡಿ; ಇ-ಸ್ಪೋರ್ಟ್ಸ್ ಟೂರ್ನಿಯಲ್ಲಿ ಕ್ಲಾಸಿಕ್ ಬೈಕ್‌ಗಳ ದರ್ಬಾರ್!

by admin
September 15, 2026
0

ಬೆಂಗಳೂರು: ಬೈಕ್ ರೈಡಿಂಗ್ ಮತ್ತು ವಿಡಿಯೋ ಗೇಮಿಂಗ್... ಇವೆರಡೂ ಇಂದಿನ ಯುವಜನತೆಯ ಅಚ್ಚುಮೆಚ್ಚಿನ ಹವ್ಯಾಸಗಳು. ಇದೀಗ ಈ ಎರಡು ವಿಭಿನ್ನ ಲೋಕಗಳನ್ನು ಒಂದೇ ವೇದಿಕೆಯಲ್ಲಿ ತರಲು 'ಕ್ಲಾಸಿಕ್...

hosa-ashaya-noothana-kayakalpadondige-karnataka-sangha-qatar-kannada-pathashale-punararambha

ಹೊಸ ಆಶಯ, ನೂತನ ಕಾಯಕಲ್ಪದೊಂದಿಗೆ ಕರ್ನಾಟಕ ಸಂಘ ಕತಾರ್‌ನ ‘ಕನ್ನಡ ಪಾಠಶಾಲೆ’ ಪುನರಾರಂಭ

by admin
September 15, 2026
0

ದೋಹಾ (ಕತಾರ್): ವಿದೇಶದಲ್ಲಿ ನೆಲೆಸಿರುವ ಕನ್ನಡಿಗರ ಮಕ್ಕಳಿಗೆ ಕನ್ನಡ ಭಾಷೆ, ನಾಡು-ನುಡಿ ಹಾಗೂ ಸಂಸ್ಕೃತಿಯ ಪರಿಚಯವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಉದ್ದೇಶದಿಂದ ಕರ್ನಾಟಕ ಸಂಘ ಕತಾರ್ (KSQ)...

mandalao-vantara-launch-historic-elephant-conservation-programme-laos

ಮಂಡಲಾವೊ ಎಲಿಫೆಂಟ್ ಕನ್ಸರ್ವೇಶನ್ ಮತ್ತು ವಂತರಾದಿಂದ ಲಾವೋಸ್‌ನಲ್ಲಿ ಐತಿಹಾಸಿಕ ಆನೆ ಸಂರಕ್ಷಣಾ ಕಾರ್ಯಕ್ರಮಕ್ಕೆ ಚಾಲನೆ

by admin
September 15, 2026
0

* ಈ ಪಾಲುದಾರಿಕೆಯು ಆನೆಗಳ ಪಶುವೈದ್ಯಕೀಯ ಸಾಮರ್ಥ್ಯವನ್ನು ವಿಸ್ತರಿಸಲಿದೆ. ಆನೆಗಳಿಗೆ ವಿಶ್ರಾಂತಿ ಹಾಗೂ ಆಜೀವ ಆರೈಕೆಯನ್ನು ಒದಗಿಸಲಿದೆ ಮತ್ತು ಲಾವೋಸ್‌ನ ಕಾಡು ಆನೆಗಳ ಸಂರಕ್ಷಣೆಗೆ ಬಲ ತುಂಬಲಿದೆ....

mukesh-ambani-calls-for-more-women-leadership-in-corporate-sector

ಕಾರ್ಪೊರೇಟ್‌ ವಲಯಕ್ಕೆ ಮಹಿಳಾ ನಾಯಕತ್ವ ಅಗತ್ಯ: ಮುಕೇಶ್‌ ಅಂಬಾನಿ

by admin
September 15, 2026
0

ಮುಂಬಯಿ: ಭಾರತದ ಕಾರ್ಪೊರೇಟ್‌ ವಲಯದಲ್ಲಿ ಕೆಲಸ ಮಾಡುವ ಮಹಿಳೆಯರು ಹಾಗೂ ತಾಯಂದಿರನ್ನು ಬೆಂಬಲಿಸಲು ಎಲ್ಲರೂ ಒಟ್ಟಾಗಿ ಉತ್ತಮ ವ್ಯವಸ್ಥೆಯನ್ನು ರೂಪಿಸಬೇಕು. ಇಲ್ಲಿ ಮಹಿಳಾ ನಾಯಕತ್ವ ಹೆಚ್ಚಬೇಕು ಎಂದು...

jio-users-free-canva-pro-12-months-offer

ಜಿಯೋ ಬಳಕೆದಾರರಿಗೆ 12 ತಿಂಗಳ ಉಚಿತ ಕ್ಯಾನ್ವಾ ಪ್ರೊ

by admin
September 15, 2026
0

* 399 ರೂ.ಗಳ ಪ್ಲಾನ್‌ನಲ್ಲಿ ಕ್ಯಾನ್ವಾ ಪ್ರೊ, ಆಯ್ದ 2 ಜಿಬಿ / ದಿನದ ಯೋಜನೆಗಳಲ್ಲಿ ಕ್ಯಾನ್ವಾ ಪ್ರೊ ಲೈಟ್ ರೂ.349 ಮತ್ತು ಅದಕ್ಕಿಂತ ಹೆಚ್ಚಿನ ಬೆಲೆಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram