ADVERTISEMENT
Thursday, May 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಬೆದರಿಕೆ ಆರೋಪ; ಡಿಕೆಶಿ ವಿರುದ್ಧ ಎಫ್ ಐಆರ್ ದಾಖಲು!!

ಮತದಾರರಿಗೆ ಬೆದರಿಕೆ ಹಾಕಿರುವ ಆರೋಪ

Author2 by Author2
April 20, 2024
in Politics, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಮತಯಾಚನೆ ಸಂದರ್ಭದಲ್ಲಿ ಬೆದರಿಕೆ ಆರೋಪದ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ನಗರದ ಆರ್ಎಂಸಿ ಯಾರ್ಡ್ ಠಾಣೆಯಲ್ಲಿ ಎಫ್ಐಆರ್(FIR) ದಾಖಲಾಗಿದೆ. ಆರ್ಆರ್ ನಗರ ಅಪಾರ್ಟ್ಮೆಂಟ್ ವೊಂದರಲ್ಲಿ ಮತಯಾಚನೆ ಸಂದರ್ಭದಲ್ಲಿ ಡಿಕೆಶಿ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಕುರಿತು ಚುನಾವಣಾ ಆಯೋಗಕ್ಕೆ ಬಿಜೆಪಿ ಮಾಹಿತಿ ನೀಡಿತ್ತು. ಹೀಗಾಗಿ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ.

Related posts

ಬಿಜೆಪಿಯಲ್ಲಿ ಶುರುವಾಯ್ತು ರಾಜ್ಯಾಧ್ಯಕ್ಷ ಪಟ್ಟಕ್ಕಾಗಿ ಬಿಗ್ ಫೈಟ್: ವಿಜಯೇಂದ್ರ ಅವಧಿ ಮುಗಿಯುವ ಮುನ್ನವೇ ಶ್ರೀರಾಮುಲು ರಣತಂತ್ರ ಶುರು!

ಬಿಜೆಪಿಯಲ್ಲಿ ಶುರುವಾಯ್ತು ರಾಜ್ಯಾಧ್ಯಕ್ಷ ಪಟ್ಟಕ್ಕಾಗಿ ಬಿಗ್ ಫೈಟ್: ವಿಜಯೇಂದ್ರ ಅವಧಿ ಮುಗಿಯುವ ಮುನ್ನವೇ ಶ್ರೀರಾಮುಲು ರಣತಂತ್ರ ಶುರು!

May 21, 2026
‘ಮೆಲೋಡಿ ಗಿಫ್ಟ್’ ವಿವಾದ: ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

‘ಮೆಲೋಡಿ ಗಿಫ್ಟ್’ ವಿವಾದ: ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

May 21, 2026

ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಪರ ಡಿಕೆ ಶಿವಕುಮಾರ್ ಮತಯಾಚನೆ ಮಾಡಿದ್ದರು. ಈ ಸಂದರ್ಭದಲ್ಲಿಯೇ ಈ ಆರೋಪ ಕೇಳಿ ಬಂದಿತ್ತು. ಲಂಚ ಮತ್ತು ಚುನಾವಣೆಯಲ್ಲಿ ಅನಗತ್ಯ ಪ್ರಭಾವ ಬಳಸಿರೋ ಆರೋಪದಡಿ ಪ್ರಕರಣ ದಾಖಲು ಮಾಡಲಾಗಿದೆ.

ಈ ಕುರಿತು ಬಿಜೆಪಿ ಟ್ವೀಟ್ ಮಾಡಿತ್ತು. ಡಿಕೆಶಿ ಮಾತನಾಡುತ್ತಿರುವ ವಿಡಿಯೋವನ್ನೂ ಕೂಡ ಹಂಚಿಕೊಂಡಿತ್ತು. ‘ನಾನು ಇಲ್ಲಿಗೆ ವ್ಯವಹಾರಕ್ಕಾಗಿ ಬಂದಿದ್ದೇನೆ. ಈ ಅಪಾರ್ಟ್ಮೆಂಟ್ನಲ್ಲಿ 2510 ಮನೆಗಳಿವೆ. 6424 ಮತಗಳಿವೆ. ನಿಮ್ಮ ಎರಡು ಸಮಸ್ಯೆಗಳೆಂದರೆ ಹಕ್ಕುಪತ್ರ ನಿಮಗೆ ಹಸ್ತಾಂತರವಾಗದಿರುವುದು. ಎರಡನೇಯದ್ದು ಕಾವೇರಿ ನೀರು ಸಂಪರ್ಕ ದೊರೆಯದೇ ಇರುವುದು. ನಿಮ್ಮ ಬೂತ್ ಆರ್ಆರ್ ನಗರದಲ್ಲಿದೆ. 2 ರಿಂದ 3 ಬೂತ್ನಲ್ಲಿ ನಮ್ಮ ಪರ ಮತಗಳಿವೆ. ಪ್ರಶ್ನಾರ್ಥಕವಾಗಿ ಉಳಿದಿರುವುದು ನಿಮ್ಮ ಬೂತ್ ಮಾತ್ರ. ಈಗ ಹೇಳಿ ಏನು ಮಾಡುತ್ತೀರಿ’ ಎಂದು ಡಿಕೆಶಿ ಕೇಳಿದ್ದರು. ಇದನ್ನು ಬಿಜೆಪಿ ಟ್ವೀಟ್ ಮಾಡಿತ್ತು.

 

Tags: Accused of threats; File FIR against DK!!
ShareTweetSendShare
Join us on:

Related Posts

ಬಿಜೆಪಿಯಲ್ಲಿ ಶುರುವಾಯ್ತು ರಾಜ್ಯಾಧ್ಯಕ್ಷ ಪಟ್ಟಕ್ಕಾಗಿ ಬಿಗ್ ಫೈಟ್: ವಿಜಯೇಂದ್ರ ಅವಧಿ ಮುಗಿಯುವ ಮುನ್ನವೇ ಶ್ರೀರಾಮುಲು ರಣತಂತ್ರ ಶುರು!

ಬಿಜೆಪಿಯಲ್ಲಿ ಶುರುವಾಯ್ತು ರಾಜ್ಯಾಧ್ಯಕ್ಷ ಪಟ್ಟಕ್ಕಾಗಿ ಬಿಗ್ ಫೈಟ್: ವಿಜಯೇಂದ್ರ ಅವಧಿ ಮುಗಿಯುವ ಮುನ್ನವೇ ಶ್ರೀರಾಮುಲು ರಣತಂತ್ರ ಶುರು!

by Shwetha
May 21, 2026
0

ರಾಜ್ಯ ಬಿಜೆಪಿಯಲ್ಲಿ ಈಗ ಸದ್ದಿಲ್ಲದೆ ರಾಜ್ಯಾಧ್ಯಕ್ಷ ಸ್ಥಾನದ ಬದಲಾವಣೆ ಕುರಿತಾದ ಚರ್ಚೆಗಳು ಮುನ್ನೆಲೆಗೆ ಬಂದಿವೆ. ಹಾಲಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಅಧಿಕಾರ ಅವಧಿ ಮುಕ್ತಾಯಗೊಳ್ಳಲು ಇನ್ನೂ...

‘ಮೆಲೋಡಿ ಗಿಫ್ಟ್’ ವಿವಾದ: ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

‘ಮೆಲೋಡಿ ಗಿಫ್ಟ್’ ವಿವಾದ: ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

by Shwetha
May 21, 2026
0

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಇಟಲಿ ಪ್ರಧಾನಿಗೆ ಚಾಕೊಲೇಟ್ ಉಡುಗೊರೆ ನೀಡಿದ ವೈರಲ್ ವಿಡಿಯೋವನ್ನು ಟೀಕಿಸಿದ್ದಾರೆ. ಇತ್ತೀಚೆಗೆ ಪ್ರಧಾನಿ...

ಪ್ರಧಾನಿ ಪ್ರಶ್ನೆಗಳಿಂದ ಓಡಿಹೋಗುವುದು ದೇಶದ ವರ್ಚಸ್ಸಿಗೆ ಧಕ್ಕೆ: ರಾಹುಲ್ ಗಾಂಧಿ

ಪ್ರಧಾನಿ ಪ್ರಶ್ನೆಗಳಿಂದ ಓಡಿಹೋಗುವುದು ದೇಶದ ವರ್ಚಸ್ಸಿಗೆ ಧಕ್ಕೆ: ರಾಹುಲ್ ಗಾಂಧಿ

by Shwetha
May 21, 2026
0

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಿ ಪ್ರವಾಸದ ನಡುವೆಯೇ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಾರ್ವೆ ಪ್ರಧಾನಿ ಜೊನಸ್ ಗಹ್ರ್ ಸ್ಟೋರ್...

ಡಿಕೆ-ನಿಖಿಲ್ ನಡುವೆ ಟಾಕ್ ವಾರ್: 136 ಎಂಎಲ್ಎ ಇಟ್ಟುಕೊಂಡು ಏನು ಹರಿದಿರಿ?

ಡಿಕೆ-ನಿಖಿಲ್ ನಡುವೆ ಟಾಕ್ ವಾರ್: 136 ಎಂಎಲ್ಎ ಇಟ್ಟುಕೊಂಡು ಏನು ಹರಿದಿರಿ?

by Shwetha
May 21, 2026
0

ಡಿಕೆ. ಶಿವಕುಮಾರ್ ಹಾಗೂ ನಿಖಿಲ್ ಕುಮಾರಸ್ವಾಮಿ ನಡುವಿನ ವಾಕ್ಸಮರ ಇದೀಗ ಮತ್ತಷ್ಟು ತೀವ್ರಗೊಂಡಿದೆ. ತುಮಕೂರಿನಲ್ಲಿ ನಡೆದ ಕಾಂಗ್ರೆಸ್ ಸಾಧನಾ ಸಮಾವೇಶದಲ್ಲಿ ಮಾತನಾಡಿದ್ದ ಡಿಕೆ ಶಿವಕುಮಾರ್, ಕೇಂದ್ರ ಸಚಿವ...

ಜನಸಾಮಾನ್ಯರ ಹೊಟ್ಟೆ ಮೇಲೆ ಹೊಡೆಯಬೇಡಿ: ಇಂಧನ ದರ ಏರಿಕೆ ವಿರುದ್ಧ ಸಿಎಂ ಗುಡುಗು ; ಪ್ರಧಾನಿ ಮೋದಿ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

ದೇಶದ ಬೆಲೆ ಏರಿಕೆಗೆ ಮೋದಿ ಸರ್ಕಾರವೇ ಕಾರಣ: ಸಿದ್ದರಾಮಯ್ಯ

by Shwetha
May 20, 2026
0

ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ದೇಶದಲ್ಲಿ ಹೆಚ್ಚುತ್ತಿರುವ ಬೆಲೆ ಏರಿಕೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವೇ ನೇರ ಕಾರಣ ಎಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram