ADVERTISEMENT
Sunday, August 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಅಲ್ಲು ಅರ್ಜುನ್ ಗೆ ಆಕ್ಷನ್ ಕಟ್ ಹೇಳ್ತಾರಾ ಕೊರಟಾಲ ಶಿವ..?

admin by admin
May 25, 2020
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಅಲ್ಲು ಅರ್ಜುನ್, ಟಾಲಿವುಡ್ ನ ಸ್ಟೈಲಿಶ್ ಸ್ಟಾರ್.. ಅಲಾ ವೈಕುಂಠಪುರಮುಲೋ ಸಿನಿಮಾ ಮೂಲಕ ಸೂಪರ್ ಹಿಟ್ ಹೊಡೆದ ಬನ್ನಿ ಸದ್ಯ ಪುಷ್ಟ ಚಿತ್ರದಲ್ಲಿ ಬ್ಯುಸಿ ಆಗಿದ್ದಾರೆ. ಈ ಮಧ್ಯೆ ಅಲ್ಲು ಅರ್ಜುನ್ ಸಿನಿಮಾ ವಿಚಾರವೊಂದು ಭಾರಿ ಸದ್ದು ಮಾಡುತ್ತಿದೆ. ಅದೇನೆಂದರೇ ‘ಸರೈನೋಡು’ ಜೊತೆ ಸಿನಿಮಾ ಮಾಡುವಂತೆ ತೆಲುಗಿನ ಸ್ಟಾರ್ ನಿರ್ದೇಶಕನಿಗೆ ಖ್ಯಾತ ನಿರ್ಮಾಪಕರು ಕೋಟಿ ಕೋಟಿ ಆಫರ್ ಮಾಡಿದ್ದಾರಂತೆ.

ಯಾರು ಆ ಡೈರಕ್ಟರ್ ?

Related posts

film- ‘ನ್ಯಾಚುರಲ್ ಸ್ಟಾರ್’ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

film- ‘ನ್ಯಾಚುರಲ್ ಸ್ಟಾರ್’ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

August 8, 2026
malayalam-movie-half-tiff-selection-excel-entertainment-deal-kannada

Film – ಕೆನಡಾದ ‘ಟೊರೊಂಟೊ ಫಿಲ್ಮ್ ಫೆಸ್ಟಿವಲ್’ಗೆ ಮಲಯಾಳಂನ ‘ಹಾಫ್’ ಸಿನಿಮಾ ಆಯ್ಕೆ: ‘ಎಕ್ಸೆಲ್ ಎಂಟರ್‌ಟೈನ್‌ಮೆಂಟ್’ ಜೊತೆ ಬೃಹತ್ ಒಪ್ಪಂದ!

August 8, 2026

ಕೊರಟಾಲ ಶಿವ ಸದ್ಯ ಟಾಲಿವುಡ್ ನಲ್ಲಿ ಟ್ರೆಂಡಿಂಗ್ ನಲ್ಲಿರುವ ನಿರ್ದೇಶಕರಲ್ಲೊಬ್ಬರು. ಮಿರ್ಚಿ, ಶ್ರೀಮಂತಡು, ಜನತಾ ಗ್ಯಾರೇಜ್, ಭರತ್ ಅನೇ ನೇನು ಅಂತಹ ಹಿಟ್ ಸಿನಿಮಾಗಳನ್ನು ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದಾರೆ ಶಿವ. ಈ ಕಾರಣಕ್ಕಾಗಿಯೇ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಕೊರಟಾಲ ಶಿವಗೆ ಅಲ್ಲು ಅರ್ಜುನ್ ತಂದೆ ಅಲ್ಲು ಅರವಿಂದ್ ಸಿನಿಮಾ ಮಾಡಲು ಕೋಟಿ ಕೋಟಿ ಆಫರ್ ಮಾಡಿದ್ದಾರಂತೆ. ಇನ್ನು ಕೊರಟಾಲ ಶಿವ ನಿರ್ದೇಶನದ ಸಿನಿಮಾಗಳು ಬಾಕ್ಸ್ ಆಫೀಸ್ ನಲ್ಲಿ ಧೂಳ್ ಎಬ್ಬಿಸಿವೆ. ಹಾಗಾಗಿ 13 ಕೋಟಿಗೆ ಆಫರ್ ಮಾಡಿದ್ದಾರೆ ಎನ್ನಲಾಗುತ್ತಿದೆ.

ಆಚಾರ್ಯ ಸಿನಿಮಾದಲ್ಲಿ ಕೊರಟಾಲ ಬ್ಯುಸಿ
ಸದ್ಯ ಕೊರಟಾಲ ಶಿವ ಮೆಗಾಸ್ಟಾರ್ ಚಿರಂಜೀವಿ ಅಭಿನಯದ ಆಚಾರ್ಯ ಸಿನಮಾಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇದು ಟಾಲಿವುಡ್ ನ ಭಾರಿ ನಿರೀಕ್ಷೆಯ ಸಿನಿಮಾಗಳಲ್ಲಿ ಒಂದಾಗಿದೆ. ಈ ಸಿನಿಮಾ ನಡುವೆಯೂ ಅಲ್ಲು ಅರ್ಜುನ್ ಗೆ ಕಥೆ ರೆಡಿ ಮಾಡಿ ವಿವರಿಸಿದ್ದಾರೆ ಎನ್ನುವ ಮಾತು ಕೇಳಿ ಬರುತ್ತಿದೆ.

ಪುಷ್ಟಾ ಜೊತೆ ಬನ್ನಿ
ಅಲಾ ವೈಕುಂಠಪುರಮುಲೋ ಸಿನಿಮಾದ ಬಳಿಕ ಅಲ್ಲು ಅರ್ಜುನ್ ಪುಷ್ಪಾ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಇದಕ್ಕೆ ಸುಕುಮಾರ್ ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೆ ಫಸ್ಟ್ ಲುಕ್ ಮೂಲಕ ಅಭಿಮಾನಿಗಳ ನಿದ್ದೆಗೆಡಿಸಿರುವ ಅಲ್ಲು ವಿಭಿನ್ನ ಪಾತ್ರದ ಮೂಲಕ ಪ್ರೇಕ್ಷಕರ ಮುಂದೆ ಬರಲಿದ್ದಾರೆ. ಒಂದು ವೇಳೆ ಕೊರಟಾಲ ಶಿವು ಮತ್ತು ಅಲ್ಲು ಅರ್ಜುನ್ ಸಿನಿಮಾ ಮಾಹಿತಿ ನಿಜವೇ ಆಗಿದ್ದರೆ ಪುಷ್ಪ ಸಿನಿಮಾ ಮುಗಿದ ಬಳಿಕ ಚಿತ್ರ ಸೆಟ್ಟೇರಲಿದೆ.

Tags: Allu Arjun
ShareTweetSendShare
Join us on:

Related Posts

film- ‘ನ್ಯಾಚುರಲ್ ಸ್ಟಾರ್’ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

film- ‘ನ್ಯಾಚುರಲ್ ಸ್ಟಾರ್’ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

by admin
August 8, 2026
0

'ನ್ಯಾಚುರಲ್ ಸ್ಟಾರ್' ನಾನಿ ಅಭಿನಯದ 'ದಿ ಪ್ಯಾರಡೈಸ್' ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ! ಹೈದರಾಬಾದ್: 'ನ್ಯಾಚುರಲ್ ಸ್ಟಾರ್' ನಾನಿ ಅಭಿನಯದ ಬಹುನಿರೀಕ್ಷಿತ ಪ್ಯಾನ್-ವರ್ಲ್ಡ್...

malayalam-movie-half-tiff-selection-excel-entertainment-deal-kannada

Film – ಕೆನಡಾದ ‘ಟೊರೊಂಟೊ ಫಿಲ್ಮ್ ಫೆಸ್ಟಿವಲ್’ಗೆ ಮಲಯಾಳಂನ ‘ಹಾಫ್’ ಸಿನಿಮಾ ಆಯ್ಕೆ: ‘ಎಕ್ಸೆಲ್ ಎಂಟರ್‌ಟೈನ್‌ಮೆಂಟ್’ ಜೊತೆ ಬೃಹತ್ ಒಪ್ಪಂದ!

by admin
August 8, 2026
0

ಮುಂಬೈ: ಮಲಯಾಳಂ ಚಿತ್ರರಂಗದ ಬಿಗ್ ಬಜೆಟ್ ವ್ಯಾಂಪೈರ್ ಆಕ್ಷನ್ ಥ್ರಿಲ್ಲರ್ ‘ಹಾಫ್’ (HALF) ಸಿನಿಮಾವು ಜಾಗತಿಕ ಮಟ್ಟದಲ್ಲಿ ಭಾರಿ ಸದ್ದು ಮಾಡುತ್ತಿದೆ. 'ಫ್ರಾಗ್ರೆಂಟ್ ನೇಚರ್ ಫಿಲ್ಮ್ ಕ್ರಿಯೇಷನ್ಸ್'...

jio-new-long-term-ott-pass-plans-kannada

ಜಿಯೋ ಒಟಿಟಿ-ಪಾಸ್ ವ್ಯಾಪ್ತಿ ವಿಸ್ತರಣೆ: 3 ತಿಂಗಳಿಗೆ 550 ರೂ., ವರ್ಷಪೂರ್ತಿ ಮನರಂಜನೆಗೆ 2000 ರೂ.

by admin
August 8, 2026
0

- 15 ಪ್ರೀಮಿಯಂ ಒಟಿಟಿ ಅಪ್ಲಿಕೇಶನ್ ಮತ್ತು 1,000 ಕ್ಕೂ ಹೆಚ್ಚು ಲೈವ್ ಟಿವಿ ಚಾನೆಲ್‌ಗಳು - ಹೈ-ಸ್ಪೀಡ್ ಡೇಟಾ ಮತ್ತು ಅನ್‌ಲಿಮಿಟೆಡ್ 5G - ವರ್ಷಪೂರ್ತಿ...

dr-vidyabhushana-bhaja-mana-workshop-kannada

Bengaluru – ಡಾ. ವಿದ್ಯಾಭೂಷಣ್ ನೇತೃತ್ವದ ‘ಭಜ ಮನ’ ಕಾರ್ಯಾಗಾರಕ್ಕೆ ಅಭೂತಪೂರ್ವ ಸ್ಪಂದನೆ!

by admin
August 8, 2026
0

• ಜಯನಗರದಲ್ಲಿ ಯಶಸ್ವಿಯಾಗಿ ಜರುಗಿದ 'ಭಜ ಮನ' ಗಾಯನ ಕಾರ್ಯಾಗಾರ • ವಿದ್ಯಾಭೂಷಣ್ - ಮೇಧಾ ಅವರಿಂದ ಹೊಸ ತಲೆಮಾರಿಗೆ ದಾಸ ಸಾಹಿತ್ಯದ ಮಾರ್ಗದರ್ಶನ • ಸಂಗೀತಾಸಕ್ತರಿಗೆ...

nagara-panchami-2026-history-significance-kannada

Astro- ನಾಗರ ಪಂಚಮಿ: ಪ್ರಾಚೀನ ನಾಗಾರಾಧನೆ, ಮಹತ್ವ ಮತ್ತು ವಿಶೇಷ ಆಚರಣೆಗಳು

by admin
August 8, 2026
0

ಭಾರತೀಯ ಸನಾತನ ಸಂಸ್ಕೃತಿಯು ಪ್ರಕೃತಿಯನ್ನು ದೈವಸ್ವರೂಪವೆಂದು ಭಾವಿಸಿ ಆರಾಧಿಸುವ ವಿಶಿಷ್ಟ ಹಾಗೂ ಅನಾದಿ ಪರಂಪರೆಯನ್ನು ಹೊಂದಿದೆ. ಪ್ರಕೃತಿ ಆರಾಧನೆಯಲ್ಲಿ 'ನಾಗಾರಾಧನೆ'ಯು ಅತ್ಯಂತ ಪ್ರಾಚೀನ ಹಾಗೂ ಪ್ರಮುಖ ಸ್ಥಾನವನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram