ಬೆಂಗಳೂರು: ದೇಶವ್ಯಾಪಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಲು ರಾಮಭಕ್ತರು ನಿಧಿ ಸಮರ್ಪಣಾ ಆಭಿಯಾನವನ್ನು ಜನವರಿ 15ರಿಂದ ಫೆಬ್ರವರಿ 5ರವರೆಗೆ ನಡೆಸುತ್ತಿದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾಂತ್ರಿಕ್ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಹೀಗೆ ರಾಮಭಕ್ತರು ಕೊಡಗಿನ ಯುವ ನಟರಾದ ಭುವನ್ ಪೊನ್ನಣ್ಣ ಮತ್ತು ಹರ್ಶಿಕಾ ಪೂಣಚ್ಚ ಅವರ ನಿವಾಸಗಳಿಗೆ ತೆರಳಿ ದೇಣಿಗೆ ನೀಡುವಂತೆ ಮನವಿ ಮಾಡಿದ್ದಾರೆ.

ಆದರೆ, ಬರೀ ದೇಣಿಗೆ ನೀಡುವುದಲ್ಲದೆ ತಾವು ಸಹ ರಾಮಭಕ್ತರೊಂದಿಗೆ ಸೇರಿ ನಿಧಿ ಸಂಗ್ರಹದಲ್ಲಿ ತೊಡಗಿಸಿಕೊಂಡು ಗಮನ ಸೆಳೆದಿದ್ದಾರೆ. ಯಾವುದೇ ಪ್ರಚಾರದ ಮೊರೆ ಹೋಗದ ಭುವನ್ ಹಾಗೂ ಹರ್ಷಿಕಾ ಪೂಣಚ್ಚ, ಸದ್ದಿಲ್ಲದೆ ಶ್ರೀರಾಮನ ಸೇವೆ ಮಾಡುತ್ತಿದ್ದಾರೆ.
ತಾವು ತಮ್ಮ ಕೈಲಾದಷ್ಟು ಸಹಾಯ ಮಾಡಿದಲ್ಲಿ ಅಯೋಧ್ಯೆಗೆ ತೆರಳಿ ರಾಮಮಂದಿರ ಭೇಟಿ ನೀಡುವ ಸಂದರ್ಭ ಮಂದಿರ ನಿರ್ಮಾಣದಲ್ಲಿ ತನ್ನದೂ ಪಾಲಿದೆ ಎಂದು ಹೆಮ್ಮೆಯಿಂದ ಹೇಳಿಕೊಳ್ಳುವಂತಾಗುತ್ತದೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಈ ಬಗ್ಗೆ ವಿಡಿಯೋ ಮೂಲಕ ಸಂದೇಶ ಹಂಚಿಕೊಂಡಿರುವ ಭುವನ್ ಹಾಗೂ ಹರ್ಷಿಕಾ, ತಾವೂ ಸಹಾಯಸ್ಥ ನೀಡುವುದರ ಜೊತೆಗೆ ಇತರರಿಗೂ ರಾಮಮಂದಿರ ನಿರ್ಮಾಣದ ಉದ್ದೇಶದ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








