ADVERTISEMENT
Wednesday, August 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

Actor Chetan: ನಟ, ಸಾಮಾಜಿಕ ಹೋರಾಟಗಾರ ಚೇತನ್‌ ಅರೇಸ್ಟ್

Vivek Biradar by Vivek Biradar
February 23, 2022
in Hale Mysore, Newsbeat, ಹಳೇ ಮೈಸೂರು
Actor Chetan Saaksha Tv
Share on FacebookShare on TwitterShare on WhatsappShare on Telegram

ನಟ, ಸಾಮಾಜಿಕ ಹೋರಾಟಗಾರ ಚೇತನ್‌ ಅರೇಸ್ಟ್ Saaksha Tv

ಬೆಂಗಳೂರು: ನ್ಯಾಯಾಂಗ ನಿಂದನೆ ಆರೋಪದಡಿ ಪೊಲೀಸರು ನಟ, ಸಾಮಾಜಿಕ ಹೋರಾಟಗಾರ ಚೇತನ್‌ ಅವರನ್ನ ಬಂಧಿಸಿದ್ದಾರೆ.

Related posts

ರಾಹುಲ್ ಗಾಂಧಿ ಓಡಬೇಡಿ, ತಾಕತ್ತಿದ್ದರೆ ಬಂದು ಚರ್ಚೆ ಮಾಡಿ! ವಿಪಕ್ಷ ನಾಯಕನ ವಿರುದ್ಧ ಕಿಡಿಖಾರಿದ ಸಂಸದೆ ಕಂಗನಾ ರಣಾವತ್!

ರಾಹುಲ್ ಗಾಂಧಿ ಓಡಬೇಡಿ, ತಾಕತ್ತಿದ್ದರೆ ಬಂದು ಚರ್ಚೆ ಮಾಡಿ! ವಿಪಕ್ಷ ನಾಯಕನ ವಿರುದ್ಧ ಕಿಡಿಖಾರಿದ ಸಂಸದೆ ಕಂಗನಾ ರಣಾವತ್!

August 12, 2026
ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರೈ ಹೆಸರು ಔಟ್! ನನ್ನ ವೋಟ್ ಡಿಲೀಟ್ ಮಾಡೋಕೆ ಇವರ್ಯಾರು? ರೊಚ್ಚಿಗೆದ್ದ ನಟನ ಆಕ್ರೋಶ!

ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರೈ ಹೆಸರು ಔಟ್! ನನ್ನ ವೋಟ್ ಡಿಲೀಟ್ ಮಾಡೋಕೆ ಇವರ್ಯಾರು? ರೊಚ್ಚಿಗೆದ್ದ ನಟನ ಆಕ್ರೋಶ!

August 12, 2026

ಹಿಜಾಬ್ ಅರ್ಜಿ ವಿಚಾರಣೆ ನಡೆಸುತ್ತಿರುವ ಹೈಕೋರ್ಟ್ ನ್ಯಾಯಮೂರ್ತಿ ವಿರುದ್ಧ ಟ್ಟೀಟ್ ಮೂಲಕ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಸಂಭಂದ  ಹೈಕೋರ್ಟ್ ನ್ಯಾಯಮೂರ್ತಿಗಳ ವಿರುದ್ಧ ಅವಹೇಳನಕಾರಿ ಟ್ಟೀಟ್ ಆರೋಪದಡಿ ನಟ ಚೇತನ್‌ರನ್ನು ಶೇಷಾದ್ರಿಪುರಂ ಠಾಣೆ ಪೊಲೀಸರು ಬಂಧಿಸಿದ್ದಾರೆ ಎಂದು ನಗರ ಕೇಂದ್ರ ವಿಭಾಗದ ಡಿಸಿಪಿ ಎಮ್ ಎನ್ ಅನುಚೇತ್ ಖಚಿತಪಡಿಸಿದ್ದಾರೆ.

ಈ ಬಗ್ಗೆ ನಟ ಚೇತನ್ ಪತ್ನಿ ಮೇಘಾ ಪ್ರತಿಕ್ರಿಯಿಸಿದ್ದು, ಪೊಲೀಸರು ಯಾವುದೇ ನೋಟಿಸ್ ನೀಡದೆ ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ. ಬೆಂಗಳೂರಿನ ಶೇ‍ಷಾದ್ರಿಪುರಂ ಪೊಲೀಸ್ ಠಾಣೆ ಎದುರು ಫೇಸ್‌ಬುಕ್‌ ಲೈವ್‌ನಲ್ಲಿ ಆತಂಕ ವ್ಯಕ್ತಪಡಿಸಿರುವ ಮೇಘಾ, ಇಂದು ಮಧ್ಯಾಹ್ನ 3 ಗಂಟೆಯಿಂದ ನನ್ನ ಪತಿ ಚೇತನ್ ಕಾಣುತ್ತಿಲ್ಲ ಎಂದಿದ್ದರು.

ಚೇತನ್‌ ಅವರ ಫೋನ್ ಸ್ವಿಚ್ ಆಫ್ ಆಗಿದೆ. ಅವರ ಗನ್‌ಮ್ಯಾನ್ ಫೋನ್‌ಗೆ ಕೂಡ ಸಿಗುತ್ತಿಲ್ಲ. ಇದು ಪೊಲೀಸರು ಮಾಡಿರುವ ಅಪಹರಣವಾಗಿದೆ. ಈ ದೇಶದ ಯಾವುದೇ ಪ್ರಜೆಯನ್ನು ವಿಚಾರಣೆಗಾಗಿ ಕರೆದೊಯ್ಯಬೇಕಾದರೆ ಅವರ ಕುಟುಂಬ ಸದಸ್ಯರಿಗೆ ತಿಳಿಸಬೇಕು. ಮೊದಲೇ ನೋಟಿಸ್ ನೀಡಬೇಕು ಎಂದು ಮೇಘಾ ಅವರು ಹೇಳಿದ್ದಾರೆ.

FIR Cpy Saaksha Tv

ಅವರಿಗೆ ನ್ಯಾಯಾಂಗದ ಸಹಾಯ ಪಡೆಯುವ ಹಕ್ಕು ಇದೆ. ಇದನ್ನು ಉಲ್ಲಂಘಿಸಿರುವ ಪೊಲೀಸರು ಉದ್ದೇಶಪೂರ್ವಕವಾಗಿ ಚೇತನ್‌ಗೆ ಕಿರುಕುಳ ನೀಡುತ್ತಿದ್ದಾರೆ. ಇದು ಸರಿಯಾದ ಮಾರ್ಗವಲ್ಲ ಎಂದು ದಲಿತ ಪರ ಸಂಘಟನೆಗಳು ಆರೋಪಿಸಿವೆ.

FIR  Copy Saaksha Tv

 FIR  Saaksha Tv

ಚೇತನ್‌ ವಿರುದ್ಧದ ದೂರಿನಲ್ಲಿ ಏನಿದೆ?
ಚೇತನ್‌ಕುಮಾರ್‌ ಅಹಿಂಸಾ ಅವರು ಸಾಮಾನ್ಯ ಜನರಲ್ಲಿ ಮತ್ತು ಒಂದು ಕೋಮಿನ (ಮುಸ್ಲಿಂ) ಜನಾಂಗದವರಿಗೆ ಕಾನೂನು ಮತ್ತು ಸುವ್ಯವಸ್ಥೆ, ನ್ಯಾಯಾಲಯ, ಸರ್ಕಾರ ಮತ್ತು ನಮ್ಮ ದೇಶದ ಸಾಂವಿಧಾನಿಕ ವ್ಯವಸ್ಥೆಯ ಮೇಲೆ ಅಪನಂಬಿಕೆ, ಆಕ್ರೋಶ ಬರುವ ಹಾಗೆ ಟ್ವೀಟ್‌ ಮಾಡಿದ್ದಾರೆ. ಮುಸ್ಲಿಂ ಕೋಮಿನವರು ಮತ್ತು ಇತರೆ ಜನರು ಪ್ರತಿಭಟನೆ, ಗಲಭೆ ಹಾಗೂ ಇತ್ಯಾದಿಗಳನ್ನು ಮಾಡುವಂತೆ ಪ್ರಚೋದಿಸುತ್ತಿದ್ದಾರೆ.

Tags: #Saaksha TVActor ChetanContempt of the courtpolice
ShareTweetSendShare
Join us on:

Related Posts

ರಾಹುಲ್ ಗಾಂಧಿ ಓಡಬೇಡಿ, ತಾಕತ್ತಿದ್ದರೆ ಬಂದು ಚರ್ಚೆ ಮಾಡಿ! ವಿಪಕ್ಷ ನಾಯಕನ ವಿರುದ್ಧ ಕಿಡಿಖಾರಿದ ಸಂಸದೆ ಕಂಗನಾ ರಣಾವತ್!

ರಾಹುಲ್ ಗಾಂಧಿ ಓಡಬೇಡಿ, ತಾಕತ್ತಿದ್ದರೆ ಬಂದು ಚರ್ಚೆ ಮಾಡಿ! ವಿಪಕ್ಷ ನಾಯಕನ ವಿರುದ್ಧ ಕಿಡಿಖಾರಿದ ಸಂಸದೆ ಕಂಗನಾ ರಣಾವತ್!

by Shwetha
August 12, 2026
0

ಹೊಸ ದೆಹಲಿ: ಪ್ರಸ್ತುತ ನಡೆಯುತ್ತಿರುವ ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳು ಪ್ರತಿದಿನವೂ ಕಲಾಪಕ್ಕೆ ಅಡ್ಡಿಪಡಿಸುತ್ತಿವೆ ಎಂದು ಬಾಲಿವುಡ್ ನಟಿ ಹಾಗೂ ಮಂಡಿ ಕ್ಷೇತ್ರದ ಬಿಜೆಪಿ ಸಂಸದೆ...

ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರೈ ಹೆಸರು ಔಟ್! ನನ್ನ ವೋಟ್ ಡಿಲೀಟ್ ಮಾಡೋಕೆ ಇವರ್ಯಾರು? ರೊಚ್ಚಿಗೆದ್ದ ನಟನ ಆಕ್ರೋಶ!

ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರೈ ಹೆಸರು ಔಟ್! ನನ್ನ ವೋಟ್ ಡಿಲೀಟ್ ಮಾಡೋಕೆ ಇವರ್ಯಾರು? ರೊಚ್ಚಿಗೆದ್ದ ನಟನ ಆಕ್ರೋಶ!

by Shwetha
August 12, 2026
0

ಬೆಂಗಳೂರು: ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಾಂದ್ರಿತ ಪರಿಷ್ಕರಣೆ (SIR) ಪ್ರಕ್ರಿಯೆಯ ನಡುವೆಯೇ, ಖ್ಯಾತ ಬಹುಭಾಷಾ ನಟ ಪ್ರಕಾಶ್ ರೈ ಅವರಿಗೆ ಶಾಕ್ ಎದುರಾಗಿದೆ....

ರೇಣುಕಾಸ್ವಾಮಿ ಕೊಲೆ ಕೇಸ್; ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ

ರೇಣುಕಾಸ್ವಾಮಿ ಕೊಲೆ ಕೇಸ್; ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ

by Shwetha
August 12, 2026
0

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಕರಣದ 14ನೇ ಆರೋಪಿ ಪ್ರದೋಷ್‌ನನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸುವ ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ 59ನೇ CCH ನ್ಯಾಯಾಲಯ ಆಗಸ್ಟ್ 18ಕ್ಕೆ ಮುಂದೂಡಿದೆ....

ಸಚಿವರು ಕತ್ತೆ ಕಾಯಲು ಇದ್ದಾರೆಯೇ? ಇದು ಡಿ ಕೆ ಶಿವಕುಮಾರ್ ಗೂಂಡಾಗಿರಿ ಸರ್ಕಾರ: ನಾಗೇಂದ್ರ ರಾಜೀನಾಮೆ ಕೊಡದಿದ್ರೆ ಅಧಿವೇಶನ ನಡೆಯಲು ಬಿಡಲ್ಲ! ಆಡಳಿತ ಪಕ್ಷಕ್ಕೆ ಆರ್ ಅಶೋಕ್ ನೇರ ಎಚ್ಚರಿಕೆ!

ಸಚಿವರು ಕತ್ತೆ ಕಾಯಲು ಇದ್ದಾರೆಯೇ? ಇದು ಡಿ ಕೆ ಶಿವಕುಮಾರ್ ಗೂಂಡಾಗಿರಿ ಸರ್ಕಾರ: ನಾಗೇಂದ್ರ ರಾಜೀನಾಮೆ ಕೊಡದಿದ್ರೆ ಅಧಿವೇಶನ ನಡೆಯಲು ಬಿಡಲ್ಲ! ಆಡಳಿತ ಪಕ್ಷಕ್ಕೆ ಆರ್ ಅಶೋಕ್ ನೇರ ಎಚ್ಚರಿಕೆ!

by Shwetha
August 12, 2026
0

ವಾಲ್ಮೀಕಿ ನಿಗಮದ ನೂರಾರು ಕೋಟಿ ಹಣ ಲೂಟಿ ಮಾಡಿದ ಬಿ ನಾಗೇಂದ್ರ ರಾಜೀನಾಮೆಗೆ ಪಟ್ಟು. ಅಧಿವೇಶನ ನಡೆಯಲು ಬಿಡುವುದಿಲ್ಲ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಎಚ್ಚರಿಕೆ!...

ಕರ್ನಾಟಕಕ್ಕೆ ಮತ್ತೆ ಶಾಕ್; ತಮಿಳುನಾಡಿಗೆ 12,000 ಕ್ಯೂಸೆಕ್ ನೀರು ಹರಿಸಲು CWRC ಆದೇಶ

ಕರ್ನಾಟಕಕ್ಕೆ ಮತ್ತೆ ಶಾಕ್; ತಮಿಳುನಾಡಿಗೆ 12,000 ಕ್ಯೂಸೆಕ್ ನೀರು ಹರಿಸಲು CWRC ಆದೇಶ

by Shwetha
August 12, 2026
0

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ನೀರು ಹರಿಸುವ ಕುರಿತು ನವದೆಹಲಿಯಲ್ಲಿ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಸಭೆಯಲ್ಲಿ, ಕರ್ನಾಟಕಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram