ADVERTISEMENT
Sunday, October 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಮತ್ತೆ ಕೋರ್ಟ್‌ ಮೊರೆ ಹೋದ ಕಾಟೇರ…! ದಿಂಬು, ಹಾಸಿಗೆ ನೀಡಿ

ಮತ್ತೆ ಕೋರ್ಟ್‌ ಮೊರೆ ಹೋದ ಕಾಟೇರ...! ದಿಂಬು, ಹಾಸಿಗೆ ನೀಡಿ

Saaksha Editor by Saaksha Editor
September 15, 2025
in Cinema
Actor Darshan ‌files another petition to 57CCH court for Pillow, mattress

ನಟ ದರ್ಶನ

Share on FacebookShare on TwitterShare on WhatsappShare on Telegram

ಬೆಂಗಳೂರು , ಸೆ.15: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ (Actor Darashan) ಜೈಲು ಸೇರಿ ನರಕಯಾತನೆ ಅನುಭವಿಸುತ್ತಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ (Renukaswamy) ಕೊಲೆ ಪ್ರಕರಣದಲ್ಲಿ ಎ2 ಆಗಿರುವ ದರ್ಶನ್‌ ಜೈಲಿನಲ್ಲಿ ನಿದ್ದೆ ಮಾಡದೆ ರಾತ್ರಿಯಿಡೀ ಒದ್ದಾಡುತ್ತಿದ್ದಾರೆ. ಹೀಗಾಗಿ ದಾಸನ ಪರ ವಕೀಲರು ಮತ್ತೆ ಕೋರ್ಟ್‌ ಮೆಟ್ಟಿಲೇರಿದ್ದಾರೆ.

ಸುಪ್ರೀಂಕೋರ್ಟ್‌ ಆದೇಶದ ನಂತರ ಮತ್ತೆ ಜೈಲುಪಾಲಾಗಿರುವ ಕಾಟೇರ ಪ್ರತಿನಿತ್ಯ ಪರದಾಡ್ತಿದ್ದಾರೆ. ನನ್ನ ಕೈಗೆ ಫಂಗಸ್‌ ಆಗಿದೆ. ಸ್ವಲ್ಪ ವಿಷ ನೀಡಿ ಎಂದು ಇತ್ತಿಚೀಗಷ್ಟೇ ಜಡ್ಜ್‌ ಬಳಿ ಮನವಿ ಮಾಡಿದ್ದರು. ದಾಸನ ಅಳಲು ಆಲಿಸಿದ್ದ 57ನೇ ಸಿಸಿಎಚ್ ಕೋರ್ಟ್‌ ಕನಿಷ್ಠ ಸೌಲಭ್ಯ ಒದಗಿಸುವಂತೆ ಆದೇಶ ನೀಡಿತ್ತು. ಆದರೆ ಹಾಸಿಗೆ, ದಿಂಬು ನೀಡುವಂತೆ ಕೋರ್ಟ್‌ ಆದೇಶಿಸಿದ್ದರೂ ಜೈಲಧಿಕಾರಿಗಳು ಯಾವುದೇ ಸೌಕರ್ಯ ನೀಡಿಲ್ಲ ಎಂದು ದರ್ಶನ್ ಪರ ವಕೀಲರು 57ನೇ ಸಿಸಿಎಚ್ ಕೋರ್ಟ್‌ನಲ್ಲಿ ಮತ್ತೆ ಅರ್ಜಿ ಸಲ್ಲಿಸಿದ್ದಾರೆ.

Related posts

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

September 28, 2026
ರಂಗಭೂಮಿಯ ಶಾಶ್ವತ ಮುಖ್ಯಮಂತ್ರಿಗೆ ಮಾಜಿ ಮತ್ತು ಹಾಲಿ ಸಿಎಂಗಳ ಸಲಾಂ ಮುಖ್ಯಮಂತ್ರಿ ನಾಟಕದ 900ನೇ ಪ್ರದರ್ಶನ ಯಶಸ್ವಿ:ಮುಖ್ಯಮಂತ್ರಿ ಚಂದ್ರು ಅಬ್ಬರಕ್ಕೆ ಸಾಕ್ಷಿಯಾದ ರಾಜಕೀಯ ಗಣ್ಯರು

ರಂಗಭೂಮಿಯ ಶಾಶ್ವತ ಮುಖ್ಯಮಂತ್ರಿಗೆ ಮಾಜಿ ಮತ್ತು ಹಾಲಿ ಸಿಎಂಗಳ ಸಲಾಂ ಮುಖ್ಯಮಂತ್ರಿ ನಾಟಕದ 900ನೇ ಪ್ರದರ್ಶನ ಯಶಸ್ವಿ:ಮುಖ್ಯಮಂತ್ರಿ ಚಂದ್ರು ಅಬ್ಬರಕ್ಕೆ ಸಾಕ್ಷಿಯಾದ ರಾಜಕೀಯ ಗಣ್ಯರು

September 28, 2026

ಜೈಲಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಹಾಗೂ ಕೋರ್ಟ್ ಆದೇಶ ಮಾಡಿದ್ರೂ ಯಾವುದೇ ಸೌಕರ್ಯ ನೀಡಿಲ್ಲ. ಕೋರ್ಟ್ ಆದೇಶದ ಪ್ರತಿಯನ್ನು ಇ-ಮೇಲ್ ಮಾಡಲಾಗಿದೆ. ಆದರೂ ದರ್ಶನ್‌ಗೆ ಅದೇ ನರಕ ಮುಂದುವರಿದಿದೆ. ಎರಡು-ಮೂರು ಬಾರಿ ಜೈಲಿಗೆ ಹೋಗಿ ವಿಚಾರಿಸಿದ್ದೀವಿ. ಆದರೂ ಕೂಡ ಯಾವುದೇ ಸೌಲಭ್ಯ ನೀಡಿಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ‘ಕಾಂತಾರ: ಚಾಪ್ಟರ್ 1’ ಒಟಿಟಿ ಹಕ್ಕು 125 ಕೋಟಿ!

ದರ್ಶನ್ ಜೈಲು ಸೇರಿ ಒಂದು ತಿಂಗಳು ಕಳೆದು ಹೋಗಿದೆ. ಇನ್ನೂ ಅವರನ್ನು ಕ್ವಾರಂಟೈನ್ ಸೆಲ್‌ನಲ್ಲಿ ಇರಿಸಿದ್ದಾರೆ. 14 ದಿನಗಳ ಕಾಲ ಮಾತ್ರ ಕ್ವಾರಂಟೈನ್‌ ಸೆಲ್ ನಲ್ಲಿ ಇರಿಸಬೇಕು. ಇನ್ನು ಬಿಸಿಲಿನ ವಿಚಾರಕ್ಕೆ ಸೂರ್ಯನನ್ನು ತರೋದಕ್ಕೆ ಆಗುತ್ತಾ ಅಂತ ಉತ್ತರಿಸುತ್ತಾರೆ. ಅದಲ್ಲದೇ ಹಾಸಿಗೆ, ದಿಂಬು ಏನನ್ನು ಕೊಡ್ತಿಲ್ಲ. ತುಂಬಾ ಕನಿಷ್ಠವಾಗಿ ನಡೆಸಿಕೊಳ್ತಿದ್ದಾರೆ ಎಂದು ಮನವಿ ಮಾಡಿಕೊಂಡಿದ್ದಾರೆ. ಅರ್ಜಿ ಸ್ವೀಕರಿಸಿದ ನ್ಯಾಯಾಲಯ ವಿಚಾರಣೆಯನ್ನು ಸೆ.27ಕ್ಕೆ ಮುಂದೂಡಿದೆ.

ಕಳೆದ ಬಾರಿ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿದಾಗ ಅಧಿಕಾರಿಗಳು ರಾಜಾತಿಥ್ಯ ನೀಡಿದ್ದರು. ಆದರೆ ಸುಪ್ರೀಂಕೋರ್ಟ್‌ ಖಡಕ್‌ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಈ ಬಾರಿ ಜೈಲಾಧಿಕಾರಿಗಳು ಯಾವುದೇ ವಿಶೇಷ ಆತಿಥ್ಯ ನೀಡಿಲ್ಲ. ಚೆನ್ನಾಗಿ ತಿಂದು ಉಂಡು ಬಾಡಿ ಬಿಲ್ಡ್‌ ಮಾಡಿದ್ದ ದರ್ಶನ್‌ ಇದೀಗ ಕುಗ್ಗಿ ಹೋಗಿದ್ದಾರೆ.

ಮತ್ತಷ್ಟು ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Tags: # CHALENGING STAR DARSHAN#renukaswamyActor Darshan jail newsActor Darshan Supreme Court caseChallenging Star Darshan updateDarshan arrestDarshan jailDarshan jail conditionDarshan jail suffering newsDarshan Renukaswamy caseJail authorities’ contempt of courtKannada actor in jail newsParappana Agrahara jail DarshanRenukaswamy Case UpdateRenukaswamy murderRenukaswamy murder case updateಚಾಲೆಂಜಿಂಗ್ ಸ್ಟಾರ್ ದರ್ಶನ್ಚಿತ್ರದುರ್ಗ ಕೊಲೆ ಪ್ರಕರಣದರ್ಶನ್ ಜೈಲಿನ ಪರಿಸ್ಥಿತಿದರ್ಶನ್ ಜೈಲಿನ ಸ್ಥಿತಿದರ್ಶನ್ ಜೈಲುದರ್ಶನ್ ಜೈಲು ಸುದ್ದಿದರ್ಶನ್ ನ ಅರೈಸ್ಟ್ದರ್ಶನ್ ರೇಣುಕಾಸ್ವಾಮಿ ಪ್ರಕರಣದರ್ಶನ್ ಸುಪ್ರೀಂ ಕೋರ್ಟ್ನಟ ದರ್ಶನ್ ಆರೋಪಪರಪ್ಪನ ಅಗ್ರಹಾರ ಜೈಲುರೇಣುಕಾಸ್ವಾಮಿ ಕೊಲೆ
ShareTweetSendShare
Join us on:

Related Posts

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

by Shwetha
September 28, 2026
0

ಹೈದರಾಬಾದ್: ನ್ಯಾಚುರಲ್ ಸ್ಟಾರ್ ನಾನಿ ಅಭಿನಯದ ದಿ ಪ್ಯಾರಡೈಸ್ ಸಿನಿಮಾ ಸದ್ಯ ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸುತ್ತಿದೆ. ಸಿನಿಮಾ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿದ್ದರೂ ಬಾಕ್ಸ್ ಆಫೀಸ್ ನಲ್ಲಿ ಮಾತ್ರ...

ರಂಗಭೂಮಿಯ ಶಾಶ್ವತ ಮುಖ್ಯಮಂತ್ರಿಗೆ ಮಾಜಿ ಮತ್ತು ಹಾಲಿ ಸಿಎಂಗಳ ಸಲಾಂ ಮುಖ್ಯಮಂತ್ರಿ ನಾಟಕದ 900ನೇ ಪ್ರದರ್ಶನ ಯಶಸ್ವಿ:ಮುಖ್ಯಮಂತ್ರಿ ಚಂದ್ರು ಅಬ್ಬರಕ್ಕೆ ಸಾಕ್ಷಿಯಾದ ರಾಜಕೀಯ ಗಣ್ಯರು

ರಂಗಭೂಮಿಯ ಶಾಶ್ವತ ಮುಖ್ಯಮಂತ್ರಿಗೆ ಮಾಜಿ ಮತ್ತು ಹಾಲಿ ಸಿಎಂಗಳ ಸಲಾಂ ಮುಖ್ಯಮಂತ್ರಿ ನಾಟಕದ 900ನೇ ಪ್ರದರ್ಶನ ಯಶಸ್ವಿ:ಮುಖ್ಯಮಂತ್ರಿ ಚಂದ್ರು ಅಬ್ಬರಕ್ಕೆ ಸಾಕ್ಷಿಯಾದ ರಾಜಕೀಯ ಗಣ್ಯರು

by Shwetha
September 28, 2026
0

ಬೆಂಗಳೂರು ರಂಗಭೂಮಿಯ ಇತಿಹಾಸದಲ್ಲಿ ಮತ್ತೊಂದು ಸುವರ್ಣ ಅಕ್ಷರಗಳ ಪುಟ ತೆರೆದುಕೊಂಡಿತು. ದಶಕಗಳಿಂದ ಕನ್ನಡಿಗರ ಮನಗೆದ್ದಿರುವ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಅಭಿನಯದ ಐತಿಹಾಸಿಕ ನಾಟಕ ಮುಖ್ಯಮಂತ್ರಿ ತನ್ನ...

saakshatv.com/simple-suni-lambodara-2-0-movie-humanoid-robot-jia-kunal-kapoo

ಭಾರತೀಯ ಚಿತ್ರರಂಗದಲ್ಲೇ ಮೊದಲು; ಸಿಂಪಲ್ ಸುನಿ ನಿರ್ದೇಶನದ ‘ಲಂಬೋದರ 2.0’ ಚಿತ್ರದಲ್ಲಿ ನಟಿಸಲಿರುವ ನೈಜ ಹ್ಯೂಮನಾಯ್ಡ್ ರೋಬೋಟ್ ‘ಜಿಯಾ’!

by admin
September 22, 2026
0

ಬೆಂಗಳೂರು: ಸ್ಯಾಂಡಲ್‌ವುಡ್‌ನ ಜನಪ್ರಿಯ ನಿರ್ದೇಶಕ ಸಿಂಪಲ್ ಸುನಿ ಅವರ ಸಾರಥ್ಯದಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ‘ಲಂಬೋದರ 2.0’ ಚಿತ್ರ ಭಾರತೀಯ ಚಿತ್ರರಂಗದಲ್ಲೇ ಹೊಸ ಇತಿಹಾಸ ಬರೆಯಲು ಸಜ್ಜಾಗಿದೆ. ಈ...

ಮೋದಿ ಅವರಂಥ ನಾಯಕ ದೇಶ ಕಂಡಿಲ್ಲ ಎನ್ನುವುದು ಸತ್ಯ:ಕೈಲಾಗದವ ಮೈ ಪರಚಿಕೊಂಡಂತೆ ಇವರ ಸ್ಥಿತಿ-ಪ್ರಶಸ್ತಿ ವಿವಾದಕ್ಕೆ ಅನಂತ್ ನಾಗ್ ನೀಡಿದ ಖಡಕ್ ಕೌಂಟರ್

ಮೋದಿ ಅವರಂಥ ನಾಯಕ ದೇಶ ಕಂಡಿಲ್ಲ ಎನ್ನುವುದು ಸತ್ಯ:ಕೈಲಾಗದವ ಮೈ ಪರಚಿಕೊಂಡಂತೆ ಇವರ ಸ್ಥಿತಿ-ಪ್ರಶಸ್ತಿ ವಿವಾದಕ್ಕೆ ಅನಂತ್ ನಾಗ್ ನೀಡಿದ ಖಡಕ್ ಕೌಂಟರ್

by Shwetha
September 22, 2026
0

ಬೆಂಗಳೂರು: ಕನ್ನಡ ಚಿತ್ರರಂಗದ ಅಪ್ರತಿಮ ಕಲಾವಿದ ಅನಂತ್ ನಾಗ್ ಅವರಿಗೆ ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಒಲಿದ ಸಂಭ್ರಮದ ನಡುವೆಯೇ, ಈ...

kiccha-sudeep-gives-stern-warning-to-modern-manju-and-agni-boys-in-bigg-boss-kannada-promo

ಕಲರ್ಸ್ ಕನ್ನಡದ ಹೊಸ ಪ್ರೋಮೋ ಸಖತ್ ವೈರಲ್: ವಾರದ ಪಂಚಾಯಿತಿಯ ಕಿಚ್ಚನ ಖಡಕ್ ಕ್ಲಾಸ್

by admin
September 21, 2026
0

ಕಲರ್ಸ್ ಕನ್ನಡದ ಹೊಸ ಪ್ರೋಮೋ ಸಖತ್ ವೈರಲ್: ವಾರದ ಪಂಚಾಯಿತಿಯ ಕಿಚ್ಚನ ಖಡಕ್ ಕ್ಲಾಸ್ ಒಳಗೊಂಡ ಕಲರ್ಸ್ ಕನ್ನಡ ಬಿಡುಗಡೆ ಮಾಡಿರುವ ಹೊಸ ಪ್ರೋಮೋ ಸಾಮಾಜಿಕ ಜಾಲತಾಣಗಳಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram