ADVERTISEMENT
Thursday, March 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ರಾಜ್ಯ ಸರ್ಕಾರದ ವಿರುದ್ಧ ನಟ ಧ್ರುವ ಸರ್ಜಾ ಗರಂ

saaksha tv by saaksha tv
February 3, 2021
in Cinema, Newsbeat, ಮನರಂಜನೆ
Actor Dhruva
Share on FacebookShare on TwitterShare on WhatsappShare on Telegram

ರಾಜ್ಯ ಸರ್ಕಾರದ ವಿರುದ್ಧ ನಟ ಧ್ರುವ ಸರ್ಜಾ ಗರಂ

ಬೆಂಗಳೂರು : ರಾಜ್ಯದಲ್ಲಿ ಚಿತ್ರಮಂದಿರಗಳಲ್ಲಿ ಶೇ 100 ಭರ್ತಿಗೆ ಅವಕಾಶ ನೀಡದೇ ಶೇ 50 ರಷ್ಟು ಭರ್ತಿಗೆ ಆದೇಶ ನೀಡಿರುವ ರಾಜ್ಯ ಸರ್ಕಾರದ ವಿರುದ್ಧ ನಟ ಧ್ರುವ ಸರ್ಜಾ ಆಕ್ರೋಶ ಹೊರಹಾಕಿದ್ದಾರೆ.

Related posts

ಅಂತ್ಯಸಂಸ್ಕಾರಕ್ಕೆ ಜಾಗ ಹುಡುಕಿ ಸುಸ್ತಾದ ಸರ್ಕಾರ: ಖಾಸಗಿ ಭೂಮಿ ಖರೀದಿಯೇ ಏಕೈಕ ದಾರಿ ; ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಹಾಯಕತೆ!

ಅಂತ್ಯಸಂಸ್ಕಾರಕ್ಕೆ ಜಾಗ ಹುಡುಕಿ ಸುಸ್ತಾದ ಸರ್ಕಾರ: ಖಾಸಗಿ ಭೂಮಿ ಖರೀದಿಯೇ ಏಕೈಕ ದಾರಿ ; ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಹಾಯಕತೆ!

March 19, 2026
ಅಂತರ್ಜಾತಿ ವಿವಾಹಕ್ಕೆ ರಕ್ಷಣೆ: ರಾಜ್ಯದಿಂದ ಹೊಸ ಕಾಯ್ದೆ ಸಿದ್ಧತೆ

ಅಂತರ್ಜಾತಿ ವಿವಾಹಕ್ಕೆ ರಕ್ಷಣೆ: ರಾಜ್ಯದಿಂದ ಹೊಸ ಕಾಯ್ದೆ ಸಿದ್ಧತೆ

March 19, 2026

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಮಾರ್ಕೆಟ್ ನಲ್ಲಿ ಗಿಜಿ ಗಿಜಿ ಜನ ಸೇರ್ತಾರೆ. ಬಸ್ಸಿನಲ್ಲಿ ಫುಲ್ ರಷ್ ಇರುತ್ತೆ.

ಆದ್ರೆ ಚಿತ್ರಮಂದಿರಕ್ಕೆ ಮಾತ್ರ ಯಾಕೆ ಶೇಕಡಾ 50 ರಷ್ಟು ನಿರ್ಬಂಧ ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ ಈ ಟ್ವೀಟ್ ಅನ್ನು ಸಿಎಂ,ಡಿಸಿಎಂ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಗೆ ಟ್ಯಾಗ್ ಮಾಡಿದ್ದಾರೆ.

Actor Dhruva

ಕೇಂದ್ರ ಸರ್ಕಾರ ಚಿತ್ರಮಂದಿರಗಳ ಭರ್ತಿಗೆ ಆದೇಶ ನೀಡಿ ಮಾರ್ಗಸೂಚಿ ಪ್ರಕಟಿಸಿದೆ. ಆದ್ರೆ ರಾಜ್ಯ ಸರ್ಕಾರ ಈ ಸಂಬಂಧ ನಿರ್ಧಾರ ತೆಗೆದುಕೊಳ್ಳಬಹುದು ಎಂದು ಸೂಚನೆ ನೀಡಿದೆ.

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ಅದರಂತೆ ರಾಜ್ಯ ಸರ್ಕಾರ ಚಿತ್ರಮಂದಿರಗಳಲ್ಲಿ ಶೇ 50 ರಷ್ಟು ಆಸನ ಮಾತ್ರ ಭರ್ತಿ ಮಾಡಲು ಅವಕಾಶ ನೀಡಿ ಆದೇಶ ಹೊರಡಿಸಿದೆ. ಈ ಹಿನ್ನೆಲ ನಟ ಧ್ರುವ ಸರ್ಜಾ ಅಸಮಾಧಾನ ಹೊರಹಾಕಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Actor DhruvabangaloreCorona
ShareTweetSendShare
Join us on:

Related Posts

ಅಂತ್ಯಸಂಸ್ಕಾರಕ್ಕೆ ಜಾಗ ಹುಡುಕಿ ಸುಸ್ತಾದ ಸರ್ಕಾರ: ಖಾಸಗಿ ಭೂಮಿ ಖರೀದಿಯೇ ಏಕೈಕ ದಾರಿ ; ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಹಾಯಕತೆ!

ಅಂತ್ಯಸಂಸ್ಕಾರಕ್ಕೆ ಜಾಗ ಹುಡುಕಿ ಸುಸ್ತಾದ ಸರ್ಕಾರ: ಖಾಸಗಿ ಭೂಮಿ ಖರೀದಿಯೇ ಏಕೈಕ ದಾರಿ ; ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಹಾಯಕತೆ!

by Shwetha
March 19, 2026
0

ಬೆಂಗಳೂರು: ರಾಜ್ಯದಲ್ಲಿ ಬದುಕಿರುವವರಿಗಷ್ಟೇ ಅಲ್ಲ, ಮೃತಪಟ್ಟವರಿಗೂ ಮಣ್ಣಾಗಲು ಜಾಗವಿಲ್ಲದಂತಹ ಗಂಭೀರ ಪರಿಸ್ಥಿತಿ ನಿರ್ಮಾಣವಾಗಿದೆ. ಲಭ್ಯವಿದ್ದ ಸರ್ಕಾರಿ ಜಮೀನ್ನೆಲ್ಲಾ ಇತರೆ ಉದ್ದೇಶಗಳಿಗೆ ಹಂಚಿಕೆ ಮಾಡಿ, ಇದೀಗ ಸ್ಮಶಾನಕ್ಕೆ ಜಾಗವಿಲ್ಲದೆ...

ಅಂತರ್ಜಾತಿ ವಿವಾಹಕ್ಕೆ ರಕ್ಷಣೆ: ರಾಜ್ಯದಿಂದ ಹೊಸ ಕಾಯ್ದೆ ಸಿದ್ಧತೆ

ಅಂತರ್ಜಾತಿ ವಿವಾಹಕ್ಕೆ ರಕ್ಷಣೆ: ರಾಜ್ಯದಿಂದ ಹೊಸ ಕಾಯ್ದೆ ಸಿದ್ಧತೆ

by Shwetha
March 19, 2026
0

ಅಂತರ್ಜಾತಿ ವಿವಾಹವಾಗುವ ಜೋಡಿಗಳಿಗೆ ರಾಜ್ಯ ಸರ್ಕಾರದಿಂದ ಮಹತ್ವದ ನೆರವು ಸಿಗುವ ಸಾಧ್ಯತೆ ಹೆಚ್ಚಿದೆ. ಕುಟುಂಬಸ್ಥರಿಂದ ವಿರೋಧ, ಬಹಿಷ್ಕಾರ ಮತ್ತು ಕೆಲ ಸಂದರ್ಭಗಳಲ್ಲಿ ಹಿಂಸೆ ಅಥವಾ ಕೊಲೆಗಳ ಘಟನೆಗಳ...

ನಟಿ ತಮನ್ನಾಗೆ 5 ಕೋಟಿ ನೀಡಲು ದುಡ್ಡಿದೆ ವಿಧವೆಯರಿಗೆ ವೇತನ ನೀಡಲು ಆಗಲ್ವಾ ಸರ್ಕಾರದ ವಿರುದ್ಧ ಶರಣು ಸಲಗಾರ್ ಆಕ್ರೋಶ

ನಟಿ ತಮನ್ನಾಗೆ 5 ಕೋಟಿ ನೀಡಲು ದುಡ್ಡಿದೆ ವಿಧವೆಯರಿಗೆ ವೇತನ ನೀಡಲು ಆಗಲ್ವಾ ಸರ್ಕಾರದ ವಿರುದ್ಧ ಶರಣು ಸಲಗಾರ್ ಆಕ್ರೋಶ

by Shwetha
March 19, 2026
0

ಬೆಳಗಾವಿ: ರಾಜ್ಯ ಸರ್ಕಾರದ ಆದ್ಯತೆಗಳು ಮತ್ತು ಅನುದಾನ ಹಂಚಿಕೆಯ ತಾರತಮ್ಯದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ ನಡೆದಿದ್ದು, ಬಸವಕಲ್ಯಾಣದ ಬಿಜೆಪಿ ಶಾಸಕ ಶರಣು ಸಲಗಾರ್ ಅವರು ಸರ್ಕಾರದ...

ಲೈಕ್ಸ್ ಆಸೆಗೆ ಅಪ್ಪನ ಪ್ರಾಣದ ಜತೆ ಆಟ ಪ್ರ್ಯಾಂಕ್ ಹೆಸರಲ್ಲಿ ವಿಕೃತಿ :ಬೆಂಗಳೂರಿನ ಕೊರಿಯರ್ ಆಫೀಸ್ ನಲ್ಲಿ ರೀಲ್ಸ್ ಹುಚ್ಚರ ಹೈಡ್ರಾಮಾ

ಲೈಕ್ಸ್ ಆಸೆಗೆ ಅಪ್ಪನ ಪ್ರಾಣದ ಜತೆ ಆಟ ಪ್ರ್ಯಾಂಕ್ ಹೆಸರಲ್ಲಿ ವಿಕೃತಿ :ಬೆಂಗಳೂರಿನ ಕೊರಿಯರ್ ಆಫೀಸ್ ನಲ್ಲಿ ರೀಲ್ಸ್ ಹುಚ್ಚರ ಹೈಡ್ರಾಮಾ

by Shwetha
March 19, 2026
0

ಸಾಮಾಜಿಕ ಜಾಲತಾಣಗಳಲ್ಲಿ ಲೈಕ್ಸ್ ಮತ್ತು ಕಾಮೆಂಟ್ಸ್ ಗಿಟ್ಟಿಸಿಕೊಳ್ಳಲು ಇಂದಿನ ಯುವಪೀಳಿಗೆ ಯಾವ ಹಂತಕ್ಕೆ ಬೇಕಾದರೂ ಇಳಿಯಲು ಸಿದ್ಧರಿದ್ದಾರೆ ಎಂಬುದಕ್ಕೆ ರಾಜಧಾನಿ ಬೆಂಗಳೂರಿನಲ್ಲಿ ನಡೆದ ಈ ಘಟನೆಯೇ ಸಾಕ್ಷಿಯಂತಿದೆ....

ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಖರೀದಿಗೆ ₹104 ಕೋಟಿ ಬಿಡುಗಡೆ

ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಖರೀದಿಗೆ ₹104 ಕೋಟಿ ಬಿಡುಗಡೆ

by Shwetha
March 19, 2026
0

ರಾಜ್ಯ ಸರ್ಕಾರ 2026-27ನೇ ಶೈಕ್ಷಣಿಕ ವರ್ಷದ ಆರಂಭದಲ್ಲಿಯೇ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್ ಹಾಗೂ ಪಾದರಕ್ಷೆಗಳನ್ನು ಒದಗಿಸಲು ₹104 ಕೋಟಿ ಬಿಡುಗಡೆ ಮಾಡಿದೆ. ಈ ಕುರಿತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram