ನಟ ಡಾಲಿ (Daali) ಇಂದು ರಾಜ್ಯವಾರ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮದುವೆ ಆಮಂತ್ರಣ ನೀಡಿದ್ದಾರೆ.
ಫೆ.16ರಂದು ಡಾಲಿ ದಾಂಪತ್ಯ ಜೀವನಕ್ಕೆ (Wedding) ಕಾಲಿಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಅವರನ್ನು ಭೇಟಿಯಾಗಿ ಮದುವೆ ಪತ್ರಿಕೆ ನೀಡಿದ್ದಾರೆ
ಮಾಜಿ ಪಿಎಂ ದೇವೇಗೌಡ, ಡಿ.ಕೆ ಶಿವಕುಮಾರ್ ಹಾಗೂ ಡಿ.ಕೆ ಸುರೇಶ್, ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವಾರು ಗಣ್ಯರಿಗೆ ಈಗಾಗಲೇ ಡಾಲಿ ಮದುವೆ ಕಾರ್ಡ್ ನೀಡಿದ್ದಾರೆ.
ಡಾಲಿ ಡಾಕ್ಟರ್ ಧನ್ಯತಾ ಜೊತೆ ಡಾಲಿ ಮೈಸೂರಿನಲ್ಲಿ ಹಸೆಮಣೆ ಏರಲಿದ್ದಾರೆ. ಫೆ.16ರಂದು ನಡೆಯಲಿರುವ ಈ ಮದುವೆಗೆ ರಾಜಕೀಯ ಗಣ್ಯರು, ಸಿನಿಮಾ ತಾರೆಯರು ಭಾಗಿಯಾಗಲಿದ್ದಾರೆ. ಫೆ.16ರಂದು ನಡೆಯಲಿರುವ ಈ ಮದುವೆಗೆ ರಾಜಕೀಯ ಗಣ್ಯರು, ಸಿನಿಮಾ ತಾರೆಯರು ಭಾಗವಹಿಸಲಿದ್ದಾರೆ. ಅಲ್ಲದೇ, ಹಲವಾರು ಚಿತ್ರಗಳಲ್ಲೂ ಡಾಲಿ ಬ್ಯೂಸಿಯಾಗಿದ್ದಾರೆ.