ನಟ, ನಿರ್ದೇಶಕ ದ್ವಾರಕೀಶ್ ಅವರ ಪತ್ನಿ ನಿಧನ

1 min read

ನಟ, ನಿರ್ದೇಶಕ ದ್ವಾರಕೀಶ್ ಅವರ ಪತ್ನಿ ನಿಧನ

ಬೆಂಗಳೂರು : ಹಿರಿಯ ನಟ ಮತ್ತು ನಿರ್ದೇಶಕ ದ್ವಾರಕೀಶ್ ಅವರ ಪತ್ನಿ ಅಂಬುಜಾ ವಿಧಿವಶರಾಗಿದ್ದಾರೆ.

ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದ್ದು, ಇಂದು ಮಧ್ಯಾಹ್ನ ಇಹಲೋಕ ತ್ಯಜಿಸಿದ್ದಾರೆ.

ಸದ್ಯ ಎಚ್‍ಎಸ್‍ಆರ್ ಲೇಔಟ್ ನ ಅಪಾಟ್ಮೆರ್ಂಟ್ ನಲ್ಲಿ ಅಂಬುಜಾ ಅವರ ಪಾರ್ಥೀವ ಶರೀರ ಇಡಲಾಗಿದೆ.

DWARAKISH

ಸಂಜೆಯೊಳಗೆ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬ ವರ್ಗ ತಿಳಿಸಿದೆ.

ಅಂಬುಜಾ ಅವರು ಡಾ.ರಾಜ್ ಕುಮಾರ್ ಅಭಿನಯದ ಮೇಯರ್ ಮುತ್ತಣ್ಣ ಚಿತ್ರವನ್ನ ನಿರ್ಮಾಣ ಮಾಡಿದ್ದರು.

lock

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd