ADVERTISEMENT
Wednesday, March 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home News

ನಟ ಕಿರಣರಾಜ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ!

ಕಿರುತೆರೆ ನಟ ಕಿರಣರಾಜ್ ಕಾರು ಅಪಘಾತ

Author2 by Author2
September 11, 2024
in News, Cinema, ಬೆಂಗಳೂರು
Share on FacebookShare on TwitterShare on WhatsappShare on Telegram

ಬೆಂಗಳೂರು: ಕನ್ನಡದ ನಟ ಕಿರಣರಾಜ್ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿರುವ ಘಟನೆ ನಡೆದಿದೆ.

ರಾಣಿ ಚಿತ್ರದ ನಾಯಕ, ಕನ್ನಡತಿ ಸೀರಿಯಲ್‌ ನಟ ಕಿರಣ್‌ ರಾಜ್‌ (Kiran Raj) ಪ್ರಯಾಣಿಸುತ್ತಿದ್ದ ಕಾರು (Car) ಬೆಂಗಳೂರು ನಗರದ ಕೆಂಗೇರಿ ಹತ್ತಿರ ಅಪಘಾತವಾಗಿದೆ. ಮುದ್ದರಾಯನ ಪಾಳ್ಯ ವೃದ್ದಾಶ್ರಮಕ್ಕೆ ಹೋಗಿ ಮರಳಿ ಬರುತ್ತಿದ್ದಾಗ ಈ ಘಟನೆ (Accident) ನಡೆದಿದೆ.

Related posts

ಕೋರಮಂಗಲ ಮಿನಿ ನಾರ್ತ್ ಇಂಡಿಯಾ, ಸರ್ಜಾಪುರ ಬಿಹಾರ, ಎಲೆಕ್ಟ್ರಾನಿಕ್ ಸಿಟಿ ಆಂಧ್ರ… ಹಾಗಾದರೆ ಕನ್ನಡಿಗರ ಬೆಂಗಳೂರು ಎಲ್ಲಿದೆ? ಸೋಶಿಯಲ್ ಮೀಡಿಯಾದಲ್ಲಿ ಕಿಚ್ಚು ಹಚ್ಚಿದ ಪೋಸ್ಟ್

ಕೋರಮಂಗಲ ಮಿನಿ ನಾರ್ತ್ ಇಂಡಿಯಾ, ಸರ್ಜಾಪುರ ಬಿಹಾರ, ಎಲೆಕ್ಟ್ರಾನಿಕ್ ಸಿಟಿ ಆಂಧ್ರ… ಹಾಗಾದರೆ ಕನ್ನಡಿಗರ ಬೆಂಗಳೂರು ಎಲ್ಲಿದೆ? ಸೋಶಿಯಲ್ ಮೀಡಿಯಾದಲ್ಲಿ ಕಿಚ್ಚು ಹಚ್ಚಿದ ಪೋಸ್ಟ್

March 18, 2026
ಕೆಡಿ ಚಿತ್ರತಂಡಕ್ಕೆ ಬಿಗ್ ಶಾಕ್: ಅಶ್ಲೀಲತೆಯ ಆರೋಪದಡಿ ನೋರಾ-ಧ್ರುವ ಹೆಜ್ಜೆ ಹಾಕಿದ ಸರ್ಕೆ ಚುನರ್ ಹಾಡು ನಿಷೇಧಕ್ಕೆ ಮುಂದಾದ ಕೇಂದ್ರ ಸರ್ಕಾರ!

ಕೆಡಿ ಚಿತ್ರತಂಡಕ್ಕೆ ಬಿಗ್ ಶಾಕ್: ಅಶ್ಲೀಲತೆಯ ಆರೋಪದಡಿ ನೋರಾ-ಧ್ರುವ ಹೆಜ್ಜೆ ಹಾಕಿದ ಸರ್ಕೆ ಚುನರ್ ಹಾಡು ನಿಷೇಧಕ್ಕೆ ಮುಂದಾದ ಕೇಂದ್ರ ಸರ್ಕಾರ!

March 18, 2026

ಈ ಕಾರನ್ನುಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಗಿರೀಶ್ ಚಾಲನೆ ಮಾಡುತ್ತಿದ್ದರು ಎನ್ನಲಾಗಿದ್ದು, ಅವರ ನಿಯಂತ್ರಣ ತಪ್ಪಿ ಕಾರು ಕಂಬಕ್ಕೆ ಡಿಕ್ಕಿ ಹೊಡೆದಿದೆ. ರಭಸಕ್ಕೆ ಕಿರಣ್‌ ರಾಜ್ ಗೆ ಎದೆಯ ಭಾಗಕ್ಕೆ ಪೆಟ್ಟಾಗಿದ್ದು ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಿರಣ್‌ ರಾಜ್‌ ಪ್ರಾಣಾಪಾಯದಿಂದ ಪಾರಾಗಿದ್ದು ಸ್ಥಳಕ್ಕೆ ಕೆಂಗೇರಿ ಸಂಚಾರಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

Tags: #actorkiranraj#caraccident#serialactoractorbengaluru
ShareTweetSendShare
Join us on:

Related Posts

ಕೋರಮಂಗಲ ಮಿನಿ ನಾರ್ತ್ ಇಂಡಿಯಾ, ಸರ್ಜಾಪುರ ಬಿಹಾರ, ಎಲೆಕ್ಟ್ರಾನಿಕ್ ಸಿಟಿ ಆಂಧ್ರ… ಹಾಗಾದರೆ ಕನ್ನಡಿಗರ ಬೆಂಗಳೂರು ಎಲ್ಲಿದೆ? ಸೋಶಿಯಲ್ ಮೀಡಿಯಾದಲ್ಲಿ ಕಿಚ್ಚು ಹಚ್ಚಿದ ಪೋಸ್ಟ್

ಕೋರಮಂಗಲ ಮಿನಿ ನಾರ್ತ್ ಇಂಡಿಯಾ, ಸರ್ಜಾಪುರ ಬಿಹಾರ, ಎಲೆಕ್ಟ್ರಾನಿಕ್ ಸಿಟಿ ಆಂಧ್ರ… ಹಾಗಾದರೆ ಕನ್ನಡಿಗರ ಬೆಂಗಳೂರು ಎಲ್ಲಿದೆ? ಸೋಶಿಯಲ್ ಮೀಡಿಯಾದಲ್ಲಿ ಕಿಚ್ಚು ಹಚ್ಚಿದ ಪೋಸ್ಟ್

by Shwetha
March 18, 2026
0

ಜಾಗತಿಕ ಭೂಪಟದಲ್ಲಿ ಸಿಲಿಕಾನ್ ಸಿಟಿ ಎಂದು ರಾರಾಜಿಸುತ್ತಿರುವ ನಮ್ಮ ಬೆಂಗಳೂರು, ಅಭಿವೃದ್ಧಿಯ ಓಟದಲ್ಲಿ ತನ್ನ ಮೂಲ ಅಸ್ಮಿತೆಯನ್ನೇ ಕಳೆದುಕೊಳ್ಳುತ್ತಿದೆಯೇ? ಉದ್ಯೋಗ ಅರಸಿ ಬರುವ ಪರಭಾಷಿಗರ ಪ್ರವಾಹದಲ್ಲಿ ಕನ್ನಡದ...

ಕೆಡಿ ಚಿತ್ರತಂಡಕ್ಕೆ ಬಿಗ್ ಶಾಕ್: ಅಶ್ಲೀಲತೆಯ ಆರೋಪದಡಿ ನೋರಾ-ಧ್ರುವ ಹೆಜ್ಜೆ ಹಾಕಿದ ಸರ್ಕೆ ಚುನರ್ ಹಾಡು ನಿಷೇಧಕ್ಕೆ ಮುಂದಾದ ಕೇಂದ್ರ ಸರ್ಕಾರ!

ಕೆಡಿ ಚಿತ್ರತಂಡಕ್ಕೆ ಬಿಗ್ ಶಾಕ್: ಅಶ್ಲೀಲತೆಯ ಆರೋಪದಡಿ ನೋರಾ-ಧ್ರುವ ಹೆಜ್ಜೆ ಹಾಕಿದ ಸರ್ಕೆ ಚುನರ್ ಹಾಡು ನಿಷೇಧಕ್ಕೆ ಮುಂದಾದ ಕೇಂದ್ರ ಸರ್ಕಾರ!

by Shwetha
March 18, 2026
0

ಸ್ಯಾಂಡಲ್‌ವುಡ್‌ನ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಕೆಡಿ: ದಿ ಡೆವಿಲ್ ಚಿತ್ರತಂಡಕ್ಕೆ ಭಾರಿ ಆಘಾತ ಎದುರಾಗಿದೆ. ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಮತ್ತು ಶೋ ಮ್ಯಾನ್...

ಪಿಂಕ್ ಲೈನ್ ಮೆಟ್ರೋಗೆ ಬಂದಿಳಿದ ನಾಲ್ಕನೇ ರೈಲು

ಪಿಂಕ್ ಲೈನ್ ಮೆಟ್ರೋಗೆ ಬಂದಿಳಿದ ನಾಲ್ಕನೇ ರೈಲು

by Shwetha
March 17, 2026
0

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನಮ್ಮ ಮೆಟ್ರೋ ವಿಸ್ತರಣೆಯ ಭಾಗವಾಗಿ ಪಿಂಕ್ ಲೈನ್‌ನಲ್ಲಿ ಸೇವೆ ಆರಂಭಿಸಲು ಸಿದ್ಧತೆಗಳನ್ನು ವೇಗಗೊಳಿಸಿದೆ. ಮೇ ತಿಂಗಳಲ್ಲಿ ಪಿಂಕ್ ಲೈನ್ ಮೆಟ್ರೋ...

ಟಾಲಿವುಡ್ ಸ್ವೀಟಿ ಕಲ್ಯಾಣಕ್ಕೆ ಮುಹೂರ್ತ ಫಿಕ್ಸ್ : ಪ್ರಭಾಸ್ ಅಲ್ಲ, ಕರಾವಳಿ ಬೆಡಗಿ ಅನುಷ್ಕಾ ಶೆಟ್ಟಿ ಕೈ ಹಿಡಿಯಲಿರುವ ಆ ಉದ್ಯಮಿ ಯಾರು?

ಟಾಲಿವುಡ್ ಸ್ವೀಟಿ ಕಲ್ಯಾಣಕ್ಕೆ ಮುಹೂರ್ತ ಫಿಕ್ಸ್ : ಪ್ರಭಾಸ್ ಅಲ್ಲ, ಕರಾವಳಿ ಬೆಡಗಿ ಅನುಷ್ಕಾ ಶೆಟ್ಟಿ ಕೈ ಹಿಡಿಯಲಿರುವ ಆ ಉದ್ಯಮಿ ಯಾರು?

by Shwetha
March 17, 2026
0

ಟಾಲಿವುಡ್ ಅಂಗಳದಲ್ಲಿ ಸದ್ಯ ಸಂಚಲನ ಸೃಷ್ಟಿಸುತ್ತಿರುವ ಅತಿದೊಡ್ಡ ಬ್ರೇಕಿಂಗ್ ನ್ಯೂಸ್ ಎಂದರೆ ಅದು ನಮ್ಮ ಸ್ವೀಟಿ ಅನುಷ್ಕಾ ಶೆಟ್ಟಿ ಅವರ ಮದುವೆ ವಿಚಾರ. ದಕ್ಷಿಣ ಭಾರತದ ಚಿತ್ರರಂಗದಲ್ಲಿ...

ಒಂದೆಡೆ ಕರ್ತವ್ಯ ನಿಷ್ಠೆ, ಮತ್ತೊಂದೆಡೆ ಮಾನವೀಯತೆ: ದಂಡ ವಿಧಿಸಿದ ಕೈಗಳಿಂದಲೇ ಇಫ್ತಾರ್ ವ್ಯವಸ್ಥೆ ಮಾಡಿದ ಟ್ರಾಫಿಕ್ ಪೊಲೀಸ್

ಒಂದೆಡೆ ಕರ್ತವ್ಯ ನಿಷ್ಠೆ, ಮತ್ತೊಂದೆಡೆ ಮಾನವೀಯತೆ: ದಂಡ ವಿಧಿಸಿದ ಕೈಗಳಿಂದಲೇ ಇಫ್ತಾರ್ ವ್ಯವಸ್ಥೆ ಮಾಡಿದ ಟ್ರಾಫಿಕ್ ಪೊಲೀಸ್

by Shwetha
March 17, 2026
0

ಬೆಂಗಳೂರು: ಟ್ರಾಫಿಕ್ ಪೊಲೀಸ್ ಎಂದರೆ ಕೇವಲ ದಂಡ ಹಾಕುವವರು, ವಾಹನ ಸವಾರರೊಂದಿಗೆ ಕಟ್ಟುನಿಟ್ಟಾಗಿ ವರ್ತಿಸುವವರು ಎಂಬ ಸಾಮಾನ್ಯ ಕಲ್ಪನೆ ನಮ್ಮಲ್ಲಿದೆ. ಆದರೆ, ಖಾಕಿ ಸಮವಸ್ತ್ರದ ಒಳಗೂ ಮಿಡಿಯುವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram