ADVERTISEMENT
Tuesday, September 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಕೆಜಿಎಫ್ ಚಾಪ್ಟರ್ 2 ಚಿತ್ರ ನೋಡಿ ಮೆಚ್ಚಿಕೊಂಡ ಸೂಪರ್ ಸ್ಟಾರ್ ರಜನಿಕಾಂತ್

Naveen Kumar B C by Naveen Kumar B C
April 16, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಕೆಜಿಎಫ್ ಚಾಪ್ಟರ್ 2 ಚಿತ್ರ ನೋಡಿ ಮೆಚ್ಚಿಕೊಂಡ ಸೂಪರ್ ಸ್ಟಾರ್ ರಜನಿಕಾಂತ್

ಇಡೀ ಭಾರತದಾದ್ಯಂತ ಧೂಳೆಬ್ಬಿಸುತ್ತಿರುವ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಾಪ್ಟರ್  2 ಚಿತ್ರವನ್ನ ಸೂಪರ್ ಸ್ಟಾರ್ ರಜನಿಕಾಂತ್ ವೀಕ್ಷಿಸಿ ಮೆಚ್ಚಿಕೊಂಡಿದ್ದಾರೆ.

Related posts

shivarajkumar-starrer-koormavatara-movie-teaser-launched-in-hyderabad-dil-raju-sai-kumar-news-in-kannada-

ಹ್ಯಾಟ್ರಿಕ್ ಹೀರೋʼ ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ’ ಚಿತ್ರದ ಭರ್ಜರಿ ಟೀಸರ್ ಬಿಡುಗಡೆ

September 1, 2026
darshan-puttanayya-meets-dk-shivakumar-in-delhi-karnataka-2-0-digital-governance

ದೆಹಲಿಯಲ್ಲಿ ಸಿಎಂ ಡಿ.ಕೆ.ಶಿವಕುಮಾರ್‌ ಜೊತೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಹತ್ವದ ಸಭೆ

September 1, 2026

ಗುರುವಾರ ಸಿನಿಮಾ ರಿಲೀಸ್ ಆದ ಮೊದಲ ದಿನವೇ ಚೆನ್ನೈನ ಚಿತ್ರಮಂದಿರದಲ್ಲಿ ರಜನಿಕಾಂತ್ ಕೆಜಿಎಫ್ ಚಾಪ್ಟರ್ 2 ಅನ್ನು ವೀಕ್ಷಿಸಿದ್ದಾರೆ. ತಲೈವಾ ಕನ್ನಡ ವರ್ಷನ್‌ನಲ್ಲಿಯೇ ಸಿನಿಮಾವನ್ನು ವೀಕ್ಷಿಸಿ  ಮೆಚ್ಚಿಕೊಂಡಿರುವುದು ವಿಶೇಷ.

ಶುಕ್ರವಾರ ಬೆಳಗ್ಗೆ ನಿರ್ಮಾಪಕರಾದ ವಿಜಯ್ ಕಿರಂಗದೂರ್‌ಗೆ ಕರೆ ಮಾಡಿದ ಸೂಪರ್ ಸ್ಟಾರ್, ಒಳ್ಳೆಯ ಸಿನಿಮಾ ಮಾಡಿದ್ದೀರಾ ಎಂದು ಹೇಳುವ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸೂಪರ್‌ಸ್ಟಾರ್ ರಜನಿಕಾಂತ್ ಅವರು ಕೆಜಿಎಫ್ -2 ಚಿತ್ರವನ್ನ ನೋಡಿ ಬ್ಲಾಕ್‌ಬಸ್ಟರ್ ಚಿತ್ರಕ್ಕಾಗಿ ಚಿತ್ರದ ಪಾತ್ರವರ್ಗ ಮತ್ತು ಸಿಬ್ಬಂದಿಯನ್ನು ಅಭಿನಂದಿಸಿದ್ದಾರೆ ಎಂದು ಮನೋಬಾಲಾ ವಿಜಯಬಾಲನ್ ಅವರು ತಮ್ಮ ಟ್ವೀಟರ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

Tags: kgf2Rajnikanth
ShareTweetSendShare
Join us on:

Related Posts

shivarajkumar-starrer-koormavatara-movie-teaser-launched-in-hyderabad-dil-raju-sai-kumar-news-in-kannada-

ಹ್ಯಾಟ್ರಿಕ್ ಹೀರೋʼ ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ’ ಚಿತ್ರದ ಭರ್ಜರಿ ಟೀಸರ್ ಬಿಡುಗಡೆ

by admin
September 1, 2026
0

ಹ್ಯಾಟ್ರಿಕ್ ಹೀರೋʼ ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ’ ಚಿತ್ರದ ಭರ್ಜರಿ ಟೀಸರ್ ಬಿಡುಗಡೆ 'ಹ್ಯಾಟ್ರಿಕ್ ಹೀರೋ' ಶಿವರಾಜ್‌ಕುಮಾರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಬಹುನಿರೀಕ್ಷಿತ ಬಹುಭಾಷಾ ಚಿತ್ರ ‘ಕೂರ್ಮಾವತಾರ’ದ ಟೀಸರ್...

darshan-puttanayya-meets-dk-shivakumar-in-delhi-karnataka-2-0-digital-governance

ದೆಹಲಿಯಲ್ಲಿ ಸಿಎಂ ಡಿ.ಕೆ.ಶಿವಕುಮಾರ್‌ ಜೊತೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಹತ್ವದ ಸಭೆ

by admin
September 1, 2026
0

ದೆಹಲಿ/ಬೆಂಗಳೂರು: ಜನಸಾಮಾನ್ಯರ ಕುಂದುಕೊರತೆಗಳಿಗೆ ತಕ್ಷಣವೇ ಸ್ಪಂದಿಸಲು ಹಾಗೂ ಆಡಳಿತದಲ್ಲಿ ಸಂಪೂರ್ಣ ಪಾರದರ್ಶಕತೆ ತರಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯಿರಿಸುವಂತೆ ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಮಹತ್ವದ ಹೆಜ್ಜೆ...

organic-sante-in-pandavapura-every-monday-mla-darshan-puttanayya-3456789

ಪಾಂಡವಪುರದಲ್ಲಿ ಸಾವಯವ ಸಂತೆ ಕ್ರಾಂತಿ – ಪ್ರತಿ ಸೋಮವಾರ ನಡೆಯಲಿದೆ ವಿಷಮುಕ್ತ ಸಂತೆಯ ಸಂಭ್ರಮ!

by admin
September 1, 2026
0

  ಮಂಡ್ಯ: ಮೇಲುಕೋಟೆ ವಿಧಾನಸಭಾ ಕ್ಷೇತ್ರವನ್ನು ‘ಸಂಪೂರ್ಣ ಸಾವಯವ ತಾಲೂಕು’ ಮಾಡುವ ನಿಟ್ಟಿನಲ್ಲಿ ಮತ್ತೊಂದು ದೃಢ ಹಾಗೂ ಮಹತ್ವದ ಹೆಜ್ಜೆ ಇಡಲಾಗಿದೆ. ಪುಟ್ಟಣ್ಣಯ್ಯ ಫೌಂಡೇಶನ್ ವತಿಯಿಂದ ಪಾಂಡವಪುರ...

holidays-india/lakshadweep-tour-packages.html

ನೀಲಿ ಸಮುದ್ರದ ಸುಂದರ ಲಕ್ಷದ್ವೀಪಕ್ಕೆ ಬೆಂಗಳೂರಿನಿಂದ ನೇರ ವಿಮಾನ: ಇಲ್ಲಿದೆ ಕಂಪ್ಲೀಟ್ ಟೂರ್ ಡೀಟೇಲ್ಸ್!

by admin
September 1, 2026
0

ಬೆಂಗಳೂರು: ನೀಲಿ ಸಮುದ್ರ, ಹವಳದ ದಿಬ್ಬಗಳು ಮತ್ತು ನಿಸರ್ಗ ಸೌಂದರ್ಯಕ್ಕೆ ಹೆಸರಾದ ಲಕ್ಷದ್ವೀಪಕ್ಕೆ ಪ್ರವಾಸ ಹೋಗಲು ಬಯಸುವವರಿಗೆ ಇಲ್ಲೊಂದು ಸಿಹಿ ಸುದ್ದಿ. ಪ್ರಮುಖ ಆನ್‌ಲೈನ್ ಟ್ರಾವೆಲ್ ಸಂಸ್ಥೆ...

upes-university-google-cloud-partnership-gemini-day-celebration-ai-education

ಎಐ ಶಿಕ್ಷಣಕ್ಕೆ ಒತ್ತು ನೀಡಲು ಗೂಗಲ್ ಕ್ಲೌಡ್ ಜೊತೆ ಒಪ್ಪಂದ, ಯುಪಿಇಎಸ್‌ ಕ್ಯಾಂಪಸ್‌ನಲ್ಲಿ ಅದ್ದೂರಿ ‘ಜೆಮಿನಿ ಡೇ’ ಆಚರಣೆ

by admin
September 1, 2026
0

  ಬೆಂಗಳೂರು: ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಶಿಕ್ಷಣಕ್ಕೆ ಒತ್ತು ನೀಡಲು ಹೆಸರಾಂತ ಯುಪಿಇಎಸ್ ವಿಶ್ವವಿದ್ಯಾಲಯವು ಗೂಗಲ್ ಕ್ಲೌಡ್ ಜೊತೆಗಿನ ತನ್ನ ಸಹಭಾಗಿತ್ವವನ್ನು ಮತ್ತಷ್ಟು ವಿಸ್ತರಿಸಿದೆ. ಇದರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram