ADVERTISEMENT
Wednesday, February 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಆರೋಗ್ಯದ ಬಗ್ಗೆ ಅಭಿಮಾನಿಗಳಿಗೆ ಅಪ್ಡೇಟ್ ನೀಡಿದ ನಟ ಸೈಫ್ ಅಲಿ ಖಾನ್!

ನಾನು ಕ್ಷೇಮವಾಗಿದ್ದೇನೆ ಎಂದ ನಟ

Author2 by Author2
January 16, 2025
in Cinema, National, ದೇಶ - ವಿದೇಶ, ಮನರಂಜನೆ
Share on FacebookShare on TwitterShare on WhatsappShare on Telegram

ನಟ ಸೈಫ್ ಅಲಿ ಖಾನ್ (Saif Ali Khan) ಚಾಕು ಇರಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಇದು ತೀವ್ರ ಆತಂಕಕ್ಕೆ ಕಾರಣವಾಗಿತ್ತು. ಈ ಮಧ್ಯೆ ಅಭಿಮಾನಿಗಳಿಗೆ ತಮ್ಮ ಆರೋಗ್ಯ ಬಗ್ಗೆ ಅಪ್ಡೇಟ್ ನೀಡಿದ್ದಾರೆ.

ನಾನು ಕ್ಷೇಮವಾಗಿದ್ದೇನೆ, ಯಾವುದೇ ತೊಂದರೆ ಇಲ್ಲ. ಅಭಿಮಾನಿಗಳ ಪ್ರೀತಿಗೆ ನಾನು ಚಿರಋಣಿ ಎಂದು ಹೇಳಿಕೊಂಡಿದ್ದಾರೆ. ಘಟನೆ ಬಗ್ಗೆ ಪೊಲೀಸರ ತನಿಖೆ ನಡೆಯುತ್ತಿದೆ. ತನಿಖೆಯ ಬಳಿಕ ಎಲ್ಲ ಸತ್ಯಾಂಶ ಹೊರ ಬೀಳಲಿದೆ ಎಂದು ಅವರು ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಬರೆದುಕೊಂಡಿದ್ದಾರೆ.

Related posts

ದುಡ್ಡಿದ್ದವರಿಗೆ ಮಾತ್ರ ದರ್ಶನ ಕೊಡ್ತಾರಾ ಗಿಲ್ಲಿ ನಟ ಅತಿಯಾದ ಅಭಿಮಾನವೇ ಈಗ ಸೆಲೆಬ್ರಿಟಿಗೆ ಮುಳುವಾಯ್ತಾ!

ದುಡ್ಡಿದ್ದವರಿಗೆ ಮಾತ್ರ ದರ್ಶನ ಕೊಡ್ತಾರಾ ಗಿಲ್ಲಿ ನಟ ಅತಿಯಾದ ಅಭಿಮಾನವೇ ಈಗ ಸೆಲೆಬ್ರಿಟಿಗೆ ಮುಳುವಾಯ್ತಾ!

February 3, 2026
ಅಜಿತ್ ಪವಾರ್ ಸಾವು ಅನುಮಾನಾಸ್ಪದ: ವಿಮಾನ ದುರಂತಕ್ಕೆ ತನಿಖೆ ಅಗತ್ಯ- ಸಂಜಯ್ ರಾವತ್ ಆಗ್ರಹ

ಅಜಿತ್ ಪವಾರ್ ಸಾವು ಅನುಮಾನಾಸ್ಪದ: ವಿಮಾನ ದುರಂತಕ್ಕೆ ತನಿಖೆ ಅಗತ್ಯ- ಸಂಜಯ್ ರಾವತ್ ಆಗ್ರಹ

February 3, 2026

ಗುರುವಾರ ಬೆಳಗಿನ ಜಾವ 2:30ರ ವೇಳೆಗೆ ಸೈಫ್ ಮೇಲೆ ಈ ದಾಳಿ ನಡೆದಿದೆ. ರಾತ್ರಿ ದಾಳಿಕೋರ ಸೈಫ್ ಮನೆಗೆ ಬಂದಿದ್ದಾನೆ. ಈತ ಮನೆಗೆ ಬಂದಿದ್ದನ್ನು ನೋಡಿ ಕೆಲಸದಾಕೆ ಗಲಾಟೆ ಮಾಡಿದ್ದಾಳೆ. ಈ ಗಲಾಟೆಯ ಶಬ್ದ ಕೇಳಿ ಸೈಫ್ ಜಗಳ ನಡೆಯುತ್ತಿದ್ದ ಸ್ಥಳಕ್ಕೆ ಬಂದಿದ್ದಾರೆ. ಆಗ ಸೈಫ್ ಮೇಲೆ ದುಷ್ಕರ್ಮಿ ದಾಳಿ ನಡೆಸಿದ್ದಾನೆ. ಈ ವೇಳೆ 6 ಬಾರಿ ಚಾಕುವಿನಿಂದ ಇರಿದಿದ್ದಾನೆ. ರಕ್ತದ ಮಡುವಿನಲ್ಲಿದ್ದ ತಂದೆಯನ್ನು ಇಬ್ರಾಹಿಂ ಅಲಿ ಖಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಎರಡೂವರೆ ಗಂಟೆಗಳ ಕಾಲ ನಟನಿಗೆ ಆಪರೇಷನ್ ಮಾಡಲಾಗಿದ್ದು, ಈಗ ಸೈಫ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Tags: attackCinemaHealth UpdateHospitalknifemumbaisaif ali khan
ShareTweetSendShare
Join us on:

Related Posts

ದುಡ್ಡಿದ್ದವರಿಗೆ ಮಾತ್ರ ದರ್ಶನ ಕೊಡ್ತಾರಾ ಗಿಲ್ಲಿ ನಟ ಅತಿಯಾದ ಅಭಿಮಾನವೇ ಈಗ ಸೆಲೆಬ್ರಿಟಿಗೆ ಮುಳುವಾಯ್ತಾ!

ದುಡ್ಡಿದ್ದವರಿಗೆ ಮಾತ್ರ ದರ್ಶನ ಕೊಡ್ತಾರಾ ಗಿಲ್ಲಿ ನಟ ಅತಿಯಾದ ಅಭಿಮಾನವೇ ಈಗ ಸೆಲೆಬ್ರಿಟಿಗೆ ಮುಳುವಾಯ್ತಾ!

by Shwetha
February 3, 2026
0

ಬೆಂಗಳೂರು: ಅತಿಯಾದರೆ ಅಮೃತವೂ ವಿಷ ಎನ್ನುವ ಮಾತು ಅಕ್ಷರಶಃ ಸತ್ಯ. ಅದರಲ್ಲೂ ಅಭಿಮಾನದ ವಿಷಯದಲ್ಲಿ ಇದು ನೂರಕ್ಕೆ ನೂರರಷ್ಟು ಅನ್ವಯವಾಗುತ್ತದೆ. ಅಭಿಮಾನಿಗಳನ್ನು ದೇವರು ಎನ್ನುತ್ತಾರೆ, ಆದರೆ ಅದೇ...

ಅಜಿತ್ ಪವಾರ್ ಸಾವು ಅನುಮಾನಾಸ್ಪದ: ವಿಮಾನ ದುರಂತಕ್ಕೆ ತನಿಖೆ ಅಗತ್ಯ- ಸಂಜಯ್ ರಾವತ್ ಆಗ್ರಹ

ಅಜಿತ್ ಪವಾರ್ ಸಾವು ಅನುಮಾನಾಸ್ಪದ: ವಿಮಾನ ದುರಂತಕ್ಕೆ ತನಿಖೆ ಅಗತ್ಯ- ಸಂಜಯ್ ರಾವತ್ ಆಗ್ರಹ

by Shwetha
February 3, 2026
0

ಮಹಾರಾಷ್ಟ್ರದ ದಿವಂಗತ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವು ಬಗ್ಗೆ ಅನುಮಾನವಿದೆ ಎಂದು ಶಿವಸೇನೆ ಸಂಸದೆ ಸಂಜಯ್ ರಾವತ್ ಗಂಭೀರ ಹೇಳಿಕೆ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಹೊರಬಂದ...

ಟೀಂ ಇಂಡಿಯಾ ಎದುರು ಸೆಟೆದು ನಿಂತರೆ ಪಾಕಿಸ್ತಾನ ಭಿಕಾರಿ ಆಗೋದು ಗ್ಯಾರಂಟಿ

ಟೀಂ ಇಂಡಿಯಾ ಎದುರು ಸೆಟೆದು ನಿಂತರೆ ಪಾಕಿಸ್ತಾನ ಭಿಕಾರಿ ಆಗೋದು ಗ್ಯಾರಂಟಿ

by Shwetha
February 3, 2026
0

ಐಸಿಸಿ ಪುರುಷರ ಟಿ20 ವಿಶ್ವಕಪ್‌ಗೆ ಕ್ಷಣಗಣನೆ ಆರಂಭವಾಗಿದೆ. ಕ್ರಿಕೆಟ್ ಜಗತ್ತೇ ಎದುರು ನೋಡುತ್ತಿರುವ ಈ ಮೆಗಾ ಟೂರ್ನಿಯು ಭಾರತ ಮತ್ತು ಶ್ರೀಲಂಕಾ ಜಂಟಿ ಆತಿಥ್ಯದಲ್ಲಿ ಫೆಬ್ರವರಿ 7...

ನರೇಗಾ ವಿವಾದಕ್ಕೆ ಮೋದಿ ಸರ್ಕಾರ ಜಾಣ್ಮೆಯ ತಿರುಗೇಟು ಬಜೆಟ್ ನಲ್ಲಿ ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆ ಘೋಷಣೆ

ನರೇಗಾ ವಿವಾದಕ್ಕೆ ಮೋದಿ ಸರ್ಕಾರ ಜಾಣ್ಮೆಯ ತಿರುಗೇಟು ಬಜೆಟ್ ನಲ್ಲಿ ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆ ಘೋಷಣೆ

by Shwetha
February 2, 2026
0

ನವದೆಹಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಥವಾ ನರೇಗಾ ಕಾಯ್ದೆಗೆ ತಿದ್ದುಪಡಿ ತಂದು ಅದರಿಂದ ಮಹಾತ್ಮ ಗಾಂಧಿ ಹೆಸರನ್ನು ಕೈಬಿಟ್ಟ ಕೇಂದ್ರ ಸರ್ಕಾರದ...

ಭಾರತದ ಅತ್ಯಂತ ಬಡ ರಾಜ್ಯಗಳ ಪಟ್ಟಿ ಪ್ರಕಟ: ಅಗ್ರಸ್ಥಾನದಲ್ಲಿ ಬಿಹಾರ, ಕೊನೆಯಲ್ಲಿ ಯಾರು? ಕರ್ನಾಟಕದ ಸ್ಥಾನವೆಷ್ಟು?

ಭಾರತದ ಅತ್ಯಂತ ಬಡ ರಾಜ್ಯಗಳ ಪಟ್ಟಿ ಪ್ರಕಟ: ಅಗ್ರಸ್ಥಾನದಲ್ಲಿ ಬಿಹಾರ, ಕೊನೆಯಲ್ಲಿ ಯಾರು? ಕರ್ನಾಟಕದ ಸ್ಥಾನವೆಷ್ಟು?

by Shwetha
February 2, 2026
0

ನವದೆಹಲಿ: ಭಾರತದ ಆರ್ಥಿಕ ಚಿತ್ರಣವನ್ನು ಪ್ರತಿಬಿಂಬಿಸುವ ಮಹತ್ವದ ವರದಿಯೊಂದನ್ನು ನೀತಿ ಆಯೋಗ (Niti Aayog) ಬಹಿರಂಗಪಡಿಸಿದೆ. ದೇಶದ ಆರ್ಥಿಕ ಸ್ಥಿತಿ, ಜನರ ಜೀವನಮಟ್ಟ, ಶಿಕ್ಷಣ, ಆರೋಗ್ಯ ಮತ್ತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram