ADVERTISEMENT
Monday, May 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಬದುಕಿನ ಬಂಡಿ‌‌ ಸಾಗಿಸಲು ಹಣ್ಣು ಮಾರಾಟ ಮಾಡುತ್ತಿರುವ ನಟ ಸೋಲಂಕಿ ದಿವಾಕರ್…

admin by admin
May 22, 2020
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಹೊಸದಿಲ್ಲಿ, ಮೇ 22 : ಕೊರೋನಾ ವೈರಸ್ ಎಂಬ ವೈರಾಣು ಬಡವ ಬಲ್ಲಿದನೆಂಬ ಭೇದವಿಲ್ಲದೆ ಹೇಗೆ ಒಬ್ಬರಿಂದೊಬ್ಬರಿಗೆ ಹರಡಬಲ್ಲದೋ ಅದೇ ರೀತಿ ಪ್ರತಿಯೊಬ್ಬರ ಬದುಕಲ್ಲೂ ತನ್ನ ಕರಾಳ ರೂಪವನ್ನು ತೋರಿಸಿದೆ. ಡ್ರೀಮ್ ಗರ್ಲ್ ಎಂಬ ಬಾಲಿವುಡ್ ಸಿನಿಮಾದಲ್ಲಿ ಆಯುಷ್ಮಾನ್ ಖುರಾನಾ ಜೊತೆ ನಟಿಸಿದ್ದ ಸೋಲಂಕಿ ದಿವಾಕರ್ ಎಂಬ ನಟ ಹಣ್ಣುಗಳನ್ನು ಮಾರಾಟ ಮಾಡಿ ಮನೆಯ ಖರ್ಚು ವೆಚ್ಚಗಳನ್ನು ನಿಭಾಯಿಸುತ್ತಿದ್ದಾರೆ. ನೂರಾರು ಕನಸುಗಳನ್ನು ಕಟ್ಟಿಕೊಂಡು ಬಾಲಿವುಡ್ ಚಿತ್ರರಂಗದಲ್ಲಿ ಅವಕಾಶಕ್ಕಾಗಿ ಕಾಯುತ್ತಿದ್ದ ಈ ನಟನ ಬದುಕನ್ನು ಕೊರೋನಾ ಎಂಬ ಮಹಾಮಾರಿ ಸಂಕಷ್ಟಕ್ಕೆ ತಳ್ಳಿದೆ. ಡ್ರೀಮ್ ಗರ್ಲ್ ಎಂಬ ಬಾಲಿವುಡ್ ಸಿನಿಮಾದಲ್ಲಿ ಆಯುಷ್ಮಾನ್ ಖುರಾನಾ ಜೊತೆ ನಟಿಸಿದ್ದ 35 ವರ್ಷದ  ಸೋಲಂಕಿ ದಿವಾಕರ್ ಬದುಕಿನ ಬಂಡಿ ಸಾಗಿಸಲು ದೆಹಲಿಯ ಬೀದಿಗಳಲ್ಲಿ ಹಣ್ಣಿನ ವ್ಯಾಪಾರ ಮಾಡುತ್ತಿದ್ದಾರೆ.

ಕೊರೋನಾ ಭೀತಿಯ ಹಿನ್ನೆಲೆಯಲ್ಲಿ ಲಾಕ್ ಡೌನ್ ಜಾರಿಯಾಗುತ್ತಿದ್ದಂತೆ ಬಾಲಿವುಡ್ ಚಿತ್ರಗಳು ಶೂಟಿಂಗ್ ನಿಲ್ಲಿಸಿದ್ದು, ಚಲನಚಿತ್ರಗಳಲ್ಲಿ ಸಣ್ಣ ಪಾತ್ರಗಳನ್ನು ನಿರ್ವಹಿಸುತ್ತಿದ್ದ ನಟರ ಮೇಲೆ ಇದು ಪರಿಣಾಮ ಬೀರಿದೆ. ತನ್ನ ಕುಟುಂಬದ ಖರ್ಚು ವೆಚ್ಚ ನಿಭಾಯಿಸಲು ಮತ್ತು ಮನೆ ಬಾಡಿಗೆ ಕಟ್ಟುವ ಅನಿವಾರ್ಯತೆಯಿಂದ ಅವರು ಹಣ್ಣು ಮಾರಾಟ ಮಾಡುತ್ತಿದ್ದಾರೆ.‌

Related posts

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

May 4, 2026
ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

May 4, 2026

ಈ ಪರಿಸ್ಥಿತಿಯಲ್ಲಿ ‌ಮನೆಯಲ್ಲಿ ಕುಳಿತು ಕೊಳ್ಳಲು ಸಾಧ್ಯವಿಲ್ಲ. ಮನೆಯ ಬಾಡಿಗೆ ನಾನು ಪಾವತಿಸಬೇಕು. ಅದರ ಜೊತೆ ನನ್ನ ಕುಟುಂಬವನ್ನು ಪೋಷಿಸಬೇಕು. ಆದ್ದರಿಂದ, ನಾನು ಹಣ್ಣುಗಳನ್ನು ಮಾರಾಟ ಮಾಡಲು ಪ್ರಾರಂಭಿಸಿದ್ದೇನೆ. ಯಾವುದೇ ಕೆಲಸ ಮೇಲು ಕೀಳು ಎಂದು ಇಲ್ಲ. ಕೊರೋನಾ ಭೀತಿ ಇಲ್ಲದಿದ್ದರೆ ಮತ್ತು ಲಾಕ್ ಡೌನ್ ಜಾರಿಯಾಗದೇ ಇರುತ್ತಿದ್ದರೆ, ನಾನು ಚಲನಚಿತ್ರಗಳಲ್ಲಿ ಕೆಲವು ಸಣ್ಣ ಪಾತ್ರಗಳನ್ನು ಮಾಡುತ್ತಿದ್ದೆ . ನಟ ರಿಷಿ ಕಪೂರ್ ಅಭಿನಯಿಸಬೇಕಿದ್ದ ಚಿತ್ರಕ್ಕೆ ಕೂಡ ಕಾಲ್​ಶೀಟ್ ನೀಡಿದ್ದೆ, ಲಾಕ್​ ಡೌನ್ ಸಮಯದಲ್ಲಿ ‌ಅವರು ಕೂಡ ನಮ್ಮನ್ನು ಅಗಲಿದ್ದಾರೆ. ಇನ್ನು ಆ ಚಿತ್ರ ಕೂಡ ಸೆಟ್ಟೇರಲಿದೆಯೇ ಎಂಬುದು ಡೌಟ್. ಆದರೂ ಆದಷ್ಟು ಬೇಗನೆ ಕೊರೊನಾ ಪರಿಸ್ಥಿತಿ ಕೊನೆಗೊಳ್ಳುತ್ತದೆ ಮತ್ತು ಮೊದಲಿನಂತೆ ನಾವು ಬದುಕನ್ನು ಆನಂದಿಸಲು ಸಾಧ್ಯವಾಗುತ್ತದೆ ‌ಎಂದು ಭಾವಿಸಿದ್ದೇನೆ ಎಂದು ಸೋಲಂಕಿ ದಿವಾಕರ್ ‌ಹೇಳಿದ್ದಾರೆ.
ಇದು ಸೋಲಂಕಿ ದಿವಾಕರ್ ಒಬ್ಬರ ಕತೆಯಲ್ಲ. ಅದೆಷ್ಟೋ ಜನರ ಬದುಕು ಕೊರೊನಾ ಎಂಬ ಮಹಾಮಾರಿ ಬೀದಿಗೆ ತಂದಿದೆ. ಅದೆಷ್ಟೋ ‌ಕನಸುಗಳನ್ನು ನಿರ್ದಾಕ್ಷಿಣ್ಯವಾಗಿ ಹಿಸುಕಿ ಹಾಕಿದೆ. ಬದುಕು ಕಟ್ಟಿಕೊಳ್ಳಲು ದೂರದೂರಿಗೆ ಸಾಲಸೋಲ ಮಾಡಿ ಹೊರಟವರನ್ನು, ಕೈ ಖಾಲಿ ಮಾಡಿ ಊರಿಗೆ ವಾಪಸು ಕಳುಹಿಸಿದೆ.

Tags: Solanki Diwakar
ShareTweetSendShare
Join us on:

Related Posts

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

by Shwetha
May 4, 2026
0

ಕರ್ನಾಟಕ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ದಿನಕ್ಕೊಂದು ಹೊಸ ತಿರುವು ಪಡೆಯುತ್ತಿವೆ. ಸದ್ಯ ಹಿರಿಯ ಶಾಸಕ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ್ ರಾಯರೆಡ್ಡಿ ನೀಡಿರುವ ಹೇಳಿಕೆ...

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

by Shwetha
May 4, 2026
0

ಮುಂಬೈ: ಭಾರತದ ಮೇಲೆ ನಡೆದ ಸರಣಿ ವಿದೇಶಿ ಆಕ್ರಮಣಗಳು ಮತ್ತು ನೂರಾರು ವರ್ಷಗಳ ಸಂಕಷ್ಟದ ಕಾಲದಲ್ಲೂ ದೇಶದ ಮೂಲ ಗುರುತು ಹಾಗೂ ಸಾಂಸ್ಕೃತಿಕ ಆತ್ಮವನ್ನು ಸಂರಕ್ಷಿಸಿರುವುದು ಆದಿವಾಸಿ...

ಬ್ರಿಜ್ ಭೂಷಣ್ ನಿಂದ ಲೈಂಗಿಕ ಕಿರುಕುಳಕ್ಕೊಳಗಾದ ಆರು ಸಂತ್ರಸ್ತರಲ್ಲಿ ನಾನೂ ಒಬ್ಬಳು! : ವಿನೇಶ್ ಫೋಗಟ್

ಬ್ರಿಜ್ ಭೂಷಣ್ ನಿಂದ ಲೈಂಗಿಕ ಕಿರುಕುಳಕ್ಕೊಳಗಾದ ಆರು ಸಂತ್ರಸ್ತರಲ್ಲಿ ನಾನೂ ಒಬ್ಬಳು! : ವಿನೇಶ್ ಫೋಗಟ್

by Shwetha
May 4, 2026
0

ಕುಸ್ತಿ ಲೋಕದಲ್ಲಿ ಮತ್ತು ದೇಶದ ಕ್ರೀಡಾ ವಲಯದಲ್ಲಿ ಬೆಚ್ಚಿಬೀಳಿಸುವಂತಹ ಬೆಳವಣಿಗೆಯೊಂದು ನಡೆದಿದೆ. ಖ್ಯಾತ ಒಲಿಂಪಿಯನ್ ಕುಸ್ತಿಪಟು ವಿನೇಶ್ ಫೋಗಟ್ ಅವರು ತಮಗೆ ಎದುರಾದ ಕಹಿ ಘಟನೆಯನ್ನು ಸಾರ್ವಜನಿಕವಾಗಿ...

ಮೊಬೈಲ್ ನಲ್ಲೇ ಸಿಗಲಿದೆ ಆಸ್ತಿ ಪತ್ರ: ಕಂದಾಯ ಸಚಿವರಿಂದ ಭೂ ಸುರಕ್ಷಾ ಯೋಜನೆ ಜಾರಿ

ಮೊಬೈಲ್ ನಲ್ಲೇ ಸಿಗಲಿದೆ ಆಸ್ತಿ ಪತ್ರ: ಕಂದಾಯ ಸಚಿವರಿಂದ ಭೂ ಸುರಕ್ಷಾ ಯೋಜನೆ ಜಾರಿ

by Shwetha
May 4, 2026
0

ಬೆಂಗಳೂರು: ರಾಜ್ಯದ ಜನತೆಗೆ ಕಂದಾಯ ಇಲಾಖೆಯು ಬಹುದೊಡ್ಡ ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ನು ಮುಂದೆ ಆಸ್ತಿ ದಾಖಲೆಗಳಿಗಾಗಿ ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ಸಂಕಷ್ಟ ತಪ್ಪಲಿದ್ದು, ನೇರವಾಗಿ...

ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರಾ ನಟ ದರ್ಶನ್? ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿ ಬಾಸ್ ಕಷ್ಟದ ಸರಮಾಲೆ

ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರಾ ನಟ ದರ್ಶನ್? ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿ ಬಾಸ್ ಕಷ್ಟದ ಸರಮಾಲೆ

by Shwetha
May 4, 2026
0

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ತಿಂಗಳುಗಳೇ ಕಳೆದಿವೆ. ಇದೀಗ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ದರ್ಶನ್, ಅಲ್ಲಿ ಸಲ್ಲಿಸಿರುವ ಅರ್ಜಿಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram