ADVERTISEMENT
Sunday, August 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ನಟ ಸೋನು ಸೂದ್ ವಿರುದ್ಧ ದೂರು

Mahesh M Dhandu by Mahesh M Dhandu
January 7, 2021
in Cinema
Sonu soodu
Share on FacebookShare on TwitterShare on WhatsappShare on Telegram

ನಟ ಸೋನು ಸೂದ್ ವಿರುದ್ಧ ದೂರು

ಮುಂಬೈ : ಕೊರೊನಾ ಸಂಕಷ್ಟದಲ್ಲಿ ಸಾಕಷ್ಟು ಮಂದಿಗೆ ಸಹಾಯ ಮಾಡಿ ರಿಯಲ್ ಹೀರೋ ಎನಿಸಿಕೊಂಡ ನಟ ಸೋನು ಸೂದ್ ವಿರುದ್ಧ ಮುಂಬೈ ಮಹಾನಗರ ಪಾಲಿಕೆ ಪೊಲೀಸರಿಗೆ ದೂರು ನೀಡಿದೆ.

Related posts

ಕಣ್ಣಿಗೆ 3 ದೇಹಕ್ಕೆ 200 ಪೆಲೆಟ್ ಗುಂಡುಗಳು ಬಿದ್ದರೂ ಪೊಲೀಸರ ಮೌನವೇಕೆ? ಎಫ್ ಐಆರ್ ದಾಖಲಾಗುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ:ಪೊಲೀಸ್ ಠಾಣೆ ಎದುರು ರಾಹುಲ್ ಗಾಂಧಿ ಧರಣಿ

ಕಣ್ಣಿಗೆ 3 ದೇಹಕ್ಕೆ 200 ಪೆಲೆಟ್ ಗುಂಡುಗಳು ಬಿದ್ದರೂ ಪೊಲೀಸರ ಮೌನವೇಕೆ? ಎಫ್ ಐಆರ್ ದಾಖಲಾಗುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ:ಪೊಲೀಸ್ ಠಾಣೆ ಎದುರು ರಾಹುಲ್ ಗಾಂಧಿ ಧರಣಿ

August 22, 2026
ನನ್ನ ಟ್ರೋಲ್ ಮಾಡಿದಷ್ಟು ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚುತ್ತಿದೆ: ಕೋಟಿ ಕೊಟ್ಟರೂ ಸಿಗದ ಪ್ರಚಾರ- ಸೋಷಿಯಲ್ ಮೀಡಿಯಾ ವ್ಯಂಗ್ಯಕ್ಕೆ ವಿನಯ್ ಗೌಡ ಬಿಂದಾಸ್ ಉತ್ತರ

ನನ್ನ ಟ್ರೋಲ್ ಮಾಡಿದಷ್ಟು ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚುತ್ತಿದೆ: ಕೋಟಿ ಕೊಟ್ಟರೂ ಸಿಗದ ಪ್ರಚಾರ- ಸೋಷಿಯಲ್ ಮೀಡಿಯಾ ವ್ಯಂಗ್ಯಕ್ಕೆ ವಿನಯ್ ಗೌಡ ಬಿಂದಾಸ್ ಉತ್ತರ

August 22, 2026

ಸೋನು ಸೂದ್ ಅವರು ಅನುಮತಿಯಿಲ್ಲದೇ ಬಹುಮಹಡಿ ಕಟ್ಟಡವನ್ನು ಹೋಟೆಲ್ ಆಗಿ ಪರಿವರ್ತಿಸಿದ ಆರೋಪದಡಿ ಅವರ ವಿರುದ್ಧ ದೂರು ದಾಖಲಾಗಿದೆ.

ರಾಷ್ಟ್ರಗೀತೆ ಹಾಡುವ ವೇಳೆ ಕಣ್ಣೀರಾಕಿದ ಸಿರಾಜ್

ಸೋನು ಸೂದ್ ಅವರು ಮುಂಬೈನ ಜುಹು ಪ್ರದೇಶದಲ್ಲಿರುವ ಶಕ್ತಿ ನಗರ್ ಎಂಬ ಆರು ಅಂತಸ್ತಿನ ಕಟ್ಟಡವನ್ನು ಪಾಲಿಕೆಯ ಅನುಮತಿ ಪಡೆಯದೇ ಹೋಟೆಲ್ ಆಗಿ ಪರಿವರ್ತಿಸಿದ್ದಾರೆ.

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ, ಮದುವೆ, ದಾಂಪತ್ಯ ಕಲಹ, ಹಣಕಾಸು ವ್ಯವಹಾರಗಳು, ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 85489985

Actor Sonu Sood

ಇದರ ವಿರುದ್ಧ ಮಹಾರಾಷ್ಟ್ರ ಪ್ರದೇಶ ಮತ್ತು ಪಟ್ಟಣ ಯೋಜನೆ (ಎಂಆರ್‍ಟಿಪಿ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಸೂಕ್ತ ಕ್ರಮ ಕೈಗೊಳ್ಳುವಂತೆ ಜುಹು ಪೊಲೀಸರಿಗೆ ಬಿಎಂಸಿ ಆಗ್ರಹಿಸಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಸೋನು ಸೂದು, ಆರೋಪವನ್ನು ತಳ್ಳಿಹಾಕದ್ದು, ಇಲ್ಲಿ ಯಾವುದೇ ಅವ್ಯವಹಾರವಿಲ್ಲ.

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ನಾನು ಬಿಎಂಸಿ ಅನುಮತಿ ಪಡೆದಿದ್ದೇನೆ. ಮಹಾರಾಷ್ಟ್ರ ಕರಾವಳಿ ವಲಯ ನಿರ್ವಹಣಾ ಪ್ರಾಧಿಕಾರದ ಅನುಮತಿಗಾಗಿ ಕಾಯುತ್ತಿದ್ದೆ ಎಂದು ಸ್ಪಷ್ಟನೆ ನೀಡಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Coronamumbaisonu soodh
ShareTweetSendShare
Join us on:

Related Posts

ಕಣ್ಣಿಗೆ 3 ದೇಹಕ್ಕೆ 200 ಪೆಲೆಟ್ ಗುಂಡುಗಳು ಬಿದ್ದರೂ ಪೊಲೀಸರ ಮೌನವೇಕೆ? ಎಫ್ ಐಆರ್ ದಾಖಲಾಗುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ:ಪೊಲೀಸ್ ಠಾಣೆ ಎದುರು ರಾಹುಲ್ ಗಾಂಧಿ ಧರಣಿ

ಕಣ್ಣಿಗೆ 3 ದೇಹಕ್ಕೆ 200 ಪೆಲೆಟ್ ಗುಂಡುಗಳು ಬಿದ್ದರೂ ಪೊಲೀಸರ ಮೌನವೇಕೆ? ಎಫ್ ಐಆರ್ ದಾಖಲಾಗುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ:ಪೊಲೀಸ್ ಠಾಣೆ ಎದುರು ರಾಹುಲ್ ಗಾಂಧಿ ಧರಣಿ

by Shwetha
August 22, 2026
0

ನವದೆಹಲಿ: ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ದಾಳಿ ನಡೆಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ದೆಹಲಿಯ ಸಂಸತ್ ಭವನ...

ನನ್ನ ಟ್ರೋಲ್ ಮಾಡಿದಷ್ಟು ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚುತ್ತಿದೆ: ಕೋಟಿ ಕೊಟ್ಟರೂ ಸಿಗದ ಪ್ರಚಾರ- ಸೋಷಿಯಲ್ ಮೀಡಿಯಾ ವ್ಯಂಗ್ಯಕ್ಕೆ ವಿನಯ್ ಗೌಡ ಬಿಂದಾಸ್ ಉತ್ತರ

ನನ್ನ ಟ್ರೋಲ್ ಮಾಡಿದಷ್ಟು ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚುತ್ತಿದೆ: ಕೋಟಿ ಕೊಟ್ಟರೂ ಸಿಗದ ಪ್ರಚಾರ- ಸೋಷಿಯಲ್ ಮೀಡಿಯಾ ವ್ಯಂಗ್ಯಕ್ಕೆ ವಿನಯ್ ಗೌಡ ಬಿಂದಾಸ್ ಉತ್ತರ

by Shwetha
August 22, 2026
0

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 13ರ ಅಗ್ನಿಪರೀಕ್ಷೆ ಕಾರ್ಯಕ್ರಮದಲ್ಲಿ ಜ್ಯೂರಿಯಾಗಿ ಕಾಣಿಸಿಕೊಂಡಿರುವ ನಟ ವಿನಯ್ ಗೌಡ ಈಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ತಮ್ಮ...

ಮಗಳು ಟಾಕ್ಸಿಕ್ ವಿರುದ್ಧ ಸಿಡಿದೆದ್ದರೆ ತಂದೆ ಯಶ್‌ ಪರ ಬ್ಯಾಟಿಂಗ್- ರಾಕಿಂಗ್ ಸ್ಟಾರ್ ಯಶ್‌ ಕನ್ನಡ ಚಿತ್ರರಂಗದ ಕೊಹಿನೂರ್ ವಜ್ರ ಎಂದ ರಾಜೇಂದ್ರ ಸಿಂಗ್ ಬಾಬು

ಮಗಳು ಟಾಕ್ಸಿಕ್ ವಿರುದ್ಧ ಸಿಡಿದೆದ್ದರೆ ತಂದೆ ಯಶ್‌ ಪರ ಬ್ಯಾಟಿಂಗ್- ರಾಕಿಂಗ್ ಸ್ಟಾರ್ ಯಶ್‌ ಕನ್ನಡ ಚಿತ್ರರಂಗದ ಕೊಹಿನೂರ್ ವಜ್ರ ಎಂದ ರಾಜೇಂದ್ರ ಸಿಂಗ್ ಬಾಬು

by Shwetha
August 21, 2026
0

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ 'ಟಾಕ್ಸಿಕ್' ಸಿನಿಮಾ ಸೃಷ್ಟಿಸಿರುವ ಹವಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರ ನಡುವೆಯೇ, ನಟಿ ರಿಷಿಕಾ ಸಿಂಗ್ 'ಟಾಕ್ಸಿಕ್' ಸಿನಿಮಾದ...

‘ಟಾಕ್ಸಿಕ್’ ಬೋಲ್ಡ್ ದೃಶ್ಯಗಳಿಗೆ ರಾಧಿಕಾ ಪಂಡಿತ್ ಪ್ರತಿಕ್ರಿಯೆ ಹೇಗಿತ್ತು? ಯಶ್ ಹೇಳಿದ್ದೇನು?

‘ಟಾಕ್ಸಿಕ್’ ಬೋಲ್ಡ್ ದೃಶ್ಯಗಳಿಗೆ ರಾಧಿಕಾ ಪಂಡಿತ್ ಪ್ರತಿಕ್ರಿಯೆ ಹೇಗಿತ್ತು? ಯಶ್ ಹೇಳಿದ್ದೇನು?

by Shwetha
August 18, 2026
0

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್ ಅಪ್ಸ್' ಇದೇ ಆಗಸ್ಟ್ 26ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಈಗಾಗಲೇ ಬಿಡುಗಡೆಯಾಗಿರುವ...

ಕರ್ನಾಟಕದ ಸಿಎಂ ಆಗ್ತಾರಾ ನಟ ಯಶ್? ರಾಜಕೀಯ ಪ್ರವೇಶದ ಕುರಿತು ಯಶ್ ನೀಡಿದ ಮಾಸ್ ರಿಯಾಕ್ಷನ್ ವೈರಲ್

ಕರ್ನಾಟಕದ ಸಿಎಂ ಆಗ್ತಾರಾ ನಟ ಯಶ್? ರಾಜಕೀಯ ಪ್ರವೇಶದ ಕುರಿತು ಯಶ್ ನೀಡಿದ ಮಾಸ್ ರಿಯಾಕ್ಷನ್ ವೈರಲ್

by Shwetha
August 17, 2026
0

ಬೆಂಗಳೂರು: ದಳಪತಿ ವಿಜಯ ತಮಿಳುನಾಡಿನಲ್ಲಿ ಸ್ವಂತ ಪಕ್ಷ ಕಟ್ಟಿ ಸಿಎಂ ಪೀಠದತ್ತ ಹೆಜ್ಜೆ ಇಟ್ಟಿರುವ ಬೆನ್ನಲ್ಲೇ, ಸ್ಯಾಂಡಲ್‌ವುಡ್‌ನ ಗಂಡುಗಲಿ ರಾಕಿಂಗ್ ಸ್ಟಾರ್ ಯಶ್ ಕೂಡ ಕರ್ನಾಟಕ ರಾಜಕೀಯಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram