ಕನ್ನಡದ ‘ಟೋಬಿ’ (Toby) ನಟಿ ಚೈತ್ರಾ ಆಚಾರ್ (Chaithra Achar) ಹಾಟ್ ಫೋಟೋಶೂಟ್ ಮಾಡಿಸಿಕೊಂಡಿದ್ದು, ಪಡ್ಡೆ ಹುಡುಗರ ನಿದ್ದೆ ಕದ್ದಿದ್ದಾರೆ.
ಫೋಟೋ ಶೂಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಪ್ಪು ಬಣ್ಣದ ಸ್ವಿಮ್ ಸೂಟ್ ಧರಿಸಿ ನಟಿ ಹಾಟ್ ಆಗಿ ಪೋಸ್ ನೀಡಿದ್ದಾರೆ. ಕೊಳದಲ್ಲಿ ಇಳಿದು ವಿವಿಧ ಭಂಗಿಯಲ್ಲಿ ನಟಿ ಫೋಟೋಶೂಟ್ ಮಾಡಿಸಿದ್ದಾರೆ.
ಇತ್ತೀಚೆಗೆ ನಟಿ ಇನ್ಸ್ಟಾಗ್ರಾಂ ಖಾತೆಯಲ್ಲಿ ನಟಿ ಅಭಿಮಾನಿಗಳ ಪ್ರಶ್ನೆಗೆ ಉತ್ತರಿಸಲು ಆಕ್ಸ್ ಮಿ ಸೆಷನ್ ಮಾಡಿದ್ದರು. ಅಭಿಮಾನಿಯೊಬ್ಬ, ಅವಕಾಶಕ್ಕಾಗಿ ಸೆಕ್ಸ್ ಮಾಡಿದ್ದೀರಾ? ಎಂದು ನೇರವಾಗಿ ಪ್ರಶ್ನೆ ಇಟ್ಟಿದ್ದರು. ಇದಕ್ಕೆ ಖಡಕ್ ಆಗಿ ಉತ್ತರಿಸಿದ್ದ ನಟಿ, ಅವಕಾಶಕ್ಕಾಗಿ ಪಲ್ಲಂಗ ಏರಿಲ್ಲ. ಯಾಕೆಂದರೆ ನಾನು ಪ್ರತಿಭಾವಂತೆ. ಹಾಗಾಗಿ ಸೆಕ್ಸ್ ಮಾಡಿ ಅವಕಾಶ ಪಡೆದುಕೊಳ್ಳಬೇಕು ಎಂಬ ಅಗತ್ಯ ನನಗಿಲ್ಲ ಎಂದಿದ್ದರು..
ಕನ್ನಡದ ಜೊತೆ ತಮಿಳಿನ ನಟ ಸಿದ್ಧಾರ್ಥ್‌ಗೆ (Siddarth) ನಾಯಕಿಯಾಗಿ ಚೈತ್ರಾ ನಟಿಸುತ್ತಿದ್ದಾರೆ.
ರಿಷಬ್ ಶೆಟ್ಟಿ ಅನ್‌ಫಾಲೋ: ಸ್ಯಾಂಡಲ್‌ವುಡ್‌ನಲ್ಲಿ ಚರ್ಚೆಗೆ ಕಾರಣ
ನಟ ರಿಷಬ್ ಶೆಟ್ಟಿ ಅವರ ಇತ್ತೀಚಿನ ನಡೆ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ನಟ ರಾಜ್ ಬಿ ಶೆಟ್ಟಿ, ನಟಿ ರುಕ್ಕಿಣಿ...








